a woman from siddapur dead in bangalore-ಸಿದ್ಧಾಪುರದ ಮಹಿಳೆ ಕರೋನಾದಿಂದ ಸಾವು!

ಉತ್ತರ ಕನ್ನಡ ಜಿಲ್ಲೆಯಲ್ಲಿ ಕರೋನಾ ಆರ್ಭಟ ಮುಂದುವರಿದಿದೆ. ಹಳಿಯಾಳ-ದಾಂಡೇಲಿಗಳ 50 ಪ್ರಕರಣಗಳು ಸೇರಿ ಇಂದು ಒಟ್ಟೂ 92 ಜನರಲ್ಲಿ ಕರೋನಾ ದೃಢವಾಗಿದೆ. ಗುರುವಾರದಿಂದ ಸಿದ್ಧಾಪುರ ತಾಲೂಕಿನಲ್ಲಿ ಕರೋನಾ ಪ್ರಕರಣ ದೃಢಪಟ್ಟದ್ದಾಗಲಿ, ಕರೋನಾ ಚಿಕಿತ್ಸೆ ಪಡೆಯುತಿದ್ದವರಾಗಲಿ ಇಲ್ಲ. ಗುರುವಾರದವರೆಗೆ ಸಿದ್ಧಾಪುರದ 30... Read more »

kmf contribution for govt- ಕೆ.ಎಂ.ಎಫ್. ಮತ್ತು ಪರಶುರಾಮ ನಾಯ್ಕರ ಕೊಡುಗೆ ಶ್ಲಾಘಿಸಿದ ಕಾಗೇರಿ

ಸರ್ಕಾರದ ಕರೋನಾ ನಿರ್ವಹಣೆಗೆ ಸಹಸ್ರಾರು ಕೋಟಿ ಹಣ ಹರಿದು ಬಂದಿದೆ. ರಾಜ್ಯದಲ್ಲಿ ಸರ್ಕಾರಿ ಮತ್ತು ಸರ್ಕಾರೇತರ ಸಂಸ್ಥೆಗಳು ಕರೋನಾ ನಿರ್ವಹಣೆಗೆ ಹೆಚ್ಚಿನ ಸಹಾಯ ಮಾಡಿವೆ. ರಾಜ್ಯದಲ್ಲಿ ಹಾಲುಒಕ್ಕೂಟ ಕರೋನಾ ನಿರ್ವಹಣೆಗೆ ದೇಣಿಗೆಯಾಗಿ 15 ಲಕ್ಷಗಳನ್ನು ನೀಡಿದೆ. ಧಾರವಾಡದ ಹಾಲು ಒಕ್ಕೂಟ... Read more »

Latest Posts

kamalaakara bhandaari no more

ಸಮಾಜಮುಖಿ ಕೆಲಸಗಾರ, ಚಳುವಳಿಗಳ ಹಿತೈಷಿ, ಪುಸ್ತಕ ಪರಿಚಾರಕ, ಬಂಡಾಯ ಪ್ರಕಾಶನ ಮತ್ತು ಸಹಯಾನದ ಒಡನಾಡಿ ಕಮಲಾಕರ ಭಂಡಾರಿಯವರು ಈ ಬೆಳಿಗ್ಗೆ ಅಗಲಿದರೆಂದು ತಿಳಿಸಲು ತೀವ್ರ...

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

Latest Posts

kamalaakara bhandaari no more

ಸಮಾಜಮುಖಿ ಕೆಲಸಗಾರ, ಚಳುವಳಿಗಳ ಹಿತೈಷಿ, ಪುಸ್ತಕ ಪರಿಚಾರಕ, ಬಂಡಾಯ ಪ್ರಕಾಶನ ಮತ್ತು ಸಹಯಾನದ ಒಡನಾಡಿ ಕಮಲಾಕರ ಭಂಡಾರಿಯವರು ಈ ಬೆಳಿಗ್ಗೆ ಅಗಲಿದರೆಂದು ತಿಳಿಸಲು ತೀವ್ರ ದುಃಖವಾಗುತ್ತಿದೆ. ಅವರಿಗೆ ಅಂತಿಮ ನಮನಗಳು. ಅವರ ಆಶಯದಂತೆ ಮತ್ತು ಬಾಳಸಂಗಾತಿ ಪ್ರೀತಿಯ ಇನ್ನಕ್ಕ (ಇಂದಿರಾ) ಮಕ್ಕಳಾದ ಛಾಯಾ ಮತ್ತು ಅನಿಲ್ ಅವರ ಸದಾಶಯದಂತೆ ಅವರ ದೇಹವನ್ನು ವೈದ್ಯಕೀಯ ಸಂಶೋಧನೆಗಾಗಿ...

O

nk corona today- ಸಿದ್ಧಾಪುರ ಕರೋನಾ ಮುಕ್ತ! ಉತ್ತರ ಕನ್ನಡದಲ್ಲಿ ಇಂದಿನ120 ಪ್ರಕರಣ ಸೇರಿ 2ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಇಂದು ದೃಢಪಟ್ಟ ಉತ್ತರ ಕನ್ನಡ ಜಿಲ್ಲೆಯ 120 ಕರೋನಾ ಸೋಂಕಿತರನ್ನು ಸೇರಿ ಜಿಲ್ಲೆಯ ಕರೋನಾ ಸೋಂಕಿತರ ಸಂಖ್ಯೆ 2027ಕ್ಕೆ ಮುಟ್ಟಿದೆ. ಎಂದಿನಂತೆ ಹಳಿಯಾಳದಲ್ಲಿ ಅತಿಹೆಚ್ಚು28, ಮುಂಡಗೋಡಿನಲ್ಲಿ 26, ಕುಮಟಾದಲ್ಲಿ18, ಭಟ್ಕಳದಲ್ಲಿ13, ಕಾರವಾರ- ಅಂಕೋಲಾಗಳಲ್ಲಿ ತಲಾ 11, ಜೊಯಡಾದಲ್ಲಿ 4 ಸೇರಿ... Read more »

kumarswamy support bjp govt-ಬಿಜೆಪಿ ಸರ್ಕಾರಕ್ಕೆ ಎಚ್.ಡಿ ಕುಮಾರಸ್ವಾಮಿ ಬೆಂಬಲ: ಸಿಪಿ ಯೋಗೇ ಶ್ವರ್ ಸ್ಫೋಟಕ ಹೇಳಿಕೆ

ಬಿಜೆಪಿ ಸರ್ಕಾರಕ್ಕೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಬೆಂಬಲ ನೀಡುತ್ತಿದ್ದಾರೆ. ರಾಮನಗರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಸಂಸದ ಡಿ.ಕೆ.ಸುರೇಶ್ ಅವರು ಕುಮಾರಸ್ವಾಮಿ ಅವರ ಬುಡಕ್ಕೆ ಬೆಂಕಿ ಹಚ್ಚಿದ್ದಾರೆ ಹೀಗಾಗಿ ಅವರು ಕಾಂಗ್ರೆಸ್ ನಾಯಕರ ವಿರುದ್ಧ ತಿರುಗಿ ಬಿದ್ದಿದ್ದಾರೆ ಎಂದು ಸ್ಪೋಟಕ... Read more »

ಕುಮಟಾದಲ್ಲಿ ಲಘು ಅಪಘಾತಕ್ಕೀಡಾದ ಪೆಟ್ರಿಕ್ ಕಾರು,ವಾಹನದಲ್ಲಿದ್ದವರು ಪಾರು

ಸಿದ್ಧಾಪುರದ ಉದ್ಯಮಿ ಪೆಟ್ರಿಕ್ ಡಿ ಸಿಲ್ವಾ ಕಾರು ಕುಮಟಾದಲ್ಲಿ ಸ್ಕಿಡ್ ಆಗಿ ಅಪಘಾತಕ್ಕೊಳಗಾಗಿದೆ. ಇಂದು ಬೆಳಿಗ್ಗೆ 10.30 ರ ಸುಮಾರಿಗೆ ಸಿದ್ಧಾಪುರದಿಂದ ಕಾರವಾರಕ್ಕೆ ತೆರಳುತಿದ್ದ ಪೆಟ್ರಿಕ್ ಡಿ ಸಿಲ್ವಾರ ಮಾರುತಿ ಕಾರು ಕುಮಟಾ ಬಳಿ ಸ್ಕಿಡ್ ಆಗಿ ಅಪಘಾತಕ್ಕೊಳಗಾಯಿತು. ಕಾರಿನಲ್ಲಿ... Read more »

dcm savadi said- ಮುಂದಿನ ಮೂರು ವರ್ಷ ಯಡಿಯೂರಪ್ಪನವರೇ ಮುಖ್ಯಮಂತ್ರಿ: ಡಿಸಿಎಂ ಲಕ್ಷ್ಮಣ್ ಸವದಿ

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕುರಿತು ಹಬ್ಬಿರುವ ಸುದ್ದಿ ಸತ್ಯಕ್ಕೆ ದೂರವಾದದ್ದು. ಮುಂಬರುವ ಮೂರು ವರ್ಷಗಳ ಕಾಲ ಬಿ.ಎಸ್.ಯಡಿಯೂರಪ್ಪ ಅವರಿಗೇ ಮುಖ್ಯಮಂತ್ರಿ ಸ್ಥಾನ ಮೀಸಲಾಗಿದೆ. ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕುರಿತು ಹಬ್ಬಿರುವ ಸುದ್ದಿ ಸತ್ಯಕ್ಕೆ ದೂರವಾದದ್ದು. ಮುಂಬರುವ ಮೂರು ವರ್ಷಗಳ... Read more »

ಅಲ್ ಲಾಕ್ 3: ಆ. 5ರಿಂದ ಜಿಮ್, ಯೋಗ ಕೇಂದ್ರ ತೆರೆಯಲು ಅನುಮತಿ, ರಾತ್ರಿ ಕರ್ಫ್ಯೂ ತೆರವು

ಕೇಂದ್ರ ಸರ್ಕಾರ ಬುಧವಾರ ಅನ್ ಲಾಕ್-3 ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದು, ಕಂಟೈನ್​ಮೆಂಟ್​ ಜೋನ್​ಗಳನ್ನು ಹೊರತುಪಡಿಸಿ, ಉಳಿದ ಪ್ರದೇಶಗಳಲ್ಲಿ ಆಗಸ್ಟ್ 5ರಿಂದ ಜಿಮ್, ಯೋಗ ಕೇಂದ್ರ ತೆರೆಯಲು ಅನುಮತಿ ನೀಡಲಾಗಿದೆ. ಅಲ್ಲದೆ ರಾತ್ರಿ ಕರ್ಫ್ಯೂ ಅನ್ನು ಸಹ ತೆರವುಗೊಳಿಸಲಾಗಿದೆ. ನವದೆಹಲಿ: ಕೇಂದ್ರ... Read more »

ಬೇಕಿದ್ದರೆ ಇಟ್ಟುಕೊಳ್ಳಿ, ಇಲ್ಲದಿದ್ದರೆ ಬಿಟ್ಟು ಬಿಡಿ: ಶಾಸಕರ ತಂತ್ರಗಳಿಗೆ ಕೇರ್ ಮಾಡದ ಸಿಎಂ!

ಸಚಿವ ಸ್ಥಾನಕ್ಕೆ ಅರ್ಹರಾದ ನಮಗೆ ನಿಗಮ-ಮಂಡಳಿ ಅಧ್ಯಕ್ಷ ಹುದ್ದೆ ನೀಡಿದ್ದಾರೆ ಎಂದು ಕೆಲವರು ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ. ಜೊತೆಗೆ ನಿಗಮ-ಮಂಡಳಿ ಅಧ್ಯಕ್ಷ ಹುದ್ದೆಯನ್ನು ತಿರಸ್ಕರಿಸಿದ್ದಾರೆ. ಬೆಂಗಳೂರು: ವಿವಿಧಿ ನಿಗಮ-ಮಂಡಳಿಗಳಿಗೆ ಮುಖ್ಯಮಂತ್ರಿ ಯಡಿಯೂರಪ್ಪ 20 ಶಾಸಕರನ್ನು ನೇಮಿಸಿ ಆದೇಶ ಹೊರಡಿಸಿದ... Read more »

ರಾಜ್ಯದಲ್ಲಿ 1 ಲಕ್ಷ ದಾಟಿದ ಕೊರೋನಾ ಸಂಖ್ಯೆ, ಇಂದು ಬೆಂಗಳೂರಿನಲ್ಲಿ 1470 ಸೇರಿ 5324 ಮಂದಿಗೆ ಪಾಸಿಟಿವ್

ರಾಜ್ಯದಲ್ಲಿ ಮಹಾಮಾರಿ ಕೊರೋನಾ ವೈರಸ್ ಆರ್ಭಟ ಮುಂದುವರಿದಿದೆ. ಕಳೆದ ಐದು ದಿನಗಳಿಂದ ದಿನವೊಂದರಲ್ಲಿ ಐದು ಸಾವಿರಕ್ಕೂ ಹೆಚ್ಚು ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಇದರಿಂದ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 1 ಲಕ್ಷದ ಗಡಿ ದಾಟಿದೆ. ಬೆಂಗಳೂರು: ರಾಜ್ಯದಲ್ಲಿ ಮಹಾಮಾರಿ ಕೊರೋನಾ ವೈರಸ್... Read more »

ಸದ್ದು ಮಾಡಿದ ಕರೋನಾ ಅವಾಂತರ!

ಕರೋನಾ ಆತಂಕದ ನಡುವೆ ಕರೋನಾ ಸುಳ್ಳುಸುದ್ದಿಗಳ ಻ಅವಾಂತರ ಹೆಚ್ಚುತ್ತಿದೆ. ಈ ಬಗ್ಗೆ ಜನಜಾಗೃತಿ ಮಾಡುವ ಪ್ರಯತ್ನ ಒಂದು ಶಿರಸಿಯಲ್ಲಿ ನಡೆದಿದೆ. ಸ್ಥಳಿಯ ಹವಿಗನ್ನಡ, ಲೋಕಲ್ ಕಲಾವಿದರನ್ನು ಬಳಸಿಕೊಂಡು ಯುವಕರು ತಯಾರಿಸಿದ ಕರೋನಾ ಅವಾಂತರ ಕಿರುಚಿತ್ರ ಈಗ ಸುದ್ದಿಯಾಗುತ್ತಾ ಸದ್ದುಮಾಡುತ್ತಿದೆ. ಲಿಂಕ್... Read more »