ಹಲೋ ಗ್ರಾ.ಪಂ……….. ನ ಪಿ.ಡಿ.ಓ.ಅವರಾ? ಎನ್ನುವಂತಿಲ್ಲ ಅದಕ್ಕೂ ಮೊದಲೇ ಉತ್ತರ ನೀವು ಕರೆಮಾಡಿದ ಚಂದಾದಾರರು ವ್ಯಾಪ್ತಿ ಪ್ರದೇಶದ ಹೊರಗಿದ್ದಾರೆ. ಅಥವಾ ಸ್ವಿಚ್ ಆಫ್ ಮಾಡಿದ್ದಾರೆ. ಇದು ಬರೀ ಸಿದ್ಧಾಪುರದ ಕತೆಯಲ್ಲ, ಉತ್ತರಕನ್ನಡದ ವ್ಯಥೆ ಮಾತ್ರವಲ್ಲ,ಬಹುಶ: ಇಡೀರಾಜ್ಯದವ್ಯಥೆಯ ಕತೆ. ರಾಜ್ಯದ ಮೊದಲ... Read more »
ಬೇಸಿಗೆಯಲ್ಲಿ ಬಡವಾಗಲಿದೆ ಈ ಜಲಪಾತ ಹುಸೂರು ಜಲಪಾತ ನೋಡುವವರು ಈ ತಿಂಗಳಲ್ಲೇ ಬರಬೇಕು ಜಲಪಾತಗಳ ಜಿಲ್ಲೆಯ ಹೆಚ್ಚು ಜಲಪಾತಗಳ ತಾಲೂಕು ಸಿದ್ಧಾಪುರ. ಸಿದ್ದಾಪುರದಲ್ಲಿ ಪ್ರಸಿದ್ಧ ಉಂಚಳ್ಳಿ ಜಲಪಾತ,ಬುರುಡೆ ಅಥವಾ ಕೆಪ್ಪಜೋಗ,ಸೋಮನಕುಳಿ ಜಲಪಾತ, ಶೀರಲಗದ್ದೆ,ಶಿವರಾತ್ರಿ ಹೊಂಡ,ತುಂಬ್ರಗೋಡು ಜಲಪಾತ, ನಿಪ್ಲಿ ಹೊಳೆಯ ಹುಸೂರು... Read more »
ಶುಭಾಶಯಗಳು- ನಮ್ಮ ಹಿರಿಯ ಮಗಳು ಅರುಂಧತಿ(ಸಸ್ಯಸ0ಹಿತಾ)ಗೆ ಇಂದು ಮೂರನೇ ಹುಟ್ಟುಹಬ್ಬದ ಆಚರಣೆ ಸಂಬ್ರಮ, ಅವಳ ಉಜ್ವಲ ಭವಿಷ್ಯಕ್ಕೆ ಶುಭಹಾರೈಕೆಗಳು, ಎಲ್ಲಾ ಹಿತೈಶಿಗಳು, ಬಂಧು ಮಿತ್ರರ ಪರವಾಗಿ- ಗಾಯತ್ರಿ & ಕನ್ನೇಶ್, ಕೋಲಶಿರ್ಸಿ,ಅವರಗುಪ್ಪಾ,ಸಿದ್ಧಾಪುರ (ಉ.ಕ.) ತೋಟದ ವಾತಾವರಣ ಸೃಷ್ಟಿಸಿ ಕಾನಗೋಡಿನ ಪ್ರಗತಿಪರ... Read more »
ತೋಟದ ವಾತಾವರಣ ಸೃಷ್ಟಿಸಿ ಕಾನಗೋಡಿನ ಪ್ರಗತಿಪರ ಕೃಷಿಕರಾದ ಪ್ರಭಾಕರ ಕೃಷಿಯೇ ಖುಷಿ ಎನ್ನುವ ಡೋಂಗ್ರೆ ಸಿದ್ಧಾಪುರ ತಾಲೂಕಿನ ಚಂದ್ರಗುತ್ತಿ ಸಮೀಪದ ಕಾನಗೋಡು ಭತ್ತ ಬೆಳೆಯುವ ಪ್ರದೇಶ.ಈಭಾಗದಲ್ಲಿ ಕೃಷಿ ಕೂಲಿ, ಕಾರ್ಮಿಕರ ಕೊರತೆ ಅಷ್ಟಾಗಿಲ್ಲ.ಆದರೆ ಪ್ರಭಾಕರ ಡೋಂಗ್ರೆ ಕಡಿಮೆ ಕೂಲಿ ಬಳಕೆಯಲ್ಲಿ... Read more »
ಸಿದ್ಧಾಪುರ ತಾಲೂಕಿನ ಪೂರ್ವಭಾಗದ ಕಾವಂಚೂರು ತಾ.ಪಂ. ಕ್ಷೇತ್ರದಲ್ಲಿ ಭತ್ತದ ಬೆಳೆಗಾರರು ಮಳೆಯಿಂದ ಕಂಗಾಲಾದ ಪರಿಸ್ಥಿತಿ ಎದುರಾಗಿದೆ. ಕಾವಂಚೂರು ತಾ.ಪಂ. ಕ್ಷೇತ್ರವಾದ ಶಿರಳಗಿ,ಮನ್ಮನೆ,ಕಾವಂಚೂರು ಸೇರಿದ ಬಹುತೇಕ ಕಡೆ ಭತ್ತದ ಬೆಳೆ ಕಟಾವಿಗೆ ಬಂದಿದ್ದು ಭತ್ತ ಕೊಯ್ಯದವರು ಕೊಯ್ದರೆ ಮಳೆಯಿಂದ ರಕ್ಷಣೆ ಹೇಗೆ... Read more »
ನಾನೆಂದರೆ ಬಿ.ಜೆ.ಪಿ.ಗೆ ಭಯ ಜನರಿಂದಲೇ ನನಗೆ ಅಭಯ-ಸಿದ್ಧರಾಮಯ್ಯ ಸರ್ಕಾರ ಉಳಿಸಿಕೊಳ್ಳುವ ಮಾತನಾಡಿರುವವರಿಗೆ ಯಾಕೆ? ಹ್ಯಾಗೆ ಉಳಿಸಿಕೊಳ್ಳುತ್ತೀರಿ ಕೇಳಿ. ನೀವು (ಮಾಧ್ಯಮ) ವಿರೋಧಪಕ್ಷದವರಿಗೆ ಕೆಣಕುತ್ತೀರಿ, ೧೫ರಲ್ಲಿ ೮ ಕ್ಷೇತ್ರಗಳ ಅಭ್ಯರ್ಥಿಗಳನ್ನು ಘೋಶಿಸಿದ್ದೇವೆ ೧೨ ಕ್ಷೇತ್ರಗಳಲ್ಲಿ ನಾವು ನಿಶ್ಚಿತವಾಗಿ ಗೆಲ್ಲುತ್ತೇವೆ. ೧೫ಕ್ಕೆ ೧೫... Read more »
ಇಂದು ಸಿದ್ಧಾಪುರದಲ್ಲಿ ನಡೆದ ಕನ್ನಡ ಪರ ಸಂಘಟನೆಗಳ ಪ್ರತಿಭಟನೆಯ ಅಂಗವಾಗಿಬೇಡಿಕೆಗಳ ಮನವಿಯನ್ನು ಬ್ಯಾಂಕ್ ಗಳಿಗೆ ನೀಡಲಾಯಿತು.ಇದೇ ಮನವಿಯನ್ನು ತಹಸಿಲ್ಧಾರರ ಮೂಲಕ ಮುಖ್ಯಮಂತ್ರಿಗಳಿಗೂ ರವಾನಿಸಲಾಗಿದೆ. ಈ ಪ್ರತಿಭಟನೆಯ ವೇಳೆ ಸಮಾವೇಶಗೊಂಡ ಪ್ರತಿಭಟನಾಕಾರರು ಸಿಂಡಿಕೇಟ್ ಬ್ಯಾಂಕ್ ಸಿಬ್ಬಂಧಿಗಳೊAದಿಗೆ ಚುರುಕಿನ ಚರ್ಚೆ ನಡೆಸಿದರು. ಈ... Read more »
ಯಲ್ಲಾಪುರದ ಸಾಹಿತಿ ಗಣೇಶ ಪಿ. ನಾಡೋರ ಅವರು ಮಕ್ಕಳಿಗಾಗಿ ಬರೆದ ‘ಪುಟ್ಟ ಯಜಮಾನ’ ಕಾದಂಬರಿ ಪ್ರಸ್ತುತ ಸಾಲಿನ ಜಿ.ಬಿ. ಹೊಂಬಳ ಮಕ್ಕಳ ಸಾಹಿತ್ಯ ರಾಜ್ಯ ಪ್ರಶಸ್ತಿಗೆ ಆಯ್ಕೆಯಾಗಿದೆ. ನ. ೧೦ ರಂದು ಧಾರವಾಡದಲ್ಲಿ ಕರ್ನಾಟಕ ವಿದ್ಯಾವರ್ಧಕ ಸಂಘದ ನಾಡೋಜ ಪಾಟೀಲ... Read more »
ಇಂದು ಉತ್ತರಕನ್ನಡ ಜಿಲ್ಲೆಯ ಮುಂಡಗೋಡಿನಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಉಪಚುನಾವಣೆಯ ಭಾಷಣ ಮಾಡಿದರು . ಹಿಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಆಯ್ಕೆಯಾಗಿ ನಂತರ ರಾಜೀನಾಮೆ ನೀಡಿ ಈಗ ಬಿ.ಜೆ.ಪಿ.ಯಿಂದ ಸ್ಫರ್ಧಿಸಲಿರುವ ಅನರ್ಹ ಶಾಸಕ ಶಿವರಾಮ ಹೆಬ್ಬಾರರ ವಿರುದ್ಧ ಕಾಂಗ್ರೆಸ್... Read more »
ಇಂದು ಉತ್ತರಕನ್ನಡ ಜಿಲ್ಲೆಯ ಮುಂಡಗೋಡಿನಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಉಪಚುನಾವಣೆಯ ಭಾಷಣ ಮಾಡಲಿದ್ದಾರೆ. ಹಿಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಆಯ್ಕೆಯಾಗಿ ನಂತರ ರಾಜೀನಾಮೆ ನೀಡಿ ಈಗ ಬಿ.ಜೆ.ಪಿ.ಯಿಂದ ಸ್ಫರ್ಧಿಸಲಿರುವ ಅನರ್ಹ ಶಾಸಕ ಶಿವರಾಮ ಹೆಬ್ಬಾರರ ವಿರುದ್ಧ ಕಾಂಗ್ರೆಸ್ ನಿಂದ... Read more »





