ಕೊರೊನಾ ಕೆಲವು ದಿನಗಳಲ್ಲಿ ಕಣ್ಮರೆಯಾಗಬಹುದು, ಮನುಕುಲ ಈ ಒಂದು ಕಂಟಕವನ್ನು ವೈಜ್ಞಾನಿಕ ರೀತಿಯಲ್ಲಿ ನೀಗಿಕೊಳ್ಳಬಹುದು…. ಹಾಗೆಯೇ ಆಗಲಿ ಎಂದು ಎಲ್ಲರ ಆಶಯ ಸಹ. ಆದರೆ ಈ ಕೊರೊನಾ ಬಿಕ್ಕಟ್ಟನ್ನು ಜಗತ್ತಿನಲ್ಲಿ ಎಲ್ಲಾ ಪ್ರಭುತ್ವಗಳು ತಮ್ಮದೇ ಸ್ವಾರ್ಥಕ್ಕೆ ಬಳಸಿಕೊಳ್ಳುತ್ತಿವೆ, ಬಳಸಿಕೊಳ್ಳಲಿವೆ… ಕೊರೊನೋತ್ತರ... Read more »
ಹಿರಿಯ ಲೇಖಕ, ಚಿಂತಕ ರಾಮಚಂದ್ರ ಗುಹಾ ಅವರ ಟ್ವೀಟ್: ಈಗಾಗಲೇ ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯೊಂದು ಅಸ್ತಿತ್ವದಲ್ಲಿರುವಾಗ ಹೊಸ ನಿಧಿಯನ್ನು ಸ್ಥಾಪಿಸುವ ಅಗತ್ಯವಾದರೂ ಏನಿದೆ? ಅದೂ ಅಲ್ಲದೆ PM-CARES ಎನ್ನುತ್ತ ತನ್ನನ್ನು ತಾನೇ ಉಬ್ಬಿಸಿಕೊಳ್ಳುವಂತೆ ಹೆಸಿರಿಟ್ಟುಕೊಳ್ಳುವುದೇಕೆ? ಒಂದು ಅತಿಕೆಟ್ಟ... Read more »
ಸಿದ್ದಾಪುರ ತಾಲೂಕಿನ ಹಸರಗೋಡ ಗ್ರಾಪಂ ವ್ಯಾಪ್ತಿಯ ತಂಗಾರಮನೆ ಅಡಕೆ ತೋಟದ ಅರಣ್ಯದ ಸಮೀಪ ಕಳೆದ ಹತ್ತು ದಿನದಿಂದ ಅಸ್ವಸ್ಥ ಗೊಂಡು ಓಡಾಡಲಾಗದೇ ನರಳಾಡುತ್ತಿದ್ದ ಕಾಡುಕೋಣ ಶನಿವಾರ ಸಂಜೆ ಸಾವನ್ನಪ್ಪಿದೆ. ಮೂರು ವರ್ಷದ ಕಾಡುಕೋಣ ಇದಾಗಿದ್ದು ಇದರ ಮುಂದಿನ ಕಾಲು ಹೇಗೋ... Read more »
ನಾಡಿನ ಹಲವು ಕಡೆ ನಡೆಯುವ ಸಾಹಿತ್ಯಕ ಕಾರ್ಯಕ್ರಮಗಳಲ್ಲಿ, ಸಾಂಸ್ಕೃ ತಿಕ ಕಾರ್ಯಕ್ರಮಗಳಲ್ಲಿ, ಪುಸ್ತಕದ ಅಂಗಡಿಗಳಲ್ಲಿ, ಅಷ್ಟೇ ಏಕೆ? 2-3 ಜನ ಲೇಖಕರು, ಚಿಂತಕರು ಸೇರಿ ಹರಟೆ ಹೊಡೆಯುವ ಹಲವು ಸಂದರ್ಭಗಳಲ್ಲಿ ಕೂಡ ಓದುವ ಸಂಸ್ಕೃತಿ ಕಡಿಮೆಯಾಗುತ್ತಿರುವ ಕುರಿತು ಗಂಭೀರವಾಗಿ ಚರ್ಚಿಸಲಾಗುತ್ತಿದೆ.... Read more »
ಪುಸ್ತಕ ಪರಿಚಯ- ಡಾ.ವಿಠ್ಠಲ್ ಭಂಡಾರಿ “ಹಳ್ಳಿಯ ಜನರು ಅಂದರೆ ಮಾರಲಿಕ್ಕೆ ಪೇಟೆಗೆ ತೆಗೆದುಕೊಂಡು ಹೋಗ್ತಾರಲ್ಲಾ, ಹಾಗೆ ಬುಟ್ಟಿಯಲ್ಲಿ ಮುಚ್ಚಿಹಾಕಿದ ಕೋಳಿಗಳಿದ್ದ ಹಾಗೆ. ರಾತ್ರಿಯಾಗುತ್ತಲೇ ಯಾರದೋ ಮಾಂಸಾಹಾರಿ ಹೊಟ್ಟೆಯಲ್ಲಿ ಜೀರ್ಣವಾಗುತ್ತವಲ್ಲ. ಹಾಗೇ ಈ ರೈತರ ಕತೆ” ಎನ್ನುವುದು ಕಾದಂಬರಿಯ ಕೇಂದ್ರ ಪಾತ್ರವಾದ... Read more »
ಬೆಂಗಳೂರು,ಮಾ.30-ರಾಜ್ಯ ದೇಶದಲ್ಲಿ ವಿದೇಶದಿಂದ ಬಂದವರಿಗೆ ಹೆಬ್ಬಾಗಿಲು ತೆಗೆದು ಈಗ ಇಡೀ ಭಾರತವನ್ನು ಬಂಧಿಸಿರುವ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಅಗತ್ಯ, ಅನಿವಾರ್ಯತೆ ಬಿಟ್ಟು ಉಳಿದದ್ದನ್ನಷ್ಟೇ ಮಾಡುತ್ತಿವೆ ಎನ್ನುವುದಕ್ಕೆ ಸಾಕಷ್ಟು ಉದಾಹರಣೆಗಳು ಸಿಗುತ್ತಿವೆ. ಉತ್ತರಕನ್ನಡ ಜಿಲ್ಲೆಯ ಶಿರಸಿ,ದಾಂಡೇಲಿ, ಭಟ್ಕಳಗಳಲ್ಲಿ ದ್ರೋಣ್ ಕಣ್ಗಾವಲಿಟ್ಟಿರುವ... Read more »
ಸರ್ಕಾರಿ ನೌಕರರು ವಿಶೇಶವಾಗಿ ಆರೋಗ್ಯ,ಕಂದಾಯ ಮತ್ತು ಪೊಲೀಸ್ ಇಲಾಖೆಯ ನೌಕರರ ಮಹತ್ವ,ಪ್ರಾಮುಖ್ಯತೆ ಈಗ ಸಮಾಜದ ಗಮನಕ್ಕೆ ಬರುತ್ತಿದೆ. ಪೊಲೀಸರಿಗೆ ಅಧಿಕಾರ ಕೊಟ್ಟರೆ ಏನು ಮಾಡಬಲ್ಲರು ಎನ್ನುವುದಕ್ಕೂ ಈಗಲೇ ಸಾಕ್ಷಿಗಳೂ ಸಿಗುತ್ತಿವೆ. ಪೊಲೀಸ್ ಕ್ರೌರ್ಯ, ಮತಾಂಧರ ಮಂಗಾಟವನ್ನು ಮೀರಿಸುವಂಥದ್ದು ಎನ್ನುವ ಟೀಕೆಗಳೂ... Read more »
ನಾ ಸುರಿವ ಮಳೆಯಾಗಿದ್ದರೆಮುಗಿಲಿನಿಂದ ಬೀಳುವಾಗಎದೆಯ ತಟ್ಟಿ, ಹೆಮ್ಮೆಯಿಂದಕೂಗಿ ಹೇಳುತಿದ್ದೆ ,ನನಗೆ ಯಾವುದೇ ಜಾತಿ ಇಲ್ಲವೆಂದು !ನಾ ಹರಿವ ನೀರಾಗಿದ್ದರೆ,ಉಚ್ಚರ ,ಶ್ವಪಚರ ಮೈಯ್ಯಉಜ್ಜಿ ಉಜ್ಜಿ ತೊಳೆದು,ಇಬ್ಬರ ಕೊಳೆಯ ಜಗಕೆ ತೋರಿ ಸಾಬೀತು ಮಾಡುತಿದ್ದೆಶ್ರೇಷ್ಟತೆಯು ಹಸಿ ಸುಳ್ಳೆಂದು !ನಾ ಬೀಸುವ ಗಾಳಿಯಾಗಿದ್ದರೆಉಸಿರಾಡುವಾಗಲಾದರುಒಮ್ಮೆ ಬೆದರಿಕೆಯೊಡ್ಡಿ !ಮನದಟ್ಟು ಮಾಡಿಬಿಡುತಿದ್ದೆ.ಮಾನವತೆಗೂ... Read more »
ಜುಗಾರಿಕ್ರಾಸ್ ……ಮೈಮನಗಳನ್ನು ಸೂಜಿಗಲ್ಲಿನಂತೆ ಹಿಡಿದಿಟ್ಟುಕೊಂಡು ತನ್ನನ್ನು ತಾನೇ ಓದಿಸಿಕೊಂಡು ಹೋಗುವಂತ ಕಾದಂಬರಿ .ಅದರಲ್ಲೂ ಮಧ್ಯರಾತ್ರಿಯ ನೀರವತೆಯಲ್ಲಿ ಜುಗಾರಿಕ್ರಾಸ್ನ್ ಕೌತುಕದೊಳಗೆ ನುಸುಳುವುದು ನಿಜಕ್ಕೂ ಮೈ ಜುಮ್ಮೇನಿಸುವ ಅನುಭವ. ಯಾವುದೇ ಪಾತ್ರವನ್ನು ,ಘಟನೆಯನ್ನು,ಸನ್ನಿವೇಶವನ್ನು,ಅತ್ಯಾಕರ್ಷಕ ವಾಗಿ ರೋಚಕವಾಗಿ ನಮ್ಮ ಮನ ಮುಟ್ಟುವಂತೆ , ನಮ್ಮದೇ... Read more »
ಕಾರವಾರ,ಮಾ.28- (ಸಮಾಜಮುಖಿ ನ್ಯೂಸ್) ವಿನೂತನ ಕೆಲಸಗಳಿಂದ ಹೆಸರುಮಾಡುತ್ತಿರುವ ಉತ್ತರಕನ್ನಡ ಜಿಲ್ಲಾಡಳಿತ ರವಿವಾರದಿಂದ ಪಟ್ಟಣ ವ್ಯಾಪ್ತಿಯಲ್ಲಿ ಪೂರೈಸುತ್ತಿರುವ ಅಗತ್ಯ ವಸ್ತುಗಳ ವಿತರಣೆ ರೀತಿಯನ್ನು ಗ್ರಾಮೀಣ ಪ್ರದೇಶಕ್ಕೂ ವಿಸ್ತರಿಸುವುದಾಗಿ ಪ್ರಕಟಿಸಿದೆ. ಇಂದು ಕಾರವಾರದಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಜಿಲ್ಲೆಯ ಹಿರಿಯ ಅಧಿಕಾರಿಗಳು... Read more »





