ಸಿದ್ದಾಪುರತಾಲೂಕಿನ ಹಾರ್ಸಿಕಟ್ಟಾದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘ ೨೦೨೨-೨೩ನೇ ಸಾಲಿನಲ್ಲಿ ೬ಲಕ್ಷದ ೮೧ಸಾವಿರದ ೪೮೦ರೂಗಳಷ್ಟು ಲಾಭಹೊಂದಿದೆ. ಸಂಘದ ಸದಸ್ಯರ ಮನೆ-ಮನ ಭೇಟಿ ಕಾರ್ಯಕ್ರಮ ಮುಂದುವರೆಸಿ ಪತ್ತು ಮತ್ತು ಮಾರಾಟ ಜೋಡಣೆಯಲ್ಲಿ ಸದಸ್ಯರು ಹೆಚ್ಚು ವ್ಯವಹಾರ ಮಾಡುವಂತೆ ಮನವರಿಕೆ... Read more »
ಉತ್ತರ ಕನ್ನಡ ಜಲಪಾತಗಳ ಸ್ವರ್ಗ, ಮಲೆನಾಡೆಂದರೆ… ಜಲ,ಜಲಧಾರೆ..ಕಾಡು, ಮೇಡುಗಳ ಪಯಣ ಇಂಥ ಅನುಭವ ನಿಮಗಾಗಬೇಕಾದರೆ ನೀವು samajamukhi.net ವೆಬ್ನ್ಯೂಸ್, ಫೇ,ಬು.ಪೇಜ್ ಹಾಗೂ samaajamukhi & samajamukhinews ಯೂಟ್ಯೂಬ್ಗಳಿಗೆ subscribe ಆಗಿ ಬೆಂಬಲಿಸಿ…ನಿಮ್ಮೊಂದಿಗೆ ನಮ್ಮ ಪಯಣಕ್ಕೆ ೨೦೨೫ ಕ್ಕೆ ಬರೋಬ್ಬರಿ ೨೫... Read more »
ಕಾಡು ಪ್ರಾಣಿಗಳು ನಾಡಿಗೆ ಬರುವುದು ಅಪರೂಪವೇನಲ್ಲ. ಆದರೆ ಇಂದು ಮುಂಜಾನೆ ೮ರಿಂದ ೯ ರ ನಡುವೆ ಶಿರಸಿ-ಸಿದ್ಧಾಪುರ ರಸ್ತೆಯ ಕಾಳೇನಳ್ಳಿ (ನಾಣಿಕಟ್ಟಾ) ಬಳಿ ಕಂಡ ಕಾಡೆಮ್ಮೆ ತನ್ನ ನಡವಳಿಕೆಯಿಂದ ಆಶ್ಚರ್ಯ ಮೂಡಿಸಿದೆ. https://samajamukhi.net/wp-admin/post.php?post=19377&action=edit ಶಿರಸಿ-ಸಿದ್ಧಾಪುರ ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯ... Read more »
ಚುನಾವಣಾ ಪೂರ್ವ ಖಾತರಿ ಯೋಜನೆಗಳ ಅನುಷ್ಠಾನವು ಕಾಂಗ್ರೆಸ್ ವಿರುದ್ಧದ ಪ್ರತಿಪಕ್ಷಗಳ ಟೀಕೆಗಳಿಗೆ ನೇರ ಉತ್ತರವಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಭಾನುವಾರ ಹೇಳಿದ್ದಾರೆ. ಮಂಗಳೂರು: ಚುನಾವಣಾ ಪೂರ್ವ ಖಾತರಿ ಯೋಜನೆಗಳ ಅನುಷ್ಠಾನವು ಕಾಂಗ್ರೆಸ್ ವಿರುದ್ಧದ... Read more »
ಚುನಾವಣಾ ಅಫಿಡವಿಟ್ನಲ್ಲಿ ತಪ್ಪು ಮಾಹಿತಿ: ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ವಿರುದ್ಧ ದೂರು ದಾಖಲು ಕರ್ನಾಟಕದಲ್ಲಿ ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆ ವೇಳೆ ಸಲ್ಲಿಸಿದ ಅಫಿಡವಿಟ್ನಲ್ಲಿ ಕೆಲ ಆಸ್ತಿ ವಿವರಗಳನ್ನು ಮರೆಮಾಚಿದ್ದಾರೆ ಎಂಬ ಆರೋಪದ ಮೇಲೆ ಕಾರವಾರದ ಕಾಂಗ್ರೆಸ್ ಶಾಸಕ... Read more »
ಸಿದ್ದಾಪುರ: ತಾಲೂಕಿನ ಇಟಗಿಯ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ೨೦೨೨-೨೩ನೇ ಸಾಲಿನ ವಾರ್ಷಿಕ ಸರ್ವಸಾಧಾರಣ ಸಭೆ ಇಟಗಿಯ ರಾಮೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ಸಂಘದ ಅಧ್ಯಕ್ಷ ರಮೇಶ ಸುಬ್ರಾಯ ಹೆಗಡೆ ಕೊಡ್ತಗಣಿ ಅವರ ಅಧ್ಯಕ್ಷತೆಯಲ್ಲಿ ಶನಿವಾರ ಜರುಗಿತು. ಈ... Read more »
ಕವನ ಸುಂದರಿ: ನಾಗರೇಖಾ ಗಾಂವಕರ: ನಗುವನ್ನು ಹರಾಜಿಗಿಡಲಾಗಿದೆ ಭಾರತ, ಭುವನ ಸುಂದರಿ ಮುಕುಟ ತೊಟ್ಟು ಸಂಭ್ರಮಿಸುತ್ತಿರುವ ಈ ಹೊತ್ತಿನಲ್ಲಿ, ಹೆಣ್ಣಿನ ಅಂದಚಂದವಲ್ಲದೆ ಅವಳ ಅಂತರಂಗ ದೈವವನ್ನೂ ಗುರುತಿಸುವ, ಗೌರವಿಸುವ ಪ್ರಯತ್ನ, ಕವನ ಸುಂದರಿ ನಗುವನ್ನು ಹರಾಜಿಗಿಡಲಾಗಿದೆ ಈ ನಗರದಲ್ಲಿ ನಗುವನ್ನೂ ಹರಾಜಿಗೆ... Read more »
ಸಿದ್ದಾಪುರತಾಲೂಕಿನ ನಿಡಗೋಡ ಹಾಲು ಉತ್ಪಾದಕ ಸಹಕಾರಿ ಸಂಘ ಹಾಗೂ ಬಿಎಂಸಿ ಕೇಂದ್ರದ ೨೦೨೨-೨೩ನೇ ಸಾಲಿನಲ್ಲಿ ೨ಲಕ್ಷದ ೪೮ಸಾವಿರದ ೯೧೨ರೂಗಳಷ್ಟು ನಿಕ್ಕಿ ಲಾಭ ಹೊಂದಿದೆ ಎಂದು ಸಂಘದ ಅಧ್ಯಕ್ಷ ಕೆ.ಪಿ.ಗೌಡರ್ ಹೂಕಾರ ತಿಳಿಸಿದರು.ನಿಡಗೋಡಿನ ಹಾಲು ಉತ್ಪಾದಕರ ಸಹಕಾರಿ ಸಂಘದಲ್ಲಿ ನಡೆದ ವಾರ್ಷಿಕ... Read more »
ಉತ್ತರ ಕನ್ನಡ ಜಿಲ್ಲೆಯ ಮಸೀದಿಯೊಂದರಲ್ಲಿ ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮೂಲದ ಮೌಲಾನಾ ಎಂಬಾತನನ್ನು ಬಂಧಿಸಿರುವುದಾಗಿ ಪೊಲೀಸರು ಸೋಮವಾರ ತಿಳಿಸಿದ್ದಾರೆ. ಉತ್ತರ ಕನ್ನಡ: ಉತ್ತರ ಕನ್ನಡ ಜಿಲ್ಲೆಯ ಮಸೀದಿಯೊಂದರಲ್ಲಿ ಅಪ್ರಾಪ್ತ ಬಾಲಕನ... Read more »
ಬಿಜೆಪಿಯೊಂದಿಗೆ ಮೈತ್ರಿಯಿಂದ ಸಂಕಷ್ಟ; ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಸೈಯದ್ ಶಫಿವುಲ್ಲಾ ಸಾಹೇಬ್ ರಾಜೀನಾಮೆ ಮುಂಬರುವ 2024ರ ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಕರ್ನಾಟಕದಲ್ಲಿ ಜೆಡಿಎಸ್ ಬಿಜೆಪಿಯೊಂದಿಗೆ ಕೈಜೋಡಿಸಿದ್ದು, ಇದೀಗ ಪಕ್ಷದ ರಾಜ್ಯ ಘಟಕದ ಉಪಾಧ್ಯಕ್ಷ ಸೈಯದ್ ಶಫಿವುಲ್ಲಾ ಸಾಹೇಬ್ ಅವರು ಪಕ್ಷದೊಂದಿಗಿನ... Read more »





