ಮೂರು ಬಾರಿ ಗೆದ್ದವರ ಎದುರು ಮೂರನೇ ಬಾರಿ ಸೋತ ಭೀಮಣ್ಣ

ತೀವೃ ಕುತೂಹಲ ಕೆರಳಿಸಿದ್ದ ಯಲ್ಲಾಪುರ ಮತಕ್ಷೇತ್ರದ ಉಪಚುನಾವಣೆಯಲ್ಲಿ ಅನರ್ಹ ಶಾಸಕ ಶಿವರಾಮ ಹೆಬ್ಬಾರ್ 31 ಸಾವಿರ ಮತಗಳ ಅಂತರದಿಂದ ಆಯ್ಕೆಯಾಗುವ ಮೂಲಕ ಡಿ.ಸಿ.ಸಿ. ಅಧ್ಯಕ್ಷ ಭೀಮಣ್ಣ ನಾಯ್ಕರನ್ನು ಸೋಲಿಸಿ ಮತ್ತೆ ವಿಧಾನಸೌಧ ಪ್ರವೇಶಿಸಿದ್ದಾರೆ. ಡಿ.ಸಿ.ಸಿ. ಅಧ್ಯಕ್ಷ ಭೀಮಣ್ಣ ನಾಯ್ಕ ಒಮ್ಮೆ... Read more »

ಯಾರೂ ನೆಡದ ಮರ, ಹರಿದು ಕೂಡುವ ಕಡಲು ಸೇರಿ ಸೃಷ್ಟಿಸಿದ ಬ್ರೆಕ್ಟ್ ಈ ಹೊಸ್ಮನೆ ಗಣೇಶ

ಎಲ್ಲಿ ನನ್ನ ಕಂಬನಿಗಳು ಚೆಲ್ಲಿವೆಯೆಂದು ತಿಳಿದೆ,ಅಲ್ಲಿಯೇ ನನ್ನ ಖುಷಿಯಿದೆಯೆಂದು ತಿಳಿದೆ. ಗಣೇಶ್ ಹೊಸ್ಮನೆ ಗಜಲ್ ನ ಈ ಸಾಲು ಅವರು ಅವರಿಗೇ ಹೇಳಿಕೊಂಡಂತೆ, ಅವರು ಬೇರೆಯವರಿಗೂ ಹೇಳಿದಂತೆ ಭಾಸವಾಗುತ್ತದೆಯಲ್ಲವೆ? ಇದು ಗಣೇಶ್ ಹೊಸ್ಮನೆಯವರ ಕಾವ್ಯದ ಚೆಲುವು ಕೂಡಾ. ಈ ಹೊಸ್ಮನೆ... Read more »

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

ಗೋಸ್ವರ್ಗದ ರಸ್ತೆ ನರಕಸದೃಶ, ವಡ್ನಗದ್ದೆ ಸುಂದರರಸ್ತೆಗೆ ತ್ಯಾಜ್ಯದ ನಾಕ

ಜನಪ್ರತಿನಿಧಿಗಳೇ ಇದು ನಿಮಗೆ ಗೊತ್ತೆ? ಗೋಸ್ವರ್ಗದ ರಸ್ತೆ ನರಕಸದೃಶ, ವಡ್ನಗದ್ದೆ ಸುಂದರರಸ್ತೆಗೆ ತ್ಯಾಜ್ಯದ ನಾಕ ಸಿದ್ಧಾಪುರ ತಾಲೂಕಿನ ಬೇಡ್ಕಣಿ ಪಂಚಾಯತ್ ವ್ಯಾಪ್ತಿಯ ಬಾನ್ಕುಳಿಮಠದ ಗೋಸ್ವರ್ಗದ ರಸ್ತೆ ಅವ್ಯವಸ್ಥೆಯ ಬಗ್ಗೆ ಸಾರ್ವಜನಿಕರು ಬೇಸರಿಸುವುದು ನಿತ್ಯದ ವರ್ತಮಾನವಾಗಿದೆ. ಇಲ್ಲಿಯ ಭಾನ್ಕುಳಿ ಮಠಕ್ಕೆ ನೂರಾರು... Read more »

ಯುವಸಂಸತ್ ಸ್ಪರ್ಧೆಯಲ್ಲಿ ಶಶಾಂಕತೃತೀಯ

ಸಿದ್ದಾಪುರ ತಾಲೂಕಿನ ನಾಣಿಕಟ್ಟಾ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ಶಶಾಂಕ ಜೆ ಗೌಡರ್ 2019-20ನೇ ಸಾಲಿನ ಜಿಲ್ಲಾ ಮಟ್ಟದ ಯುವ ಸಂಸತ್ ಸ್ಪರ್ಧೆಯಲ್ಲಿ ಭಾಗವಹಿಸಿ ತೃತೀಯ ಸ್ಥಾನವನ್ನು ಪಡೆದುಕೊಂಡಿದ್ದಾನೆ. ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಇಲಾಖೆ ಹಾಗೂ ಪದವಿ... Read more »

ಗೋಆಧಾರಿತ ಕೃಷಿಯಿಂದಲೇ ಕೃಷಿ ಪುನರುತ್ಥಾನ

ಗೋ ಆಧಾರಿತ ಸಾವಯವ ಕೃಷಿಯಿಂದ ಕೃಷಿ ಮತ್ತು ಮಾನವರ ಪುನರುತ್ಥಾನ ಸಾಧ್ಯ ಎಂದಿರುವ ರಾಷ್ಟ್ರೀಯ ಕೃಷಿ ಸಂಶೋಧನಾ ಸಂಸ್ಥೆಯ ಮಾಜಿ ಮುಖ್ಯಸ್ಥ ಎಸ್.ಎ.ಪಾಟೀಲ್ ಕಾಡು, ನಾಡಿನಲ್ಲಿ ಬೆಳೆಯುವ ಗಡ್ಡೆ-ಗೆಣಸು ಆರೋಗ್ಯ ವೃದ್ಧಿಸುತ್ತಿರುವಾಗ ಮಣ್ಣಿನಲ್ಲೇ ಬೆಳೆದ ಧವಸ-ಧಾನ್ಯಗಳು ನಮ್ಮ ಆಯುಷ್ಯಕ್ಕೆ ಮಾರಕವಾಗಿರುವ... Read more »

ಸಾಗರ ಜಿಲ್ಲೆ ಏನಿದು ಹೇಳಿಕೆ,ಯಾಕೀ ಬೇಡಿಕೆ?

ಉತ್ತರ ಕನ್ನಡ ಜಿಲ್ಲೆಯನ್ನು ಮಲೆನಾಡು, ಕರಾವಳಿ ಜಿಲ್ಲೆಗಳನ್ನಾಗಿ ವಿಭಾಗಿಸಬೇಕು. ಕರಾವಳಿ ಜಿಲ್ಲೆಗಳನ್ನು ಸೇರಿಸಿ ಕರಾವಳಿ ರಾಜ್ಯ ಮಾಡಬೇಕು. ಕನ್ನಡದ ಮೊದಲ ರಾಜಧಾನಿ ಬನವಾಸಿಯನ್ನು ಮಲೆನಾಡು ಜಿಲ್ಲೆ ಮಾಡಬೇಕು. ಉತ್ತರ ಕನ್ನಡದ ಬನವಾಸಿ, ಸಿದ್ಧಾಪುರಗಳನ್ನು ಸೇರಿಸಿ ಶಿಕಾರಿಪುರ ಜಿಲ್ಲೆ ಮಾಡಬೇಕು. ಹೀಗೆ... Read more »

ಪ್ರವಾಹ ಇಳಿದು, ಮಳೆಗಾಲ ಕಳೆದು ಹೋದಮೇಲೆ ಸಂತ್ರಸ್ತರಿಗೆ ಬಂದಿದ್ದು ಸಭಾಪತಿಗಳ ಪತ್ರ ಮಾತ್ರ!

ಸಿದ್ಧಾಪುರ ಸೇರಿದಂತೆ ಉತ್ತರಕನ್ನಡ ಜಿಲ್ಲೆ ಈ ವರ್ಷ ಅನುಭವಿಸಿದ ಮಳೆ, ಪ್ರವಾಹದ ರಗಳೆ ನೆನಪಿಸಿಕೊಂಡರೆ ಸಾರ್ವಜನಿಕರಿಗೆ ಭೀತಿ ಆವರಿಸುತ್ತದೆ. ಈ ಪ್ರವಾಹದ ಸಂತೃಸ್ತರಿಗಂತೂ ಮಳೆ, ನೆರೆ ತೊಳ್ಳೆ ನಡುಗಿಸುತ್ತವೆ. ಸಿದ್ಧಾಪುರ ತಾಲೂಕಿನ 42 ಕುಟುಂಬಗಳು, ಜಿಲ್ಲೆಯ 500 ಕ್ಕೂ ಹೆಚ್ಚು... Read more »

ಕಣ್ಣಿನ ದೋಷದಿಂದ ಎಳೆಯರ ಬೆಳವಣಿಗೆ ಮತ್ತು ಶಿಕ್ಷಣಕ್ಕೆ ಅಡ್ಡಿ

ಆರೋಗ್ಯಕರ ಮಕ್ಕಳು, ಆರೋಗ್ಯಕರ ಮನಸು ನಿರ್ಮಾಣಗಳಿಂದ ಆರೋಗ್ಯಕರ ಸಮಾಜ ನಿರ್ಮಾಣ ಸಾಧ್ಯ -ತಮ್ಮಣ್ಣ ಬೀಗಾರ್ ಕಣ್ಣಿನ ದೋಷದಿಂದ ಎಳೆಯರ ಬೆಳವಣಿಗೆ ಮತ್ತು ಶಿಕ್ಷಣಕ್ಕೆ ಅಡ್ಡಿಯಾಗಿದ್ದು ಈ ತೊಂದರೆ ನಿವಾರಿಸುವ ಮೂಲಕ ಮಕ್ಕಳ ಬೆಳವಣಿಗೆ ಮತ್ತು ಶಿಕ್ಷಣದ ಪ್ರಗತಿಗೆ ಲಯನ್ಸ್ ಸಂಸ್ಥೆ... Read more »

ದೇಶಪಾಂಡೆ,ಹೆಬ್ಬಾರ್ ಯುದ್ಧದಲ್ಲಿ ಗೆಲ್ಲುವರೆ ಭೀಮಣ್ಣ?

ರಾಜ್ಯದ ಉಪಚುನಾವಣೆಗಳಿಗೆ ಕ್ಷಣಗಣನೆ ಪ್ರಾರಂಭವಾಗಿದೆ. ಏನಕೇನ ಪ್ರಕಾರೇಣ ಗೆಲ್ಲುವುದು, ಅಧಿಕಾರ ಗೃಹಣ ಏಕೈಕ ಗುರಿ ಎಂದುಕೊಂಡಿರುವ ಬಿ.ಜೆ.ಪಿ. ತನ್ನೆಲ್ಲಾ ಕಸರತ್ತುಗಳನ್ನು ಮಾಡುತ್ತಿದೆ. ಕಾಂಗ್ರೆಸ್ ಕೂಡಾ ಈ ಚುನಾವಣೆಯನ್ನು ಪ್ರತಿಷ್ಠೆಯ ಕಣವನ್ನಾಗಿಸಿಕೊಂಡಿದೆ. ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ಬಿ.ಜೆ.ಪಿ.ನಾಯಕರು ಹೆಬ್ಬಾರ್ ಗೆಲುವಿಗೆ ಟೊಂಕಕಟ್ಟಿದ್ದರೆ,ಕಾಂಗ್ರೆಸ್... Read more »

ಅನಂತಕುಮಾರ ಹೆಗಡೆ ಹೇಳಿಕೆ,ವರ್ತನೆಗೆ ಛೀಮಾರಿ

40 ಸಾವಿರ ಕೋಟಿ ರೂಪಾಯಿ ರಕ್ಷಣೆಗಾಗಿ ಮಹಾರಾಷ್ಟ್ರದಲ್ಲಿ ಫಡ್ನವೀಸ್ ಒಂದು ದಿವಸ ಮುಖ್ಯಮಂತ್ರಿಯಾಗಿದ್ದರು ಎಂದು ಯಲ್ಲಾಪುರ ಕ್ಷೇತ್ರದಲ್ಲಿ ಹೇಳಿದ್ದ ಮಾಜಿ ಸಚಿವ ಅನಂತಕುಮಾರ ಹೆಗಡೆಯವರ ಹೇಳಿಕೆ ಮತ್ತು ನಡವಳಿಕೆಗೆ ತೀವೃ ವಿರೋಧ ವ್ಯಕ್ತವಾಗಿದೆ. ಕಳೆದ ವಾರದ ಕೊನೆಗೆ ಮಾಜಿ ಸಚಿವ,... Read more »