ಭಾರತದಾದ್ಯಂತ ಎಲ್ಲೆಡೆ ಕೊರೊನಾ ಕೊವಿಡ್ -೧೯ ವೈರಸ್ ಹರಡುತ್ತಿರುವ ಹಿನ್ನಲೆಯಲ್ಲಿ ರೋಗತಡೆಗಟ್ಟುವ ಉದ್ದೇಶದಿಂದ ಜಿಲ್ಲೆಯಾದ್ಯಂತ ಕಲಂ ೧೪೪ ಸಿ.ಆರ್.ಪಿ.ಸಿ ಅಡಿ ನಿಷೇಧಾಜ್ಞೆ ಜಾರಿಯಲ್ಲಿದ್ದರೂ ಸಹ ಲಾಕ್ ಡೌನ್ ಆದೇಶ ಉಲ್ಲಂಘಿಸಿ ಇಂದು ಶಿರಸಿ ನಗರದ ಕನವಳ್ಳಿ ಗಲ್ಲಿಯ ಖೂಬಾ ಮಸೀದಿಯಲ್ಲಿ... Read more »
ಶುಕ್ರವಾರದ ನಮಾಜ್ ಹಿನ್ನೆಲೆಯಲ್ಲಿ ಮುಸ್ಲಿಂರು ರಸ್ತೆ ಮೇಲೇ ನಮಾಜ್ ಮಾಡಲು ಪ್ರಯತ್ನಿಸಿ, ಗೊಂದಲಕ್ಕೆ ಕಾರಣವಾದ ಪ್ರಕರಣಗಳು ನಡೆದಿವೆ. ಉತ್ತರಕನ್ನಡ ಜಿಲ್ಲೆ ಮುಂಡಗೋಡು ಮತ್ತು ಹುಬ್ಬಳ್ಳಿಗಳಲ್ಲಿ ಇಂಥ ಗೊಂದಲಗಳಾಗಿದ್ದು ಮುಂಡಗೋಡಿನ ಗ್ರಾಮೀಣ ಭಾಗದ 15 ಜನ ಮುಸ್ಲಿಂ ರಲ್ಲಿ 12 ಜನರನ್ನು... Read more »
ಆಳುವವರ ಬೇಜವಾಬ್ಧಾರಿ, ವಿಳಂಬನೀತಿಯಿಂದ ಇಂಡಿಯಾ ಬಾಧಿಸುತ್ತಿರುವ ಕೋವಿಡ್ 19 ಗೆ ಸೆಡ್ಡು ಹೊಡೆಯುತ್ತಿರುವ ಭಾರತೀಯರು ಸಂಘಟಿತರಾಗಿ ಕೋವಿಡ್ 19 ವಿರುದ್ಧ ಸಮರ ಸಾರಿದ್ದಾರೆ. ಇದರ ಅಂಗವಾಗಿ ಶಿರಸಿಯ ಉಪೆಂದ್ರ ಪೈ ತಮ್ಮ ಉಪೇಂದ್ರಪೈ ಟ್ರಸ್ಟ್ ನಿಂದ ಕರ್ತವ್ಯನಿರತ ಪೊಲೀಸರು ಮತ್ತು... Read more »
ಕರೋನಾ ಭಯದಿಂದ ಜನ ಮನೆ ಸೇರಿದರು, ಮುಖ್ಯಸ್ಥ ಜಾಗಟೆ ಹೊಡೆಯಲು ಅವರನ್ನು ರಸ್ತೆಗೆ ಕರೆದ.ಜನ ಭಯ, ಆತಂಕ, ಹಸಿವೆ, ರಗಳೆಗಳಿಂದ ಮನೆಯಲ್ಲಿ ನೋಯುತಿದ್ದಾರೆ ಮುಖ್ಯಸ್ಥ ಲೈಟ್‍ಬಂದ್ ಮಾಡಿ ಅಂಧಕಾರ ತೊಲಗಿಸಿ ಎಂದ.ಇಂಥ ವರ್ತನೆ, ನಡವಳಿಕೆ, ನಾಟಕ ಸಹಜಮನುಷ್ಯರನ್ನು ಕೆರಳಿಸದೆ ಇರಲಾರದು.ದೇಶದ... Read more »
ಕೆಲವು ವಿಶೇಶ ಹಿತಾಸಕ್ತರು ಡಾ.ರಾಜ್‍ಕುಮಾರರನ್ನು ಒಪ್ಪಿಕೊಳ್ಳುತ್ತಾರೆ, ಒಪ್ಪಿಕೊಂಡಂತೆ ಮಾತನಾಡುತ್ತಲೇ ನಿಧಾನವಾಗಿ ಡಾ. ರಾಜ್ ರಾಜ್ ಕುಮಾರ ಕುಟುಂಬ ರಾಜ್ಯ ದೇಶಕ್ಕೇನು ಕೊಟ್ಟಿದೆ ಎಂದು ಪ್ರಶ್ನಿಸುತ್ತಾರೆ. ರಾಜ್‍ಕುಮಾರ್ ಕೊಡುಗೆ ಎಲ್ಲರಿಗೂ ತಿಳಿದಿರಬೇಕೆಂದೇನೂ ಇಲ್ಲ ಆದರೆ ಉದ್ದೆಶಪೂರ್ವಕವಾಗಿ ಅವರ ಬಗ್ಗೆ ಉಪಾಯದಿಂದ ತಕರಾರು... Read more »
ಕಾರವಾರ, ಏ.02-ಜಿಲ್ಲೆಯಲ್ಲಿ ನಿಷೇಧಾಜ್ಞೆಯನ್ನು ಉಲ್ಲಂಘಿಸಿದವರ ವಿರುದ್ದ ಕಟ್ಟುನಿಟ್ಟಿನ ಕ್ರಮಕೈಗೊಂಡು ಪೊಲೀಸ್‍ಠಾಣೆಗಳಲ್ಲಿ ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ ದೇವರಾಜ ತಿಳಿಸಿದರು. ಅವರು ಗುರುವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ ಜಿಲ್ಲಾಧಿಕಾರಿಗಳು 144 ಸಿಆರ್‍ಪಿಸಿ... Read more »
ಸಿದ್ದಾಪುರದಶ್ರೇಯಸ್ ಆಸ್ಪತ್ರೆಯ ವೈದ್ಯರಾದ ಡಾ. ಕೆ. ಶ್ರೀಧರ ವೈದ್ಯರ ತಾಯಿ ಫಣಿಯಮ್ಮಾ ಸೀತಾರಾಮ ವೈದ್ಯ (96) ರವರು ಶ್ರೇಯಸ್ ಆಸ್ಪತ್ರೆಯಲ್ಲಿ ಇಂದು ಕೊನೆಯುಸಿರೆಳೆದರು. ಅವರು ಡಾ. ಕೆ. ಶ್ರೀಧರ ವೈದ್ಯರನ್ನು ಹಾಗೂ ಸುಬ್ರಹ್ಮಣ್ಯ ವೈದ್ಯರನ್ನು ಒಳಗೊಂಡು, ಒಟ್ಟೂ ಐದು ಗಂಡು... Read more »
ಕರೋನಾ ಮುನ್ನೆಚ್ಚರಿಕೆ ವಹಿಸದೆ ಕೇಂದ್ರ ಸರ್ಕಾರ ಮಾಡಿಟ್ಟಿರುವ ಲಾಕ್‍ಔಟ್ ನಿಂದಾಗಿ ಕೆಲವೆಡೆ ವ್ಯಾಪಾರಿಗಳು ಹಗಲುದರೋಡೆಗೆ ಇಳಿದಿರುವ ದೂರುಗಳು ಕೇಳಿ ಬರುತ್ತಿವೆ.ಮನೆಮನೆಗೆ ತರಕಾರಿ,ಆಹಾರ ಸಾಮಗ್ರಿ ಪೂರೈಸುತ್ತಿರುವ ಸರ್ಕಾರಿ ನಿಯಂತ್ರಿತ ವ್ಯವಸ್ಥೆಯ ಲಾಭ ಪಡೆದು ವ್ಯಾಪಾರಿಗಳು ಜನಸಾಮಾನ್ಯರನ್ನು ಲೂಟಿ ಮಾಡುತ್ತಿರುವುದಕ್ಕೆ ಎಲ್ಲೆಡೆ ಆಕ್ಷೇಪಗಳು... Read more »
ಶಿಶು ಮತ್ತು ಮಹಿಳೆಯರಿಗೆ ಮನೆಗೇ ಸೌಲಭ್ಯ, ಬಿಸಿ ಊಟದ ಅಕ್ಕಿ ತರಲು ವಿದ್ಯಾರ್ಥಿಗಳೇಕೆ ಶಾಲೆಗೆ ಹೋಗಬೇಕು? ರಾಜ್ಯ ಮತ್ತು ದೇಶದಲ್ಲಿ ಶಿಸುಗಳು ಮತ್ತು ಮಹಿಳೆಯರಿಗೆ ಆಹಾರ ಪೂರೈಸುವ ಅಂಗನವಾಡಿಗಳ ಅಡುಗೆ ವ್ಯವಸ್ಥೆ ನಿಲ್ಲಿಸಿ ಫಲಾನುಭವಿಗಳ ಮನೆಗೆ ಆಹಾರ ಸಾಮಗ್ರಿ ಒದಿಸುವ... Read more »
ಕೊರೊನಾಕ್ಕೆ ಸ್ವಾಗತ ಕೋರುತ್ತಿರುವ ಮಾಧ್ಯಮಗಳು: ಭಾರತೀಯರಲ್ಲಿ ರೋಗನಿರೋಧಕ ಶಕ್ತಿ (ರೋ.ಶ.) ಗಟ್ಟಿ ಇದೆ; ಈ ದೇಶದ ಉಷ್ಣಾಂಶವೂ ವೈರಾಣುವನ್ನು ಹಿಮ್ಮೆಟ್ಟಿಸುವಂತಿದೆ. ಆದರೆ ಮಾಧ್ಯಮಗಳ ಡೋಲು ತಮಟೆಯಿಂದಾಗಿ ನಮ್ಮ ರೋ.ಶ. ತಗ್ಗುವ, ನಾವು ಸೋಲುವ ಸಾಧ್ಯತೆ ಹೆಚ್ಚುತ್ತಿದೆ. ಈ ಕುರಿತು ತುಸು... Read more »





