breaking news- ಮೂವರು ಅನುಮಾನಾಸ್ಪದ ವ್ಯಕ್ತಿಗಳ ಬಂಧನ

ಹೊರ ರಾಜ್ಯದ ಮೂವರು ಅನುಮಾನಾಸ್ಫದ ವ್ಯಕ್ತಿಗಳನ್ನು ಕಾರವಾರ ಪೊಲೀಸರು ಬಂಧಿಸಿದ್ದಾರೆ. ಹೋಟೆಲ್ ನಲ್ಲಿದ್ದ ಈ ಮೂವರು ಹೊರರಾಜ್ಯದವರಾಗಿದ್ದು, ಕೈಗಾ,ಕದ್ರಾ ಅರಣ್ಯ ವ್ಯಾಪ್ತಿಯಲ್ಲಿನ ಕೂಂಬಿಂಗ್ ಕಾರ್ಯಾಚರಣೆ ಮತ್ತು ಪೊಲೀಸ್ ಅಧಿಕಾರಿ ಕಣ್ಮರೆ ಹಿಂದೆ ಇವರ ಕೈವಾಡದ ಶಂಕೆ ಮಾಡಲಾಗಿದೆ. Read more »

ಮಳೆ,ನೆರೆ ಪೀಡಿತರಿಗೆ ಸಿಗದ ಪರಿಹಾರ ಕಾಂಗ್ರೆಸ್‍ನಿಂದ ರಾಜ್ಯಪಾಲರಿಗೆ ಮನವಿ

ಉತ್ತರ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ ನೆರೆ,ಪ್ರವಾಹಪೀಡಿತರಿಗೆ ನೆರವಾಗದ ಸರ್ಕಾರದ ಕ್ರಮವನ್ನು ಖಂಡಿಸಿ, ಶೀಘ್ರ ಪರಿಹಾರ ನೀಡಬೇಕೆಂದು ಒತ್ತಾಯಿಸಲು ತಾಲೂಕಾ ಕಾಂಗ್ರೆಸ್ ನಿಂದ ಇಂದು ಮನವಿ ಅರ್ಪಿಸಲಾಯಿತು. ರಾಜ್ಯಪಾಲರಿಗೆ ಬರೆದ ಮನವಿಯನ್ನು ತಹಸಿಲ್ಧಾರರಿಗೆ ನೀಡಿದ ಕಾಂಗ್ರೆಸ್ ಮುಖಂಡರು ರಾಜ್ಯದ ನೆರೆ,ಪ್ರವಾಹದಿಂದಾಗಿ... Read more »

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

ಜಾಗತಿಕ ಏಕಾಂಕ ನಾಟಕದ ಸ್ಫರ್ಧೆ ಫಲಿತಾಂಶ

Read more »

ಸ್ವಾರ್ಥಿಗಳ ಸಂಘದ ದುರಾಸೆಗೆ ಉ.ಕ. ಬಲಿ?

ಆನವಟ್ಟಿಗೆ ವಿರೋಧ, ಬನವಾಸಿಗೆ ಸ್ವಾಗತ ಉತ್ತರ ಕನ್ನಡ ಜಿಲ್ಲೆಯ ಬನವಾಸಿ ಐತಿಹಾಸಿಕ ಪ್ರಸಿದ್ಧ ಪ್ರದೇಶ. ಈ ಬನವಾಸಿಯನ್ನು ಅಭಿವೃದ್ಧಿಪಡಿಸುವುದು, ಅದಕ್ಕೆ ಹೆಚ್ಚಿನ ಮಹತ್ವ, ಪ್ರಾಮುಖ್ಯತೆ ದೊರೆಯುವಂತೆ ಮಾಡುವುದು ಈ ನಾಡಿನ ಸರ್ಕಾರಗಳ ಕರ್ತವ್ಯ. ಕನ್ನಡದ ಮೊದಲ ರಾಜಧಾನಿಯಾಗಿ ಜಗದ್ವಿಖ್ಯಾತವಾಗಿದ್ದ ಬನವಾಸಿಯನ್ನು... Read more »

ಕಾನೂರು ಕೋಟೆಯಲ್ಲಿ ಕಾಗೋಡು ತಿಮ್ಮಪ್ಪನವರ ಜೊತೆ…ಕಾಕನೂರಲ್ಲ ಇದು ನಮ್ಮ ಕಾನೂರಿನ ಕತೆ-

ಕಾನೂರು ಕೋಟೆಯಲ್ಲಿ ಕಾಗೋಡು ತಿಮ್ಮಪ್ಪನವರ ಜೊತೆ… ಇಬ್ಬನಿಯಂತೆ ಉದುರುವ ಸೋನೆ ಮಳೆ. ಕಡಲಂಚಿ£ಂದ ಧಾವಿಸಿಬರುತ್ತ ಆಕಾಶವೆಲ್ಲ ಆವೃತ್ತಗೊಂಡ ಕಪ್ಪನೆಯ ದಟ್ಟ ಮೋಡಗಳ ಹಿಂಡು, ಜಾರು ನೆಲ, ಕೆಸರು, ನೆಲಕ್ಕೆ ಕಾಲಿಟ್ಟರೆ ಬೆನ್ನು ಡೊಂಕು ಮಾಡಿಕೊಂಡು ಗಡಿಬಿಡಿಯಲ್ಲಿ ಕಚ್ಚಿಕೊಳ್ಳುವ ಸಣ್ಣ, ದೊಡ್ಡ... Read more »

ಗಣೇಶ ವಿಸರ್ಜನೆ

ಗಣೇಶ ವಿಸರ್ಜನೆ ಸಿದ್ದಾಪುರ ಪಟ್ಟಣದ ಅಶೋಕ ರಸ್ತೆಯಲ್ಲಿರುವ ಶ್ರೀ ಲಕ್ಷ್ಮೀನಾರಾಯಣ ದೇವಾಲಯದಲ್ಲಿ 45ನೇ ಗಣೇಶೋತ್ಸವದ ಅಂಗವಾಗಿ ಗಣಹೋಮ ಹಾಗೂ ವಿಸರ್ಜನೆ ಪೂಜಾ ಕಾರ್ಯಕ್ರಮ ಜರುಗಿತು. ವೇದಮೂರ್ತಿ ನಾಗರಾಜ ಭಟ್ಟ ನೇತೃತ್ವದಲ್ಲಿ ದರ್ಶನ ಡಿ.ರೇವಣಕರ್ ದಂಪತಿಗಳು ಪೂಜಾ ಕಾರ್ಯಕ್ರಮ ನೆರವೇರಿಸಿದರು. ಸಮಾಜದ... Read more »

ಟಿ.ಎಸ್.ಎಸ್.ವಾರ್ಷಿಕ ಸಭೆ ಹಿರಿಯ ಸದಸ್ಯರಿಗೆ ಸನ್ಮಾನ

ಸಾವಯವ, ಜೈವಿಕ ಕೃಷಿ ಮಾಡದೆ ನಮ್ಮಅಡಿಕೆ ಮರಗಳು ರೋಗಕ್ಕೆತುತ್ತಾಗುತ್ತಿವೆ. ನಾವು ತಾತ್ಕಾಲಿಕ ಹೆಚ್ಚಿಗೆ ಇಳುವರಿ ತೆಗೆಯುವಕಡೆ ಗಮನ ಹರಿಸದೆ, ಮರಗಳ ಆರೋಗ್ಯ, ಬಾಳಿಕೆಯ ಬಗ್ಗೆ ಯೋಚನೆ ಮಾಡಬೇಕುಎಂದು ತೋಟಗಾರ್ಸ್‍ಕೋ-ಆಪರೇಟಿವ್ ಸೇಲ್ಸ್ ಸೋಸೈಟಿಯ ಪ್ರಧಾನ ವ್ಯವಸ್ಥಾಪಕ ರವೀಶ ಎ ಹೆಗಡೆ ಹೇಳಿದರು.... Read more »

ಆರೋಗ್ಯ ಕಾರ್ಡ್ ನೋಂದಣಿ ಪ್ರಾರಂಭ

ಕೇಂದ್ರದ ಆಯುಷ್‍ಮಾನ್ ಭಾರತ ಮತ್ತು ಆರೋಗ್ಯ ಕರ್ನಾಟಕ ಫಲಾನುಭವಿಗಳ ನೋಂದಣಿ ಪ್ರತಿ ತಾಲೂಕುಗಳ ಸರ್ಕಾರಿ ಆಸ್ಫತ್ರೆಗಳಲ್ಲಿ ನಡೆಯುತ್ತಿದೆ. ಈ ಬಗ್ಗೆ ಆಯಾ ಜಿಲ್ಲಾಧಿಕಾರಿಗಳ ವ್ಯಾಪ್ತಿಯ ಜಿಲ್ಲಾ ಅರೋಗ್ಯಾಧಿಕಾರಿಗಳು ಪ್ರಕಟಣೆ ಹೊರಡಿಸಿದ್ದಾರೆ. ಈ ನೋಂದಣಿ ಮತ್ತು ಆಧಾರ್ ಜೋಡಣೆ ಪ್ರಕ್ರೀಯೆ ಕೆಲವು... Read more »

ಜಿಎಸ್ಟಿ ಅಡಿಯಲ್ಲಿ ವಿನಾಯಿತಿ ಹೊಂದಿದ ಸರಕು ಮತ್ತು ಸೇವೆಗಳು

ಜಿಎಸ್ಟಿ ಅಡಿಯಲ್ಲಿ ವಿನಾಯಿತಿ ಹೊಂದಿದ ಸರಕು ಮತ್ತು ಸೇವೆಗಳು. (EXEMPTED GOODS AND SERVICES UNDER GST)by lawchambersirsi ಜಿಎಸ್ಟಿ ಜಾರಿಯಾದ ಜಾರಿಗೆ ಬಂದ ದಿನದಿಂದ ಪ್ರತಿ ಗ್ರಾಹಕನಿಂದ ಹಿಡಿದು ಪ್ರತಿ ವ್ಯಾಪಾರಿ ವಲಯದಲ್ಲಿಯೂ ಭಯ ಅಥವಾ ಹಿಂಜರಿಕೆ ಆರಂಭವಾಗಿರುವುದಂತೂ ಸತ್ಯ. ಹತ್ತಾರು... Read more »

ಆಯುಷ್‍ಮಾನ ಭಾರತದ ಎಡವಟ್ಟು ವಾಹನ ಹತ್ತಿದರೆ ದಂಡ ಕಟ್ಟು

public voice- ಆಯುಷ್‍ಮಾನ ಭಾರತದ ಎಡವಟ್ಟು ವಾಹನ ಹತ್ತಿದರೆ ದಂಡ ಕಟ್ಟು ಸಾರ್ವಜನಿಕರ ಅನಾರೋಗ್ಯ ಸಮಸ್ಯೆಗಳಿಗೆ ಸ್ಫಂದಿಸುವ ಆಯುಷ್‍ಮಾನ್ ಭಾರತ ಯೋಜನೆ ಕೇಂದ್ರದ ಅನೇಕ ಯೋಜನೆಗಳಂತೆ ಬರೀ ಘೋಷಣೆಯಾಗುತ್ತಿರುವ ಬಗ್ಗೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಆರೋಗ್ಯ ಕರ್ನಾಟಕ... Read more »