ನ.28 ಕೋಡ್ಸರ ವ್ಯವಸಾಯ ಸೇವಾ ಸಹಕಾರಿ ಸಂಘದ ಶತಮಾನೋತ್ಸವ ಸಮಾರಂಭ

ಸಿದ್ದಾಪುರ ತಾಲೂಕಿನ ಕೋಡ್ಸರ ವ್ಯವಸಾಯ ಸೇವಾ ಸಹಕಾರಿ ಸಂಘದ ಶತಮಾನೋತ್ಸವ ಸಮಾರಂಭ ನ.28ರಂದು ದಿ.ಶಿವರಾಮ ನಾರಾಯಣಪ್ಪ ಹೆಗಡೆ ಪಾಟೀಲ್ ವೇದಿಕೆಯಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಲಕ್ಷ್ಮೀನಾರಾಯಣ ಗಣಪತಿ ಹೆಗಡೆ ಸಂಕದ್ಮನೆ ಹೇಳಿದರು. ಸಂಘದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು... Read more »

ಕಾಗೇರಿ- ಹೆಬ್ಬಾರ್ ಶೀತಲ ಸಮರ, ಹಾನಿ ಮಾಡುತ್ತಾ ಅನಂತನ ಅವಾಂತರ? -03

ಸೌಮ್ಯ ಹಿಂದುತ್ವವಾದಿ ಅವಕಾಶವಾದಿಗಳಿದ್ದಾರೆ ಎಚ್ಚರಿಕೆ? ಕಾಗೇರಿ- ಹೆಬ್ಬಾರ್ ಶೀತಲ ಸಮರ, ಹಾನಿ ಮಾಡುತ್ತಾ ಅನಂತನ ಅವಾಂತರ? -03 ಯಲ್ಲಾಪುರ ಕ್ಷೇತ್ರದ ಉಪ ಚುನಾವಣೆ ರಾಜಕೀಯ ವ್ಯಭಿಚಾರದ ದಿಗ್ಧರ್ಶನ ಮಾಡುತ್ತಿರುವ ಬಗ್ಗೆ ಸಾರ್ವಜನಿಕ ವಲಯದಲ್ಲಿ ಚರ್ಚೆಗಳಾಗುತ್ತಿವೆ. 01- ವಿಧಾನಸಭಾ ಅಧ್ಯಕ್ಷರಾಗಿರುವ ವಿಶ್ವೇಶ್ವರ... Read more »

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

ಸೌಮ್ಯ ಹಿಂದುತ್ವವಾದಿ ಅವಕಾಶವಾದಿಗಳಿದ್ದಾರೆ ಎಚ್ಚರಿಕೆ? ಕಾಗೇರಿ- ಹೆಬ್ಬಾರ್ ಶೀತಲ ಸಮರ, ಹಾನಿ ಮಾಡುತ್ತಾ ಅನಂತನ ಅವಾಂತರ? -002

ಯಲ್ಲಾಪುರ ಕ್ಷೇತ್ರದ ಉಪ ಚುನಾವಣೆ ರಾಜಕೀಯ ವ್ಯಭಿಚಾರದ ದಿಗ್ಧರ್ಶನ ಮಾಡುತ್ತಿರುವ ಬಗ್ಗೆ ಸಾರ್ವಜನಿಕ ವಲಯದಲ್ಲಿ ಚರ್ಚೆಗಳಾಗುತ್ತಿವೆ. 01- ವಿಧಾನಸಭಾ ಅಧ್ಯಕ್ಷರಾಗಿರುವ ವಿಶ್ವೇಶ್ವರ ಹೆಗಡೆವರಿಗೆ ರಾಜಕೀಯ ಅವಕಾಶ 02- ವಿ.ಎಸ್.ಪಾಟೀಲ್ ದ್ವಿಪಾತ್ರ 03- ಅನಂತನ ಅವಾಂತರದ ಹಿಂದಿದೆ ಲೆಕ್ಕಾಚಾರ 04-ಆಳ್ವ ಬಣಕ್ಕೆ... Read more »

ನ.24 ರಂದು ನೆಲೆಮಾಂವ್ ಸಹಕಾರಿ ಸಂಘದ ಶತಮಾನೋತ್ಸವ

ಸಿದ್ದಾಪುರ ತಾಲೂಕಿನ ನೆಲಮಾಂವ ಸೇವಾ ಸಹಕಾರಿ ಸಂಘ ದ ಶತಮಾನೋತ್ಸವ ಕಾರ್ಯಕ್ರಮ ನವೆಂಬರ 24 ರಂದು 10 ಗಂಟೆಗೆ ನಡೆಯಲಿದೆ ಎಂದು ಸಂಘದ ಪ್ರಮುಖರು ಪತ್ರಿಕಾಗೊಷ್ಟಿಯಲ್ಲಿ ತಿಳಿಸಿದ್ದಾರೆ. ಟಿ ಎಂ.ಎಸ್ ನಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ವಿಷಯ ತಿಳಿಸಿದ ಅವರು ಸೇವಾ... Read more »

ತುಂಬು ಕುಟುಂಬವನ್ನೇ ಕೊಂದ 4 ಜನರ ಮತ್ತೊಂದು ಕುಟುಂಬಕ್ಕೆ ಜೀವಾವಧಿ ಶಿಕ್ಷೆ

ತುಂಬು ಕುಟುಂಬವನ್ನೇ ಕೊಂದ 4 ಜನರ ಮತ್ತೊಂದು ಕುಟುಂಬಕ್ಕೆ ಜೀವಾವಧಿ ಶಿಕ್ಷೆ,ಬಾಧಿತರಿಗೆ 50ಸಾ.ಪರಿಹಾರ ಸಿದ್ಧಾಪುರ ತಾಲೂಕಿನ ಕಾನಗೋಡಿನಲ್ಲಿ ಕಳೆದ ವರ್ಷ ಜೋಡಿಕೊಲೆಮತ್ತು ಒಬ್ಬರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿ ಹತ್ಯೆಗೆ ಪ್ರಯತ್ನಿಸಿದ್ದ ಒಂದೇ ಕುಟುಂಬದ ನಾಲ್ವರಿಗೆ ಜೀವಾವಧಿ ಶಿಕ್ಷೆ ವಿಧಿಸಿರುವ... Read more »

ಕಾಗೇರಿ- ಹೆಬ್ಬಾರ್ ಶೀತಲ ಸಮರ, ಹಾನಿ ಮಾಡುತ್ತಾ ಅನಂತನ ಅವಾಂತರ? -0001

ಯಲ್ಲಾಪುರ ಕ್ಷೇತ್ರದ ಉಪ ಚುನಾವಣೆ ರಾಜಕೀಯ ವ್ಯಭಿಚಾರದ ದಿಗ್ಧರ್ಶನ ಮಾಡುತ್ತಿರುವ ಬಗ್ಗೆ ಸಾರ್ವಜನಿಕ ವಲಯದಲ್ಲಿ ಚರ್ಚೆಗಳಾಗುತ್ತಿವೆ. 01- ವಿಧಾನಸಭಾ ಅಧ್ಯಕ್ಷರಾಗಿರುವ ವಿಶ್ವೇಶ್ವರ ಹೆಗಡೆವರಿಗೆ ರಾಜಕೀಯ ಅವಕಾಶ 02- ವಿ.ಎಸ್.ಪಾಟೀಲ್ ದ್ವಿಪಾತ್ರ 03- ಅನಂತನ ಅವಾಂತರದ ಹಿಂದಿದೆ ಲೆಕ್ಕಾಚಾರ 04-ಆಳ್ವ ಬಣಕ್ಕೆ... Read more »

ಗುತ್ತಿಮನೆ ಕುಂಬಾರಿಕೆ & ಕುಶಲ ಕೈಗಾರಿಕಾ ಸಂಘಕ್ಕೆ ಬೇಕು ಹೊಸರೂಪ

ಸಿದ್ಧಾಪುರ ತಾಲೂಕಿನ ಏಕೈಕ ಕರಕುಶಲ ಕೈಗಾರಿಕಾ ಕೆಲಸಗಾರರ ಸಂಘ ಪುನಶ್ಚೇತನಕ್ಕೆ ಕಾಯುತ್ತಾ ಉಸಿರು ಹಿಡಿದುಕೊಂಡಿದೆ. ಸಹಕಾರಿ ಜಿಲ್ಲೆಯೆಂದೇ ಪ್ರಖ್ಯಾತವಾಗಿರುವ ಉತ್ತರಕನ್ನಡದಲ್ಲಿ ತೋಟಗಾರಿಕೆ,ಕೃಷಿ, ಕೈಗಾರಿಕೆಗಳನ್ನೊಳಗೊಂಡ ವಿವಿದೋದ್ಧೇಶ ಸಹಕಾರಿ ಸಂಘಗಳು ಉತ್ತಮ ಕೆಲಸಗಳ ಮೂಲಕ ಸಾಧನೆ ಮಾಡಿವೆ. ಇಂಥ ಘನ ಉದ್ದೇಶದಿಂದ ಸಿದ್ದಾಪುರದ... Read more »

ಮನೆಮನೆ,ಗುಡ್ಡೆಮನೆ ಭೂತಪ್ಪನ ವಿವಾದ ಶಾಂತಿ ಕಾಪಾಡಲು ಮನವಿ,ಪ್ರತಿಭಟನೆಯ ಎಚ್ಚರಿಕೆ

ಸಿದ್ಧಾಪುರ ತಾಲೂಕಿನ ಮನೆಮನೆ ಗ್ರಾಮದ ವ್ಯಾಪ್ತಿಯಲ್ಲಿರುವ ಭೂತಪ್ಪನ ಕಟ್ಟೆ ವಿಚಾರದಲ್ಲಿ ಮನೆಮನೆ ಮತ್ತು ಸಾಗರದ ಗುಡ್ಡೆಮನೆ ಗ್ರಾಮಗಳ ನಡುವೆ ಸಂಘರ್ಷ ಉಂಟಾಗಿದ್ದು ಈ ವಿವಾದವನ್ನು ಬಗೆಹರಿಸುವುದು ಸೇರಿದಂತೆ ತಾಳಗುಪ್ಪಾ,ಸಾಗರಗಳ ಜೊತೆ ಒಡನಾಟ ಹೊಂದಿರುವ ಮನೆಮನೆಗ್ರಾಮಸ್ಥರ ರಕ್ಷಣೆ,ಭದ್ರತೆಗೆ ವ್ಯವಸ್ಥೆ ಮಾಡುವಂತೆ ಮನೆಮನೆ... Read more »

ರಾಷ್ಟ್ರಮಟ್ಟದ ಯೋಗಸ್ಫರ್ಧೆಯಲ್ಲಿ ಮಂಜುನಾಥ ದ್ವಿತೀಯ

ಯೋಗ ಫೆಡರೇಶನ್ ಆಫ್ ಇಂಡಿಯಾ ರಾಜಸ್ಥಾನದ ಜೈಪುರದಲ್ಲಿ ನ.9ರಿಂದ 12ವರೆಗೆ ನಡೆಸಿದ ರಾಷ್ಟ್ರಮಟ್ಟದ ಯೋಗ ಸ್ಪರ್ಧೆಯಲ್ಲಿ ಸಿದ್ದಾಪುರದ ಮಂಜುನಾಥ ಎಂ.ನಾಯ್ಕ ದ್ವಿತೀಯ ಸ್ಥಾನಪಡೆ ದುಕೊಂಡಿದ್ದಾರೆ. ಯೋಗಸ್ಪರ್ಧೆಯಲ್ಲಿ ಸುಮಾರು 800ಕ್ಕೂ ಹೆಚ್ಚು ಸ್ಪರ್ಧಾಳುಗಳು ಪಾಲ್ಗೊಂಡಿದ್ದರು. ಉತ್ತರ ಕನ್ನಡ ಜಿಲ್ಲೆಯಿಂದ 8ಜನಪಾಲ್ಗೊಂಡಿದ್ದು ಅದರಲ್ಲಿ... Read more »

2019 ನೇ ಸಾಲಿನ ‘ಮೋಹನ ಕುರುಡಗಿ ಕಾವ್ಯ ಪ್ರಶಸ್ತಿ’ಗೆ ಕವನ ಸಂಕಲನ ಆಹ್ವಾನ

ಕನ್ನಡದ ಕವಿ ಮೋಹನ ಕುರುಡಗಿಯವರ ನೆನಪಿನಲ್ಲಿ ಕೊಡಲಾಗುವ ‘ಮೋಹನ ಕುರುಡಗಿ ಕಾವ್ಯ ಪ್ರಶಸ್ತಿ-2019’ ಕ್ಕಾಗಿ ಕನ್ನಡದ ಕವಿಗಳಿಂದ 2019 ನೇ ಸಾಲಿನಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟವಾದ ಕವನ ಸಂಕಲನಗಳನ್ನು ಆಹ್ವಾನಿಸಲಾಗಿದೆ. ಅನುವಾದಿತ ಕವನ ಸಂಕಲನಗಳು ಬೇಡ. ಈ ಪ್ರಶಸ್ತಿಯು ರೂ.... Read more »