ಮಹಾಮಳೆ ಪ್ರವಾಹದಿಂದ ಕಂಗೆಟ್ಟ ಜನರ ಬಳಿ ಜನಪ್ರತಿನಿಧಿಗಳು ತೆರಳುತ್ತಿರುವುದು ಸಾಮಾನ್ಯವಾಗಿದೆ. ಉತ್ತರ ಕನ್ನಡ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಆಯಾ ಕ್ಷೇತ್ರದ ಶಾಸಕರು ತೆರಳಿ ಸಾಂತ್ವನ ಹೇಳಿ ನೆರವಾಗುತಿದ್ದಾರೆ. ಉತ್ತರ ಕನ್ನಡ ಸಂಸದ ಅನಂತಕುಮಾರ ಹೆಗಡೆ ಕಳೆದ 2-3 ದಿವಸಗಳಿಂದ... Read more »
ಅಲ್ಲಾಹ್ ಪ್ರವಾದಿಗಳ ಕೃಪೆಯಿಂದ ಮಳೆ ನಿಲ್ಲಲಿ ಸಂತ್ರಸ್ತರ ಬದುಕು ಹಸನಾಗಲಿ -ಮೆಹಮೂದ್ ರಝಾ ಸಿದ್ದಾಪುರ : ಆ,12- ತ್ಯಾಗ ಬಲಿದಾನ ಸಾರುವ ಈದ್-ಉಲ್-ಅಝಾಹ್ (ಬಕ್ರೀದ್) ಹಬ್ಬವನ್ನು ತಾಲೂಕಿನಾದ್ಯಂತ ಮುಸ್ಲಿಂ ಬಾಂಧವರು ಶೃದ್ಧಾ ಭಕ್ತಿಯೊಂದಿಗೆ ಸಡಗರದಿಂದ ಆಚರಿಸಿದರು. ತಾಲೂಕಿನ ಬೇಡ್ಕಣಿ, ಬಿಳಗಿ,... Read more »
ಆರದ ದೀಪದಿಂದ ಪ್ರಖ್ಯಾತವಾಗಿದ್ದ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡಿನ ಚಿಗಳ್ಳಿಯ ಜಲಾಶಯ ಒಡೆದು ಸಾವಿರಾರು ಎಕರೆ ಬೆಳೆ ನಾಶವಾಗಿದೆ. ಹುಬ್ಬಳ್ಳಿ-ಶಿರಸಿ ರಸ್ತೆಯ ಪಕ್ಕಕ್ಕಿರುವ ಚಿಗಳ್ಳಿಯ ಜಲಾಶಯ ಹಳೆ ಮಾದರಿಯ 40 ವರ್ಷಗಳ ಹಿಂದಿನ ಮಣ್ಣಿನ ನಿರ್ಮಾಣದ ಜಲಾಶಯ. ಈ ವರ್ಷದ... Read more »
ಸಿದ್ಧಾಪುರ ತಾಲೂಕು, ಉತ್ತರಕನ್ನಡ ಜಿಲ್ಲೆ ಸೇರಿದ ಕರಾವಳಿ, ಮಲೆನಾಡಿನಲ್ಲಿ ಮಳೆಯ ರುದ್ರನರ್ತನ ನಿಂತಿದ್ದು ಮಳೆ,ಪ್ರವಾಹಗಳ ಸಂತೃಸ್ತರು ಗಂಜಿ ಕೇಂದ್ರದಿಂದ ಮನೆಗೆ ಮರಳಿದ್ದಾರೆ. ಕರಾವಳಿಯಲ್ಲಿ ಇಂದು ಮುಖ್ಯಮಂತ್ರಿ ಯಡಿಯೂರಪ್ಪ ಪ್ರವಾಹಪೀಡಿತ ಪ್ರದೇಶದ ಸಮೀಕ್ಷೆ ನಡೆಸಿದ್ದಾರೆ. ಕರಾವಳಿಯ ಬಹುತೇಕ ಕಡೆ ಪ್ರವಾಹ ಇಳಿದಿದ್ದು... Read more »
ಸಿದ್ದಾಪುರ; ಭೀಕರ ಪ್ರವಾಹದಿಂದ ತತ್ತರಿಸಿರುವ ರಾಜ್ಯದ ಜನತೆಗೆ ಶ್ರೀರಾಮಚಂದ್ರಾಪುರ ಮಠ ತನ್ನ ಸಹಾಯಹಸ್ತ ಚಾಚಿದ್ದು, ಉತ್ತರ ಕನ್ನಡ ಜಿಲ್ಲೆ ಸಿದ್ದಾಪುರ ಭಾನ್ಕುಳಿಯಲ್ಲಿ ಇರುವ ಗೋಸ್ವರ್ಗದಲ್ಲಿ ನಿರಾಶ್ರಿತರ ಪರಿಹಾರ ಕೇಂದ್ರವನ್ನು ಸ್ವ-ಇಚ್ಛೆಯಿಂದ ಆರಂಭಿಸಿದೆ. ಯಾವುದೇ ಸರ್ಕಾರಿ ನೆರವು ಅಥವಾ ಪ್ರತಿಫಲಾಪೇಕ್ಷೆ ಇಲ್ಲದೆ... Read more »
ಕಳೆದ ವಾರದ ಮಳೆ, ಪ್ರವಾಹಗಳಿಂದ ಉತ್ತರ ಕರ್ನಾಟಕ, ಮಲೆನಾಡು, ಕರಾವಳಿಗಳೆಲ್ಲಾ ಪ್ರವಾಹದ ಮಹಾಪೂರದಲ್ಲಿ ಮುಳುಗಿವೆ. ಈ ಪ್ರವಾಹ ಸಂತೃಸ್ತರ ನೆರವಿಗೆ ಕನ್ನಡ ಚಿತ್ರರಂಗದ ಗಣ್ಯರು ಸೇರಿದಂತೆ ಅನೇಕರು ಕೈಜೋಡಿಸಿದ್ದಾರೆ. ರಾಜ್ಯದಲ್ಲಿ ಏಕವ್ಯಕ್ತಿ ಸರ್ಕಾರದಿಂದಾಗಿ ಜನರಿಗೆ ಸರಿಯಾದ ಸರ್ಕಾರದ ಸ್ಫಂದನ ನೆರವು... Read more »
ನೆರೆಪೀಡಿತ ಪ್ರದೇಶಗಳಲ್ಲಿ ಕೆಲಸಮಾಡುವ ಎಂ.ಎಲ್.ಎ. ಗಳು ಎಂ.ಪಿ., ಮಂತ್ರಿ, ಅಧಿಕಾರಿ,ಇತ್ಯಾದಿ ಸರ್ಕಾರಿ ವೇತನ, ಭತ್ಯೆ, ಅನುಕೂಲ ಪಡೆದು ಕೆಲಸ ಮಾಡುವವರಿಗೆ ಅದು ಕರ್ತವ್ಯ ಮತ್ತು ಜವಾಬ್ಧಾರಿ. ಆದರೆ ಇಂಥ ಅನುಕೂಲಗಳಿಲ್ಲದೆ ನಿಸ್ವಾರ್ಥದಿಂದ ಸೇವೆ ಮಾಡುವವರು ಅನೇಕರಿದ್ದಾರೆ ಅವರು ಹೆಚ್ಚೆಂದರೆ ಸಾಮಾಜಿಕ... Read more »
ನಿರಂತರ ಮಳೆ ಮತ್ತು ಮಹಾಪೂರದಿಂದ ಉತ್ತರ ಕನ್ನಡ ಜಿಲ್ಲೆ ಭಾದಿತವಾಗಿದ್ದು ಜಿಲ್ಲೆಯ ಪ್ರಮುಖ ಅಧಿಕಾರಿಗಳು ಮತ್ತು ತಾಲೂಕಾ ಮಟ್ಟದ ಹಿರಿಯ ಅಧಿಕಾರಿಗಳು ತಮ್ಮ ಸ್ಥಳ ಬಿಡದಂತೆ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ. ಮಳೆ,ಹೊಳೆ,ನೆರೆ ಅನಾಹುತಗಳ ಜೊತೆಗೆ ಮರ ಬಿದ್ದ ಪ್ರಕರಣಗಳು, ವಿದ್ಯುತ್ ಕಂಬ... Read more »
ಮಲೆನಾಡಿನ ಮಳೆ ಸಾರ್ವಜನಿಕರು, ಸ್ಥಳಿಯರನ್ನು ಕಂಗೆಡಿಸಿದೆ. ಒಂದು ಗಂಟೆ ಕೆಳಗೆ ಜೋಗ (ಮಾವಿನಗುಂಡಿ-ಹೊನ್ನಾವರ) ಹೊನ್ನಾವರ ರಸ್ತೆ ಕುಸಿದಿದ್ದು, ಖಾಸಗಿ ವಾಹನ ಸಾಗಾಟ ನಿರ್ಬಂಧಿಸಲಾಗಿದೆ. ಸರ್ಕಾರಿ ಸಾರಿಗೆ ವಾಹನ ಸಂಚಾರ ನಿರ್ಬಂಧಿಸುವ ಸಾಧ್ಯತೆ ನಿಚ್ಚಳವಾಗಿದೆ. ಜೋಗದ ಹಳೆ ಬ್ರಿಟೀಷ್ ಬಗ್ಲೆ ಬಳಿ... Read more »