ನಿರಂತರ ಮೂರನೇ ವರ್ಷ ರಾಜ್ಯಮಟ್ಟಕ್ಕೆ ಆಯ್ಕೆಯಾದ ಹಳ್ಳಿಬೈಲ್ ನಾಟಕ ತಂಡ

ನಿರಂತರ ಮೂರನೇ ವರ್ಷ ರಾಜ್ಯಮಟ್ಟಕ್ಕೆ ಆಯ್ಕೆಯಾದ ಹಳ್ಳಿಬೈಲ್ ನಾಟಕ ತಂಡ ಸಿದ್ಧಾಪುರ ತಾಲೂಕಿನ ಹಳ್ಳಿಬೈಲ್ ಸರ್ಕಾರಿ ಪ್ರೌಢಶಾಲೆಯ ಮಕ್ಕಳು ಈ ವರ್ಷಕೂಡಾ ಜಿಲ್ಲಾ ಮಟ್ಟದಲ್ಲಿ ಪ್ರತಿಭಾಕಾರಂಜಿ ನಾಟಕ ಸ್ಫರ್ಧೆಯಲ್ಲಿ ಮೊದಲಸ್ಥಾನ ಗಳಿಸುವ ಮೂಲಕ ನಿರಂತರ ಮೂರನೇ ಬಾರಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.... Read more »

ಗಾಂಧಿ ಅವಹೇಳನ, ಬಿ.ಜೆ.ಪಿ. ಕಾರ್ಯಕರ್ತನ ಬಂಧನ

3 ಇನ್ 1 ಸುದ್ದಿ- ಗಾಂಧಿ ಅವಹೇಳನ, ಬಿ.ಜೆ.ಪಿ. ಕಾರ್ಯಕರ್ತನ ಬಂಧನ ಮಹಾತ್ಮಾಗಾಂಧಿಯವರ ಮೇಲೆ ಅವಹೇಳನ ಮಾಡಿ ಫೇಸ್‍ಬುಕ್ ನಲ್ಲಿ ಬರಹ ಪ್ರಕಟಿಸಿದ್ದ ಸಿದ್ಧಾಪುರ ತಾಲೂಕಿನ ಜಿಡ್ಡಿಯ ಬಿ.ಜೆ.ಪಿ.ಕಾರ್ಯಕರ್ತನನ್ನು ಶಿರಸಿಯಲ್ಲಿ ಬಂಧಿಸಿರುವುದಾಗಿ ವರದಿಯಾಗಿದೆ. ವಿನಯ್ ಎನ್ನುವ ಬಿ.ಜೆ.ಪಿ. ಕಾರ್ಯಕರ್ತ ಮಹಾತ್ಮಾಗಾಂಧಿ... Read more »

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

ಸಾಂಸ್ಕೃತಿಕ ಚಟುವಟಿಕೆಗಳು ಬದುಕಿಗೆ ಪೂರಕ

ಹಿರಿಯರ ಸಂಸ್ಮರಣೆ- ಸಭಾಭವನ ಉದ್ಘಾಟನೆ ಸಾಂಸ್ಕøತಿಕ ಚಟುವಟಿಕೆಗಳು ಬದುಕಿಗೆ ಪೂರಕ ನಮ್ಮ ಗ್ರಾಮೀಣ ಬದುಕಿನಲ್ಲಿ ಸಾಂಸ್ಕøತಿಕವಾಗಿ ಹೆಮ್ಮೆ ತರುವಂಥ ಅನೇಕ ವಿಶೇಷ ಕಲೆ, ನೃತ್ಯ,ಕ್ರೀಡೆಗಳಿವೆ. ಹಿರಿಯರು ಬೆಳೆಸಿದ ಹಳೆಯ ಸೊಗಡಿನ ವಿಶೇಷತೆಯನ್ನು ಮುಂದಿನ ತಲೆಮಾರಿಗೆ ಹಸ್ತಾಂತರಿಸುವ ಕಾರ್ಯದಲ್ಲಿ ಕೊರತೆ ಕಾಣುತ್ತಿದೆ.... Read more »

ವಾ.ಕ.ರಾ.ರ.ಸಾ.ಸ. ಅಧ್ಯಕ್ಷರ ಕಾರ್ಯಕ್ರಮದಲ್ಲಿ ಹೊಸಪೀಳಿಗೆಯ ಕಾಳಜಿ!

ಸಿದ್ಧಾಪುರದ ತಾ.ಪಂ.ಸಭೆಯಲ್ಲಿ ನಡೆದ ಸಾರಿಗೆ ಸಂಸ್ಥೆ ಅಧ್ಯಕ್ಷರ ಸಮಾಲೋಚನೆ ಸಭೆಯಲ್ಲಿ ಹೊಸ ಪೀಳಿಗೆಯ ಬಗ್ಗೆ ವಿಶೇಶ ಕಾಳಜಿ ವ್ಯಕ್ತವಾದದ್ದು ವಿಶೇಶವಾಗಿತ್ತು. ಸಭೆಯ ಪ್ರಾರಂಭದಲ್ಲೇ ಮಾತನಾಡಿದ ಅಧ್ಯಕ್ಷ ವಿ.ಎಸ್. ಪಾಟೀಲ್ ವಾಯವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ವಾಹನ ಚಾಲಕರು,ನಿರ್ವಾಹಕರು... Read more »

ಹಿರಿಯರ ಸಂಸ್ಮರಣೆ. ಸಭಾಮಂದಿರ ಉದ್ಘಾಟನೆ

ಶ್ರೀ ಭುವನೇಶ್ವರಿ ತಾಳಮದ್ದಳೆ ಕೂಟ, ಕೇಶವನಾರಾಯಣ ಟ್ರಸ್ಟ್, ಅನಂತ ಯಕ್ಷಕಲಾ ಪ್ರತಿಷ್ಠಾನ ಇವುಗಳ ಸಹಯೋಗದಲ್ಲಿ ಕೇಶವನಾರಾಯಣ ದೇವಾಲಯದ ನೂತನ ಸಭಾಮಂದಿರ ಉದ್ಘಾಟನೆ ಹಾಗೂ ಹಿರಿಯರ ಸಂಸ್ಮರಣೆ ಕಾರ್ಯಕ್ರಮ ನ.10ರಂದು ಕಶಿಗೆ-ಹೇಮಗಾರಿನಲ್ಲಿ ನಡೆಯಲಿದೆ ಎಂದು ದೇವಾಲಯ ಆಡಳಿತ ಸಮಿತಿ ಕಾರ್ಯದರ್ಶಿ ಜಿ.ಕೆ.ಭಟ್ಟ... Read more »

ಭತ್ತದ ಬೆಳೆ ಬಹುಪಾಲು ಜೊಳ್ಳು, ಸಂಪೂರ್ಣ ಹಾನಿಗೆ ಒಳಗಾದ ರೈತ

ಈ ಬಾರಿಯ ಮಳೆಯ ಅಬ್ಬರಕ್ಕೆ ಹಲವು ರೀತಿಯಲ್ಲಿ ಸಮಸ್ಯೆಗಳನ್ನೆದುರಿಸಿದ ಕೃಷಿಕರು ಹೇಗೋ ಕಷ್ಟಪಟ್ಟು 3-4 ಬಾರಿ ಭತ್ತದ ಸಸಿ ನಾಟಿ ಮಾಡಿ ಬೆಳೆ ಕಟಾವು ಮಾಡುವ ಸಂದರ್ಭದಲ್ಲಿ ಹಲವು ರೀತಿಯ ಸಂಕಷ್ಠಗಳನ್ನ ಎದುರಿಸಬೇಕಾಗಿ ಬಂದಿದೆ. ಹಲವು ರೈತರ ಕಟಾವು ಮಾಡಿದ... Read more »

ಅಧಿಕಾರಿಗಳು, ಸಾರ್ವಜನಿಕರು ಇಲ್ಲದೆ ಕಾಟಾಚಾರಕ್ಕೆ ನಡೆದ ಗ್ರಾಮ ಸಭೆ

ಅಧಿಕಾರಿಗಳಿಗೂ ಸಾರ್ವಜನಿಕರಿಗೂ ಸಂಪರ್ಕ ಕಲ್ಪಿಸಿ ಅವರ ಕುಂದು-ಕೊರತೆಗಳನ್ನು ಆಲಿಸಿ ಸಮಸ್ಯೆಗಳಿಗೆ ಪರಿಹಾರ ಸೂಚಿಸುವ ಯಾವ ಅಧಿಕಾರಿಗಳು ಬಾರದೇ ತಾಲೂಕಿನ ಬೇಡ್ಕಣಿಯಲ್ಲಿ ಕಾಟಾಚಾರಕ್ಕೆ ಗ್ರಾಮ ಸಭೆ ನಡೆಯಿತು. ಸರಕಾರದ ಆದೇಶದಂತೆ ಮಿಷನ್ ಅಂತ್ಯೋದಯ ಹಾಗೂ 2020-21ರ ನಮ್ಮ ಗ್ರಾಮ ನಮ್ಮ ಯೋಜನೆ... Read more »

ಸಮಸ್ಯೆ ಬಗೆಹರಿಸಲಾಗದಿದ್ದರೆ ದನ ಕಾಯಲು ಹೋಗಿ

ಸಮಸ್ಯೆ ಬಗೆಹರಿಸಲಾಗದಿದ್ದರೆ ದನ ಕಾಯಲು ಹೋಗಿ, ತೊಂದರೆ ಪರಿಹರಿಸಲಾಗದಿದ್ದರೆ ಜಾಗ ಬಿಟ್ಟು ಹೋಗಿ ವರ್ಷವಿಡೀ ಸಮಸ್ಯೆ ಹೇಳುತಿದ್ದರೂ ಪರಿಹಾರ ದೊರೆಯುತ್ತಿಲ್ಲ, ಜನಪ್ರತಿನಿಧಿಗಳು, ಅಧಿಕಾರಸ್ಥರಾಗಿ ಸಮಸ್ಯೆ ಬಗೆಹರಿಸಲಾಗದಿದ್ದರೆ ಆ ಸ್ಥಾನಬಿಟ್ಟುಹೋಗಿ ಎಂದು ಆಕ್ರೋಶದಿಂದ ಪ್ರಶ್ನಿಸಿದ ಸಂದರ್ಭ ಎದುರಾದದ್ದು ಗುರುವಾರ ಇಲ್ಲಿನ ತಾ.ಪಂ.ಸಭಾಭವನದಲ್ಲಿ... Read more »

ಎಸ್.ಎಸ್.ಎಲ್.ಸಿ.ಯಲ್ಲಿ ರಾಜ್ಯಕ್ಕೇ ನಂ1, ಆದರೆ ಕೆಲವು ಶಾಲೆಗಳಲ್ಲಿ ಶಿಕ್ಷಕರೇ ಇಲ್ಲ!

ಎಸ್.ಎಸ್.ಎಲ್.ಸಿ.ಯಲ್ಲಿ ರಾಜ್ಯಕ್ಕೇ ನಂ1, ಆದರೆ ಕೆಲವು ಶಾಲೆಗಳಲ್ಲಿ ಶಿಕ್ಷಕರೇ ಇಲ್ಲ! ಕೆ.ಡಿ.ಪಿ.,ಸಾಮಾನ್ಯ ಸಭೆಗಳ ಬಗ್ಗೆ ಅಧಿಕಾರಿಗಳ ಅಸಡ್ಡೆ,ಕ್ರಮಕ್ಕೆ ಶಿಫಾರಸ್ಸು ಸಿದ್ಧಾಪುರ ತಾ.ಪಂ.ನಪ್ರತಿ ಕೆ.ಡಿ.ಪಿ.ಸಭೆಗಳಲ್ಲಿ ಕಾಟಾಚಾರಕ್ಕೆ ಬರುವುದು,ವರದಿ ಓದುವುದು ಮಾಡುತ್ತಿದ್ದ ಅಧಿಕಾರಿಗಳು ಇತ್ತೀಚೆಗೆ ಸಭೆಗಳಿಗೆ ಬರುವುದನ್ನೇ ನಿಲ್ಲಿಸಿದ ದುರ್ವರ್ತನೆಯ ಹಿನ್ನೆಲೆಯಲ್ಲಿ ತಾಲೂಕಿನ... Read more »

ಬಸ್ ಅವ್ಯವಸ್ಥೆ ಪರಿಹಾರ, ಆರುತಿಂಗಳ ಒಳಗಾಗಿ ಡಿಪೋಕ್ಕೆ ಶಂಕು ಸ್ಥಾಪನೆ

ಎರಡು ತಿಂಗಳಲ್ಲಿ ಬಸ್ ಅವ್ಯವಸ್ಥೆ ಪರಿಹಾರ, ಆರುತಿಂಗಳ ಒಳಗಾಗಿ ಡಿಪೋಕ್ಕೆ ಶಂಕು ಸ್ಥಾಪನೆ 2 ತಿಂಗಳಲ್ಲಿ ಸಾರಿಗೆ ಸಂಸ್ಥೆಯ ಬಸ್ ಅವ್ಯವಸ್ಥೆ ಸರಿಪಡಿಸುವುದು,ಸ್ಥಳದ ಸಮಸ್ಯೆ ಬಗೆಹರಿದರೆ ಮುಂದಿನ ಆರು ತಿಂಗಳ ಮೊದಲು ಸಿದ್ದಾಪುರದ ಬಸ್ ಡಿಪೋ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸುವುದು... Read more »