ಬಂಗಾರಪ್ಪ 87 ಎಲ್ಲೆಡೆ ಆಚರಣೆ

ಬಂಗಾರಪ್ಪ 87 ಎಲ್ಲೆಡೆ ಆಚರಣೆ ಸಿದ್ದಾಪುರ ತಾಲೂಕು ಸೇರಿದಂತೆ ರಾಜ್ಯದ ಕೆಲವೆಡೆ ಇಂದು ಬಂಗಾರಪ್ಪನವರ ಹುಟ್ಟುಹಬ್ಬದ ನಿಮಿತ್ತ ನಾನಾ ಕಾರ್ಯಕ್ರಮಗಳು ನಡೆದವು. ಸೊರಬದ ಸಾರೆಕೊಪ್ಪ ಬಂಗಾರಪ್ಪ ಕುಬಟೂರಿನಲ್ಲಿ ಹುಟ್ಟಿ 90 ರ ದಶಕದಲ್ಲಿ ರಾಜ್ಯದ ಮುಖ್ಯಮಂತ್ರಿಯಾಗುವವರೆಗೆ ಬಂಗಾರಪ್ಪ ಸವೆಸಿದ ಹಾದಿ... Read more »

ಜಿಲ್ಲಾಧಿಕಾರಿಗಳು ಮತ್ತು ಜಿ.ಪಂ.ಮುಖ್ಯ ಕಾ.ಬಗ್ಗೆ ಪ್ರಶಂಸೆ

ಉತ್ತರ ಕನ್ನಡವನ್ನು ರಾಜ್ಯದ ಮೊದಲ ಸ್ಥಾನಕ್ಕೆ ತರಲಿದ್ದಾರಾ ಅಧಿಕಾರಿಗಳು? ಜಿಲ್ಲಾಧಿಕಾರಿಗಳು ಮತ್ತು ಜಿ.ಪಂ.ಮುಖ್ಯ ಕಾ.ಬಗ್ಗೆ ಪ್ರಶಂಸೆ ಉತ್ತರಕನ್ನಡ ಜಿಲ್ಲೆಯ ಅಭಿವೃದ್ಧಿ ವಿಷಯದಲ್ಲಿ ಪ್ರಮುಖ ಜನಪ್ರತಿನಿಧಿಗಳು ಜಾಣ, ಕಿವುಡು, ದಿವ್ಯ ಕುರುಡು ಪ್ರದರ್ಶಿಸುತ್ತಿರುವುದರಿಂದ ಅಧಿಕಾರಿಗಳು ಜನಸಹಭಾಗಿತ್ವದಲ್ಲಿ ಸಾಧನೆ ಮಾಡಲು ಹೊರಟಿದ್ದಾರಾ ಎನ್ನುವ... Read more »

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

ಕಲೋತ್ಸವ ಕಡಕೇರಿ ಪ್ರಥಮ

ಸಿದ್ದಾಪುರ ಪಟ್ಟಣದ ರಾಘವೇಂದ್ರ ಮಠದಲ್ಲಿ ನಡೆದ ತಾಲೂಕಾ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮದಲ್ಲಿ ಕಡಕೇರಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಜಾನಪದ ನೃತ್ಯ ಸ್ಪರ್ಧೆಯ ಹಿರಿಯರ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ,... Read more »

ವೈದ್ಯರು ಮಾನವೀಯ,ಸಾಮಾಜಿಕ ಕಾಳಜಿಯ ವ್ಯಕ್ತಿಗಳಾಗುವ ಅನಿವಾರ್ಯತೆ ಪ್ರತಿಪಾದಿಸಿದ ಉಳ್ಳಾಗಡ್ಡಿ

ಉತ್ತರಕನ್ನಡ, ಉತ್ತರಕರ್ನಾಟಕದ ಯುವಕರು ನಾಗರಿಕ ಸೇವೆಗಳ ಪರೀಕ್ಷೆ ಎದುರಿಸುತ್ತಿಲ್ಲ , ಬೇರೆ ಪ್ರದೇಶದ, ವಿಭಿನ್ನ ಅಧ್ಯಯನ ಕ್ಷೇತ್ರಗಳ ಯುವಕರು ನಾಗರಿಕ ಸೇವೆಗೆ ಬಂದರೆ ಅದರಿಂದ ಜನರಿಗೆ,ಜನಸಾಮಾನ್ಯರಿಗೆ ಅನುಕೂಲವಾಗುತ್ತದೆ.-ಈಶ್ವರ ಉಳ್ಳಾಗಡ್ಡಿ ವೈದ್ಯರು ಮಾನವೀಯ,ಸಾಮಾಜಿಕ ಕಾಳಜಿಯ ವ್ಯಕ್ತಿಗಳಾಗುವ ಅನಿವಾರ್ಯತೆ ಪ್ರತಿಪಾದಿಸಿದ ಉಳ್ಳಾಗಡ್ಡಿ ಅಲೋಪತಿ... Read more »

ಕ್ಯಾರ್, ಮಳೆ ಅನಾಹುತ:ತೊಂದರೆ

ಕ್ಯಾರ್, ಮಳೆ ಅನಾಹುತ:ತೊಂದರೆ ಉತ್ತರಕನ್ನಡ ಜಿಲ್ಲೆಯಲ್ಲಿ ಕ್ಯಾರ್ ಚಂಡಮಾರುತ ಮತ್ತು ಮಳೆಯ ಪರಿಣಾಮ ಅನೇಕ ಕಡೆ ತೊಂದರೆಯಾಗಿದೆ. ಕರಾವಳಿಯಲ್ಲಿ ಜನಜೀವನ ಸಂಪೂರ್ಣ ಹದಗೆಟ್ಟಿದೆ. ಮಲೆನಾಡಿನಲ್ಲಿ ಮಳೆಗಾಳಿ ಜೋರಾಗಿದೆ ಅಲ್ಲಲ್ಲಿ ಮನೆ. ಕೊಟ್ಟಿಗೆ ಆಸ್ತಿ-ಪಾಸ್ತಿಗಳಿಗೆ ಹಾನಿಯಾಗಿದ್ದರೆ, ಸಿದ್ದಾಪುರ ನಗರದ ಹೊನ್ನೆಗುಂಡಿಯಲ್ಲಿ ಮುರಿದುಬಿದ್ದ... Read more »

ಆಯುಷ್‍ಮಾನಭಾರತ: ಜಿಲ್ಲಾ ಆಸ್ಫತ್ರೆ ಪತ್ರದ್ದೇ ರಗಳೆ

ಸರ್ಕಾರದ ಉಚಿತ ವೈದ್ಯಕೀಯ ಸೇವೆಯ ಆಯುಷ್‍ಮಾನ ಭಾರತ ಮತ್ತು ಆರೋಗ್ಯ ಕರ್ನಾಟಕ ಯೋಜನೆಗಳ ಅನುಕೂಲಕ್ಕೆ ಜಿಲ್ಲಾ ಆಸ್ಫತ್ರೆಯ ಪತ್ರ ಕಡ್ಡಾಯ ಮಾಡಿರುವ ನಿಯಮಕ್ಕೆ ತೀವೃ ವಿರೋಧ ವ್ಯಕ್ತವಾಗಿದೆ. ಆಯುಷ್‍ಮಾನ ಭಾರತ ಅಥವಾ ಆರೋಗ್ಯ ಕಾರ್ಡ್ ಪಡೆದವರು ಮತ್ತೆ ಜಿಲ್ಲಾ ಆಸ್ಫತ್ರೆ... Read more »

200 ಚೆಕ್ ಡ್ಯಾಂ ನಿರ್ಮಾಣಕ್ಕೆ ಗುರಿ

ಚಿಂತನ ಮಂಥನದ ಫಲಶೃತಿ- 200 ಚೆಕ್ ಡ್ಯಾಂ ನಿರ್ಮಾಣಕ್ಕೆ ಗುರಿ ಉತ್ತರ ಕನ್ನಡ ಜಿಲ್ಲೆಯಲ್ಲಿ 200 ಬೆಕ್ ಡ್ಯಾಂ ಗಳು ನಿರ್ಮಾಣವಾಗುತಿದ್ದು ಸಿದ್ದಾಪುರ ತಾಲೂಕಿನ 41 ಬಾಂದಾರುಗಳ ನಿರ್ಮಾಣಕ್ಕೆ ಇದೇ ಯೋಜನೆಯಡಿ ಪ್ರಸ್ಥಾವನೆ ಸಲ್ಲಿಕೆಯಾಗಿ ತಾಂತ್ರಿಕ ಮಂಜೂರಾತಿ ದೊರೆತಿದೆ ಎಂದು... Read more »

ಸಿದ್ಧಾಪುರದ ಕರವೇ ಘಟಕ ಕರವೇಗಜಸೇನೆಯೊಂದಿಗೆ ವಿಲೀನ

ಮಹತ್ವದ ಬೆಳವಣಿಗೆಯೊಂದರಲ್ಲಿ ನಾರಾಯಣ ಗೌಡ ನೇತೃತ್ವದ ಕರ್ನಾಟಕ ರಕ್ಷಣಾ ವೇದಿಕೆಯ ಸಿದ್ಧಾಪುರ ಘಟಕ ಕರವೇ ಗಜಪಡೆಯೊಂದಿಗೆ ವಿಲೀನಗೊಂಡಿದೆ. ಬಹಳ ವರ್ಷಗಳ ನಂತರ ಕಳೆದ ವರ್ಷ ಕರವೇ ಸಿದ್ಧಾಪುರದಲ್ಲಿ ತನ್ನ ಘಟಕ ಪ್ರಾರಂಭಿಸಿತ್ತು. ಈಗ ಕರವೇ ಗಜಪಡೆಯೊಂದಿಗೆ ಕರವೇ ವಿಲೀನವಾಗುವ ಮೊದಲು... Read more »

ಆಧಾರ್ ಗೋಳಾಟ ಸಾರ್ವಜನಿಕರ ಆಕ್ರೋಶ

ಸಿದ್ದಾಪುರ ತಾಲೂಕು ಸೇರಿದಂತೆ ಜಿಲ್ಲೆ, ರಾಜ್ಯಾದ್ಯಂತ ಆಧಾರ ನೋಂದಣಿ,ತಿದ್ದುಪಡಿ, ಲಗತ್ತಿಸುವಿಕೆ ಸಾರ್ವಜನಿಕರ ತಲೆನೋವಿಗೆ ಕಾರಣವಾಗಿದೆ. ಕೆಲವು ವರ್ಷಗಳಿಂದ ಸಾಮೂಹಿಕವಾಗಿ ಆಧಾರ್ ಸಂಖ್ಯೆ ಮಾಡಿಕೊಟ್ಟ ಸರ್ಕಾರಿ ವ್ಯವಸ್ಥೆ ಈಗಲೂ ಅದನ್ನು ಕಡ್ಡಾಯವಾಗಿಸಿದೆ. ಆದರೆ ಆಧಾರ ದಾಖಲು, ನೋಂದಣಿ,ತಿದ್ದುಪಡಿ ಸೇರಿದಂತೆ ಆಧಾರ್ ಸಂಬಂಧಿ... Read more »

ಕಸಮುಕ್ತ ಜಿಲ್ಲೆಯಾಗುವತ್ತ ಉತ್ತರ ಕನ್ನಡ

ಉತ್ತರ ಕನ್ನಡ ಜಿಲ್ಲೆಯನ್ನು ರಾಜ್ಯದ ಮೊದಲ ಕಸಮುಕ್ತ ಜಿಲ್ಲೆ ಮಾಡುವ ಹಿನ್ನೆಲೆಯಲ್ಲಿ ಪ್ರಯತ್ನಿಸುತಿದ್ದು ಜಿಲ್ಲೆಯ 231 ಗ್ರಾಮ ಪಂಚಾಯತ್ ಗಳ ಸಹಕಾರದಿಂದ ಈ ಸಾಧನೆ ಆಗುವ ವಿಶ್ವಾಸವಿದೆ ಎಂದು ಜಿ.ಪಂ. ಮುಖ್ಯ ಕಾರ್ಯದರ್ಶಿ ಮಹಮ್ಮದ್ ರೋಷನ್ ತಿಳಿಸಿದ್ದಾರೆ. ಸಿದ್ದಾಪುರ ತಾ.ಪಂ.... Read more »