ಸ್ವಾತಂತ್ರ್ಯ ಹೋರಾಟ ಮತ್ತು ಗಾಂಧಿ ನಿಂದನೆ ಮಾಡಿದ ಸಂಸದ ಅನಂತಕುಮಾರ ಹೆಗಡೆ ಮತಾಂಧ ನಡವಳಿಕೆ ವಿರೋಧಿಸಿ ತಾಲೂಕು, ಜಿಲ್ಲೆ, ರಾಜ್ಯದಿಂದ ರಾಷ್ಟ್ರಮಟ್ಟದವರೆಗೆ ವ್ಯಾಪಕ ವಿರೋಧ ವ್ಯಕ್ತವಾಗ ಶಿರಸಿಯಲ್ಲಿ ಪ್ರತಿಭಟನೆ ಮಾಡಿದ ಜಿಲ್ಲಾ ಕಾಂಗ್ರೆಸ್ ನಗರದ ಮಾರುಕಟ್ಟೆಯ ಗಾಂಧಿ ಪ್ರತಿಮೆ ಎದುರು... Read more »
ಉತ್ತರಕನ್ನಡದ ಸಂಸದ ಮಾಜಿ ಸಚಿವ ಅನಂತಕುಮಾರ ಹೆಗಡೆ ಉಸುರವಳ್ಳಿಯಂತೆ ವರ್ತಿಸುವುದು, ಮಾತನಾಡುವುದು ಅವರ ಲಾಗಾಯ್ತಿನ ಚಾಳಿ. ಇದೇ ಮನುಷ್ಯ ಕೆಲವು ತಿಂಗಳುಗಳ ಹಿಂದೆ ಗಾಂಧಿ ಪರವಾಗಿ ಬಿ.ಜೆ.ಪಿ. ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಗಾಂಧಿ ಪರವಾಗಿ ಮಾತನಾಡಿ ನಾಟಕಮಾಡಿದ್ದ ಹೀಗೆ ಗಾಂಧಿ ಮಹಾತ್ಮನನ್ನು... Read more »
ಜಿ.ಜಿ.ಹೆಗಡೆಯವರ ಪುಸ್ತಕ ಬಿಡುಗಡೆ ಪರಿಸರ ರಕ್ಷಣೆಯ ಜನಜಾಗೃತಿಗೆ ಸಲಹೆ ಮನುಷ್ಯನ ಅತಿ ಆಸೆಯೇ ಪರಿಸರ ನಾಶಕ್ಕೆ ಕಾರಣವಾಗಿದ್ದು ಪರಿಸರ ಉಳಿಸುವ ಬಗ್ಗೆ ಜನಜಾಗೃತಿಗೆ ಹೆಚ್ಚಿನ ಮಹತ್ವ ನೀಡಬೇಕಾಗಿದೆ ಎಂದು ಸಾಹಿತಿ ತಮ್ಮಣ್ಣ ಬೀಗಾರ್ ಹೇಳಿದ್ದಾರೆ. ಅವರು ಇಲ್ಲಿಯ ಟಿ.ಎಂ.ಎಸ್. ನವೀಕೃತ... Read more »
ಸಿದ್ಧಾಪುರ ರವೀಂದ್ರನಗರದ ವ್ಯಕ್ತಿಗಳೆಂದು ಗುರುತಿಸಲಾದ ಒಂದು ಗುಂಪು ಅವರಗುಪ್ಪಾದಲ್ಲಿ ಶಿರಸಿಯಅರಣ್ಯಗುತ್ತಿಗೆದಾರರಿಗೆ ಹೊಡೆದ ದುರ್ಘಟನೆ ಶುಕ್ರವಾರ ನಡೆದಿದೆ. ರವೀಂದ್ರನಗರದ ನಾಗರಾಜ್ ಎನ್ನುವ ವ್ಯಕ್ತಿ ಸಿದ್ಧಾಪುರದ ಸುತ್ತ-ಮುತ್ತ ಮಾಲಕಿಅರಣ್ಯ ಮಾರಾಟಮಾಡುವವರಿಗೆ ದುಸ್ವಪ್ನವಾಗಿದ್ದು ಈತ ಸ್ಥಳಿಯ ಅರಣ್ಯಮಾಲಿಕರಿಗೆ ಕಡಿಮೆ ದರದಲ್ಲಿ ಮಾಲಕಿ ಅರಣ್ಯ ಗುತ್ತಿಗೆ... Read more »
ಸಿದ್ಧಾಪುರ ತಾಲೂಕಿನ ಸ.ಪ್ರ.ದ. ಮಹಾವಿದ್ಯಾಲಯ ಬೇಡ್ಕಣಿಯ ವಿದ್ಯಾರ್ಥಿಗಳು ಕ.ವಿ.ವಿ. ಅಂತರ್ ಕಾಲೇಜುಮಟ್ಟದ ಕಬ್ಬಡ್ಡಿ ಪಂದ್ಯಾವಳಿಯಲ್ಲಿ ವಿಶ್ವವಿದ್ಯಾಲಯಕ್ಕೆ ದ್ವಿತಿಯ ಸ್ಥಾನ ಪಡೆದಿದ್ದಾರೆ. ಬಿ.ಎ. ಅಂತಿಮ ವರ್ಷದ ಕೌಶಿಕ್ ಗೌಡ ತಂಡದ ಮುಖ್ಯಸ್ಥರಾಗಿದ್ದರು. ಜೀವನಾಧಾರ ಟ್ರಸ್ಟ್‍ನ ಜಾಕಿ ಡಿಸೋಜಾರಿಗೆ ಆಧಾರಶ್ರೀಪ್ರಶಸ್ತಿ ಅನಾಥ, ಮಾನಸಿಕ... Read more »
ಅನಾಥ, ಮಾನಸಿಕ ಅಸ್ವಸ್ಥರ ಮಾನವೀಯತೆಯ ಸೇವೆಗೆ ಸಂದ ಗೌರವ ಆಧಾರ ಶಿಕ್ಷಣ, ಸ್ವ ಉದ್ಯೋಗ ಹಾಗೂ ಗ್ರಾಮೀಣಾಭಿವೃದ್ಧಿ ಸಂಸ್ಥೆ(ರಿ) ಸಿದ್ದಾಪುರ ಪ್ರತಿವರ್ಷ ಜಿಲ್ಲಾ ಮಟ್ಟದಲ್ಲಿ ನೀಡುವ ದಿ.ಎಂ.ಟಿ.ಕೊಡಿಯ ನೆನಪಿನ ‘ಆಧಾರಶ್ರೀ ಪ್ರಶಸ್ತಿ’ಗೆ ಹೊನ್ನಾವರದ ಜೀವನಾಧಾರ ಟ್ರಸ್ಟಿನ ಜಾಕಿ ಡಿಸೋಜಾರನ್ನು ಆಯ್ಕೆ... Read more »
ಕ್ಯಾಂಪಸ್ ಕಲರವ- ಸಿದ್ಧಾಪುರದ ಎಂ.ಜಿ.ಸಿ.ಪದವಿ ಕಾಲೇಜಿನ ವಿದ್ಯಾರ್ಥಿಗಳು ಅಂಚೆಕಾರ್ಡಿನಲ್ಲಿ ಪತ್ರ ಬರೆಯುವ ಮೂಲಕ ಪತ್ರಬರೆಯುವ ಹವ್ಯಾಸ ಪ್ರಯೋಗ ಮಾಡಿದರು. ವಿಭಿನ್ನತೆ,ವಿನೂತನತೆಗಳಿಂದ ವಿದ್ಯಾರ್ಥಿಗಳನ್ನು ಹೊಸಕಾಲಕ್ಕೆ ಸಜ್ಜುಮಾಡುತ್ತಿರುವ ಕನ್ನಡ ಉಪನ್ಯಾಸಕ ಡಾ.ವಿಠ್ಠಲ್ ಭಂಡಾರಿ ಈ ಪ್ರಯೋಗದ ಹಿಂದಿನ ಸೂತ್ರಧಾರಿ. ವಿದ್ಯಾರ್ಥಿ,ವಿದ್ಯಾರ್ಥಿನಿಯರು ಖುಷಿಯಿಂದ ಗೀಚಿದ... Read more »
ಭಾರತ, ಅಮೇರಿಕ, ಆಸ್ಟ್ರೇಲಿಯಾ, ಚೀನಾ, ಯುನೈಟೆಡ್ ಕಿಂಗಡಂ ಸೇರಿದಂತೆ ಪ್ರಪಂಚದ 178 ನಗರದಲ್ಲಿ ನಡೆಯುವ ಅಂತರಾಷ್ಟ್ರೀಯ ಗುಣಮಟ್ಟದ ಸಿಎಫ್‍ಎ (ಚಾರ್ಟೆಡ್ ಫೈನಾನ್ಸಿಯಲ್ ಅನಾಲಿಸ್ಟ) ಪರೀಕ್ಷೆಯಲ್ಲಿ ಶಿರಸಿತಾಲೂಕಿನ ಹುಳಗೋಳದ ರಾಧಿಕಾ ಹೆಗಡೆ ತೇರ್ಗಡೆ ಆಗಿದ್ದಾಳೆ. ಕಳೆದ ಡಿಸೆಂಬರನಲ್ಲಿ ಮುಂಬಯಿ ಸೇರಿದಂತೆ ಏಕಕಾಲಕ್ಕೆ... Read more »
ಆತ್ಮೀಯ ಬರಹಗಾರ ರಸ್ಕಿನ್ ಬಾಂಡ್‍ನ ಜೀವನ ದೃಷ್ಟಿ ಡಿ. ರಾಮಪ್ಪ ಸಿರಿವಂತೆ, ಅಂಕೋಲಾ ಬ್ರಿಟಿಷ್ ದಂಪತಿಗಳಿಗೆ ಹುಟ್ಟಿ, ಭಾರತೀಯರಲ್ಲಿ ಭಾರತಿಯನಾಗಿ ಬದುಕುತ್ತಿರುವ ರಸ್ಕಿನ್ ಬಾಂಡ್, ತನ್ನ ಭಾರತೀಯತೆಯ ಬಗ್ಗೆ – ಜನಾಂಗದ ಹೆಸರಿನಿಂದಾಗಲೀ, ಧರ್ಮದ ಹೆಸರಿನಿಂದಾಗಲೀ ತಾನು ಭಾರತೀಯನಾಗಲಿಲ್ಲ; ಬದಲಿಗೆ,... Read more »
ಆಧುನಿಕ ಆವಿಷ್ಕಾರಗಳು,ಯಾಂತ್ರಿಕತೆ ಇಲ್ಲದೆ ವ್ಯವಸಾಯ ಸುಲಭವಲ್ಲ ಎನ್ನುವ ವೇದನೆ ನಡುವೆ ರೈತರೇ ತಮ್ಮ ಅಗತ್ಯದ ಸಲಕರಣೆಗಳನ್ನು ತಯಾರಿಸಿಕೊಳ್ಳುತಿದ್ದಾರೆ. ಅಡಿಕೆ ತೆಗೆಯುವ, ಸುಲಿಯುವ, ಒಣಗಿಸುವ ಉಪಕರಣಗಳೊಂದಿಗೆ ಅಡಿಕೆಗೊನೆ ಇಳಿಸುವ ಉಪಕರಣವೊಂದು ಈಗ ಮಲೆನಾಡಿನ ತೋಟಗಳಲ್ಲಿ ಸದ್ದಿಲ್ಲದೆ ಕೆಲಸ ಮಾಡುತ್ತಿದೆ. ಹಿಂದೆ ಅಡಿಕೆ... Read more »





