ದ್ವೀಪದ ಹಕ್ಕಿಯ ಹಾಡು, ಪಾಡು

ನೆನಪು ನದಿಯಾಗಿ….ಮುನ್ನುಡಿಯಲ್ಲಿ ಗೆಳೆಯ ಕವಿ ಪತ್ರಕರ್ತ ಟೆಲೆಕ್ಸ್ ರವಿಕುಮಾರ್ ಬರೆಯುತ್ತಾರೆ…… ಮುನ್ನುಡಿ. ತನ್ನಕರಗಿಸಿತಮಗೆಲ್ಲುವಮೊಂಬತ್ತಿಮತ್ತುಜಗದಮೆಚ್ಚುಗೆಹಂಗಿಲ್ಲದೇಹೊಳೆವಮಿಣುಕುಹುಳುವಿನಜೀವನಪ್ರೀತಿನಮ್ಮ ಎಲ್ಲ ಕಾಲದಆದರ್ಶವಾಗಿರಲಿ… ಇಂತಹ ಅದಮ್ಯ ಜೀವನ ಪ್ರೀತಿಯ ಫಲವತ್ತತೆಯನ್ನು ತನ್ನೊಳಗೆ ಜತನದಿಂದ ಕಾಯ್ದುಕೊಂಡು ಬರುತ್ತಿರುವ ಕವಿ ಮಿತ್ರ ಜಿ.ಟಿ ಸತ್ಯನಾರಾಯಣ ತನ್ನ ಕವಿಯಾನವನ್ನು ಹೀಗೆ ಆರಂಭಿಸುತ್ತಾರೆ.... Read more »

ಆನೆ ಪಳಗಿಸುವ ಸಕ್ರೆಬೈಲ್‌ ನಲ್ಲಿ ಅವಗಢ!

ಸಕ್ರೆಬೈಲ್ ಆನೆ ಶಿಬಿರ: 18 ತಿಂಗಳ ಗರ್ಭೀಣಿ ‘ಭಾನುಮತಿ’ ಆನೆ ಬಾಲ ಕತ್ತರಿಸಿದ ಕಿಡಿಗೇಡಿಗಳು! ಶಿವಮೊಗ್ಗ ಜಿಲ್ಲೆಯ ಸಕ್ರೆಬೈಲು ಆನೆ ಶಿಬಿರದಲ್ಲಿ ದುಷ್ಕರ್ಮಿಗಳು ಆನೆಯ ಮೇಲೆ ದಾಳಿ ಮಾಡಿ ಬಾಲವನ್ನು ತುಂಡರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಘಟನೆ ಕಳೆದ ವಾರ ನಡೆದಿದ್ದು,... Read more »

Latest Posts

anantkumar hegade….ಹೊಸ ಬಾಂಬ್‌ ಪ್ರಯೋಗದ ಹಿಂದೆ ಥರಾವರಿ ಲೆಕ್ಕಾಚಾರ ಅವ್ಯಾವುವೂ ಪ್ರಾಯೋಗಿಕವಲ್ಲ!

ಪೂರ್ವ ನಿಶ್ಚಯದಂತೆ ಮಾಜಿ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಮತ್ತೊಂದು ಬಾರಿ ಮೂರ್ನಾಲ್ಕು ವರ್ಷದ ನಂತರ ಮತ್ತೊಂದು ಬಾಂಬ್‌ ಪ್ರಯೋಗಿಸಿದ್ದಾರೆ. ಹೀಗೆ ಹುಸಿ ಬಾಂಬ್‌...

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

Latest Posts

anantkumar hegade….ಹೊಸ ಬಾಂಬ್‌ ಪ್ರಯೋಗದ ಹಿಂದೆ ಥರಾವರಿ ಲೆಕ್ಕಾಚಾರ ಅವ್ಯಾವುವೂ ಪ್ರಾಯೋಗಿಕವಲ್ಲ!

ಪೂರ್ವ ನಿಶ್ಚಯದಂತೆ ಮಾಜಿ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಮತ್ತೊಂದು ಬಾರಿ ಮೂರ್ನಾಲ್ಕು ವರ್ಷದ ನಂತರ ಮತ್ತೊಂದು ಬಾಂಬ್‌ ಪ್ರಯೋಗಿಸಿದ್ದಾರೆ. ಹೀಗೆ ಹುಸಿ ಬಾಂಬ್‌ ಪ್ರಯೋಗಿಸಿ ಅದರ ಸಾಧಕ-ಬಾಧಕ ನೋಡಿ ಫೀಲ್ಡಿಗಿಳಿಯುವುದು ಈ ಅನಂತಕುಮಾರ ಹೆಗಡೆ ಯೋಜನೆ…. ಹಿಂದೆಲ್ಲಾ ಈ ಬಾರಿ ನಾನು ಚುನಾವಣೆಗೆ ಸ್ಫರ್ಧಿಸುವುದಿಲ್ಲ ಎನ್ನುವ ಮಾತಿನ ಬಾಂಬ್‌ ಪ್ರಯೋಗಿಸಿ ಅದರ ಹಿಂದೆ...

ಡಿ.೨೬ ರಂದು ಬಂಗಾರಪ್ಪ ಟ್ರೋಫಿ

ಸಿದ್ಧಾಪುರ ತಾಲೂಕಿನ ಗೋಳಗೋಡ್‌ (ಅಕ್ಕುಂಜಿ) ಗೆಳೆಯರ ಬಳಗ ಡಿ. ೨೬ ರಂದು ಬಂಗಾರಪ್ಪ ಟ್ರೋಫಿ ಆಯೋಜಿಸಿದೆ. ದಿ.ಎಸ್.‌ ಬಂಗಾರಪ್ಪ ಸ್ಮರಣಾರ್ಥ ಅವರ ಪುಣ್ಯತಿಥಿಯ ಡಿ.೨೬ ರಂದು ನಡೆಯಲಿರುವ ಬಂಗಾರಪ್ಪ ಟ್ರೋಫಿ ಪ್ರೋ ಕಬ್ಬಡ್ಡಿ ಲೀಗ್‌ ಆಗಿದ್ದು ಹರಾಜಿನಲ್ಲಿ ಭಾಗವಹಿಸಿ ಮಾಲಿಕತ್ವ... Read more »

ಈಡಿಗ ಸಮುದಾಯದ ಕುಲಕಲ್ಪನೆ ಮತ್ತು ಒಳಪ್ರಭೇದಗಳು

———————————— ಈಡಿಗರಲ್ಲಿ ಹಲವಾರು ಉಪಜಾತಿಗಳು ಮತ್ತು ಒಳಪ್ರಭೇದಗಳಿವೆ. ಪ್ರಾದೇಶಿಕವಾಗಿ ಅನೇಕ ಹೆಸರುಗಳಿಂದ ಈಡಿಗ ಸಮುದಾಯವನ್ನು ಗುರುತಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಹಳೆಪೈಕರು ಅಥವಾ ನಾಮದಾರಿಗಳು, ಕಲಾಲ, ನಾಯ್ಕ ಎಂಬ ಹೆಸರುಗಳಿಂದ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ದೀವರು, ಸುವರ್ಣ,... Read more »

ಯುದ್ಧ ಪರಿಸರಕ್ಕೆ ಮಾರಕ… ಸು.ಹೆಬ್ಳೀಕರ್

ಮಳೆ ಕೊರತೆಗೆ ಪರಿಸರ ನಾಶವೇ ನೇರ ಕಾರಣ ಎಂದು ಪ್ರತಿಪಾದಿಸಿರುವ ಹಿರಿಯ ಪರಿಸರವಾದಿ ಸುರೇಶ್‌ ಹೆಬಳೀಕರ್‌ ಯುದ್ಧ ಪರಿಸರಕ್ಕೆ ಮಾರಕ ಎಂದಿದ್ದಾರೆ. ಸಿದ್ಧಾಪುರದಲ್ಲಿ ಸಮಾಜಮುಖಿ ಡಾಟ್‌ ನೆಟ್‌ ಜೊತೆ ಮಾತನಾಡಿದ ಅವರು ಪ್ಲಾಸ್ಟಿಕ್‌, ಪರಿಸರ, ಸಮುದ್ರ ಕಾಡನ್ನು ಹಾಳುಮಾಡುತ್ತದೆ. ನಗರ... Read more »

ಆನ್ಲೈನ್‌ ಕಿರುಕುಳ ಭಟ್ಕಳದ ಯುವತಿ ಆತ್ಮಹತ್ಯೆ…

ಉತ್ತರ ಕನ್ನಡ: ಇನ್‌ಸ್ಟಾಗ್ರಾಮ್ ಸ್ನೇಹಿತನ ಕಿರುಕುಳಕ್ಕೆ ಬೇಸತ್ತು 24 ವರ್ಷದ ಯುವತಿ ಆತ್ಮಹತ್ಯೆ ಸಾಮಾಜಿಕ ಮಾಧ್ಯಮ ವೇದಿಕೆ ಇನ್‌ಸ್ಟಾಗ್ರಾಮ್‌ ಮೂಲಕ ಸ್ನೇಹ ಬೆಳೆಸಿದ ವ್ಯಕ್ತಿಯಿಂದ ಕಿರುಕುಳಕ್ಕೆ ಬೇಸತ್ತು ಉತ್ತರ ಕನ್ನಡ ಜಿಲ್ಲೆಯ ಯುವತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಗುರುವಾರ... Read more »

ಮತ್ತೊಬ್ಬ ಮಾಜಿ ಮುಖ್ಯಮಂತ್ರಿ ಕಾಂಗ್ರೆಸ್‌ ಸೇರ್ಪಡೆ ಗ್ಯಾರಂಟಿ!?

ಭಿನ್ನಮತ ಶಮನಕ್ಕೆ ಡಿವಿ ಸದಾನಂದ ಗೌಡಗೆ ಹೈಕಮಾಂಡ್‌ ಬುಲಾವ್‌; ಕಾಂಗ್ರೆಸ್ ಸೇರ್ಪಡೆಗೆ ಮುಹೂರ್ತ ಫಿಕ್ಸ್? ಮುಂಬರುವ ಲೋಕಸಭಾ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿಯನ್ನು ಬಹಿರಂಗವಾಗಿಯೇ ವಿರೋಧಿಸಿದ್ದ ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದ ಗೌಡ ಅವರು ಪಕ್ಷ ತೊರೆಯುವ ಚಿಂತನೆ ನಡೆಸಿದ್ದಾರೆ ಎನ್ನುವ... Read more »

ಎಚ್ಎಸ್ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಸಾರ್ವಜನಿಕರ ನಿರಾಸಕ್ತಿ: ಸರ್ಕಾರದಿಂದ ಗಡುವು ವಿಸ್ತರಣೆ ಸಾಧ್ಯತೆ

2019ರ ಏಪ್ರಿಲ್ ತಿಂಗಳಿಗೂ ಮೊದಲು ನೋಂದಾಯಿಸಲಾದ ವಾಹನಗಳಿಗೆ ಹೈ-ಸೆಕ್ಯುರಿಟಿ ರಿಜಿಸ್ಟ್ರೇಶನ್ ಪ್ಲೇಟ್‌ಗಳ (ಎಚ್‌ಎಸ್‌ಆರ್‌ಪಿ) ಅಳವಡಿಕೆಯ ಗಡುವು ನವೆಂಬರ್ 17ರಂದು ಕೊನೆಯಾಗಲಿದೆ. ನಂಬರ್ ಪ್ಲೇಟ್ ಅಳವಡಿಕೆಗೆ ಸಾರ್ವಜನಿಕರು ನಿರಾಸಕ್ತಿ ತೋರುತ್ತಿದ್ದು, ರಾಜ್ಯ ಸರ್ಕಾರವು ಎಚ್‌ಎಸ್‌ಆರ್‌ಪಿ ಅಳವಡಿಕೆಗೆ ಗಡುವನ್ನು ವಿಸ್ತರಿಸುವ ಸಾಧ್ಯತೆಯಿದೆ.  ಬೆಂಗಳೂರು:... Read more »

ಮಹಿಷಾಸುರ ಮರ್ಧಿನಿಗೆ ಅಲಂಕಾರ

ಸಿದ್ದಾಪುರ ತಾಲೂಕಿನ ಹಾರ್ಸಿಕಟ್ಟಾ ಸಮೀಪದ ಹಳಿಯಾಳದ ಮಹಿಷಾಸುರ ಮರ್ಧಿನಿ ದೇವಾಲಯದಲ್ಲಿ ಶರನ್ನವರಾತ್ರಿ ಪ್ರಯುಕ್ತ ಮಹಿಷಾಸುರ ಮರ್ಧಿನಿ ದೇವಿಯನ್ನು ವಿಶೇಷವಾಗಿ ಅಲಂಕರಿಸಿ ಪೂಜಿಸಲಾಯಿತು. Read more »

ಭೀಭತ್ಸ ಹಮಾಸ್ ಮತ್ತು ಗಾಜಾ ಯುದ್ಧ: ಸಂಘರ್ಷದ ಹುಟ್ಟು ಹೇಗಾಯ್ತು?

ಇಸ್ರೇಲ್ ಮೇಲಿನ ಹಮಾಸ್ ಉಗ್ರರ ದಾಳಿ ಬಳಿಕ ಗಾಜಾಪಟ್ಟಿ ರಣರಂಗವಾಗಿ ಮಾರ್ಪಟ್ಟಿದ್ದು, ಇಸ್ರೇಲ್ ಸೇನೆ ಗಾಜಾಪಟ್ಟಿಯಲ್ಲಿನ ಹಮಾಸ್ ಉಗ್ರ ಸಂಘಟನೆ ಸರ್ವನಾಶಕ್ಕೆ ಪಣತೊಟ್ಟಿದೆ. ಇಷ್ಟಕ್ಕೂ ಇಸ್ರೇಲ್-ಪ್ಯಾಲೆಸ್ತೀನ್ ಸಂಘರ್ಷದ ಮೂಲ ಏನು? ಉತ್ತರ ಇಲ್ಲಿದೆ. ನವದೆಹಲಿ: ಇಸ್ರೇಲ್ ಮೇಲಿನ ಹಮಾಸ್ ಉಗ್ರರ... Read more »