ಮಾನಸಿಕ ಸ್ಥಿರತೆ ಇಟ್ಟುಕೊಳ್ಳಿ * ಸಹಜ ಕುತೂಹಲ ದಾರಿ ತಪ್ಪಲು ಪ್ರೇರೇಪಿಸುತ್ತವೆ ಚಟಕ್ಕೆ ಒಮ್ಮೆ ಸಿಲುಕಿದರೆ ಹೊರಗೆ ಬರುವುದು ಕಷ್ಟ ವ್ಯಸನ ಅನೇಕ ರೋಗಗಳಿಗೂ ಕಾರಣ. ಮಾನಸಿಕ ದೌರ್ಬಲ್ಯಗಳು ವ್ಯಸನಗಳಿಗೆ ಬಲಿಯಾಗಲು ಕಾರಣ: ಸ್ವರ್ಣವಲ್ಲೀ ಶ್ರೀ ಮಾನಸಿಕ ದೌರ್ಬಲ್ಯಗಳು ವ್ಯಸನಗಳಿಗೆ... Read more »
https://m.youtube.com/watch?v=ekOvYlSkDGg https://m.youtube.com/watch?v=ekOvYlSkDGg ತಾ.ಪಂ. ಕೆ.ಡಿ.ಪಿ. ಸಭೆ- ನಿರಂತರ ವಿದ್ಯುತ್ ನಿಲುಗಡೆಗೆ ತಾಂತ್ರಿಕ ತೊಂದರೆ ಕಾರಣ, ಪಿ.ಡಬ್ಲೂ.ಡಿ. ಕೆಲಸಗಳಿಗೆ ಟೆಂಡರ್ ಪ್ರಕ್ರೀಯೆ ಪೂರ್ಣ ಶೀಘ್ರದಲ್ಲಿ ರಿಪೇರಿ ಕೆಲಸ. ಕೃಷಿ ಇಲಾಖೆಯಿಂದ ಬೆಳೆ ಸಮೀಕ್ಷೆ, ಸಿದ್ಧಾಪುರದ 26 ಗ್ರಾಮಗಳು ಶರಾವತಿ ಅಭಯಾರಣ್ಯ ವ್ಯಾಪ್ತಿಗೆ.... Read more »
ಅಘನಾಶಿನಿ ಕೊಳ್ಳದ ವ್ಯಾಪ್ತಿಯ ಸಿದ್ಧಾಪುರ ತಾಲೂಕಿನ ಒಟ್ಟೂ 26 ಗ್ರಾಮಗಳನ್ನು ಶಿವಮೊಗ್ಗ ಶರಾವತಿ ಅಭಯಾರಣ್ಯ ವ್ಯಾಪ್ತಿಗೆ ಸೇರ್ಪಡೆ ಮಾಡುವ ಪ್ರಸ್ತಾಪದ ಪ್ರಕ್ರೀಯೆ ನಡೆಯುತ್ತಿದೆ ಎಂದು ಕ್ಯಾದಗಿ ವಲಯ ಅರಣ್ಯಾಧಿಕಾರಿ ಹರೀಶ್ ತಿಳಿಸಿದ್ದಾರೆ. ಇಂದು ಇಲ್ಲಿಯ ತಾ.ಪಂ. ಸಭಾಭವನದಲ್ಲಿ ನಡೆದ ಮಾಸಿಕ... Read more »
ಕಡಲ ದಂಡೆಯಲ್ಲಿಅಂಗಾಲುಗಳ ಸೋಕಿದಾಗಸಣ್ಣದೊಂದು ಕಣ್ಣಹನಿಜಾರಿತು ಕೆಳಗೆ ಅತಿ ವೇಗ ಅಲೆದೆಲೆದು ಬಂದುಭೋರ್ಗೆರೆದು ಅಲೆಗಳುಎಳೆಎಳೆಯಾಗಿ ಸುರುಳಿಬಿಚ್ಚಿಟ್ಟಿತ್ತು ನಿನ್ನ ನೆನಪುಗಳು ಆ ಕಡೆಯ ಕಲ್ಲು ಬಂಡೆದಿಟ್ಟಿಸುತ್ತಿತ್ತು ನನ್ನೇನಾ ಮೇಲೆಳದೆ ಮುಳಿಗಿಳಿಯುತ್ತಿದ್ದೆಉಸಿರಾಡಿ ಭಾವಗಳನ್ನೇ ಮನಸಾರೆ ಬಿಡಿಸಿಟ್ಟಪ್ರೇಮ ಹೆಜ್ಜೆಗಳ ಚಿತ್ರಣಅಳಿಯಲೊಲ್ಲದು ಮಾಡಿದರೂಮರೆಯುವ ನೂರು ಯತ್ನ ತೋಯ್ದೆದ್ದ... Read more »
ಪ್ರಗತಿಪರ ಕೃಷಿಕ ದೇವರಾಜ ಗೌಡರ್, ನಯನಾ ಗೌಡರ್ ವೈವಾಹಿಕ ಜೀವನದ 50 ರ ಸಂಭ್ರಮ – ಸನ್ಮಾನ, ಪ್ರತಿಭಾ ಪುರಸ್ಕಾರ ಪ್ರಗತಿಪರ ಕೃಷಿಕರು, ವ್ಯಾಪಾರಿಗಳಾದ ದೇವರಾಜ ಗೌಡರ್ ಹಾಗೂ ನಯನಾ ಗೌಡರ್ ಸೂರಗುಪ್ಪೆ, ಹೊಸೂರು ಅವರ ವೈವಾಹಿಕ ಜೀವನದ 50... Read more »
ಸಿದ್ಧಾಪುರ ತಾಲೂಕಿನ ಅಕ್ಕುಂಜಿಯಲ್ಲಿ ಸಾರಿಗೆ ಸಂಸ್ಥೆ ಬಸ್ ನಿಲುಗಡೆಗೆ ಸ್ಥಳಿಯರು ಆಗ್ರಹಿಸಿದ್ದಾರೆ. ಸಾಗರ,ಶಿರಸಿ ಮಾರ್ಗದ ಸಿದ್ಧಾಪುರ ಕಾವಂಚೂರು ಗ್ರಾಮ ಪಂಚಾಯತ್‍ನ ಅಕ್ಕುಂಜಿ ಗ್ರಾಮಸ್ಥರು ಮತ್ತು ಅಲ್ಲಿಗೆ ಸುತ್ತಮುತ್ತಲಿನ ಹಳ್ಳಿಯ ಜನರಿಗೆ ಕಣ್ಣೆದುರೇ ನೂರಾರು ಬಸ್ ಗಳು ಓಡಾಡಿದರೂ ಆ ಬಸ್... Read more »
ರಾಷ್ಟ್ರಿಯ ಸಂಸ್ಕೃತ ಸಂಸ್ಥಾನಮ್ ಮಾನಿತ ವಿಶ್ವವಿದ್ಯಾಲಯದ ರಾಜೀವಗಾಂಧೀ ಪರಿಸರ, ಸ್ವಾಧ್ಯಾಯಕೇಂದ್ರಮ್, ಮುಕ್ತಸ್ವಾಧ್ಯಾಯಪೀಠಮ್, ಶೃಂಗೇರಿ ವತಿಯಿಂದ 2019-2020 ನೇ ಸಾಲಿನಲ್ಲಿ ದೂರಸ್ಥ ಶಿಕ್ಷಣದ ಮೂಲಕ ಸಂಸ್ಕøತ ಕಲಿಯಬಯಸುವವರಿಗೆ ಆರು ತಿಂಗಳ ಅವಧಿಯ ಪ್ರಾಕ್‍ಶಾಸ್ತ್ರಿಸೇತು (ಸಂಸ್ಕøತಾವತರಣೀ) ಹಾಗೂ ಒಂದು ವರ್ಷದ ಅವಧಿಯ ಶಾಸ್ತ್ರಿಸೇತು... Read more »
ಹಸಿರು ಸ್ವಾಮೀಜಿ ಎಂದೇ ಪ್ರಸಿದ್ಧರಾದ ಉತ್ತರ ಕನ್ನಡದ ಶಿರಸಿ ಸ್ವರ್ಣವಲ್ಲೀ ಮಹಾ ಸಂಸ್ಥಾನದ ಮಠಾಧೀಶ ಶ್ರೀ ಗಂಗಾಧರೇಂದ್ರ ಸರಸ್ವತೀ ಮಹಾ ಸ್ವಾಮೀಜಿಗಳು ಶ್ರೀಸ್ವರ್ಣವಲ್ಲೀಯಲ್ಲಿ ಮಂಗಳವಾರ ಶ್ರೀವೇದ ವ್ಯಾಸ ಪೂಜೆ ನಡೆಸಿ 29ನೇ ಚಾತುರ್ಮಾಸ್ಯ ವ್ರತಾಚರಣೆ ಸಂಕಲ್ಪ ಕೈಗೊಂಡರು. ವಿಕಾರಿ ಸಂವತ್ಸರದ... Read more »
ನಾಣಿಕಟ್ಟಾ ಕಾಲೇಜಿನಲ್ಲಿ ವಿದ್ಯಾರ್ಥಿಸಂಸತ್ತಿಗೆ ಚುನಾವಣೆ ರಮಾನಂದ ಟಿ ಗೌಡ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆ ಸಿದ್ದಾಪುರ ತಾಲೂಕಿನ ನಾಣಿಕಟ್ಟಾದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಸತ್ತಿನ ಚುನಾವಣೆ ನಡೆಯಿತು. ಸಾರ್ವತ್ರಿಕ ಚುನಾವಣೆಯ ಮಾದರಿಯಲ್ಲಿ ಚುನಾವಣೆಯ ಎಲ್ಲಾ ಪ್ರಕ್ರಿಯೆಗಳನ್ನು ನಡೆಸಲಾಯಿತು. ಅಧಿಸೂಚನೆ... Read more »
ಉತ್ತಮ ಆರೋಗ್ಯದ ವ್ಯಾಪ್ತಿ ವಿಸ್ತಾರ ಡಾ.ನಾಗೇಂದ್ರಪ್ಪ ಅಭಿಮತ ಮಂಗ, ಹಸು,ಕೋಳಿ ಸೇರಿದಂತೆ ಪ್ರಾಣಿಗಳಿಂದ ಬರುವ ರೋಗಗಳನ್ನು ನಿಯಂತ್ರಿಸಿ ಮಾನವ ಮತ್ತು ಪ್ರಾಣಿಪ್ರಪಂಚಕ್ಕೆ ಪಶುವೈದ್ಯರು ಸಲ್ಲಿಸುವ ಸೇವೆ ಗಣನೀಯ ಎಂದಿರುವ ಹಿರಿಯ ಪಶುವೈದ್ಯ ಡಾ.ಸುಬ್ರಾಯ ಭಟ್ ವೈದ್ಯಕೀಯ ಸೇವೆ ಪ್ರಾಣಿಸಂಕುಲಕ್ಕೆ ಮಹತ್ವದ್ದಾಗಿದ್ದು... Read more »