ಸಹಕಾರಿ ಸಂಘಗಳು ರೈತರ ಆಧಾರ ಸ್ಥಂಭ mla bheemanna feliciated in bedkani

ಸಿದ್ದಾಪುರ: ರೈತರ ಜೀವನಾಡಿಯಾಗಿರುವ ಸಹಕಾರಿ ಸಂಘಗಳು ಶಿರಸಿ-ಸಿದ್ದಾಪುರ ತಾಲೂಕಿನಲ್ಲಿ ಸದಸ್ಯರ ಆಧಾರಸ್ತಂಬವಾಗಿ ಕೆಲಸ ಮಾಡುತ್ತಿವೆ ಎಂದು ಶಿರಸಿ-ಸಿದ್ದಾಪುರ ಶಾಸಕ ಭೀಮಣ್ಣ ನಾಯ್ಕ ತಿಳಿಸಿದರು.ತಾಲೂಕಿನ ಬೇಡ್ಕಣಿಯ ವ್ಯವಸಾಯ ಸೇವಾ ಸಹಕಾರಿ ಸಂಘದ ನೂತನ ಕಟ್ಟಡ, ಸಿಮೆಂಟ್ ಹಾಗೂ ಕಬ್ಬಿಣದ ವ್ಯಾಪಾರ ಮಳಿಗೆಗೆ... Read more »

ಶುಕ್ರವಾರ ಬೇಡ್ಕಣಿ vss ನಲ್ಲಿ ಕಾರ್ಯಕ್ರಮ,ಭೀಮಣ್ಣ ನಾಯ್ಕರಿಗೆ ಸನ್ಮಾನ

ಸಿದ್ಧಾಪುರ ಬೇಡ್ಕಣಿಯ ವ್ಯವಸಾಯ ಸೇವಾ ಸಹಕಾರಿ ಸಂಘ ವರ್ಷದಿಂದ ವರ್ಷಕ್ಕೆ ಅಭಿವೃದ್ಧಿ ಪಥದಲ್ಲಿ ಸಾಗುತ್ತಿದೆ. ಈ ಸಂಘದ ನೂತನ ಆಡಳಿತ ಕಟ್ಟಡ ಮತ್ತು ಕಟ್ಟಡ ಸಾಮಗ್ರಿಗಳ ಮಾರಾಟ ಮಳಿಗೆ ಉದ್ಘಾಟನೆ ಸೆ.೮ ಶುಕ್ರವಾರ ಬೆಳಿಗ್ಗೆ ನಡೆಯಲಿದೆ. ಈ ಬಗ್ಗೆ ಮಾಧ್ಯಮಗಳಿಗೆ... Read more »

Latest Posts

anantkumar hegade….ಹೊಸ ಬಾಂಬ್‌ ಪ್ರಯೋಗದ ಹಿಂದೆ ಥರಾವರಿ ಲೆಕ್ಕಾಚಾರ ಅವ್ಯಾವುವೂ ಪ್ರಾಯೋಗಿಕವಲ್ಲ!

ಪೂರ್ವ ನಿಶ್ಚಯದಂತೆ ಮಾಜಿ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಮತ್ತೊಂದು ಬಾರಿ ಮೂರ್ನಾಲ್ಕು ವರ್ಷದ ನಂತರ ಮತ್ತೊಂದು ಬಾಂಬ್‌ ಪ್ರಯೋಗಿಸಿದ್ದಾರೆ. ಹೀಗೆ ಹುಸಿ ಬಾಂಬ್‌...

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

Latest Posts

anantkumar hegade….ಹೊಸ ಬಾಂಬ್‌ ಪ್ರಯೋಗದ ಹಿಂದೆ ಥರಾವರಿ ಲೆಕ್ಕಾಚಾರ ಅವ್ಯಾವುವೂ ಪ್ರಾಯೋಗಿಕವಲ್ಲ!

ಪೂರ್ವ ನಿಶ್ಚಯದಂತೆ ಮಾಜಿ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಮತ್ತೊಂದು ಬಾರಿ ಮೂರ್ನಾಲ್ಕು ವರ್ಷದ ನಂತರ ಮತ್ತೊಂದು ಬಾಂಬ್‌ ಪ್ರಯೋಗಿಸಿದ್ದಾರೆ. ಹೀಗೆ ಹುಸಿ ಬಾಂಬ್‌ ಪ್ರಯೋಗಿಸಿ ಅದರ ಸಾಧಕ-ಬಾಧಕ ನೋಡಿ ಫೀಲ್ಡಿಗಿಳಿಯುವುದು ಈ ಅನಂತಕುಮಾರ ಹೆಗಡೆ ಯೋಜನೆ…. ಹಿಂದೆಲ್ಲಾ ಈ ಬಾರಿ ನಾನು ಚುನಾವಣೆಗೆ ಸ್ಫರ್ಧಿಸುವುದಿಲ್ಲ ಎನ್ನುವ ಮಾತಿನ ಬಾಂಬ್‌ ಪ್ರಯೋಗಿಸಿ ಅದರ ಹಿಂದೆ...

ಛೆ, ಹೀಗಾಗಬಾರದಿತ್ತು! ನಟಿ ರಮ್ಯಾ ವಿಚಾರದ ಸ್ಫಷ್ಟನೆ

ಬೆಳ್ಳಂಬೆಳಗ್ಗೆ ರಮ್ಯಾ ಅಭಿಮಾನಿಗಳಿಗೆ ಶಾಕ್; ಹೃದಯ ಸ್ತಂಭನದಿಂದ ನಟಿ ಸಾವಿನ ವದಂತಿ ಸುಳ್ಳು! ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್, ನಟ ವಿಜಯ ರಾಘವೇಂದ್ರ ಪತ್ನಿ ಸ್ಪಂದನಾ ಸಾವನ್ನು ಅರಗಿಸಿಕೊಳ್ಳುವ ಮುನ್ನವೇ ಇಂದು ಕನ್ನಡದ ನಟಿ ರಮ್ಯಾ ಸಾವಿನ ವದಂತಿಗಳು ಅಭಿಮಾನಿಗಳಲ್ಲಿ... Read more »

ಪ್ರೀತಿಸಲು ದುಂಬಾಲುಬಿದ್ದು ವಿಷಪ್ರಾಶನ ಮಾಡಿಸಿದ ಆರೋಪಿಗೆ ಶೀಘ್ರ-ಸೂಕ್ತ ಕ್ರಮ ಜರುಗಿಸಲು ಬಾಧಿತ ಕುಟುಂಬದ ಆಗ್ರಹ

ಸಿದ್ಧಾಪುರದ ಶಿರಳಗಿ ಭವ್ಯ ಸಾವಿಗೆ ಕಾರಣನಾದ ಪ್ರದೀಪ ಎನ್ನುವ ವ್ಯಕ್ತಿಯ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ಮೃತ ಭವ್ಯಳ ತಂದೆ ನಾಗು ಮೂಕ ಹರಿಜನ ಆಗ್ರಹಿಸಿದ್ದಾರೆ. ಸಾಗರದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು ತಮ್ಮ ಅಮಾಯಕ ಪ್ರತಿಭಾವಂತ ಮಗಳಿಗೆ ವಿಷ... Read more »

ಅತಿಯಾದ ಸಂತೋಷ ದಿಂದ ಲಿಂಗಾಯತ ವಿರೋಧಿ ಧೋರಣೆ!

ಬೊಮ್ಮಾಯಿ ನಿರ್ಲಕ್ಷ್ಯ, ಯಡಿಯೂರಪ್ಪ ಕಡೆಗಣನೆ: ಲಿಂಗಾಯತ ನಾಯಕರ ಮೂಲೆಗುಂಪು; ಲೋಕಸಭೆ ಚುನಾವಣೆಯಲ್ಲೂ ಹಳ್ಳ ಹಿಡಿಯುತ್ತಾ ಕೇಸರಿ ಪಡೆ? ಬಿಜೆಪಿಯಲ್ಲಿ ಲಿಂಗಾಯತರನ್ನು ಕಡೆಗಣಿಸಲಾಗುತ್ತಿದೆ ಇಂಥದ್ದೊಂದು ಭಾವ, ಅಂತರ್ಗತವಾಗಿ ಹರಿಯುತ್ತಲೇ ಇದೆ. ಇದಕ್ಕೆ ಒತ್ತು ನೀಡುವಂತೆ ಇತ್ತೀಚೆಗೆ ಪಕ್ಷದಲ್ಲಿ ನಡೆಯುತ್ತಿರುವ ಅನೇಕ ಬೆಳವಣಿಗೆಗಳು... Read more »

ಆಯ್‌ ಲವ್‌ ಮೈ ಇಂಡಿಯಾ……

ನಮ್ಮ ದೇಶಕ್ಕೆ ಇಂಡಿಯಾ ಒಪ್ಪಿತ ಹೆಸರು, ಅದನ್ನು ಭಾರತ್ ಎಂದು ಬದಲಾಯಿಸುವ ಅಗತ್ಯವಿಲ್ಲ: ಸಿಎಂ ಸಿದ್ದರಾಮಯ್ಯ  ‘ಇಂಡಿಯಾ’ ಎಂಬುದು ದೇಶಕ್ಕೆ ಒಪ್ಪಿತ ಪದವಾಗಿದ್ದು, ಅದನ್ನು ‘ಭಾರತ್’ ಎಂದು ಬದಲಾಯಿಸುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಹೇಳಿದ್ದಾರೆ. ಬೆಂಗಳೂರು:... Read more »

ಗುರುವಿಗೆ ಗೌರವ ನೀಡಿ, ಶಿಕ್ಷಕರ ಗೋಳು ಮಕ್ಕಳಿಗೆ ವರ್ಗಾಯಿಸಬೇಡಿ

ಸಿದ್ದಾಪುರ: ವಿದ್ಯೆ,ವಿನಯದ ದಾರಿ ತೋರುವ ಪ್ರತಿ ಶಿಕ್ಷಕ ಗೌರವಾರ್ಹ ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ಹೇಳಿದರು .ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದ ವತಿಯಿಂದ ಪಟ್ಟಣದ ಶಂಕರಮಠದಲ್ಲಿ ನಡೆದ ಶಿಕ್ಷಕರ ದಿನಾಚರಣೆ... Read more »

ಸನಾತನ ಹಿಂದೂ ಧರ್ಮ….!? ಪ್ರೀಯಾಂಕ್‌,ಸಂತೋಷ್‌ ಟ್ವೀಟ್‌ ವಾರ್!‌

ಸಮಾಜದಲ್ಲಿ ಈ ನಿಯಮಗಳನ್ನು ಮಾಡಿದವರು ಯಾರು?    ಕೆಲವರಿಗೆ ಇತರರಿಗೆ ಹೆಚ್ಚು ಹಕ್ಕುದಾರಿಕೆ ಸಿಗಲು ಕಾರಣವಾಗಿದ್ದು ಏನು?    ನಮ್ಮನ್ನು ಜಾತಿಯ ಆಧಾರದಲ್ಲಿ ವಿಭಜನೆ ಮಾಡಿದವರು ಯಾರು?    ಕೆಲವು ಮನುಷ್ಯರು ಯಾಕೆ ಅಸ್ಪೃಶ್ಯರು?    ಅವರು ಇವತ್ತಿಗೂ ದೇವಸ್ಥಾನ ಪ್ರವೇಶಿಸುವಂತಿಲ್ಲ ಯಾಕೆ?    ಮಹಿಳೆಯರನ್ನು ಕೀಳಾಗಿ... Read more »

ಜಿ.ಎಸ್.ನಾಯ್ಕ ನಿಧನ

ಸಿದ್ದಾಪುರ: ತಾಲೂಕಿನ ನೇರ್ಲಮನೆ(ಗೋಳಿಮಕ್ಕಿ) ಸಹಿಪ್ರಾ ಶಾಲೆಯಲ್ಲಿ ಮುಖ್ಯಾಧ್ಯಾಪಕರಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ್ದ ಕುಮಟಾ ತಾಲೂಕಿನ ಹೊಳೆಗದ್ದೆಯ ಜಿ.ಎಸ್.ನಾಯ್ಕ(೭೪) ನಿಧನಹೊಂದಿದರು.ಅವರಿಗೆ ಪತ್ನಿ,ಮೂವರು ಪುತ್ರಿಯರು, ಪುತ್ರ ಇದ್ದಾರೆ. Read more »

ಭಾರತದ ರಾಜಕೀಯ ಪಕ್ಷಗಳಲ್ಲಿ ಅತಿ ಶ್ರೀಮಂತ ಪಕ್ಷ ಯಾವುದು? ಅದರ ಒಟ್ಟೂ ಸಂಪತ್ತು ಎಷ್ಟು ಗೊತ್ತೆ?

ಬಿಜೆಪಿ ಸಂಪತ್ತು 6,046 ಕೋಟಿ ರೂ., ಕಾಂಗ್ರೆಸ್ 805 ಕೋಟಿ ರೂ. ಆಸ್ತಿ ಹೊಂದಿದೆ ದೇಶದ ಎಂಟು ರಾಷ್ಟ್ರೀಯ ಪಕ್ಷಗಳು 2021-22ರಲ್ಲಿ ಒಟ್ಟು 8,829.16 ಕೋಟಿ ರೂ. ಆಸ್ತಿ ಘೋಷಿಸಿಕೊಂಡಿವೆ. ಈ ಪೈಕಿ ಆಡಳಿತರೂಢ ಬಿಜೆಪಿ ಅತ್ಯಂತ ಶ್ರೀಮಂತ ಪಕ್ಷವಾಗಿದ್ದು,... Read more »