ತಗ್ಗದಮಳೆ, ಕುಗ್ಗದ ನೆರೆ

ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ಕಳೆದ ಎರಡು ದಿವಸಗಳಿಂದ ನಿರಂತರವಾಗಿ ಸುರಿದ ಮಳೆ ಕರಾವಳಿ ಪ್ರದೇಶದಲ್ಲಿ ಪ್ರವಾಹ ಸೃಷ್ಟಿಸಿದೆ. ಹೊನ್ನಾವರ ಕುಮಟಾಗಳಲ್ಲಿ ತಗ್ಗು ಪ್ರದೇಶಗಳಲ್ಲಿ ನೀರು ತುಂಬಿದೆ. ಹೊನ್ನಾವರದಲ್ಲಿ ಮಳೆ, ಪ್ರವಾಹ ಸಂತ್ರಸ್ತರಿಗೆ ಶಾಲೆಗಳಲ್ಲಿ ಗಂಜಿ ಕೇಂದ್ರ ಪ್ರಾರಂಭಿಸಲಾಗಿದೆ. ಮಳೆ,ಗಾಳಿ, ಪ್ರವಾಹ,... Read more »

ಕೆ.ಎಸ್.ಆರ್.ಟಿ.ಸಿ.ನಾ.ನೌ.ಸಂಘದ ಪದಾಧಿಕಾರಿಗಳ ಆಯ್ಕೆ

ಸಿದ್ಧಾಪುರ ಕೆ.ಎಸ್.ಆರ್.ಟಿ.ಸಿ. ನಾಮಧಾರಿ ನೌಕರರ ಸಂಘದ ಅಧ್ಯಕ್ಷರಾಗಿ ಆರ್.ಟಿ.ನಾಯ್ಕ ಅವರಗುಪ್ಪಾ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಆಯ್.ಸಿ.ನಾಯ್ಕ ತ್ಯಾರ್ಸಿ ಉಪಾಧ್ಯಕ್ಷರಾಗಿ, ಸಂಚಾಲಕರಾಗಿ ಆರ್.ಟಿ ನಾಯ್ಕ ಬೇಡ್ಕಣಿ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಎಮ್.ಎನ್. ನಾಯ್ಕ ಮನ್ಮನೆ ಮಂಜುನಾಥ ನಾಯ್ಕ ಮುಂಡ್ಗೆತಗ್ಗು ಸಹಕಾರ್ಯದರ್ಶಿ, ಖಜಾಂಜಿಯಾಗಿ ಎಂ.ಎಂ.ನಾಯ್ಕ... Read more »

Latest Posts

ಸಂಘ- ಸಮಾಜದ ಹಿತಾಸಕ್ತಿಗೆ ಹೊರಗಿನಿಂದ ಅಡ್ಡಿ # ನಾಮಧಾರಿ ಅಭಿವೃದ್ಧಿ ಸಂಘದ ವಾರ್ಷಿಕ ಸಭೆ ಸಂಪನ್ನ#

ಸಿದ್ದಾಪುರ , ನ.೦೪- ಆಗಬೇಕಾದಕೆಲಸ ಬಿಟ್ಟು ಕೆಲವು ಚಿಕ್ಕ- ಪುಟ್ಟ ತೊಂದರೆ ಮಾಡುವುದರಿಂದ ಸಂಘ, ಸಮಾಜಕ್ಕೆ ಗೌರವ ತರಲು ಸಾಧ್ಯವಿಲ್ಲ ಎನ್ನುವ ಅಭಿಪ್ರಾಯ ಇಂದು...

ಸಾಲಭಾದೆಗೆ ರೈತನ ಆತ್ಮ# ಹತ್ಯೆ#

ಸಾಲಬಾಧೆ ತಾಳಲಾರದೆ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾದದುರ್ಘಟನೆ ಸಿದ್ದಾಪುರಕೋಲಶಿರಸಿ ಯಲ್ಲಿ ನಡೆದಿದೆ. ಮೃತ ಈಶ್ವರ ಹಾಲಾ ನಾಯ್ಕ ಕೃಷಿ- ಕೂಲಿಮಾಡಿಕೊಂಡಿದ್ದು ಪಿತ್ರಾರ್ಜಿತ ಆಸ್ತಿ ಇದ್ದರೂ ಅವರ...

ಕೆ.ಜಿ. ಬಣದ ಪ್ರತಿಪಾದನೆಗೆ ಕೋರ್ಟ್ ಅಸ್ತು.. ನಾಮಧಾರಿ ಅಭಿವೃದ್ಧಿ ಸಂಘ ನಿರಾಳ

ಸಿದ್ದಾಪುರ, ಇಲ್ಲಿಯ ನಾಮಧಾರಿ ಅಭಿವೃದ್ಧಿ ಸಂಘದ ಸದ ಸ್ಯತ್ವ ದ ವಿಚಾರದಲ್ಲಿ ವಿವಾದವಾಗಿ ನ್ಯಾಯಾಲಯ ಕೆಲವು ಸದಸ್ಯರ ವಿರುದ್ಧ ಹೊರಡಿಸಿದ್ದ ಪ್ರತಿಬಂಧಕಾಜ್ಞೆ ಸಿಂಧು ಎನ್ನುವ...

ವಿಪತ್ತು ನಿರ್ವಹಣೆಯಲ್ಲಿ ಶೌರ್ಯ ತಂಡಗಳ ಪಾತ್ರ ಮಹತ್ವದ್ದು:- ತಹಸೀಲ್ದಾರ್ ಮಂಜುಳ ನಾಯಕ್

ಸಿದ್ದಾಪುರ ಸಿದ್ದಾಪುರ, ಅ. 26: ವಿಪತ್ತು ಸಂಭವಿಸಿದ ಸಂದರ್ಭದಲ್ಲಿ ತುರ್ತಾಗಿ ಸ್ಪಂದಿಸಿ, ಅಮೂಲ್ಯ ಜೀವಗಳನ್ನು ರಕ್ಷಿಸುವಲ್ಲಿ ಶೌರ್ಯ ವಿಪತ್ತು ನಿರ್ವಹಣಾ ತಂಡಗಳ ಪಾತ್ರ ಮಹತ್ವದ್ದಾಗಿದೆ....

ಅಂತರಾಷ್ಟ್ರೀಯ ಈಜು ಕ್ರೀಡಾಕೂಟದಲ್ಲಿ ಕಂಚು ಪಡೆದ ಶ್ಯಾಮಸುಂದರ ಜಿ.

ಸಿದ್ದಾಪುರ: ಬೆಂಗಳೂರಿನಲ್ಲಿ ನಡೆದ Masters Asian Aquatic Swimming Championship – 2026 ಅಂತಾರಾಷ್ಟ್ರೀಯ ಈಜು ಕ್ರೀಡಾಕೂಟದಲ್ಲಿ ಸಿದ್ದಾಪುರದ ನಿವಾಸಿ ಹಾಗೂ ಸಾಗರ ತಾಲ್ಲೂಕಿನಲ್ಲಿ...

Latest Posts

ಸಂಘ- ಸಮಾಜದ ಹಿತಾಸಕ್ತಿಗೆ ಹೊರಗಿನಿಂದ ಅಡ್ಡಿ # ನಾಮಧಾರಿ ಅಭಿವೃದ್ಧಿ ಸಂಘದ ವಾರ್ಷಿಕ ಸಭೆ ಸಂಪನ್ನ#

ಸಿದ್ದಾಪುರ , ನ.೦೪- ಆಗಬೇಕಾದಕೆಲಸ ಬಿಟ್ಟು ಕೆಲವು ಚಿಕ್ಕ- ಪುಟ್ಟ ತೊಂದರೆ ಮಾಡುವುದರಿಂದ ಸಂಘ, ಸಮಾಜಕ್ಕೆ ಗೌರವ ತರಲು ಸಾಧ್ಯವಿಲ್ಲ ಎನ್ನುವ ಅಭಿಪ್ರಾಯ ಇಂದು ನಡೆದ ನಾಮಧಾರಿ ಅಭಿವೃದ್ಧಿ ಸಂಘದ ವಾರ್ಷಿಕ ಸಭೆಯಲ್ಲಿ ವ್ಯಕ್ತವಾಯಿತು. ಸಿದ್ದಾಪುರ ಲಯನ್ಸ್ ಬಾಲಭವನದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಸಂಘದ ಪದಾಧಿಕಾರಿಗಳು ಸಂಘದ ಸಮುದಾಯ ಭವನಕ್ಕೆ ಸಂಘದ ಅಭಿವೃದ್ಧಿ ಗೆ...

ಗಮನ ಸೆಳೆದ ಸಸ್ಯಮೇಳ

ಶಿರಸಿಯ ಟಿ.ಎಸ್.ಎಸ್. ಪ್ರತಿವರ್ಷ ಶಿರಸಿ ಮತ್ತು ಸಿದ್ದಾಪುರಗಳಲ್ಲಿ ಸಸ್ಯ ಮೇಳ ನಡೆಸುತ್ತದೆ. ಈ ಮೇಳಗಳಲ್ಲಿ ಹೂವು,ಹಣ್ಣಿನ ಗಿಡಗಳನ್ನು ಮಾರಾಟಮಾಡಲಾಗುತ್ತದೆ. ಶಿರಸಿಯಲ್ಲಿ ಕಳೆದ ವಾರದಿಂದ ಪ್ರಾರಂಭವಾಗಿರುವ ಸಸ್ಯ ಮೇಳ ಜು.25 ರ ವರೆಗೆ ಇರಲಿದೆ ಎಂದು ಟಿ.ಎಸ್.ಎಸ್. ಮೂಲಗಳು ತಿಳಿಸಿವೆ. Read more »

crime news uk-ಕ್ರೈಂ ನ್ಯೂಸ್-

ಹೆಲ್ಮೆಟ್ ಧರಿಸಿದ್ದ ಕಾರಣಕ್ಕೆ ಶಿಕ್ಷಕರೊಬ್ಬರು ಅಪಾಯದ ಅಪಘಾತದಿಂದ ಬಚಾವಾದ ಘಟನೆ ಸಿದ್ದಾಪುರದಲ್ಲಿ ನಡೆದಿದೆ. ಸೋಮುವಾರ ಸಿದ್ದಾಪುರ ಕಾನಗೋಡಿನ ಬಳಿ ನಡೆದ ಖಾಸಗಿ ಬಸ್ ಮತ್ತು ದ್ವಿಚಕ್ರವಾಹನ ಅಪಘಾತದಲ್ಲಿ ಅದೃಷ್ಟವಶಾತ್ ಬಚಾವಾದವರು ಕಾನಗೋಡಿನ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ ರಾಜಕುಮಾರ ನಾಯ್ಕ. ಈ... Read more »

breaking news-ಬ್ರೇಕಿಂಗ್ ನ್ಯೂಸ್- ಮರಬಿದ್ದು ಅರಣ್ಯ ಇಲಾಖೆ ಸಿಬ್ಬಂದಿಮೃತ್ಯು

ಮರಬಿದ್ದು ಅರಣ್ಯ ಇಲಾಖೆ ಸಿಬ್ಬಂದಿಮೃತ್ಯು ಕರ್ತವ್ಯ ನಿರತ ಅರಣ್ಯ ಇಲಾಖೆ ಸಿಬ್ಬಂದಿಯೊಬ್ಬರು ಮರದ ಕೆಳಗೆ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಇಂದು ಬೆಳಿಗ್ಗೆ 10 ರ ಸುಮಾರಿಗೆ ಸಿದ್ದಾಪುರದ ಮಾವಿನಗುಂಡಿ ಬಳಿ ನಡೆದಿದೆ. ಮೃತ ನೌಕರರನ್ನು ಸಿದ್ದಾಪುರ ಹುಸೂರಿನ ಶಶಿಧರ... Read more »

ಮತ್ತೆ ಬೆಳಕಿಗೆ ಬಂದ ನಿತ್ಯಾನಂದ ಗೌಡ

ಸಿದ್ಧಾಪುರದಲ್ಲಿ ಹೆಸರುಮಾಡಿ, ಆರೋಪ,ಆಪಾದನೆಗಳಿಗೆ ಗುರಿಯಾಗಿ ವರ್ಗಾವಣೆಯಾಗಿದ್ದ ಪಿ.ಎಸ್.ಐ. ನಿತ್ಯಾನಂದ ಗೌಡ ಮತ್ತೆ ಸುದ್ದಿಯಾಗಿದ್ದಾರೆ. ಕಳೆದ ವಾರ ಕೋಟ ಪೊಲೀಸ್ ಠಾಣೆಯಿಂದ ಅಕ್ರಮ ಜಾನುವಾರು ಸಾಗಾಣಿಕೆ ಪ್ರಕರಣ ಭೇದಿಸಿ, ಇಲಾಖೆಯ ಅಧೀನ ಸಿಬ್ಬಂದಿಗಳ ಅಮಾನತ್ತಿಗೆ ಕಾರಣವಾದವರು ಬೇರೆ ಯಾರೂ ಅಲ್ಲ. ಅದೇ... Read more »

ನೀರಿಂಗಿಸುವ ಸ್ಥಳೀಯ ಜ್ಞಾನಕ್ಕೆ ಆದ್ಯತೆಗೆ ಸಲಹೆ

ಜಿಲ್ಲಾಧಿಕಾರಿಗಳಿಂದ ಪ್ರಗತಿ ಪರಿಶೀಲನೆ ಕೇವಲ ಕೆರೆಗಳ ಅಭಿವೃದ್ಧಿ ಮಾಡುವುದು ಮಾತ್ರವಲ್ಲ. ನೀರಿನ ಮೂಲದ ಸಂರಕ್ಷಣೆ, ಪುನರುಜ್ಜೀವನ, ಜಲ ರಕ್ಷಣೆ ಜನಜಾಗೃತಿ, ಹಸಿರೀಕರಣ ಮುಂತಾದವು ಇದರ ಹಿಂದಿನ ಉದ್ದೇಶ. ಇದರ ಜೊತೆಗೆ ನದಿಮೂಲದ ಸಂರಕ್ಷಣೆಗೂ ಗಮನ ನೀಡಬೇಕಿದೆ ಎಂದು ಜಿಲ್ಲಾಧಿಕಾರಿ ಡಾ|ಹರೀಶಕುಮಾರ... Read more »

ಸದಾ ವಿನೂತನ, ನಿತ್ಯ-ನಿರಂತರ ಸಂಭ್ರಮ

ಸದಾ ವಿನೂತನ ಕಾರ್ಯಕ್ರಮಗಳ ಮೂಲಕ ಹೆಸರುಮಾಡುತ್ತಿರುವ ಸಿದ್ಧಾಪುರ ತಾಲೂಕಿನ ನೇರ್ಲಮನೆ (ಗೋಳಿಮಕ್ಕಿ) ಹಿ.ಪ್ರಾ.ಶಾಲೆ ಈ ವರ್ಷವೂ ವಿಶಿಷ್ಟ ಕಾರ್ಯಕ್ರಮಗಳ ಮೂಲಕ ಶೈಕ್ಷಣಿಕ ವರ್ಷ ಪ್ರಾರಂಭಿಸಿದೆ. ಋತು ಸಂಭ್ರಮ ಮತ್ತು ಸ್ಫರ್ಧಾ ಸಂಭ್ರಮ ಹಾಗೂ ಹಸಿರು ಸಂಭ್ರಮ ಎನ್ನುವ ಶೀರ್ಷಿಕೆಗಳಡಿ ಮಕ್ಕಳಿಗೆ... Read more »

ಬಿ.ನಾ.ರಾ. ಬಗ್ಗೆ ಅಮೀನ್ ಮಟ್ಟು ಬರೆದದ್ದು-

ಶಾಸಕ ಬಿ.ನಾರಾಯಣ ರಾವ್ ಶನಿವಾರ ವಿಶ್ವಾಸ ಮತ ಯಾಚನೆಯ ಮೇಲೆ ಮಾತನಾಡಿ ಎಲ್ಲರ ಗಮನ ಸೆಳೆದಿದ್ದಾರೆ.ಈ ಮನುಷ್ಯನನ್ನು ನಾನು ಮೊದಲು ನೋಡಿದ್ದು 2003ರಲ್ಲಿ.ಲೋಕಸಭಾ ಚುನಾವಣೆಗೆ ತಾಲೀಮು ನಡೆಸುತ್ತಿದ್ದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾಗಾಂಧಿ ದೆಹಲಿಯಲ್ಲಿ ಇಡೀ ದೇಶದ ಕಾಂಗ್ರೆಸ್ ಬ್ಲಾಕ್ ಮತ್ತು... Read more »

ನಂಗೇಲಿ ಎಂಬ ತಾಯಿಯ ಹೋರಾಟ ನೆನೆಯೋಣ…

ಕೇರಳದ ರಾಜರಾಗಿದ್ದ ನಂಬೂದರಿ ಬ್ರಾಹ್ಮಣರು, ಕೆಳ ವರ್ಗಗಳ ಮಹಿಳೆಯರು ತಮ್ಮ ಮೈ ಮುಚ್ಚಿಕೊಳ್ಳಲು ತೆರಿಗೆಯನ್ನು ಕಟ್ಟಬೇಕೆಂದು ಅತಿಕ್ರೂರವಾದ ಅಮಾನವೀಯ ಕಾನೂನನ್ನು 17, 18,19 ನೇ ಶತಮಾನಗಳಲ್ಲಿ ಜಾರಿಗೊಳಿಸಿದ್ದರು. ಇದು ಸ್ತನ ತೆರಿಗೆ ಎಂದು ಇತಿಹಾಸದಲ್ಲಿ ಪ್ರಸಿದ್ಧಿಯನ್ನು ಪಡೆದಿತ್ತು. ಮೈಸೂರುಹುಲಿ ಟಿಪ್ಪುಸುಲ್ತಾನ್ ನು... Read more »