nagesh hegde,s prajavani colume- ಸೋಂಕುಮಾರಿಯತ್ತ ಸಾವಿರ ಬಾಣಗಳು

ಕೊರೊನಾಕ್ಕೆ ಔಷಧ ಹುಡುಕುವ ಪೈಪೋಟಿಯಲ್ಲಿ ಇತಿಹಾಸ, ಭೂಗೋಲ, ಗಣಿತ, ಸಮಾಜವಿಜ್ಞಾನ, ಸಂಖ್ಯಾವಿಜ್ಞಾನ ಎಲ್ಲ ಜ್ಞಾನಶಾಖೆಗಳನ್ನೂ ತಡಕುತ್ತ ರಣರಂಗಕ್ಕೆ ಧುಮುಕಿದವರ ಬಗ್ಗೆ ಇಂದಿನ ‘ಪ್ರಜಾವಾಣಿ’ಯಲ್ಲಿ ಬಂದ ನನ್ನ ಬರಹ ಇಲ್ಲಿದೆ: [ಕೆಳಗಿನ ಚಿತ್ರದಲ್ಲಿ ‘ಕುದುರೆಲಾಳದ ಏಡಿ’ಯಿಂದ ನೀಲಿರಕ್ತವನ್ನು ಬಸಿಯುತ್ತಿರುವ ದೃಶ್ಯವಿದೆ. ಈ... Read more »

discrimination of corona warior,s- ಸೇವಾ ಭದ್ರತೆ, ವೇತನ ಪರಿಷ್ಕರಣೆ ಬೇಡಿಕೆಗೆ ಆಗ್ರಹಿಸಿ ಆಯುಷ್ ವೈದ್ಯರ ಪ್ರತಿಭಟನೆ, ಸಾಮೂಹಿಕ ರಾಜೀನಾಮೆ ಎಚ್ಚರಿಕೆ!

ಗುತ್ತಿಗೆ ಆಯುಷ್ ವೈದ್ಯರು, ವೇತನ ತಾರತಮ್ಯ, ಸೇವಾ ಭದ್ರತೆ ಹಾಗೂ ಇತರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಂದಿನಿಂದ ಕಪ್ಪು ಪಟ್ಟಿ ಧರಿಸಿ ಹೋರಾಟಕ್ಕಿಳಿದಿದ್ದಾರೆ. ಬೆಂಗಳೂರು: ಗುತ್ತಿಗೆ ಆಯುಷ್ ವೈದ್ಯರು, ವೇತನ ತಾರತಮ್ಯ, ಸೇವಾ ಭದ್ರತೆ ಹಾಗೂ ಇತರ ಬೇಡಿಕೆಗಳ ಈಡೇರಿಕೆಗೆ... Read more »

Latest Posts

kamalaakara bhandaari no more

ಸಮಾಜಮುಖಿ ಕೆಲಸಗಾರ, ಚಳುವಳಿಗಳ ಹಿತೈಷಿ, ಪುಸ್ತಕ ಪರಿಚಾರಕ, ಬಂಡಾಯ ಪ್ರಕಾಶನ ಮತ್ತು ಸಹಯಾನದ ಒಡನಾಡಿ ಕಮಲಾಕರ ಭಂಡಾರಿಯವರು ಈ ಬೆಳಿಗ್ಗೆ ಅಗಲಿದರೆಂದು ತಿಳಿಸಲು ತೀವ್ರ...

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

Latest Posts

kamalaakara bhandaari no more

ಸಮಾಜಮುಖಿ ಕೆಲಸಗಾರ, ಚಳುವಳಿಗಳ ಹಿತೈಷಿ, ಪುಸ್ತಕ ಪರಿಚಾರಕ, ಬಂಡಾಯ ಪ್ರಕಾಶನ ಮತ್ತು ಸಹಯಾನದ ಒಡನಾಡಿ ಕಮಲಾಕರ ಭಂಡಾರಿಯವರು ಈ ಬೆಳಿಗ್ಗೆ ಅಗಲಿದರೆಂದು ತಿಳಿಸಲು ತೀವ್ರ ದುಃಖವಾಗುತ್ತಿದೆ. ಅವರಿಗೆ ಅಂತಿಮ ನಮನಗಳು. ಅವರ ಆಶಯದಂತೆ ಮತ್ತು ಬಾಳಸಂಗಾತಿ ಪ್ರೀತಿಯ ಇನ್ನಕ್ಕ (ಇಂದಿರಾ) ಮಕ್ಕಳಾದ ಛಾಯಾ ಮತ್ತು ಅನಿಲ್ ಅವರ ಸದಾಶಯದಂತೆ ಅವರ ದೇಹವನ್ನು ವೈದ್ಯಕೀಯ ಸಂಶೋಧನೆಗಾಗಿ...

O

ಉ.ಕ.21 ಪ್ರಕರಣ,ಕಾರವಾರಸಿದ್ಧಾಪುರಗಳ ಕೆಲವು ಕಡೆ ಸೀಲ್ಡೌನ್

ಈ ವಾರದ ಕರೋನಾ ಆರ್ಭಟ ಮುಂದುವರಿದಿದ್ದು ಉತ್ತರಕನ್ನಡ ಜಿಲ್ಲೆಯ ಒಟ್ಟೂ 21 ಜನರಲ್ಲಿ ಇಂದು ಕರೋನಾ ದೃಢಪಟ್ಟಿದೆ. ಕಾರವಾರದ10,ಸಿದ್ಧಾಪುರದ5,ಹಳಿಯಾಳ,ಯಲ್ಲಾಪುರಗಳ ತಲಾ 2, ಭಟ್ಕಳ,ಶಿರಸಿ, ಹೊನ್ನಾವರ,ಮುಂಡಗೋಡಗಳ ತಲಾ ಒಬ್ಬರಲ್ಲಿ ಕರೋನಾ ದೃಢಪಟ್ಟಿರುವುದನ್ನು ಆರೋಗ್ಯ ಇಲಾಖೆ ಖಚಿತ ಪಡಿಸಿದೆ. ಸಿದ್ಧಾಪುರ-ಕಾರವಾರಗಳ ಕೆಲವೆಡೆ ಶೀಲ್... Read more »

breaking news- ಸಿದ್ದಾಪುರದ ಹೊಸ 5 ಪ್ರಕರಣಗಳು ಸೇರಿ ದೇಶದಲ್ಲಿ ಒಂದೇ ದಿನ 24879 ಸೋಂಕಿತರು!

ಸಿದ್ದಾಪುರದ ಹೊಸ 5 ಪ್ರಕರಣಗಳು ಸೇರಿ ದೇಶದಲ್ಲಿ ಒಂದೇ ದಿನ 24879 ಸೋಂಕಿತರು! ದೃಢಪಡುವ ಮೂಲಕ ದೇಶದಲ್ಲಿ ಕೋವಿಡ್ ರುದ್ರನರ್ತನ ವೃದ್ಧಿಸಿದೆ. ಉತ್ತರಕನ್ನಡಜಿಲ್ಲೆಯಲ್ಲಿ ಪ್ರತಿದಿನ ಒಂದಂಕಿಯಿಂದ ಪ್ರಾರಂಭವಾದ ಕರೋನಾ ಸೋಂಕಿತರ ಸಂಖ್ಯೆ ಈಗ ಮೂರಂಕಿಗೆ ಬರುವ ಻ಪಾಯದ ಮಟ್ಟದಲ್ಲಿದೆ. ಈ... Read more »

corona scam of karnataka govt- ರಾಜ್ಯ ಸರ್ಕಾರದ ದೊಡ್ಡ ಹಗರಣದ 2 ನೇ ಕಂತಿನ ವರದಿಯಿದು, ಶಾಸಕ ನಿರಾಣಿ ಹೇಳಿಕೆ ಮತ್ತು ರಾಜ್ಯದ 2 ಸಾವಿರ ಕೋಟಿ ಹಗರಣ!

ವಿರೋಧಪಕ್ಷದ ನಾಯಕ ಸಿದ್ಧರಾಮಯ್ಯ ರಾಜ್ಯ ಸರ್ಕಾರದ 2 ಸಾವಿರ ಕೋಟಿ ಕರೋನಾ ಹಗರಣದ ಬಗ್ಗೆ ಆರೋಪಿಸಿದ್ದಾರೆ. ಇದೇ ವಿಚಾರದಲ್ಲಿ ಸಾರ್ವಜನಿಕ ಲೆಕ್ಕಪತ್ರ ಸಮೀತಿ ತನಿಖೆಗೆ ತಡೆಯಾಜ್ಞೆ ನೀಡಿದ ಪ್ರಾಮಾಣಿಕತೆ ಬಗ್ಗೆ ಕರ್ನಾಟಕ ರಾಷ್ಟ್ರಸಮೀತಿ ಅಧ್ಯಕ್ಷ ರವಿಕೃಷ್ಣ ರೆಡ್ಡಿ ವಿಧಾನಸಭಾ ಅಧ್ಯಕ್ಷ... Read more »

500 ರತ್ತ ಉ.ಕ.ಕರೋನಾ ಸೋಂಕಿತರ ಸಂಖ್ಯೆ,4 ಸಾವು

ದೇಶದ ಕರೋನಾ ಸೋಂಕಿತರ ಸಂಖ್ಯೆ 7.5 ಲಕ್ಷ ದಾಟುತ್ತಲೇ ಉತ್ತರ ಕನ್ನಡ ಜಿಲ್ಲೆಯಲ್ಲಿ ಇಂದು 20 ಜನರಲ್ಲಿ ಕರೋನಾದೃಢಪಟ್ಟಿದೆ. ಇಂದು ಮಂಗಳೂರಿನಲ್ಲಿ ಮೃತಪಟ್ಟ ಭಟ್ಕಳದ ವ್ಯಕ್ತಿ, ಸೋಮುವಾರ ಕಾರವಾರದಲ್ಲಿ ಮೃತಪಟ್ಟ ಶಿರಸಿಯ ವ್ಯಕ್ತಿ ಹಾಗೂ ಭಟ್ಕಳದ ಹಿಂದಿನ ಒಂದು ಸಾವುಗಳು... Read more »

ತೊಂದರೆಗೊಳಗಾದ ಕಾರ್ಮಿಕರಿಗೆ ಶೀಘ್ರ ಪರಿಹಾರ- ಸಚಿವ ಶಿವರಾಮ ಹೆಬ್ಬಾರ

ಕೋವಿಡ್-19 ಲಾಕ್ ಡೌನ್ ಸಂದರ್ಭದಲ್ಲಿ ತೊಂದರೆಗೊಳಗಾದ ಕ್ಷೌರಿಕರು, ಅಗಸರು, ಕಟ್ಟಡ ಕಾರ್ಮಿಕರು, ಉದ್ಯೋಗ ಖಾತರಿ ಯೋಜನೆಯಡಿ ನಿರ್ಮಾಣ ಕೆಲಸ ಮಾಡಿದ ಕಾರ್ಮಿಕರಿಗೆ ಹಾಗೂ ಜೋಳ ಬೆಳೆಗಾರರಿಗೆ ಮುಖ್ಯ ಮಂತ್ರಿ ಬಿಡುಗಡೆ ಮಾಡಿರುವ ಅನುದಾನ  ಪ್ಯಾಕೇಜ್‍ಗಳನ್ನು ಫಲಾನುಭವಿಗಳಿಗೆ ಶೀಘ್ರವಾಗಿ ತಲುಪಿಸುವಂತೆ ಕಾರ್ಮಿಕ... Read more »

ಎದೆ ಎಕ್ಸ್ರೇಯಿಂದಲೇ ಕೋವಿಡ್ ಪತ್ತೆ: 6 ಹೊಸ ಉತ್ಪನ್ನ ಬಿಡುಗಡೆ ಮಾಡಿದ ಅಶ್ವತ್ಥ್ ನಾರಾಯಣ್

ವಿದೇಶಗಳಿಂದ ಮಾತ್ರ ಆಮದು ಮಾಡಿಕೊಂಡು ಕೋವಿಡ್- 19 ಸೋಂಕು ಪತ್ತೆ ಮಾಡುವ ಅತ್ಯಾಧುನಿಕ ಎದೆ ಎಕ್ಸರೆ ಸೇರಿ ಆರು ಪ್ರಮುಖ ಉತ್ಪನ್ನಗಳನ್ನು ಇದೀಗ ದೇಶಿಯವಾಗಿ, ಬೆಂಗಳೂರಿನ ಕನ್ನಡದ ವಿಜ್ಞಾನಿಗಳು ಮತ್ತು ಸಂಶೋಧಕರು ಅಭಿವೃದ್ಧಿಪಡಿಸಿದ್ದಾರೆ. ಇದರೊಂದಿಗೆ ಕೋವಿಡ್ ವಿರುದ್ಧದ ಸಮರದಲ್ಲಿ ರಾಜ್ಯಕ್ಕೆ... Read more »

kovid-19 awarness pro-ಸಾಗರದಲ್ಲಿ ನಾಳೆ ಕರೋನಾ ಜಾಗೃತಿ ಕಾರ್ಯಕ್ರಮ

ಕೋವಿಡ್ 19 ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಸಾಗರದಲ್ಲಿ ಜುಲೈ8 ರ ಬುಧವಾರ ಬೆಳಿಗ್ಗೆ 10 ಗಂಟೆಗೆ ಕರೋನಾ ಜಾಗೃತಿ ಅಭಿಯಾನ ನಡೆಯಲಿದೆ. ಸಾರ್ವಜನಿಕರಿಗೆ ತಿಳುವಳಿಕೆ ನೀಡುವ ಈ ಅಭಿಯಾನದಲ್ಲಿ ಮಾಜಿ ಸಚಿವ ಕಾಗೋಡು ತಿಮ್ಮಪ್ಪ, ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರು,... Read more »

kumta halfday lockdown- ಕುಮಟಾದಲ್ಲಿ ಅರ್ಧದಿನ ಲಾಕ್ಡೌನ್ ಗೆ ಸರ್ವಪಕ್ಷ ಮುಖಂಡರ ತೀರ್ಮಾನ

ಉತ್ತರ ಕಕನ್ನಡ ಜಿಲ್ಲೆಯಲ್ಲಿ ಕೋವಿಡ್ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಇಂದು ಜಿಲ್ಲೆಯಲ್ಲಿ ದೃಢವಾಗುತ್ತಿರುವ 27 ಪ್ರಕರಣಗಳಲ್ಲಿ ಯಥಾ ಪ್ರಕಾರ ಭಟ್ಕಳಕ್ಕೆ ಸಿಂಹಪಾಲು ಉಳಿದಂತೆ ಕುಮಟಾ, ಶಿರಸಿ, ಹಳಿಯಾಳ ಸೇರಿದ ಪ್ರಕರಣಗಳಿವೆ. ಇದೇವಾರದಲ್ಲಿ ಒಂದು ಕಾಲು ಶತಕ ಕರೋನಾ ಸೋಂಕಿತರ ಸಂಖ್ಯೆ... Read more »