ಮಧ್ಯಪ್ರದೇಶ_ಬಿಜೆಪಿ_ತಂದ_ಕೊರೊನಾ

ಭಾರತದಲ್ಲಿ ಕೊರೋನಾ ವಿಸ್ತರಿಸಲು ಆಡಳಿತ ಪಕ್ಷ ಬಿ.ಜೆ.ಪಿ.ಯ ರಾಜಕೀಯ ಕಾರಣ ಎಂದು ಆರೋಪಿಸಲಾಗುತ್ತಿದೆ. ವಿಮಾನಯಾನ ನಿಲ್ಲಿಸದಿರಲೂ ಮಧ್ಯಪ್ರದೇಶದ ಶಾಸಕರ ಹೊತ್ತೊಯ್ಯುವ ಪ್ರಬಲ ಕಾರಣ ಎನ್ನಲಾಗುತ್ತಿದೆ. ವಿಶೇಶವೆಂದರೆ…… ಬೆಂಗಳೂರಿನಿಂದ ಕಾಂಗ್ರೆಸ್ ಗೆ ರಾಜೀನಾಮೆ ನೀಡಿ ಬಿ.ಜೆ.ಪಿ.ಸರ್ಕಾರ ರಚನೆಯಾದ ನಂತರ ಇಲ್ಲಿಂದ ತೆರಳಿದ... Read more »

ಕರೋನಾ: ಮೆಚ್ಚಬಹುದಾದ ಪ್ರಯತ್ನಗಳು

ಕರೋನಾ ಭಯ, ಮುನ್ನೆಚ್ಚರಿಕೆಗಳ ಹಿನ್ನೆಲೆಯಲ್ಲಿ ದೆಹಲಿ ಸರ್ಕಾರ ಬಾಡಿಗೆ ವಾಹನ ಚಾಲಕರಿಗೆ ತಲಾ 5 ಸಾವಿರ ಮಾಸಿಕ ಧನಸಹಾಯ, ಆಂಧ್ರ, ಕೇರಳಗಳು ಕ್ರಮವಾಗಿ 10,20 ಸಾವಿರ ರೂಪಾಯಿಗಳ ನೆರವು ನೀಡಿವೆ.ರಾಜ್ಯದಲ್ಲಿ ಖಾಸಗಿಯಾಗಿ ಅನೇಕರು ನೆರವು ನೀಡುತಿದ್ದಾರೆ. ಸರ್ಕಾರ ಈ ಖಾಸಗಿ... Read more »

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

ಸೈಕಲ್ ಸೃಷ್ಟಿಯಾದ ರೋಚಕ ಚರಿತ್ರೆ

ಹಿಂದೊಮ್ಮೆ ಇದೇ ದಿನ ಇಂಥದ್ದೇ ಪ್ರಳಯಾಂತಕ ಪ್ರಸಂಗ- ನಾಗೇಶ್ ಹೆಗಡೆ ಇಂದಿಗೆ 205 ವರ್ಷಗಳ ಹಿಂದೆ ಸಿಡಿದ ಭಾರೀ ಜ್ವಾಲಾಮುಖಿಯ ಕತೆ ಇದು. ಮನುಷ್ಯನ 10 ಸಾವಿರ ವರ್ಷಗಳ ಇತಿಹಾಸದ ಅತಿ ದೊಡ್ಡ ಜ್ವಾಲಾಮುಖಿ. ಅದರಿಂದಾಗಿ 12 ಸಾವಿರ ಕಿಲೊಮೀಟರ್‌... Read more »

ಅಪೇಕ್ಷೆ

ಬೇಕಾಗಿದ್ದಾರೆ ಸ್ವಾಮಿ ಬೇಕಾಗಿದ್ದಾರೆಕರೋನಾ ಎನ್ನುವ ಖಾಯಿಲೆಗೆ ಸಿಕ್ಕು ಒದ್ದಾಡುತ್ತಿರುವ ಜನರನ್ನು ವಾಮಾಚಾರದಿಂದಾದರೂವಾಸಿ ಮಾಡುವ ಮಾಂತ್ರಿಕರು ಬೇಕಾಗಿದ್ದಾರೆ. ಹಸುಗೂಸು,ಎಳೆಶಿಸು, ಸಾಯುವ ಮುದುಕ, ಕಾಯುವ ವಾಚ್ಮನ್ಎಲ್ಲರನ್ನೂ ಕಾಪಾಡುವ ದೇವರು ಬೇಕಾಗಿದ್ದಾರೆ.ಬೇಕಾಗಿದ್ದಾರೆ ಸ್ವಾಮಿ ಬೇಕಾಗಿದ್ದಾರೆ. ಕೋಟ್ಯಾಂತರ ಮುಖಗವಸು,ವೆಂಟಿಲೇಟರ್, ಔಷಧಿ,ತಯಾರಿಸಿ ಆರೈಕೆ ಮಾಡಿವಿಶ್ವಗುರುವಾಗುವ ಒಬ್ಬನೇ ಒಬ್ಬ... Read more »

ಸಿದ್ದಾಪುರದ ಮಳೆ-ಗಾಳಿಗೆ 36 ವಿದ್ಯುತ್ ಕಂಬಗಳು ಧರೆಗೆ,ಲಕ್ಷಾಂತರ ಹಾನಿ

ಸಿದ್ಧಾಪುರ ತಾಲೂಕಿನಲ್ಲಿ ಏ.10 ರ ಶುಕ್ರವಾರ ಬಿದ್ದ ಮಳೆ ಮತ್ತು ಗಾಳಿಗೆ ಅಪಾರ ಹಾನಿಯಾಗಿದೆ. ಗ್ರಾಮೀಣ ಭಾಗದಲ್ಲಿ ಕೆಲವು ಮನೆಗಳಿಗೆ ಹಾನಿಯಾಗಿದ್ದರೆ 36 ವಿದ್ಯುತ್ ಕಂಬಗಳು ಧರೆಗುರುಳಿ ಹಾನಿಯಾಗಿದೆ. ತಾಲೂಕಿನ ಪೂರ್ವಭಾಗದಲ್ಲಿ ಮಳೆಯಾಗದೆ, ಪಶ್ಚಿಮಭಾಗದಲ್ಲಿ ಗಾಳಿಯೊಂದಿಗೆ ಮಳೆ ಸುರಿದು ಹಾನಿ... Read more »

ನೂರು ದಿವಸದಲ್ಲಿ ಲಕ್ಷ ಜನರನ್ನು ಬಲಿ ಪಡೆದ ಕರೋನಾ, ನಾನೇನೂ ಕಡಮೆ ಇಲ್ಲ ಅನ್ತು ಕ್ಯಾಸನೂರು ಅರಣ್ಯ ಕಾಯಿಲೆ!

ವಿಶ್ವದಲ್ಲಿ ಅಜಮಾಸು 1 ಲಕ್ಷ ಜನರನ್ನು ಬಲಿ ತೆಗೆದುಕೊಂಡ ಕರೋನಾ ಇಂದಿಗೆ ನೂರು ದಿವಸಗಳನ್ನು ಪೂರೈಸಿದೆ. ಈ ಕೋವಿಡ್19 ದುಷ್ಪರಿಣಾಮಗಳಿಂದಾಗಿ ರಾಜ್ಯದಲ್ಲಿ ಲಾಕ್ಡೌನ್ ಅವಧಿ ಏ.30 ರ ವರೆಗೆ ವಿಸ್ತರಣೆಯಾಗಿದೆ. ರಾಜ್ಯದಲ್ಲಿ ಈ ವರೆಗೆ 219 ಜನರು ಕರೋನಾ ಸೋಂಕು... Read more »

ಇಂದಿನ ಐಕಾನ್ ಜಗಧೀಶ್ ಜಿ.

ನಿಸ್ಸಂಶಯವಾಗಿ ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ IAS. ಒಬ್ಬ ಸರಕಾರಿ ಅಧಿಕಾರಿ ಜನಸೇವಕನಾಗಿ, ಮಾದರಿ ಕೃಷಿಕನಾಗಿ, ಯುವಜನತೆಯ ಸ್ಫೂರ್ತಿ ದೇವತೆಯಾಗಿ ನಿಲ್ಲುತ್ತಾರೆ ಅಂದರೆ ಅವರು ನಿಜಕ್ಕೂ ಗ್ರೇಟ್! ಕೊರೋನಾ ವಿರುದ್ಧ ಉಡುಪಿ ಜಿಲ್ಲೆ ಇಂದು ಒಂದು ಹಂತದ ಸಮರವನ್ನು ಗೆದ್ದಿದೆ.... Read more »

ದೇಶಪ್ರೇಮಿಗಳಾಗೋಣ

ಸಾಮಾಜಿಕ ಜಾಲತಾಣಗಳಹಸಿ ಸುಳ್ಳುಗಳನು ನಂಬಿಕೊಂಡುಉದ್ರಿಕ್ತ ದ್ವೇಷಪ್ರೇಮಿಗಳಾಗದೆಪ್ರೀತಿ, ದಯೆ ,ಕರುಣೆ ,ಮಾನವತೆಯ ತುಂಬಿಕೊಂಡನೈಜ ದೇಶಪ್ರೇಮಿಗಳಾಗೋಣ. ಯಾರದೋ ಸಂಚಿಗೆ ಬಲಿಯಾಗಿಸುಖಾಸುಮ್ಮನೆ ವಿಷ ಕಕ್ಕುವಅಂಧ ದ್ವೇಷಪ್ರೇಮಿಗಳಾಗದೆಸ್ವಾತಂತ್ರ್ಯ ,ಸಮಾನತೆ ,ಬ್ರಾತೃತ್ವನ್ಯಾಯ,ನೀತಿ ,ಮಾತೃತ್ವ ತುಂಬಿದನೈಜ ದೇಶಪ್ರೇಮಿಗಳಾಗೋಣ ಕತ್ತಿ ಹಿಡಿವವರಿಗೆಕತ್ತಿಯಿಂದಲೇ ನಾಶವಂತೆದ್ವೇಷ ಉಗುಳುವವರಿಗೆಕಾಲವೇ ಯಮ ಪಾಶವಂತೆ .ನಾವೇ ಮೇಲೆನ್ನುವಮತಾಂಧತೆಯು... Read more »

ಏ.30 ರ ವರೆಗೆ ಲಾಕ್‍ಡೌನ್ ಮುಂದುವರಿಕೆ, ಕೃಷಿ ಮತ್ತು ಮೀನುಗಾರಿಕೆಗೆ ವಿನಾಯಿತಿ

ಏ.14 ರ ವರೆಗೆ ನಿಗದಿಯಾಗಿದ್ದ ಕರ್ನಾಟಕ ಲಾಕ್‍ಡೌನ್ ಏ.30 ವರೆಗೆ ವಿಸ್ತರಣೆಯಾಗುವುದು ಪಕ್ಕಾ ಆಗಿದೆ.ಮೀನುಗಾರಿಕೆ ಮತ್ತು ಕೃಷಿ ಚಟುವಟಿಕೆ ಬಿಟ್ಟು ಉಳಿದ ಕ್ಷೇತ್ರಗಳಿಗೆ ಅನ್ವಯವಾಗುವಂತೆ ಲಾಕ್‍ಡೌನ್ ವಿಭಿನ್ನವಾಗಿರಲಿದೆ.ಈ ಬಗ್ಗೆ ಇಂದು ಬೆಂಗಳೂರಿನಲ್ಲಿ ಮಾಹಿತಿ ನೀಡಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪ್ರಧಾನಿಗಳ... Read more »

ಅನಂತ ಹೆಗಡೆ ಮತ್ತು ಇಬ್ಬರು ಶಾಸಕರ ವಿರುದ್ಧ ಪೊಲೀಸ್ ದೂರು

ಕರೋನಾ ಹಬ್ಬಲು ಮುಸ್ಲಿಂ ರು ಕಾರಣ ಎಂದು ಮಾತು ಮತ್ತು ಬರಹಗಳಲ್ಲಿ ಆರೋಪಿಸಿದ್ದ ಸಂಸದ ಅನಂತಹೆಗಡೆ ಮತ್ತು ಇಬ್ಬರು ಶಾಸಕರ ವಿರುದ್ಧ ಕೆ.ಪಿ.ಸಿ.ಸಿ.ಪೊಲೀಸ್ ದೂರು ನೀಡಿದೆ.ಸಂಸದ ಅನಂತ ಹೆಗಡೆ ಮತ್ತು ಇಬ್ಬರು ಶಾಸಕರು ಕೋಮುಪ್ರಚೋದನೆ ಮಾಡುವ ಮೂಲಕ ಅಲ್ಫಸಂಖ್ಯಾತರ ಭಾವನೆಗಳಿಗೆ... Read more »