ಈ ತಿಂಗಳ ಪ್ರಾರಂಭದಿಂದ ಸಮಾಜಮುಖಿ ಪತ್ರಿಕೆ ಮತ್ತು ನ್ಯೂಸ್ ಪೋರ್ಟಲ್ ಗಳಲ್ಲಿ ಸಿದ್ಧಾಪುರ ಮತ್ತು ಉತ್ತರಕನ್ನಡ ಜಿಲ್ಲೆಯ ಅಕ್ರಮ ವ್ಯವಹಾರಗಳ ಸರಣಿ ವರದಿಗಳು ಪ್ರಕಟವಾಗುತಿದ್ದಂತೆ ಎಚ್ಚೆತ್ತ ಉತ್ತರ ಕನ್ನಡ ಜಿಲ್ಲಾ ಪೊಲೀಸರು ಸಿದ್ಧಾಪುರದ ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಇದೇ ತಿಂಗಳು... Read more »
ಸಿದ್ಧಾಪುರ ಸಮೀಪದ ಸಾಗರ ತಾಲೂಕಿನ ಸೈದೂರಿನ ಗೋಪಾಲ ಗೌಡ ಪ್ರೌಢಶಾಲೆಯ ಬೆಳ್ಳಿಹಬ್ಬದ ಕಾರ್ಯಕ್ರಮ ಇಂದಿನಿಂದ ಪ್ರಾರಂಭವಾಯಿತು. ಸೈದೂರಿನ ಶಾಂತವೇರಿ ಗೋಪಾಲಗೌಡ ಪ್ರೌಢಶಾಲೆಯ ಆವರಣದಲ್ಲಿ ವಿಭಿನ್ನವಾಗಿ ಶೃಂಗರಿಸಿದ್ದ ವೈಶಿಷ್ಟ್ಯಮಯ ವ್ಯವಸ್ಥೆಗಳಲ್ಲಿ ಎರಡು ದಿವಸಗಳ ಬೆಳ್ಳಿಹಬ್ಬಕ್ಕೆ ಸಿಗಂದೂರು ಚೌಡೇಶ್ವರಿ ದೇವಸ್ಥಾನದ ಸಂಸ್ಥಾಪಕ ಅಧ್ಯಕ್ಷ... Read more »
ಗಣಪತಿ ಅವನನ್ನು ನೋಡಿ ಗಕ್ಕನೆ ನಿಂತುಬಿಟ್ಟ. ‘ಅಯ್ಯೋ! ಈ ಶನಿ ಈಗಲೇ ಒಕ್ಕರಿಸಬೇಕಿತ್ತೇ…’ ಎಂದು ಮನದಲ್ಲೇ ಗೊಣಗಿಕೊಂಡ. ತನ್ನ ಬಲಗೈಯ್ಯಲ್ಲಿ ಚೀಲವಿದ್ದುದರಿಂದ ಎಡಗೈಯ್ಯಿಂದ ತನ್ನ ಚೆಡ್ಡಿಯ ಬಲಬದಿಯ ಕಿಸೆಯನ್ನು ತಡವಿ ಒಂದೊಂದು ರೂಪಾಯಿಯ ನಾಲ್ಕು ನಾಣ್ಯಗಳಿರುವುದನ್ನು ಖಾತರಿಪಡಿಸಿಕೊಂಡ. ಅವನನ್ನು ನೋಡಿಯೂ... Read more »
ಬ್ಲೇಜ್ ಜಾನ್ ಫರ್ನಾಂಡಿಸ್ ಬಂಧನ ಸಿದ್ದಾಪುರ:ಡಿ.26- ಬಾಲಕಿಯೋರ್ವಳಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಪಟ್ಟಣದ ಹೊಸೂರಿನ ಬ್ಲೇಜ್ ತಂದೆ ಜಾನ್ ಫರ್ನಾಂಡಿಸ್ (19)ನನ್ನು ಪೊಲೀಸರು ಪೊಕ್ಸೋ ಕಾಯಿದೆ ಅಡಿಯಲ್ಲಿ ಬಂಧಿಸಿ ಬುಧವಾರ ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ. ಆರೋಪಿ ಸಿದ್ದಾಪುರ ಎಂಜಿಸಿ ಕಾಲೇಜಿನ ಬಿಕಾಂ... Read more »
ಇಂದು ದೇಶದಲ್ಲಿ ಸಂಭವಿಸಿದ ಅಪರೂಪದ ಕಂಕಣ ಸೂರ್ಯಗ್ರಹಣವನ್ನು ಸುರಕ್ಷಿತವಾಗಿ ನೋಡುವ ಕಾರ್ಯಕ್ರಮವನ್ನು ಇಲ್ಲಿನ ಎಂ.ಜಿ.ಸಿ. ಮಹಾವಿದ್ಯಾಲಯದ ವಿಜ್ಞಾನ ವಿಭಾಗ ಮತ್ತು ಎನ್. ಎಸ್. ಎಸ್ ಘಟಕ ಜಂಟಿಯಾಗಿ ನಡೆಸಿತು. ವೀಕ್ಷಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಪ್ರಾಚಾರ್ಯೆ ಪ್ರೊ. ಜಯಂತಿ ಶಾನಭಾಗ... Read more »
ಸರ್ವಾನುಮತದಿಂದ ಬಿಲ್‍ಪಾಸ್ ಮಾಡಿಲ್ಲ ಎಂದ ಸದಸ್ಯರು ಸಿದ್ದಾಪುರ ತಂಡಾಗುಂಡಿ ಗ್ರಾಪಂನಲ್ಲಿ ಕಾಮಗಾರಿಗಳನ್ನು ನಡೆಸುವ ಪೂರ್ವದಲ್ಲಿಯೇ ಬಿಲ್ ಪಾಸ್ ಮಾಡಿರುವ ಕುರಿತು ಗ್ರಾಪಂನ ಸಾಮಾನ್ಯ ಸಭೆಯಲ್ಲಿ ಸರ್ವಾನುಮತದಿಂದ ಒಪ್ಪಿಗೆ ಪಡೆದುಕೊಳ್ಳಲಾಗಿದೆ ಎಂದು ಅಂದಿನ ಪಿಡಿಒ ಲತಾ ಶೇಟ್ ಹೇಳಿಕೆ ನೀಡಿರುವುದರಲ್ಲಿ ಸತ್ಯಾಂಶ... Read more »
ಸಚಿವರ ಎದುರು ಬೆತ್ತಲಾದ ಸಣ್ಣನೀರಾವರಿ ಇಲಾಖೆ ಅಧಿಕಾರಿಗಳು ಉತ್ತರಕನ್ನಡ ಜಿಲ್ಲೆಗೆ ಪ್ರಗತಿಪರಿಶೀಲನೆಗೆ ಬಂದಿದ್ದ ನೀರಾವರಿ ಸಚಿವ ಕೆ.ಮಾಧುಸ್ವಾಮಿ ಎದುರೇ ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಲು ತಡವರಿಸಿ,ಉಗಿಸಿಕೊಂಡ ಘಟನೆ ಇಂದು ಕಾರವಾರದಲ್ಲಿ ನಡೆದಿದೆ. ಉತ್ತರಕನ್ನಡ ಜಿಲ್ಲೆಯ ಭೇಟಿ,ಪ್ರಗತಿಪರಿಶೀಲನೆಗೆ ಬಂದ... Read more »
ನಾಳೆಡಿ.26 ರ ಗ್ರಹಣದ ಬಗ್ಗೆ ಎಲ್ಲೆಲ್ಲೂ ಚರ್ಚೆ ನಡೆಯುತ್ತಿದೆ. ಶಿರಸಿಯಲ್ಲಿ ಬಸ್ ನಿಲ್ಧಾಣದ ಬಳಿ ಚಿಂತನ ಉತ್ತರಕನ್ನಡ ಸೂರ್ಯಗ್ರಹಣ ವೀಕ್ಷಣೆಗೆ ಸುರಕ್ಷಿತ ಸಾಧನಗಳ ವ್ಯವಸ್ಥೆ ಮಾಡಿದ್ದು ಆಸಕ್ತರು 8.45 ರ ನಂತರ ಈ ಅನುಕೂಲ ಬಳಸಿಕೊಳ್ಳಬಹುದಾಗಿದೆ. ಶಾಲೆಗಳಲ್ಲೂ ವ್ಯವಸ್ಥೆ- ಸೂರ್ಯಗ್ರಹಣದ... Read more »
ಕೇಂದ್ರಕ್ಕೆ ಹೊರಟಿದ್ದ ರಾಜ ರಾಜ್ಯದ ರಾಜನಾದ ಕತೆ ಇದು ರೈತನಮಗ ದೇವರಾಜ್‍ಸಾಹಸಗಾಥೆ ಕಳೆದ ಒಂದು ವರ್ಷದಿಂದೀಚೆಗೆ ತಾಲೂಕಾ ಕೃಷಿ ಸಹಾಯಕ ನಿರ್ಧೇಶಕರಾಗಿ ಸೇವೆ ಸಲ್ಲಿಸುತಿದ್ದ ದೇವರಾಜ್ ಈಗ ಕೆ.ಪಿ.ಎಸ್.ಸಿ. ಸ್ಫರ್ಧಾತ್ಮಕ ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ಗಳಿಸುವ ಮೂಲಕ ಸಹಾಯಕ ಕಮೀಷನರ್... Read more »
ಪೌರತ್ವ (ತಿದ್ದುಪಡಿ) ಕಾಯ್ದೆ ಹಾಗೂ ರಾಷ್ಟ್ರೀಯ ಪೌರತ್ವ ನೋಂದಣಿ (ಎನ್ ಆರ್ ಸಿ) ಪ್ರಕ್ರಿಯೆಯನ್ನು ಖಂಡಿಸಿ, ಸಾಹಿತಿ ಗಣೇಶ ಪಿ. ನಾಡೋರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಹಾಗೂ ಬಾಲ ವಿಕಾಸ ಅಕಾಡೆಮಿ ಪ್ರಶಸ್ತಿಗಳನ್ನು ವಾಪಸ್ ಮಾಡುವುದಾಗಿ ಘೋಷಿಸಿದ್ದಾರೆ. ನಾಡೋರ ಅವರಿಗೆ... Read more »


