ದೊಡ್ಮನೆಯಿಂದ ಪ್ರದೀಪ್ ಈಶ್ವರ್ ಔಟ್: ಬಿಗ್ ಬಾಸ್ ಗೆ ತೆರಳಿದ್ದಕ್ಕೆ ಶಾಸಕರನ್ನು ವಜಾಗೊಳಿಸುವಂತೆ ದೂರು! ಬಿಗ್ ಬಾಸ್ ಮನೆ ಪ್ರವೇಶ ಮಾಡಿದ್ದ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ದೊಡ್ಮನೆಯಿಂದ ಹೊರ ಬಂದಿದ್ದಾರೆ. ಮನೆಗೆ ಹೋದ ಮೊದಲ ದಿನವೇ ಸಾಕಷ್ಟು ಸುದ್ದಿ... Read more »
ಕೇಸರಿ ಪಡೆ ಜೊತೆ ದಳಪತಿಗಳ ಸಖ್ಯ: ಜೆಡಿಎಸ್ ನಲ್ಲಿ ಮುಸ್ಲಿಮರ ಅಪಸ್ವರ; ಬಿಜೆಪಿಯಲ್ಲಿ ಒಕ್ಕಲಿಗ ನಾಯಕರ ಬೇಸರ! 2024 ರ ಚುನಾವಣೆಯಲ್ಲಿ ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಎದುರಿಸಲು ಬಿಜೆಪಿ-ಜೆಡಿಎಸ್ ನಾಯಕರು ಮೈತ್ರಿ ಮಾಡಿಕೊಳ್ಳಲು ಸಿದ್ಧರಾಗಿದ್ದರೂ, ಎರಡೂ... Read more »
ಸಿದ್ದಾಪುರ: ಚುಟುಕು ಬ್ರಹ್ಮ ಡಾ. ದಿನಕರ ದೇಸಾಯಿಯವರ ಕನಸಿನ ಕೂಸಾದ ತಾಲೂಕಿನ ಬೇಡ್ಕಣಿಯ ಜನತಾ ವಿದ್ಯಾಲಯದ ಸುವರ್ಣ ಮಹೋತ್ಸವವನ್ನು 2024ರ ಜನವರಿ 6 ಮತ್ತು 7 ರಂದು ನಡೆಸಲು ತೀರ್ಮಾನಿಸಲಾಗಿದೆ. ಸೋಮವಾರ ಶಾಲೆಯ ಸಭಾಭವನದಲ್ಲಿ ಸುವರ್ಣ ಮಹೋತ್ಸವ ಸಮಿತಿ ಅಧ್ಯಕ್ಷ... Read more »
ಯಾಕಿಷ್ಟು ನಿಧಾನ, ಏನೇನೋ ಪ್ರಧಾನ! ಈ ಅನುಭವ ಮೊದಲೇ ಇದ್ದಿದ್ದರೆ..,. ಇಷ್ಟೆಲ್ಲಾ ಕಾಯಬೇಕಿರಲಿಲ್ಲ. . ನೋಯಬೇಕಿರಲಿಲ್ಲ ಕೂಡಾ. ಎಸ್ಟೊಂದು ಕನಸು ಎಸ್ಟೆಲ್ಲಾ ಕಲ್ಪನೆ ಅವಿರತ ಧಾವಂತ! ಈಗ ತುಸು ನಿಧಾನ. ಮಾತಿಗೆ ಲಯ, ಬುದ್ಧಿಗೆ ಭಯ. ಇಷ್ಟೆಲ್ಲಾ ಯೋಚನೆ ಮೊದಲೇ... Read more »
.ಸಿದ್ದಾಪುರಬಡಗು ತಿಟ್ಟಿನ ಖ್ಯಾತ ಯಕ್ಷಗಾನ ಸ್ತ್ರೀ ವೇಷಧಾರಿ ಮೂರೂರು ವಿಷ್ಣು ಗಜಾನನ ಭಟ್ಟ (೬೫) ಸಿದ್ದಾಪುರ ತಾಲೂಕಿನ ಭಾನ್ಕುಳಿಯ ಶ್ರೀರಾಮದೇವ ಮಠದಲ್ಲಿ ಭಾನುವಾರ ನಿಧನಹೊಂದಿದರು.ಮೂಲತಃ ಕುಮಟಾ ತಾಲೂಕಿನ ಮೂರೂರಿನವರಾದ ಅವರು ಕಳೆದ ಮೂರು ವರ್ಷದಿಂದ ಭಾನ್ಕುಳಿಮಠದಲ್ಲಿ ತಮ್ಮ ಪುತ್ರನೊಂದಿಗೆ ವಾಸವಾಗಿದ್ದರು.... Read more »
ಪ್ರತಿಯೊಬ್ಬ ಸಾಧಕರು ನೆನಪಿಡಬೇಕಾದ ಮೂರು ಅಂಶಗಳೆAದರೆ ‘ಮೊದಲು ಅವಮಾನ, ನಂತರ ಅನುಮಾನ ತದನಂತರವೇ ಸನ್ಮಾನ ‘ ಇವುಗಳನ್ನು ಮನದಲ್ಲಿಟ್ಟುಕೊಂಡು ಮುಂದುವರೆದರೆ ಎಂತಹ ಸಾಧನೆಯನ್ನಾದರೂ ಮಾಡಬಹುದು ಎಂಬುದಕ್ಕೆ ನಿದರ್ಶನವೆಂದರೆ ಇತ್ತೀಚೆಗೆ ಚೀನಾದ ಹಾಂಗ್ ಝೌ ನಲ್ಲಿ ನಡೆದ ಏಷ್ಯಾನ್ ಗೇಮ್ಸ್ ನಲ್ಲಿ... Read more »
ಪಿತೃಪಕ್ಷ, ಆಚರಣೆ ಹೇಗೆ, ಮಹತ್ವವೇನು? ಸನಾತನ ಹಿಂದೂ ಧರ್ಮದಲ್ಲಿ ಜನಿಸಿದ ಪ್ರತಿಯೊಬ್ಬರೂ ಹುಟ್ಟಿದಾರಿಂದಲೇ ಐದು ಋಣಗಳಿಗೆ ಭಾಜನರಾಗುತ್ತಾರೆ. ತಮ್ಮ ಜೀವಿತಾವಧಿಯಲ್ಲಿ ಈ ಐದೂ ಋಣಗಳಿಂದ ಮುಕ್ತಿ ಹೊಂದಿದಲ್ಲಿ ಮಾತ್ರವೇ ಅವರಿಗೆ ಅಂತಿಮವಾಗಿ ಸದ್ಗತಿ ದೊರೆಯುತ್ತದೆ ಎಂದು ನಮ್ಮ ಪುರಾಣಗಳಲ್ಲಿ ಹೇಳಲಾಗಿದೆ.... Read more »
ಸಿದ್ಧಾಪುರ,ಅ.೭- ಎಲೆಚುಕ್ಕೆ ರೋಗ ಸೇರಿದಂತೆ ಕ್ಷೇತ್ರದ ಸಮಸ್ಯೆಗಳ ಪರಿಹಾರಕ್ಕೆ ಸಚಿವರನ್ನು ಭೇಟಿಮಾಡುವುದರಿಂದ ಏನಾದರೂ ಪ್ರಯೋಜನವಿದೆಯೆ ಎಂದು ಪ್ರಶ್ನಿಸಿರುವ ಬಿ.ಜೆ.ಪಿ. ರೈತರ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರಕ್ಕೆ ಆಗ್ರಹಿಸಿದೆ. ಹಿಂದಿನ ಸರ್ಕಾರದ ಅವಧಿಯಲ್ಲಿ ಎಲೆಚುಕ್ಕೆ ರೋಗಕ್ಕೆ ತಕ್ಷಣ ಸ್ಫಂದನೆ ಸಿಕ್ಕಿತ್ತು ಈ ಸರ್ಕಾರಕ್ಕೆ... Read more »





