ಕೆ.ಆರ್. ಪ್ರಕಾಶರಿಗೆ ಸನ್ಮಾನ , ಚಿಕಿತ್ಸಕ ದೃಷ್ಟಿ ಬೆಳೆಸುವಲ್ಲಿ ಹವ್ಯಾಸಿ ನಾಟಕಗಳ ಕೊಡುಗೆ ಅಪಾರ

ನಾಟಕೋತ್ಸವ ಸಮಾರೋಪ- ಕೆ.ಆರ್. ಪ್ರಕಾಶರಿಗೆ ಸನ್ಮಾನ ಚಿಕಿತ್ಸಕ ದೃಷ್ಟಿ ಬೆಳೆಸುವಲ್ಲಿ ಹವ್ಯಾಸಿ ನಾಟಕಗಳ ಕೊಡುಗೆ ಅಪಾರ ಅಕಾಡೆಮಿಕ್ ಚಿಕಿತ್ಸಕ ದೃಷ್ಟಿ ಬೆಳೆಸುವಲ್ಲಿ ಹವ್ಯಾಸಿ ನಾಟಕಗಳ ಕೊಡುಗೆ ಅಪಾರ. ಅವು ಶಾಸ್ತ್ರ ಮತ್ತು ವಿಜ್ಞಾನ ಎರಡೂ ಕೂಡ. ನಮ್ಮ ಸಮಸ್ಯೆಗಳಿಗೆ ಪರಿಹಾರ... Read more »

ನೋಡಿದ್ದೀರಾ.. ಜೋಗದ ಗುಂಡಿ

ಲಲಿತಪ್ರಬಂಧ- ನೋಡಿದ್ದೀರಾ.. ಜೋಗದ ಗುಂಡಿ -ತಮ್ಮಣ್ಣ ಬೀಗಾರ್ ದೊಡ್ಡ ಕಲ್ಲುಬಂಡೆ, ಅದರ ಆಚೆಗಿನ ನೀರಿನ ಗುಂಡಿ ಎಲ್ಲ ಸಮೀಪ ಇದ್ದಂತೆ ಕಾಣುತ್ತಿತ್ತು. ಹಾಗೆ ಕಾಣಲು ತೊಡಗಿ ಐದು ನಿಮಿಷವೇ ಆಗಿರಬೇಕು. ಹಿಂದೆ ನೋಡಿದರೆ ಅಪ್ಪ ನನಗಿಂತ ಮೆಟ್ಟಿಲು ಹಿಂದೆ ಇದ್ದ.... Read more »

Latest Posts

anantkumar hegade….ಹೊಸ ಬಾಂಬ್‌ ಪ್ರಯೋಗದ ಹಿಂದೆ ಥರಾವರಿ ಲೆಕ್ಕಾಚಾರ ಅವ್ಯಾವುವೂ ಪ್ರಾಯೋಗಿಕವಲ್ಲ!

ಪೂರ್ವ ನಿಶ್ಚಯದಂತೆ ಮಾಜಿ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಮತ್ತೊಂದು ಬಾರಿ ಮೂರ್ನಾಲ್ಕು ವರ್ಷದ ನಂತರ ಮತ್ತೊಂದು ಬಾಂಬ್‌ ಪ್ರಯೋಗಿಸಿದ್ದಾರೆ. ಹೀಗೆ ಹುಸಿ ಬಾಂಬ್‌...

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

Latest Posts

anantkumar hegade….ಹೊಸ ಬಾಂಬ್‌ ಪ್ರಯೋಗದ ಹಿಂದೆ ಥರಾವರಿ ಲೆಕ್ಕಾಚಾರ ಅವ್ಯಾವುವೂ ಪ್ರಾಯೋಗಿಕವಲ್ಲ!

ಪೂರ್ವ ನಿಶ್ಚಯದಂತೆ ಮಾಜಿ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಮತ್ತೊಂದು ಬಾರಿ ಮೂರ್ನಾಲ್ಕು ವರ್ಷದ ನಂತರ ಮತ್ತೊಂದು ಬಾಂಬ್‌ ಪ್ರಯೋಗಿಸಿದ್ದಾರೆ. ಹೀಗೆ ಹುಸಿ ಬಾಂಬ್‌ ಪ್ರಯೋಗಿಸಿ ಅದರ ಸಾಧಕ-ಬಾಧಕ ನೋಡಿ ಫೀಲ್ಡಿಗಿಳಿಯುವುದು ಈ ಅನಂತಕುಮಾರ ಹೆಗಡೆ ಯೋಜನೆ…. ಹಿಂದೆಲ್ಲಾ ಈ ಬಾರಿ ನಾನು ಚುನಾವಣೆಗೆ ಸ್ಫರ್ಧಿಸುವುದಿಲ್ಲ ಎನ್ನುವ ಮಾತಿನ ಬಾಂಬ್‌ ಪ್ರಯೋಗಿಸಿ ಅದರ ಹಿಂದೆ...

ಮಕ್ಕಳ ಸಮಗ್ರ ವಿಕಾಸಕ್ಕೆ ಸೃಜನಾತ್ಮಕ ಚಟುವಟಿಕೆ ಪೂರಕ -ಕನ್ನೇಶ್

ಮಕ್ಕಳ ಪಠ್ಯವನ್ನು ಪಾಲಕರು ಅರಿತು ಮಾರ್ಗದರ್ಶನ ಮಾಡಿದರೆ ಹೆಚ್ಚು ಅನುಕೂಲ. ಹಾಗೆಯೇ ಅವರು ಪ್ರಾಥಮಿಕ ಹಾಗೂ ಪ್ರೌಢಶಾಲೆಯ ಹಂತದಲ್ಲಿ ಸೃಜನಾತ್ಮಕ ಚಟುವಟಿಕೆಗಳಲ್ಲಿ ಭಾಗವಹಿಸಬೇಕು. ಇದರಿಂದ ಅವರ ಸಮಗ್ರ ವ್ಯಕ್ತಿತ್ವ ವಿಕಸನಕ್ಕೆ ಸಾಧ್ಯವಾಗುತ್ತದೆ ಎಂದು ಸಮಾಜಮುಖಿ ಪತ್ರಿಕೆಯ ಸಂಪಾದಕ ಕನ್ನೇಶ್ ಕೋಲಶಿರ್ಸಿ... Read more »

ಬಿಳಗಿ ಸೇ.ಸ.ಸಂಘಕ್ಕೆ ಶಾಸ್ತ್ರೀತಂಡದ ಆಡಳಿತ

ಸಿದ್ಧಾಪುರ ತಾಲೂಕಿನ ಬಿಳಗಿ ಸೇವಾ ಸಹಕಾರಿ ಸಂಘದ ನಿರ್ಧೇಶಕ ಮಂಡಳಿಗೆ ನಡೆದ ಚುನಾವಣೆಯಲ್ಲಿ 2020 ರಿಂದ 2025 ರ ಅವಧಿಗೆ ಭಾರಿ ಬಹುಮತದಿಂದ ಸುಲೋಚನಾ ಶಾಸ್ತ್ರೀ ಬಿಳಗಿ ನೇತೃತ್ವದ ಎಲ್ಲಾ ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ. ಸುಲೋಚನಾ ಶಾಸ್ರ್ತೀ ನಾಲ್ಕನೇ ಬಾರಿ ಆಯ್ಕೆಯಾಗಿದ್ದು... Read more »

ಮೋಸ-ವಂಚನೆಯ ಆರೋಪಿ ಸೆರೆ

ಸರ್ಕಾರೇತರ ಸಂಸ್ಥೆಯೊಂದಕ್ಕೆ ಮೋಸಮಾಡಿ 8 ಲಕ್ಷ ವಂಚಿಸಿದ್ದ ಅವರಗುಪ್ಪಾದ ಸಂತೋಷ ಎನ್ನುವ ವ್ಯಕ್ತಿಯೊಬ್ಬನನ್ನು ಬೆಂಗಳೂರಿನಲ್ಲಿ ಬಂಧಿಸಿರುವ ಸಿದ್ಧಾಪುರ ಪೊಲೀಸರು ಇಂದು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಶಿರಸಿಯ ಸರ್ಕಾರೇತರ ಸಂಸ್ಥೆಗೆ ವಂಚಿಸಿದ್ದ ಈತ ಕಳೆದ ಕೆಲವು ವರ್ಷಗಳಿಂದಲೇ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ. ಮಿಶ್ರ... Read more »

ತೆರೆಮರೆಯ ಜಲಪಾತಕ್ಕೆ ಬೇಕು ಸರ್ವಋತು ರಸ್ತೆ

ಸಿದ್ಧಾಪುರ ತಾಲೂಕಿನ ಪ್ರಸಿದ್ಧಿಗೆ ಬಾರದ ಜಲಪಾತವೊಂದು ಸಂಪರ್ಕ ರಸ್ತೆಯ ಕೊರತೆಯಿಂದ ನೇಪಥ್ಯದಲ್ಲಿರುವ ವಿದ್ಯಮಾನ ಬೆಳಕಿಗೆ ಬಂದಿದೆ. ಜೋಗ-ಸಿದ್ಧಾಪುರ ರಸ್ತೆಯಿಂದ ಮೆಣಸಿ,ಸಂಪಕಂಡ ಮಾರ್ಗದ ಮುಂಡ್ಗೆತಗ್ಗು ಬಳಿ ಸೋಮುನಕುಳಿ ಎನ್ನುವ ಗ್ರಾಮವಿದೆ. ಈ ಊರಿಗೆ ತೆರಳುವ ಮಾರ್ಗದಲ್ಲಿ ಜಲಪಾತವೊಂದಿದ್ದು ನೂರು ಅಡಿಗಿಂತ ಎತ್ತರದಿಂದ... Read more »

ಮಿಶ್ರ ಕೃಷಿಯಲ್ಲಿ ಲಾಭ ಪಡೆಯುತ್ತಿರುವ ಸುನಿಲ್‍ಕುಮಾರ

ಆಧುನಿಕ ಅನುಕೂಲ, ತಂತ್ರಜ್ಞಾನಕ್ಕಾಗಿ ಮಹಾನಗರಕ್ಕೆ ಹೋಗಬೇಕು, ಕೃಷಿಗೆ ಗ್ರಾಮ ಸೇರಬೇಕು ಎನ್ನುವ ಸಾಮಾನ್ಯ ಗ್ರಹಿಕೆಯೊಂದಿದೆ. ಆದರೆ ಕಾಲ ಈ ಗೃಹಿಕೆ,ಗಾದೆ,ಪರಿಸ್ಥಿತಿಗಳನ್ನು ಬದಲಿಸುತ್ತಿದೆ. ನಗರದಲ್ಲಿ, ನಗರದ ಮನೆಯ ಟಾರಸಿಮೇಲೆ ಕೃಷಿ ಮಾಡಿ ಲಾಭ ಕಂಡವರಿದ್ದಾರೆ. ಗ್ರಾಮೀಣ ಪರಿಸರದಲ್ಲಿದ್ದೂ ಎಲ್ಲಾ ಆಧುನಿಕ ಅನುಕೂಲಗಳೊಂದಿಗೆ... Read more »

ಖುಷಿ ಕೊಟ್ಟ ಹವ್ಯಾಸಿ ನಾಟಕೋತ್ಸವhttps://m.youtube.com/watch?v=T0WsaPCHKJ4

ರಂಗನಿರ್ಧೇಶಕ, ನಟ ಪ್ರಕಾಶ ಸದಾ ವಿಭಿನ್ನತೆಯಿಂದ ಗಮನ ಸೆಳೆಯುವ ರಂಗಕರ್ಮಿ. ಈ ಬಾರಿ ಕೆ.ಆರ್.ಪಿ. ರಾಜ್ಯ ನಾಟಕ ಅಕಾಡೆಮಿ ಸದಸ್ಯರಾಗಿರುವುದು, ಸಿದ್ಧಾಪುರದಲ್ಲಿ ಹಿತ್ತಲಕೈ ಗಣಪತಿ ಹೆಗಡೆ (ರಾಜ್ಯ ನಾಟಕ ಅಕಾಡೆಮಿ ಪ್ರಶಸ್ತಿ ಪುರಸ್ಕೃತ)ಯವರೊಂದಿಗೆ ಅನೇಕ ಕಲಾವಿದರು, ಕಲಾಸಕ್ತರಿರುವುದು. ಈ ಎಲ್ಲಾ... Read more »

breaking news- ವೆಂಕಟೇಶ್ ರಂಗಪ್ಪ ನಾಯಕ ಬಿ.ಜೆ.ಪಿ. ಜಿಲ್ಲಾಧ್ಯಕ್ಷ

ಬಿ.ಜೆ.ಪಿ. ಉತ್ತರಕನ್ನಡ ಜಿಲ್ಲಾ ಅಧ್ಯಕ್ಷರಾಗಿ ಕುಮಟಾದ ವೆಂಕಟೇಶ್ ನಾಯಕ್ ನೇಮಕ ಆಗಿದ್ದಾರೆ. ಕೆ.ಜಿ.ನಾಯ್ಕರ ಉತ್ತರಾಧಿಕಾರಿಯಾದ ಇವರು ಹಳಿಯಾಳದ ಸುನಿಲ್ ಹೆಗಡೆ, ಕಾರವಾರದ ನಾಗರಾಜ್ ನಾಯಕ್ ಜೊತೆ ಸ್ಫರ್ಧೆಯಲ್ಲಿದ್ದರು. ಹಿಂದಿನ ಅವಧಿಯಲ್ಲಿ ಕೂಡಾ ರೇಸ್‍ನಲ್ಲಿದ್ದ ಇವರು ಅಲ್ಫಸಂಖ್ಯಾತ ಗೌಡ ಸಾರಸ್ವತ ಸಮಾಜವನ್ನು... Read more »

ವಿಷ್ಣುಸಹಸ್ರನಾಮ ಮಹತ್ವ ಕುರಿತು ವಿಶೇಷ ಅಧ್ಯಾತ್ಮ ಪ್ರವಚನ

ಎಲ್ಲಿ ಭಕ್ತರಿದ್ದಾರೆಯೋ ಅಲ್ಲಿ ಲಭ್ಯವಾಗುವವ ಶ್ರೀವಿಷ್ಣು. ಪರಮಾತ್ಮನನ್ನು ಸಾವಿರ ಸಲ ಭಕ್ತಿಯಿಂದ ಕರೆಯುವುದೇ ವಿಷ್ಣು ಸಹಸ್ರನಾಮ. ದ್ವಾಪರ ಯುಗದಲ್ಲಿ ಕೃಷ್ಣಾ ಎಂದರೆ ಸಾಕಾಗಿತ್ತು, ಕೃಷ್ಣ ಸಿಗುತ್ತಿದ್ದ. ಆದರೆ ಕಲಿಯುಗದಲ್ಲಿ ಹರಿನಾಮವ ನೆನೆದರೆ ಮಾತ್ರ ಕೃಷ್ಣ ಲಭಿಸುತ್ತಾನೆ ಎಂದು ವಿದ್ಯಾವಾಚಸ್ಪತಿ ಡಾ.ಅರಳುಮಲ್ಲಿಗೆ... Read more »