ಕಳ್ಳ ಕೋವಿಡ್ ಸೋಂಕಿತನ ರಗಳೆ, ಹೈರಾಣಾದ ಪೊಲೀಸರು!

ಕಾರವಾರದ ಕೋವಿಡ್ ಚಿಕಿತ್ಸಾ ಕೇಂದ್ರದಿಂದ ಪರಾರಿಯಾಗಿದ್ದ ಕರೋನಾ ಸೋಂಕಿತನೊಬ್ಬ ಪೊಲೀಸರು, ಅಧಿಕಾರಿಗಳನ್ನು ಕಾಡಿಸಿ ಹೈರಾಣಾಗಿಸಿದ ಘಟನೆ ಈಗ ರಾಜ್ಯದಾದ್ಯಂತ  ಚರ್ಚೆ ಯ ವಿಷಯವಾಗಿದೆ. ಶಿರಸಿಯಲ್ಲಿ ಕಳ್ಳತನದ ಆರೋಪದ ಮೇಲೆ ಬಂಧಿತನಾಗಿ ಪೊಲೀಸರು,ನ್ಯಾಯಾಧೀಶರು,ಎ.ಪಿ.ಪಿ.ಗಳನ್ನುಕಾರಂಟೈನ್ ಮಾಡಿದ್ದ ಭೂಪ ಧಾರವಾಡದವನು, ಇವನನ್ನು ಬಂಧಿಸಿ ಫಜೀತಿಗೊಳಗಾಗಿದ್ದ... Read more »

corona today- ಕರೋನಾ: ಮಾರಕವಾಗಲಿದೆ ಈ ವಾರ!

ಈ ವಾರ ಭಾರತಕ್ಕೆ ಕರೋನಾ ಮಾರಕವಾಗಲಿರುವ ಲಕ್ಷಣಗಳಿವೆ. ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 19,459 ಹೊಸ ಸೋಂಕು ಪ್ರಕರಣಗಳು ದಾಖಲಾಗಿವೆ. ರಾಜ್ಯದಲ್ಲಿ ಕೂಡಾ ಒಂದೇ ದಿನ ಹತ್ತಿರತ್ತಿರ ಸಾವಿರ ಸಂಖ್ಯೆಯ ಜನರಲ್ಲಿ ಕರೋನಾ ದೃಢವಾಗಿದೆ. ಉತ್ತರಕನ್ನಡ ಜಿಲ್ಲೆಯಲ್ಲಿ ರವಿವಾರದ 14... Read more »

Latest Posts

suresh naik road…. ಯೋಧರ ಸ್ಮರಣೆಯಿಂದ ಯುವಜನಾಂಗಕ್ಕೆ ಪ್ರೇರಣೆ…. ಹಳದೋಟ ರಸ್ತೆಗೆ ಯೋಧ ಸುರೇಶ್‌ ನಾಯ್ಕ ನಾಮಕರಣ!

ಯೋಧರನ್ನು ಸ್ಮರಿಸುವುದು ಯೋಧರ ಹೆಸರಲ್ಲಿ ಉತ್ತಮ ಕೆಲಸ ಮಾಡುವುದು ಸಮಾಜಮುಖಿ ನಡೆ ಇಂಥ ಕೆಲಸಗಳು ಮಾತ್ರ ಯುವಸಮೂಹಕ್ಕೆ ಪ್ರೇರಣೆ ನೀಡಬಲ್ಲವು ಎಂದು ಶಾಸಕ ಭೀಮಣ್ಣ...

anantkumar hegade….ಹೊಸ ಬಾಂಬ್‌ ಪ್ರಯೋಗದ ಹಿಂದೆ ಥರಾವರಿ ಲೆಕ್ಕಾಚಾರ ಅವ್ಯಾವುವೂ ಪ್ರಾಯೋಗಿಕವಲ್ಲ!

ಪೂರ್ವ ನಿಶ್ಚಯದಂತೆ ಮಾಜಿ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಮತ್ತೊಂದು ಬಾರಿ ಮೂರ್ನಾಲ್ಕು ವರ್ಷದ ನಂತರ ಮತ್ತೊಂದು ಬಾಂಬ್‌ ಪ್ರಯೋಗಿಸಿದ್ದಾರೆ. ಹೀಗೆ ಹುಸಿ ಬಾಂಬ್‌...

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

Latest Posts

suresh naik road…. ಯೋಧರ ಸ್ಮರಣೆಯಿಂದ ಯುವಜನಾಂಗಕ್ಕೆ ಪ್ರೇರಣೆ…. ಹಳದೋಟ ರಸ್ತೆಗೆ ಯೋಧ ಸುರೇಶ್‌ ನಾಯ್ಕ ನಾಮಕರಣ!

ಯೋಧರನ್ನು ಸ್ಮರಿಸುವುದು ಯೋಧರ ಹೆಸರಲ್ಲಿ ಉತ್ತಮ ಕೆಲಸ ಮಾಡುವುದು ಸಮಾಜಮುಖಿ ನಡೆ ಇಂಥ ಕೆಲಸಗಳು ಮಾತ್ರ ಯುವಸಮೂಹಕ್ಕೆ ಪ್ರೇರಣೆ ನೀಡಬಲ್ಲವು ಎಂದು ಶಾಸಕ ಭೀಮಣ್ಣ ನಾಯ್ಕ ಹೇಳಿದರು. ಅವರು ಸಿದ್ಧಾಪುರ ಹಳದೋಟದ ರಸ್ತೆ ಕಾಮಗಾರಿ ಶಂಕುಸ್ಥಾಪನೆ ನೆರವೇರಿಸಿ ಹಳದೋಟದ ರಸ್ತೆಗೆ ಯೋಧ ಸುರೇಶ್‌ ನಾಯ್ಕ ರಸ್ತೆ ನಾಮಕರಣದ ನಾಮಫಲಕ ಅನಾವರಣಗೊಳಿಸಿ ಮಾತನಾಡಿದರು. ಸಿದ್ಧಾಪುರದಲ್ಲಿ ಮೊಟ್ಟ...

ಭಾರತಕ್ಕೆ ಕೊರೋನಾಘಾತ: 24 ಗಂಟೆಗಳಲ್ಲಿ ದೇಶಾದ್ಯಂತ 19,459 ಹೊಸ ಸೋಂಕು ಪ್ರಕರಣ ದಾಖಲು

ದೇಶಾದ್ಯಂತ ಮಾರಕ ಕೊರೋನಾ ವೈರಸ್ ಆರ್ಭಟ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 19,459 ಹೊಸ ಸೋಂಕು ಪ್ರಕರಣಗಳು ದಾಖಲಾಗಿವೆ. ತಮಿಳುನಾಡು: ಒಂದೇ ದಿನ 3,940 ಹೊಸ ಕೊರೋನಾ ಸೋಂಕು ಪ್ರಕರಣಗಳ ದಾಖಲು, 54 ಸಾವು! ಕೇರಳಕ್ಕೆ ಮತ್ತೆ ಕೊರೋನಾಘಾತ;... Read more »

deer death in sirsi- ಜಿಂಕೆಯ ಪ್ರಾಣ ತೆಗೆದ ಹಲಸು!

ಮಲೆನಾಡಿನ ರುಚಿಕರ ಹಲಸಿನ ಹಣ್ಣು ತಿನ್ನಲು ನಾಡಿಗೆ ಬಂದು ನಾಯಿಗಳಿಗೆ ಬಲಿಯಾದ ಜಿಂಕೆಯ ಸಾವು ಶಿರಸಿ ಸಾಲೆಕೊಪ್ಪದಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದೆ. ಸಾಲೆಕೊಪ್ಪಕ್ಕೆ ಹಲಸಿನ ಹಣ್ಣು ತಿನ್ನಲು ಬಂದ ಜಿಂಕೆ ಗ್ರಾಮದ ಸಿಂಹಗಳ ಬಾಯಿಗೆ ಸಿಲುಕಿ ಮೃತಪಟ್ಟಿದೆ. ಅರಣ್ಯ ಇಲಾಖೆ... Read more »

ಮತ್ತೆ ಭಾನುವಾರ ಲಾಕ್ ಡೌನ್, ಸರ್ಕಾರಿ ನೌಕರರಿಗೆ 5 ದಿನ ಕೆಲಸ!

ನಾಳೆಯಿಂದ ನೈಟ್ ಕರ್ಫ್ಯೂ, ರಾಜ್ಯದಲ್ಲಿ ಕೊರೋನಾ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ನಾಳೆಯಿಂದ ನೈಟ್ ಕರ್ಫ್ಯೂ ಮತ್ತು ಸರ್ಕಾರಿ ನೌಕರರಿಗೆ ವಾರದಲ್ಲಿ 5 ದಿನ ಕೆಲಸಕ್ಕೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ನಾಳೆಯಿಂದ ನೈಟ್ ಕರ್ಫ್ಯೂ... Read more »

reactions for putttayajamaana- ಗಣೇಶ್ ನಾಡೋರರ ಪುಟ್ಟ ಯಜಮಾನನಿಗೆ ದೊಡ್ಡ ಪ್ರಶಂಸೆ

ಪುಟ್ಟ ಯಜಮಾನ ಸೇರಿದಂತೆ ಕೆಲವು ಕಾದಂಬರಿಗಳು, ಕಥಾಸಂಕಲನಗಳು ಸೇರಿ ಒಟ್ಟೂ ಮೂರು ಡಜನ್ ಪುಸ್ತಕಗಳನ್ನು ಕನ್ನಡ ಸಾರಸ್ವತ ಲೋಕಕ್ಕೆ ನೀಡಿರುವ ಗಣೇಶ್ ನಾಡೋರ ಮಕ್ಕಳ ಸಾಹಿತಿ,ಪತ್ರಕರ್ತರಾಗಿ ಪ್ರಸಿದ್ಧರು. ಅವರ ಇತ್ತೀಚಿನ ಪುಟ್ಟ ಯಜಮಾನಕ್ಕೆ ಸಿಕ್ಕಿರುವ ಪ್ರತಿಕ್ರೀಯೆಗಳು ಆ ಕಾದಂಬರಿಯನ್ನು ಪರಿಚಯಿಸುವಂತಿವೆ.... Read more »

ಎಲ್ಲ ಸಹಕಾರಿ ಬ್ಯಾಂಕುಗಳು ಆರ್‌ಬಿಐ ವ್ಯಾಪ್ತಿಗೆ: ಕೇಂದ್ರದ ಸುಗ್ರೀವಾಜ್ಞೆಗೆ ರಾಷ್ಟ್ರಪತಿ ಅಂಕಿತ

ದೇಶದ ಎಲ್ಲ ಸಹಕಾರಿ ಬ್ಯಾಂಕುಗಳನ್ನೂ ಆರ್‌ಬಿಐ ವ್ಯಾಪ್ತಿಗೆ ತರುವ ಕೇಂದ್ರ ಸರ್ಕಾರದ ಮಹತ್ವದ ಸುಗ್ರೀವಾಜ್ಞೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಶನಿವಾರ ಅಂಕಿತ ಹಾಕಿದ್ದಾರೆ. ನವದೆಹಲಿ: ದೇಶದ ಎಲ್ಲ ಸಹಕಾರಿ ಬ್ಯಾಂಕುಗಳನ್ನೂ ಆರ್‌ಬಿಐ ವ್ಯಾಪ್ತಿಗೆ ತರುವ ಕೇಂದ್ರ ಸರ್ಕಾರದ ಮಹತ್ವದ... Read more »

ಕಾರೇಡಿ ಕಟ್ಟಿ-ಕಟ್ಟಿ ಬೆಳ್ಳೇಡಿ ಮಿಟ್ಟಿ-ಮಿಟ್ಟಿ ಏಡಿಲಹರಿ- (ಸಮಾಜಮುಖಿ ಕನ್ನೇಶ್, ಕೋಲಶಿರ್ಸಿ)

ಕ್ರ್ಯಾಬ್ ಪಾಲಕ್ ಮಸಾಲಾ ಸವಿದಿದ್ದೀರಾ?ಮಲೆನಾಡಿನ ಜೀವವೈವಿಧ್ಯಗಳಲ್ಲಿ ಏಡಿಗಳ ಪ್ರಭೇದವೂಒಂದು. ಏಡಿಗಳಲ್ಲಿ ಕಪ್ಪುಏಡಿ(ಕಾರೇಡಿ) ಬಿಳಿಏಡಿ(ಬೆಳ್ಳೇಡಿ) ಸಮುದ್ರ ಏಡಿ,ಕೆಂಪುಏಡಿ,ಮುಂಡೇಡಿ ಹೀಗೆಅನೇಕ ವೈವಿಧ್ಯತೆಗಳಿವೆ.ಚುಕ್ಕೆಏಡಿ ಎನ್ನಲಾಗುವ ಸಮುದ್ರದ ಏಡಿ ಹಿಂದಿ ನಟರಂತೆ ಕೈಕಾಲು-ಉದ್ದದ ವಿಶಿಷ್ಟ ಏಡಿ. ಈ ಏಡಿಗಳು ರಾತ್ರಿಸಮಯದಲ್ಲಿ ಸಮುದ್ರದ ದಂಡೆಗೆ ಬಂದು ಮೊಟ್ಟೆ... Read more »

ka.sa.pa. arvind,s interview-ಅರವಿಂದರ ಹಳೆ ಸಂದರ್ಶನ

ಪ್ರಶ್ನೆ ; ಜನ್ಮ ದಿನಾಂಕಸಹಿತ ಸಂಕ್ಷಿಪ್ತ ಪರಿಚಯ,ಸಾಹಿತ್ಯಿಕ ಸಂಘಟನಾತ್ಮಕ ಸಾಧನೆ ತಿಳಿಸುತ್ತೀರಾ ?ಉತ್ತರ: ನನ್ನ ಜನ್ಮ ದಿನಾಂಕ 06.04.1973.ಹುಟ್ಟಿದ್ದು ಹೊನ್ನಾವರ ಪಟ್ಟಣ ವ್ಯಾಪ್ತಿಯ ಶರಾವತಿ ನದಿ ತೀರದ ಕರ್ಕಿಕೋಡಿಯಲ್ಲಿ. ಹಾಲಿ ವಾಸ್ತವ್ಯ ಹಳದೀಪುರದ ಅಗ್ರಹಾರದಲ್ಲಿ. ಕಾಲೇಜು ದಿನಗಳಿಂದಲೂ ಸಾಹಿತ್ಯದಲ್ಲಿ ಒಲವು.... Read more »

ಉ.ಕ.-11,ಮಂಗಳೂರು: ಕರ್ತವ್ಯನಿರತ ಐವರು ಪಿಜಿ ವೈದ್ಯರಿಗೆ ಕೊರೋನಾ ಪಾಸಿಟಿವ್

ಮಹಾಮಾರಿ ಕೊರೋನಾ ವೈರಸ್ ವೈದ್ಯರಿಗೂ ಕಂಟಕವಾಗಿ ಕಾಡುತ್ತಿದ್ದು, ಮಂಗಳೂರಿನಲ್ಲಿ ಕೊವಿಡ್-19 ಕರ್ತವ್ಯನಿರತ ಐವರು ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿಗಳಿಗೆ ಸೋಂಕು ತಗಲಿದೆ. ಮಂಗಳೂರು: ಮಹಾಮಾರಿ ಕೊರೋನಾ ವೈರಸ್ ವೈದ್ಯರಿಗೂ ಕಂಟಕವಾಗಿ ಕಾಡುತ್ತಿದ್ದು, ಮಂಗಳೂರಿನಲ್ಲಿ ಕೊವಿಡ್-19 ಕರ್ತವ್ಯನಿರತ ಐವರು ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿಗಳಿಗೆ ಸೋಂಕು... Read more »