ವಾಹನದಾರರಿಗೆ ಸಿಹಿ ಸುದ್ದಿ ನೀಡಿರುವ ಕೇಂದ್ರ ಸರ್ಕಾರ

ಕೋವಿಡ್ ಕಾಟದಿಂದಾಗಿ ಚಾಲನಾ ಪರವಾನಗಿ, ಪರ್ಮಿಟ್ ಅವಧಿ ಮುಗಿದು ನವೀಕರಣಗೊಳಿಸಲಾಗದೆ ಪರಿತಪಿಸುತ್ತಿದ್ದವರಿಗೆ ಮತ್ತೊಮ್ಮೆ ಮಾನ್ಯತೆ ಅವಧಿಯನ್ನು ಈ ವರ್ಷದ ಸೆಪ್ಟಂಬರ್ ವರೆಗೆ ವಿಸ್ತರಿಸಿರುವುದಾಗಿ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ ಮಂಗಳವಾರ ತಿಳಿಸಿದ್ದಾರೆ.  ನವದೆಹಲಿ: ವಾಹನದಾರರಿಗೆ... Read more »

nk crime today- ಚಿತೆಗೆ ಹಾರಿ ಪ್ರಾಣಕೊಟ್ಟ,ಪ್ರವಾಸಕ್ಕೆ ಬಂದು ಸಮುದ್ರಪಾಲಾದ

ಮಾರಕ ಕಾಯಿಲೆಯಿಂದ ಬಳಲುತಿದ್ದ ವ್ಯಕ್ತಿಯೊಬ್ಬ ತಾನೇ ಚಿತೆ ತಯಾರಿಸಿ ಬೆಂಕಿಗೆ ಹಾರಿ ಪ್ರಾಣಕೊಟ್ಟ ಘಟನೆ ಇಂದು ಯಲ್ಲಾಪುರದಲ್ಲಿ ನಡೆದಿದೆ.ಇದು ಆತ್ಮಹತ್ಯೆಯಲ್ಲ, ಪ್ರಾಣಾರ್ಪಣೆ, ಇಲ್ಲಿಂದ ದೇವರ ಲೋಕಕ್ಕೆ ಹೋಗುತ್ತೇನೆ ಎಂದು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ವರದಿಯಾಗಿದೆ. ಗೋಕರ್ಣದ ಪ್ರವಾಸಕ್ಕೆಂದು... Read more »

Latest Posts

kamalaakara bhandaari no more

ಸಮಾಜಮುಖಿ ಕೆಲಸಗಾರ, ಚಳುವಳಿಗಳ ಹಿತೈಷಿ, ಪುಸ್ತಕ ಪರಿಚಾರಕ, ಬಂಡಾಯ ಪ್ರಕಾಶನ ಮತ್ತು ಸಹಯಾನದ ಒಡನಾಡಿ ಕಮಲಾಕರ ಭಂಡಾರಿಯವರು ಈ ಬೆಳಿಗ್ಗೆ ಅಗಲಿದರೆಂದು ತಿಳಿಸಲು ತೀವ್ರ...

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

Latest Posts

kamalaakara bhandaari no more

ಸಮಾಜಮುಖಿ ಕೆಲಸಗಾರ, ಚಳುವಳಿಗಳ ಹಿತೈಷಿ, ಪುಸ್ತಕ ಪರಿಚಾರಕ, ಬಂಡಾಯ ಪ್ರಕಾಶನ ಮತ್ತು ಸಹಯಾನದ ಒಡನಾಡಿ ಕಮಲಾಕರ ಭಂಡಾರಿಯವರು ಈ ಬೆಳಿಗ್ಗೆ ಅಗಲಿದರೆಂದು ತಿಳಿಸಲು ತೀವ್ರ ದುಃಖವಾಗುತ್ತಿದೆ. ಅವರಿಗೆ ಅಂತಿಮ ನಮನಗಳು. ಅವರ ಆಶಯದಂತೆ ಮತ್ತು ಬಾಳಸಂಗಾತಿ ಪ್ರೀತಿಯ ಇನ್ನಕ್ಕ (ಇಂದಿರಾ) ಮಕ್ಕಳಾದ ಛಾಯಾ ಮತ್ತು ಅನಿಲ್ ಅವರ ಸದಾಶಯದಂತೆ ಅವರ ದೇಹವನ್ನು ವೈದ್ಯಕೀಯ ಸಂಶೋಧನೆಗಾಗಿ...

O

ಮಲೆನಾಡ ಮಾತು- 1 ಇದು ಪಕ್ಕಾ ಮಲೆನಾಡಿನ ಜವಾರಿ ಕಟ್ಟೆ ಪಂಚಾತ್ಕೆ

(ಭತ್ತ ಬೆಳೆಯೋ ರೈತರ ಬೇಸರದ ಪ್ರಸಂಗ)ಮಳೆ ಮುಂಚಿತವಾಗಿ ಪ್ರಾರಂಭವಾದ ಖುಷಿಯ ತಾಪಕ್ಕೆ ಚುರುಕಾಗಿದ್ದ ಧರ್ಮಣ್ಣ ಗೊಬ್ಬರ ಬೀರ್ಬಕು,ಹೂಟಿ ಮಾಡ್ಬಕು,ಈ ವರ್ಷದಂಗೆ ಹದ ಬಿದ್ರೆ ಮತ್ತೊಂದ್ ಹತ್ತ್ ವರ್ಷ ಆದ್ರೂ ಗದ್ದೆ ಕೆಲಸ ಮಾಡಬಹುದು ಎಂದು ಯೋಚಿಸುತ್ತಾ ಸಾಗುತಿದ್ದಂತೆ ಬಾಲಕೃಷ್ಣ ಎದುರಾದ... Read more »

crime update of sirsi-ಶಿರಸಿ ಅಪರಾಧ ಸುದ್ದಿ- ಕಾಮದಾಟದಿಂದ ಕಾಂಗ್ರೆಸ್ ಗೆ ತಲೆನೋವಾದ ಅತ್ಯಾಚಾರಿ, ಕರೋನಾ: ಮಾಹಿತಿ ಮುಚ್ಚಿಟ್ಟಿದ್ದಕ್ಕೆ ಪ್ರಕರಣ

ಕಾರವಾರದ ಕರೋನಾ ಸೋಂಕಿತೆಯನ್ನುಶಿರಸಿಯಿಂದ ಕಾರವಾರಕ್ಕೆ ಕರೆದೊಯ್ದು ತಲುಪಿಸಿದ ಮುಜಾಮಿಲ್ ನಜೀರ್ ಶೇಖ್ ಎನ್ನುವವರ ಮೇಲೆ ಪೊಲೀಸ್ ದೂರು ದಾಖಲಾಗಿದೆ. ಈ ಶೇಖ್ ಕತಾರ್ ದೇಶದಿಂದ ಹುಬ್ಬಳ್ಳಿಗೆ ಬಂದು ಅಲ್ಲಿಂದ ಶಿರಸಿಯಲ್ಲಿಓಡಾಡಿ, ನಂತರ ಕಾರವಾರಕ್ಕೆ ತೆರಳಿದ್ದರು. ಈ ಮಹಿಳೆ ಶಿರಸಿಯಲ್ಲಿ ಸುತ್ತಾಡಲು... Read more »

ರಾಜ್ಯಗಳಿಗೆ ಕೇಂದ್ರ ಸೂಚನೆ-ದೇಶದ 10 ರಾಜ್ಯಗಳ 38 ಜಿಲ್ಲೆಗಳ ನಗರಗಳಲ್ಲಿ ಮನೆ ಮನೆ ಕೊರೋನಾ ತಪಾಸಣೆ ಅಗತ್ಯವಿದೆ

ದೇಶದಲ್ಲಿ ಕೊರೋನಾ ಸೋಂಕು ತೀವ್ರಗತಿಯಲ್ಲಿ ಏರಿಕೆ ಕಾಣುತ್ತಿದ್ದು, ಈಗಾಗಲೇ ಸೋಂಕಿತರ ಸಂಖ್ಯೆ 2.5 ಲಕ್ಷ ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ದೇಶದ 10 ರಾಜ್ಯಗಳ 38 ಜಿಲ್ಲೆಗಳ ನಗರಗಳಲ್ಲಿ ಮನೆ ಮನೆಗೆ ತೆರಳಿ ಕೊರೋನಾ ಪರೀಕ್ಷೆ... Read more »

kaadupaapa-ಕಡು ಪಾಪದ ಪ್ರಾಣಿ ಕಾಡುಪಾಪ

ಬಲು ಅಪರೂಪದ ವಿರಳವಾಗಿ ಮನುಷ್ಯನಿಗೆ ಕಾಣಸಿಗುವ ಕಾಡುಪಾಪ ಶನಿವಾರ ಮುಠ್ಠಳ್ಳಿಯಲ್ಲಿ ಕಂಡು ಅದನ್ನು ಸ್ಥಳಿಯರು ಮರಳಿ ಕಾಡಿಗೆ ತಲುಪಿಸಿದ್ದಾರೆ. ಪಶ್ಚಿಮಘಟ್ಟ ಸೇರಿದಂತೆ ಅತಿ ಕಡಿಮೆ ಪ್ರದೇಶದಲ್ಲಿ ಬಹುವಿರಳವಾಗಿ ಕಾಣಸಿಗುವ ಈ ಕಾಡುಪಾಪದ kannda online ವರದಿಯೊಂದು ಇಲ್ಲಿದೆ. ಶಾಲೆಗೆ ಬಂದ... Read more »

jogfalls open now-ಜೋಗ ವೀಕ್ಷಣೆಗೆ ಮುಕ್ತ

ಉತ್ತರ-ಕನ್ನಡ ಮತ್ತು ಶಿವಮೊಗ್ಗ ಜಿಲ್ಲೆಗಳ ಗಡಿಯಲ್ಲಿರುವ ಜಗದ್ವಿಖ್ಯಾತ ಜೋಗಜಲಪಾತ ಇಂದಿನಿಂದ ಸಾರ್ವಜನಿಕರಿಗೆ ಮುಕ್ತವಾಗಿದೆ. ಕಳೆದ ಎರಡು ತಿಂಗಳುಗಳಿಂದ ಕರೋನಾ-ಲಾಕ್ ಔಟ್ ಹಿನ್ನೆಲೆಗಳಲ್ಲಿ ಜೋಗ ಜಲಪಾತಕ್ಕೆ ಸಾರ್ವಜನಿ ಕರ ಪ್ರವೇಶವನ್ನು ನಿರ್ಬಂಧಿಸಲಾಗಿತ್ತು. ಈ ಬಗ್ಗೆ ಸ್ಪಷ್ಟಪಡಿಸಿರುವ ಶಿವಮೊಗ್ಗ ಜಿಲ್ಲಾಡಳಿತ ಜೂನ್ 8... Read more »

ಯುವನಟ ಚಿರಂಜೀವಿ ಸರ್ಜಾ ವಿಧಿವಶ

ನಟ ಚಿರಂಜೀವಿ ಸರ್ಜಾ ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.  ಬೆಂಗಳೂರು: ನಟ ಚಿರಂಜೀವಿ ಸರ್ಜಾ ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.  ಬೆಂಗಳೂರಿನ ಸಾಗರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 39 ವರ್ಷದ ಚಿರಂಚೀವಿ ಸರ್ಜಾ ಅವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಶನಿವಾರ ರಾತ್ರಿ ಚಿರಂಜೀವಿ ಸರ್ಜಾಗೆ... Read more »

kovid-19 katarr-to-sirsi-karwar!ಕಾರವಾರದ ಕೋವಿಡ್ ಸೋಂಕಿತೆ ಶಿರಸಿಗೂ ಬಂದಿದ್ದರು!

ಇಂದು ಉತ್ತರಕನ್ನಡ ಜಿಲ್ಲೆಯ ಕರೋನಾ ಸೋಂಕಿತರ ಪಟ್ಟಿಗೆ ಹೊಸದಾಗಿ ಸೇರ್ಪಡೆಯಾದ ಕಾರವಾರದ ಕೋವಿಡ್ -19ಸೋಂಕಿತ ಇಬ್ಬರಲ್ಲಿ ಒಬ್ಬರು ಮಹಾರಾಷ್ಟ್ರದಿಂದ ಬಂದವರಾಗಿದ್ದರೆ ಇನ್ನೊಬ್ಬರು ಕತಾರ್ ದೇಶದಿಂದ ಬೆಂಗಳೂರು-ಹುಬ್ಬಳ್ಳಿ ಮಾರ್ಗವಾಗಿ ಕಾರವಾರಕ್ಕೆ ಬಂದವರು. ಮಹಾರಾಷ್ಟ್ರದಿಂದ ಬಂದ ಮಹಿಳೆ ರೈಲುಪ್ರಯಾಣದಿಂದ ಕಾರವಾರಕ್ಕೆ ಬಂದವರು. ಇನ್ನೊಬ್ಬರು... Read more »

corona relife- ಸಿದ್ಧಾಪುರದ ಒಬ್ಬ ವ್ಯಕ್ತಿ ಸೇರಿ ಉ.ಕ.ದ 18 ಕರೋನಾ ಸೋಂಕಿತರಿಗೆ ಇಂದು ಬಿಡುಗಡೆ ಭಾಗ್ಯ 86 ಜನರಲ್ಲಿ ಉಳಿದವರು ಕೇವಲ21

ಮೊದಮೊದಲು ಹೆಚ್ಚು ಕೋವಿಡ್ ಪ್ರಕರಣಗಳಿಂದ ಕುಖ್ಯಾತವಾದ ಉತ್ತರ ಕನ್ನಡ ಜಿಲ್ಲೆ ಈಗ ಕರೋನಾ ಗೆದ್ದ ಖುಷಿಯಲ್ಲಿ ಬೀಗುತ್ತಿದೆ. ಉತ್ತರಕನ್ನಡ ಜಿಲ್ಲೆಯ ಒಟ್ಟೂ 86 ಜನ ಕೋವಿಡ್ ಸೋಂಕಿತರಲ್ಲಿ 99% ವಿದೇಶಗಳಿಂದ ಪರರಾಜ್ಯಗಳಿಂದ ಬಂದವರು. ಮೂಲತ: ಉತ್ತರಕನ್ನಡ ಜಿಲ್ಲೆಯವರಾದರೂ ಇವರಲ್ಲಿ ಬಹುತೇಕ... Read more »