crime news-ನಾಡಬಂದೂಕಿನೊಂದಿಗೆ ವ್ಯಕ್ತಿಯೊಬ್ಬನ ಬಂಧನ

ಅಕ್ರಮ ಬಂದೂಕು ಹೊಂದಿದ್ದ ಎನ್ನುವ ಆರೋಪದ ಮೇಲೆ ತಾಲೂಕಿನ ಶಿವಳಮನೆ ಗ್ರಾಮಗ ಕಲಗದ್ದೆಯ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಜಾನ್ಮನೆ ವಲಯದ ವಲಯ ಅರಣ್ಯಾಧಿಕಾರಿ ರಘು ದೂರಿನ ಅನ್ವಯ ಬಂಧಿತನಾದ ಆರೋಪಿ ನಾಗು ಬೀರಾ ಗೌಡ ಎನ್ನಲಾಗಿದೆ. ನಾಡ ಬಂದೂಕಿನ ನೆರವಿನಿಂದ... Read more »

ಸಂಪುಟದರ್ಜೆ ಸಚಿವರಾದ ಹೆಬ್ಬಾರ್

ಉತ್ತರಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾಗಲಿರುವ ಶಿವರಾಮ ಹೆಬ್ಬಾರ್ ಇಂದು ಸಂಪುಟದರ್ಜೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ಲಾರಿ ಕ್ಲೀನರ್ ನಿಂದ ವೃತ್ತಿ ಜೀವನ ಪ್ರಾರಂಭಿಸಿದ್ದ ಹೆಬ್ಬಾರ್ ನಂತರ ಲಾರಿಮಾಲಿಕ,ಎ.ಪಿ.ಎಂ.ಸಿ. ಅಧ್ಯಕ್ಷ, ನಂತರ ಜಿಲ್ಲಾ ಬಿ.ಜೆ.ಪಿ. ಅಧ್ಯಕ್ಷ, ಆನಂತರ ಶಾಸಕ ಎರಡು ಅವಧಿಗಳಲ್ಲಿ... Read more »

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

ಬಿಳಗಿ ಸೀಮೆಯ ಮಾರಿಕಾಂಬಾ ಜಾತ್ರೆ & ಬಿಳಗಿಯ ವೈಶಿಷ್ಟ್ಯ

ಬಿಳಗಿಯಲ್ಲಿ ಮಾರಿಕಾಂಬಾ ಜಾತ್ರೆ ಮುಕ್ತಾಯವಾಗಿದೆ. ಈ ಬಿಳಗಿ ಸುಮಾರು 200-300 ವರ್ಷಗಳ ಹಿಂದೆ ರಾಜಧಾನಿಯಾಗಿ ಮೆರೆದಿದ್ದ ಪ್ರದೇಶ. ಅಘನಾಶಿನಿ ನದಿಯ ತೊಪ್ಪಲಿನ ಈ ಪ್ರದೇಶದ ಪಾಕೃತಿಕ ವೈಶಿಷ್ಟ್ಯ, ಜನಜೀವನ, ವಿಭಿನ್ನವಾಗಿದೆ.ರಾಜರ ಕಾಲದ ಜೈನಬಸದಿ ಇಲ್ಲಿದ್ದು 22,23,24 ನೇ ತೀರ್ಥಂಕರರ ಮೂರ್ತಿಗಳು... Read more »

ಇಂದು ವಿದ್ಯುಕ್ತವಾಗಿ ಮುಗಿದ ಬಿಳಗಿ ಮಾರಿಕಾಂಬಾ ಜಾತ್ರೆ

ಕಳೆದ ಒಂದು ವಾರದಿಂದ ನಡೆದ ತಾಲೂಕಿನ ಬಿಳಗಿ ಶ್ರೀಮಾರಿಕಾಂಬಾ ಜಾತ್ರಾ ಮಹೋತ್ಸವ ಇಂದು ವಿದ್ಯುಕ್ತವಾಗಿ ಮುಕ್ತಾಯವಾಯಿತು. ವಾಹನ ನಿಲುಗಡೆ ವ್ಯವಸ್ಥೆ,ಪ್ಲಾಸ್ಟಿಕ್ ಮುಕ್ತ ಉತ್ಸವಗಳಿಂದಾಗಿ ಸಾರ್ವಜನಿಕರಿಗೆ ತುಸು ಕಿರಿಕಿರಿಯಾದರೂ ಸ್ವಚ್ಛತೆ,ನಿರ್ವಹಣೆಗಳ ಹಿನ್ನೆಲೆಯಲ್ಲಿ ಜಾತ್ರೆಯ ಯಶಸ್ಸು ಅಭೂತಪೂರ್ವ ಎನ್ನುವಂತಿತ್ತು. ಶನಿವಾರ,ರವಿವಾರಗಳಂದು ಹೆಚ್ಚಿನ ಜನರು... Read more »

u turn uttarkumara-ಶಿಸ್ತುಕ್ರಮ,ವಿರೋಧಕ್ಕೆ ಹೆದರಿ ಉಲ್ಟಾ ಹೊಡೆದ ಉತ್ತರಕುಮಾರ!

ಉತ್ತರಕನ್ನಡ ಸಂಸದ ಅನಂತಕುಮಾರ ಹೆಗಡೆ ಗಾಂಧಿ ಅವಹೇಳನ ಮಾಡಿ ಸಾರ್ವಜನಿಕರಿಂದ ಚೀ..ತೂ… ಎಂದು ಉಗಿಸಿಕೊಂಡ ಮೇಲೆ ಇಂದು ತಾನು ಗಾಂಧಿ ಹೆಸರು ಹೇಳಿಲ್ಲ ಎನ್ನುವ ಮೂಲಕ ತನ್ನ ಮಾತು, ನಡವಳಿಕೆಗೆ ಯಾವ ಮಹತ್ವವಿದೆ ಎಂಬುದನ್ನು ಸಾಬೀತುಮಾಡಿದ್ದಾರೆ. ಬೆಂಗಳೂರಿನ ಕಾರ್ಯಕ್ರಮವೊಂದರಲ್ಲಿ ದುಷ್ಟಪರಿವಾರದ... Read more »

ಅನಂತ ವಿರೋಧ, ವ್ಯಾಪಕ ಖಂಡನೆ

ಸ್ವಾತಂತ್ರ್ಯ ಹೋರಾಟ ಮತ್ತು ಗಾಂಧಿ ನಿಂದನೆ ಮಾಡಿದ ಸಂಸದ ಅನಂತಕುಮಾರ ಹೆಗಡೆ ಮತಾಂಧ ನಡವಳಿಕೆ ವಿರೋಧಿಸಿ ತಾಲೂಕು, ಜಿಲ್ಲೆ, ರಾಜ್ಯದಿಂದ ರಾಷ್ಟ್ರಮಟ್ಟದವರೆಗೆ ವ್ಯಾಪಕ ವಿರೋಧ ವ್ಯಕ್ತವಾಗ ಶಿರಸಿಯಲ್ಲಿ ಪ್ರತಿಭಟನೆ ಮಾಡಿದ ಜಿಲ್ಲಾ ಕಾಂಗ್ರೆಸ್ ನಗರದ ಮಾರುಕಟ್ಟೆಯ ಗಾಂಧಿ ಪ್ರತಿಮೆ ಎದುರು... Read more »

ಅನಂತ ಹೆಗಡೆಗೆ ಕ್ಷಮೆಯಾಚಿಸಲು ಪಕ್ಷದ ಆದೇಶ

ಉತ್ತರಕನ್ನಡದ ಸಂಸದ ಮಾಜಿ ಸಚಿವ ಅನಂತಕುಮಾರ ಹೆಗಡೆ ಉಸುರವಳ್ಳಿಯಂತೆ ವರ್ತಿಸುವುದು, ಮಾತನಾಡುವುದು ಅವರ ಲಾಗಾಯ್ತಿನ ಚಾಳಿ. ಇದೇ ಮನುಷ್ಯ ಕೆಲವು ತಿಂಗಳುಗಳ ಹಿಂದೆ ಗಾಂಧಿ ಪರವಾಗಿ ಬಿ.ಜೆ.ಪಿ. ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಗಾಂಧಿ ಪರವಾಗಿ ಮಾತನಾಡಿ ನಾಟಕಮಾಡಿದ್ದ ಹೀಗೆ ಗಾಂಧಿ ಮಹಾತ್ಮನನ್ನು... Read more »

ಪರಿಸರ ರಕ್ಷಣೆಯ ಜನಜಾಗೃತಿಗೆ ಸಲಹೆ

ಜಿ.ಜಿ.ಹೆಗಡೆಯವರ ಪುಸ್ತಕ ಬಿಡುಗಡೆ ಪರಿಸರ ರಕ್ಷಣೆಯ ಜನಜಾಗೃತಿಗೆ ಸಲಹೆ ಮನುಷ್ಯನ ಅತಿ ಆಸೆಯೇ ಪರಿಸರ ನಾಶಕ್ಕೆ ಕಾರಣವಾಗಿದ್ದು ಪರಿಸರ ಉಳಿಸುವ ಬಗ್ಗೆ ಜನಜಾಗೃತಿಗೆ ಹೆಚ್ಚಿನ ಮಹತ್ವ ನೀಡಬೇಕಾಗಿದೆ ಎಂದು ಸಾಹಿತಿ ತಮ್ಮಣ್ಣ ಬೀಗಾರ್ ಹೇಳಿದ್ದಾರೆ. ಅವರು ಇಲ್ಲಿಯ ಟಿ.ಎಂ.ಎಸ್. ನವೀಕೃತ... Read more »

ಅನ್ಯ ಅರಣ್ಯಗುತ್ತಿಗೆದಾರರನ್ನು ಬೆದರಿಸುವ ನಾಗರಾಜ್ ವಿರುದ್ಧ ದೂರು ಸಾಧ್ಯತೆ

ಸಿದ್ಧಾಪುರ ರವೀಂದ್ರನಗರದ ವ್ಯಕ್ತಿಗಳೆಂದು ಗುರುತಿಸಲಾದ ಒಂದು ಗುಂಪು ಅವರಗುಪ್ಪಾದಲ್ಲಿ ಶಿರಸಿಯಅರಣ್ಯಗುತ್ತಿಗೆದಾರರಿಗೆ ಹೊಡೆದ ದುರ್ಘಟನೆ ಶುಕ್ರವಾರ ನಡೆದಿದೆ. ರವೀಂದ್ರನಗರದ ನಾಗರಾಜ್ ಎನ್ನುವ ವ್ಯಕ್ತಿ ಸಿದ್ಧಾಪುರದ ಸುತ್ತ-ಮುತ್ತ ಮಾಲಕಿಅರಣ್ಯ ಮಾರಾಟಮಾಡುವವರಿಗೆ ದುಸ್ವಪ್ನವಾಗಿದ್ದು ಈತ ಸ್ಥಳಿಯ ಅರಣ್ಯಮಾಲಿಕರಿಗೆ ಕಡಿಮೆ ದರದಲ್ಲಿ ಮಾಲಕಿ ಅರಣ್ಯ ಗುತ್ತಿಗೆ... Read more »

ಕ.ವಿ.ವಿ. ಗೆ ಸಿದ್ಧಾಪುರ ತಂಡ ದ್ವಿತಿಯ

ಸಿದ್ಧಾಪುರ ತಾಲೂಕಿನ ಸ.ಪ್ರ.ದ. ಮಹಾವಿದ್ಯಾಲಯ ಬೇಡ್ಕಣಿಯ ವಿದ್ಯಾರ್ಥಿಗಳು ಕ.ವಿ.ವಿ. ಅಂತರ್ ಕಾಲೇಜುಮಟ್ಟದ ಕಬ್ಬಡ್ಡಿ ಪಂದ್ಯಾವಳಿಯಲ್ಲಿ ವಿಶ್ವವಿದ್ಯಾಲಯಕ್ಕೆ ದ್ವಿತಿಯ ಸ್ಥಾನ ಪಡೆದಿದ್ದಾರೆ. ಬಿ.ಎ. ಅಂತಿಮ ವರ್ಷದ ಕೌಶಿಕ್ ಗೌಡ ತಂಡದ ಮುಖ್ಯಸ್ಥರಾಗಿದ್ದರು. ಜೀವನಾಧಾರ ಟ್ರಸ್ಟ್‍ನ ಜಾಕಿ ಡಿಸೋಜಾರಿಗೆ ಆಧಾರಶ್ರೀಪ್ರಶಸ್ತಿ ಅನಾಥ, ಮಾನಸಿಕ... Read more »