ಸಿದ್ದಾಪುರ ತಾಲೂಕಿನ ತ್ಯಾಗಲಿ ಗ್ರಾಪಂ ವ್ಯಾಪ್ತಿಯ ಕಲಗದ್ದೆ ಗ್ರಾಮದ ಹನುಮನಜಡ್ಡಿಯ ಮಹಿಳೆಯೊರ್ವರಿಗೆ ಮಂಗನ ಕಾಯಿಲೆ ಇರುವದು ವೈದ್ಯಕೀಯ ಪರೀಕ್ಷೆಯಲ್ಲಿ ಧೃಡಪಟ್ಟಿರುವುದಾಗಿ ತಿಳಿದುಬಂದಿದೆ. ಸುಮಾರು 60 ವರ್ಷ ಪ್ರಾಯದ ಆಕೆಗೆ ಅನಾರೋಗ್ಯ ಕಂಡುಬಂದ ಹಿನ್ನೆಲೆಯಲ್ಲಿ ಶಿರಸಿಯ ಟಿ.ಎಸ್.ಎಸ್.ಆಸ್ಪತ್ರೆಗೆ ದಾಖಲಿಸಿ, ನಂತರದಲ್ಲಿ ಮಂಗಳೂರಿನ... Read more »
ಕರೋನಾ ವೈರಸ್ ಇರುವ ರೋಗಿಯೊಬ್ಬ ಇಂದು ಮಂಗಳೂರಿನ ವೆನ್‍ಲಾಕ್ ಆಸ್ಫತ್ರೆಯಿಂದ ತಪ್ಪಿಸಿಕೊಂಡು ಜನರ ಕುತೂಹಲ ತಲೆಬಿಸಿ ಹೆಚ್ಚಿಸಿದ್ದಾನೆ. ವಿದೇಶದಿಂದ ಮಂಗಳೂರಿಗೆ ಬಂದಿದ್ದ ವ್ಯಕ್ತಿಯನ್ನು ಮಂಗಳೂರು ವಿಮಾನ ನಿಲ್ಧಾಣದಿಂದ ನೇರವಾಗಿ ನಿನ್ನೆ ಸಾಯಂಕಾಲ ವೆನ್‍ಲಾಕ್ ಆಸ್ಫತ್ರೆಗೆ ಕೊಂಡೊಯ್ದು ತಪಾಸಣೆ ನಡೆಸಲಾಯಿತು. ಈ... Read more »
ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ಅಡಿಕೆ ಕದಿಯಲು ಬಂದ ಕಳ್ಳರು ಪೊಲೀಸರಿಗೆ ಸೆರೆ ಸಿಕ್ಕಿದ್ದಾರೆ. ಶಿರಸಿ-ಸಿದ್ಧಾಪುರದ ಕೆಲವೆಡೆ ಕಳ್ಳರು ಅಡಿಕೆ ಕದಿಯುವ ಹಿನ್ನೆಲೆಯಲ್ಲಿ ನಾನಾ ವೇಷಗಳಲ್ಲಿ ಹೊಂಚುಹಾಕುತಿದ್ದಾರೆ ಎನ್ನುವ ಗಾಳಿಸುದ್ದಿಗಳು ಕೇಳಿಬರುತ್ತಿವೆ. ಕಳೆದ ವಾರ ಒಂದು ರಾತ್ರಿ ಅವರಗುಪ್ಪಾದಲ್ಲಿ (ಸಿದ್ಧಾಪುರ) ಅಡಿಕೆ... Read more »
ಸಿದ್ಧಾಪುರ ತಾಲೂಕಿನ ತರಳಿಯಿಂದ ಹಾರ್ಸಿಕಟ್ಟಾ ಮತ್ತು ತ್ಯಾಗಲಿ ಪಂಚಾಯತ್ ವ್ಯಾಪ್ತಿಯ 5 ಕಿ.ಮೀ. ರಸ್ತೆಯ ಇಕ್ಕೆಲಗಳಲ್ಲಿ 50 ಕ್ಕೂ ಹೆಚ್ಚು ಮನೆಗಳಿವೆ. ಈ ದಾರಿಗಂಟ ಸಾಗಿದರೆ ಗಡಿಹೊಳೆ ಮತ್ತು ಬೆಣ್ಣೇಕೇರಿ ಹೊಳೆಗಳು ರಸ್ತೆಗೆ ಅಡ್ಡ ಬರುತ್ತವೆ. ಬೇಸಿಗೆಯಲ್ಲಾದರೆ ಈ ನದಿಗಳನ್ನು... Read more »
ಪ್ರಧಾನಿ ಮೋದಿ ಮತ್ತು ಶ್ರೀಮಂತ ಐಶಾರಾಮಿಗಳ ಆರೋಗ್ಯವನ್ನು ಕಾಪಾಡುವ ಅಣಬೆಗಳೆಂದರೆ ಎಲ್ಲರಿಗೂ ಇಷ್ಟ. ನೈಸರ್ಗಿಕ ಅಣಬೆಗಳನ್ನು ವರ್ಷವಿಡಿ ಸಂಗ್ರಹಿಸಲು ಸಾಧ್ಯವಿಲ್ಲ ಹಾಗಾಗಿ ವರ್ಷವಿಡೀ ಬೆಳೆಯುವ ಕೃತಕ ಅಣಬೆಗಳು ಅಣಬೆಪ್ರೀಯರನ್ನು ಸಮಾಧಾನಪಡಿಸುತ್ತವೆ. ಹೆಚ್ಚಿನ ಉಷ್ಣಾಂಶ,ನೀರು ಬಯಸುವ ಅಣಬೆ ಕೃಷಿ ಅಷ್ಟು ಸುಲಭಸಾಧ್ಯ... Read more »
ಬೃಮ್ಹಶ್ರೀ ನಾರಾಯಣ ಗುರು ಧರ್ಮ ಪರಿಪಾಲನಾ ಸಂಘ ರಾಜ್ಯಾದ್ಯಂತ ತನ್ನ ಚಟುವಟಿಕೆ ಪ್ರಾರಂಭಿಸಿದೆ. ಇದರ ಅಂಗವಾಗಿ ಸಿದ್ದಾಪುರ ತಾಲೂಕಾ ಘಟಕ ರಚನೆಯಾಗಿದ್ದು ಇದರ ಅಧ್ಯಕ್ಷರು ಸದಸ್ಯರ ಆಯ್ಕೆ ನಡೆದಿದೆ. ಈ ಬಗ್ಗೆ ಇತ್ತೀಚೆಗೆ ತರಳಿಯಲ್ಲಿ ಸಭೆ ನಡೆಸಿ ಮಾಹಿತಿ ನೀಡಿದ... Read more »
ನಗರದ ತಿಮ್ಮಪ್ಪನಾಯಕ ವೃತ್ತದ ಪ್ರಸಿದ್ಧ ರೊಟ್ಟಿ ಹೋಟೆಲ್ ವಿಶ್ವಾಸದ ಎರಡನೆಯ ಶಾಖೆ ಇಂದು ಬಸ್‍ನಿಲ್ದಾಣದ ಹಳೆ ಮಾರುತಿ ಹೋಟೆಲ್ ಜಾಗದಲ್ಲಿ ಶುಭಾರಂಭ ಮಾಡಿತು. ಮಾರುತಿ ನಾಯ್ಕ ಸಹೋದರರು ಬಸ್ ನಿಲ್ಧಾಣದ ಬಳಿ ಪ್ರಾರಂಭಿಸಿರುವ ಈ ನೂತನ ವಿಶ್ವಾಸ್ ಹೋಟೆಲ್ ನಲ್ಲಿ... Read more »
ರಾಜಕಾರಣ,ಜನಸೇವೆ ಯಲ್ಲಿ ಯಾರೆಲ್ಲಾ ಇರಬಾರದೋ, ಯಾರ್ಯಾರು ಬರಬಾರದೋ ಅಥವರೆಲ್ಲಾ ರಾಜಕಾರಣಿಗಳಾಗಿ ಈಗಿನ ವ್ಯವಸ್ಥೆ ಕಲುಷಿತಗೊಂಡಿದೆ. ಈ ಸ್ಥಿತಿಯಲ್ಲಿ ಸ್ವಚ್ಛ,ಪ್ರಾಮಾಣಿಕ, ಜನಪರ ರಾಜಕಾರಣ ಮಾಡಬಯಸುವವರಿಗಾಗಿ ಕರ್ನಾಟಕ ರಾಷ್ಟ್ರಸಮೀತಿ ಹೊಸ ನಾಯಕತ್ವ, ಹೊಸ ಆಲೋಚನೆ, ಯೋಜನೆಗಳೊಂದಿಗೆ ರಾಜ್ಯದಲ್ಲಿ ಕೆಲಸಮಾಡುವ ಸಂಕಲ್ಫಮಾಡಿದೆ ಎಂದು ಕರ್ನಾಟಕ... Read more »
ಸಂಪಖಂಡದ ಮುಕ್ತ ಕಬ್ಬಡ್ಡಿ ಪಂದ್ಯಾವಳಿ ಉದ್ಘಾಟನೆ ಕೋಮುಆಧಾರಿತ ಪ್ರಚೋದನೆಗಳಿಂದ ಹೊಸಜನಾಂಗದ ರಕ್ಷಣೆಗೆ ಸಲಹೆ ಧರ್ಮ, ಕೋಮುಆಧಾರಿತವಾಗಿ ಯುವಜನರನ್ನು ತಪ್ಪುದಾರಿಗೆ ಎಳೆಯುವ ಪ್ರಚೋದನೆಗಳಿಂದ ಯುವಕರ ಯೋಚನಾಲಹರಿ ಸಂಕುಚಿತವಾಗುತಿದ್ದು ದಾರಿತಪ್ಪುವ ಯುವಜನರನ್ನು ಎಚ್ಚರಿಸುವ ಗುರುತರ ಜವಾಬ್ಧಾರಿ ಪಾಲಕರ ಮೇಲಿದೆ ಎಂದು ವಕೀಲ ಜಿ.ಟಿ.ನಾಯ್ಕ... Read more »
ಶರಾವತಿ ಅಭಯಾರಣ್ಯಕ್ಕೆ ಜನವಸತಿ ಪ್ರದೇಶ ಸೇರಿಸುವ ಅವೈಜ್ಞಾನಿಕ,ಕಾನೂನುವಿರೋಧಿ ಆದೇಶ ಹಿಂಪಡೆಯುವಂತೆ ಆಗ್ರಹಿಸಿ ರಾಜ್ಯಪಾಲರಿಗೆ ಮನವಿ ಉತ್ತರಕನ್ನಡ ಮತ್ತು ಶಿವಮೊಗ್ಗ ಜಿಲ್ಲೆಯ ಜನವಸತಿ ಪ್ರದೇಶಗಳನ್ನು ಹೆಚ್ಚುವರಿಯಾಗಿ ಶರಾವತಿ ಅಭಯಾರಣ್ಯ ವ್ಯಾಪ್ತಿಗೆ ಸೇರಿಸುವ ಸರ್ಕಾರದ ಅವೈಜ್ಞಾನಿಕ ಮತ್ತು ಸಂವಿಧಾನವಿರೋಧಿ ಕ್ರಮವನ್ನು ಕೈಬಿಡಲು ಉತ್ತರಕನ್ನಡ... Read more »





