2023-24ನೇ ಸಾಲಿನ ರಾಜ್ಯ ಬಜೆಟ್: 14ನೇ ಬಾರಿ ಬಜೆಟ್ ಮಂಡಿಸುತ್ತಿರುವ ಸಿಎಂ ಸಿದ್ದರಾಮಯ್ಯ

2023-24ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಆರಂಭವಾಗಿದ್ದು, 14ನೇ ಬಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ ಮಂಡಿಸುತ್ತಿದ್ದಾರೆ. ಈ ಮೂಲಕ ದಾಖಲೆ ಬರೆದಿದ್ದಾರೆ. ಬೆಂಗಳೂರು: 2023-24ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಆರಂಭವಾಗಿದ್ದು, 14ನೇ ಬಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು... Read more »

ಸಿಗಂದೂರಿಗೆ ಲಾಂಚ್‌ ಪುನರಾರಂಭ ಪ್ರವಾಸಿಗರಿಗೆ ನಿರಾಳ

ಸಾಗರದ ತೀರ್ಥಕ್ಷೇತ್ರ ಸಿಗಂದೂರು ಚೌಡೇಶ್ವರಿ ದೇವಾಲಯಕ್ಕೆ ತೆರಳುವ ಲಾಂಚ್‌ ಅನ್ನು ಪುನರಾರಂಭ ಮಾಡಲಾಗಿದೆ. ನೀರಿನ ಕೊರತೆ ಹಿನ್ನೆಲೆಯಲ್ಲಿ ೨೦ ದಿವಸಗಳ ಕೆಳಗೆ ಲಾಂಚ್‌ ಸಂಚಾರ ಸ್ಥಗಿತಗೊಳಿಸಲಾಗಿತ್ತು. ಲಾಂಚ್‌ ಸಂಚಾರ ಸ್ಥಗಿತಗೊಂಡಿದ್ದರಿಂದ ಪ್ರವಾಸಿಗರ ವಾಹನಗಳು ದೇವಾಲಯದ ವೆರೆಗೆ ತೆರಳದೆ ಪ್ರವಾಸಿಗರು ಬೇಸರಿಸುವಂತಾಗಿತ್ತು.... Read more »

Latest Posts

anantkumar hegade….ಹೊಸ ಬಾಂಬ್‌ ಪ್ರಯೋಗದ ಹಿಂದೆ ಥರಾವರಿ ಲೆಕ್ಕಾಚಾರ ಅವ್ಯಾವುವೂ ಪ್ರಾಯೋಗಿಕವಲ್ಲ!

ಪೂರ್ವ ನಿಶ್ಚಯದಂತೆ ಮಾಜಿ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಮತ್ತೊಂದು ಬಾರಿ ಮೂರ್ನಾಲ್ಕು ವರ್ಷದ ನಂತರ ಮತ್ತೊಂದು ಬಾಂಬ್‌ ಪ್ರಯೋಗಿಸಿದ್ದಾರೆ. ಹೀಗೆ ಹುಸಿ ಬಾಂಬ್‌...

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

Latest Posts

anantkumar hegade….ಹೊಸ ಬಾಂಬ್‌ ಪ್ರಯೋಗದ ಹಿಂದೆ ಥರಾವರಿ ಲೆಕ್ಕಾಚಾರ ಅವ್ಯಾವುವೂ ಪ್ರಾಯೋಗಿಕವಲ್ಲ!

ಪೂರ್ವ ನಿಶ್ಚಯದಂತೆ ಮಾಜಿ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಮತ್ತೊಂದು ಬಾರಿ ಮೂರ್ನಾಲ್ಕು ವರ್ಷದ ನಂತರ ಮತ್ತೊಂದು ಬಾಂಬ್‌ ಪ್ರಯೋಗಿಸಿದ್ದಾರೆ. ಹೀಗೆ ಹುಸಿ ಬಾಂಬ್‌ ಪ್ರಯೋಗಿಸಿ ಅದರ ಸಾಧಕ-ಬಾಧಕ ನೋಡಿ ಫೀಲ್ಡಿಗಿಳಿಯುವುದು ಈ ಅನಂತಕುಮಾರ ಹೆಗಡೆ ಯೋಜನೆ…. ಹಿಂದೆಲ್ಲಾ ಈ ಬಾರಿ ನಾನು ಚುನಾವಣೆಗೆ ಸ್ಫರ್ಧಿಸುವುದಿಲ್ಲ ಎನ್ನುವ ಮಾತಿನ ಬಾಂಬ್‌ ಪ್ರಯೋಗಿಸಿ ಅದರ ಹಿಂದೆ...

ಮಳೆ… ಉತ್ತರ ಕನ್ನಡದಲ್ಲಿ ಮೂರು ಸಾವು

ಕರಾವಳಿ ಭಾಗದಲ್ಲಿ ಧಾರಾಕಾರ ಮಳೆ; ಗದ್ದೆಯಲ್ಲಿ ತುಂಬಿಕೊಂಡಿದ್ದ ನೀರಿನಲ್ಲಿ ಮುಳುಗಿ ಇಬ್ಬರು ಸಾವು ಕುಮಟಾ ತಾಲ್ಲೂಕಿನ ಬೆಟ್ಕುಳಿ ಗ್ರಾಮದಲ್ಲಿ ಗದ್ದೆಯಲ್ಲಿ ತುಂಬಿದ್ದ ನೀರಿನಲ್ಲಿ ಮುಳುಗಿ ಗುರುವಾರ ರಾತ್ರಿ ಇಬ್ಬರು ಸಾವಿಗೀಡಾಗಿದ್ದಾರೆ. ಸತೀಶ ಎಂಬುವವರಿಗೆ ಸೇರಿದ ಗದ್ದೆಗೆ ಬೇಲಿ ಹಾಕಲು ತೆರಳಿದ್ದ... Read more »

..ಇರುವುದೆಲ್ಲವ ಬಿಟ್ಟು.. ಸಣ್ಣ ಕತೆ

ಇಬ್ಬರು ಆತ್ಮೀಯ ಸ್ನೇಹಿತರು ಸದಾ ಕೆಲಸ,ಪ್ರಗತಿ, ಹಣ ಎಂದೆಲ್ಲಾ ಯೋಚಿಸುತಿದ್ದರು. ತಮ್ಮ ಸಾಮರ್ಥ್ಯಕ್ಕೆ ಈ ಊರೇನು,ತಾಲೂಕು, ಜಿಲ್ಲೆ, ರಾಜ್ಯ, ರಾಜಧಾನಿ,ದೇಶದ ರಾಜಧಾನಿ ಗಳೆಲ್ಲಾ ಬೇಡ ವಿದೇಶಕ್ಕೇ ಹೋಗಿ ದುಡಿದು ಬಂದು ಇಲ್ಲಿ ಏನಾದರೂ ಮಾಡೋಣ ಎಂದು ನಿರ್ಧರಿಸಿ ಹೊರದೇಶಕ್ಕೂ ಹೊರಟು... Read more »

ರಾಮ,ಗಾಮ,ಗ್ರಾಮ ದೇವರುಗಳೆಂದರೆ… ಯಾರು?

ಭಾರತೀಯರು ವೈದಿಕ ಸಂಸ್ಕೃತಿ,ಸಂಸ್ಕಾರಗಳಿಗೆ ದಾಸರಾಗುತ್ತ ಬೆಳೆದವರು. ದ್ರಾವಿಡರಲ್ಲಿ ದೈವಾರಾಧನೆ ವಿಭಿನ್ನ ಸ್ವರೂಪದಲ್ಲಿದೆಯಾದರೂ ಇತ್ತೀಚಿನ ವರ್ಷಗಳಲ್ಲಿ ದ್ರಾವಿಡರಲ್ಲಿ ಕೂಡಾ ವೈದಿಕ ಆಚಾರ, ವಿಚಾರಗಳನ್ನು ತುರುಕಿ ಅವರ ಸಾಂಸ್ಕೃತಿಕ ಅನನ್ಯತೆಯನ್ನು ಮೃಧುಗೊಳಿಸಲಾಗುತ್ತಿದೆ. ದ್ರಾವಿಡ ಮೂಲದ ಜನಾಂಗೀಯ ಮೂಲದವರನ್ನು ಹೊಂದಿರುವ ಮಲೆನಾಡಿನಲ್ಲಿ ಪ್ರತಿಗ್ರಾಮದಲ್ಲಿ ಗಾಮ... Read more »

ಮಲೆನಾಡಿನ ಕುಗ್ರಾಮ ಗಾಳಮಾಂವಿನ ಬಾಲಕಿಗೆ ರಾಷ್ಟ್ರಪತಿ ಪದಕ

ಸಿದ್ಧಾಪುರ ತಾಲೂಕು ಲಂಬಾಪುರ ಗ್ರಾಮ ಪಂಚಾಯತ್ ನ ಗಾಳಮಾವಿನ ಕು,ವಿದ್ಯಾನಾಯ್ಕ ರಾಷ್ಟ್ರಪತಿ ಪದಕಕ್ಕೆ ಭಾಜನರಾಗಿದ್ದಾರೆ. ಸಾಯಿ ವಿದ್ಯಾಸಂಸ್ಥೆಯಲ್ಲಿ ಕಲಾ ವಿಭಾಗದ ಸ್ನಾತಕೋತ್ತರ ಪದವಿಯಲ್ಲಿ ಹೆಚ್ಚಿನ ಅಂಕ ಗಳಿಸಿದ್ದಕ್ಕೆ ಈ ಗೌರವ ಲಭಿಸಿದೆ ಎನ್ನಲಾಗಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ವಿದ್ಯಾರಿಗೆ ಇತ್ತೀಚೆಗೆ... Read more »

ದುಖ:ದಲ್ಲೂ ಉಕ್ಕಿದ ಮಾನವೀಯತೆ…ಪ್ರಶಂಸೆ

ಈ ನತದೃಷ್ಟನಿಗೆ ಬೆಂಬಲವಾಗಿ ನಿಂತಿದ್ದ ಅವರ ಸಹೋದರ ಬಿ.ಎಸ್. ಎನ್.ಡಿ.ಪಿ.‌ ತಾಲೂಕಾಧ್ಯಕ್ಷ ವಿನಾಯಕ ನಾಯ್ಕ ಮತ್ತು ಕುಟುಂಬ ಈ ಆಘಾತದಿಂದ ನೊಂದು ನಿರಂತರ ಆರು ತಿಂಗಳು ಚಿಕಿತ್ಸೆ ಕೊಡಿಸಿದ್ದಾರೆ. ಅಂತಿಮವಾಗಿ ಪರಮೇಶ್ವರ ಮೃತರಾಗುತ್ತಲೇ ದುಖ:ದಲ್ಲಿದ್ದ ಕುಟುಂಬ ಅವರ ಕಣ್ಣನ್ನು ದಾನ... Read more »

ಆದಿವಾಸಿ ಯುವಕನ ಮೇಲೆ ‘ಬಿಜೆಪಿ ವ್ಯಕ್ತಿ’ ಮೂತ್ರ ವಿಸರ್ಜನೆ: ವಿಡಿಯೋ ವೈರಲ್

ನಾಗರಿಕ ಸಮಾಜ ತಲೆತಗ್ಗಿಸುವ ಕೃತ್ಯ: ಆದಿವಾಸಿ ಯುವಕನ ಮೇಲೆ ‘ಬಿಜೆಪಿ ವ್ಯಕ್ತಿ’ ಮೂತ್ರ ವಿಸರ್ಜನೆ: ವಿಡಿಯೋ ವೈರಲ್ ಬಿಜೆಪಿ ಶಾಸಕನ ಬೆಂಬಲಿಗನೊಬ್ಬ ಆದಿವಾಸಿ ಬುಡಕಟ್ಟು ಯುವಕನ ಮುಖದ ಮೇಲೆ ಮೂತ್ರ ವಿಸರ್ಜನೆ ಮಾಡಿರುವ ಅಮಾನುಷ ಘಟನೆ ಮಧ್ಯಪ್ರದೇಶ ಸಿಧಿ ಜಿಲ್ಲೆಯಲ್ಲಿ... Read more »

ಎಚ್ಚರಿಕೆ,ಮೋಸಹೋದಿರಿ…ಹಳ್ಳಿಯಿಂದ ದೆಲ್ಲಿವರೆಗೆ ಸೆಕ್ಸ್‌ ಜಾಲ!

ಬೆಂಗಳೂರು: ಆನ್‌ಲೈನ್ ಸೆಕ್ಸ್ ಚಾಟ್ ದಂಧೆ; 10 ಸಾವಿರ ರೂಪಾಯಿ ಕಳೆದುಕೊಂಡ ವ್ಯಕ್ತಿ 38 ವರ್ಷದ ಖಾಸಗಿ ಸಂಸ್ಥೆಯ ಉದ್ಯೋಗಿಯೊಬ್ಬರು ಆನ್‌ಲೈನ್ ಲೈವ್ ಸೆಕ್ಸ್ ಚಾಟ್ ರೂಮ್‌ನಲ್ಲಿ ಮಹಿಳೆಯೊಂದಿಗೆ 10 ನಿಮಿಷಗಳ ಚಾಟ್‌ನಲ್ಲಿ 10,000 ರೂಪಾಯಿಗಳನ್ನು ಕಳೆದುಕೊಂಡಿದ್ದಾರೆ. ಬೆಂಗಳೂರು: 38... Read more »

ಮಾವಿನಗುಂಡಿ ಪ್ರಕರಣ- ಅಮಾಯಕರ ತಲೆದಂಡ!

ರಾಜಕೀಯ ಸಮಯಸಾಧಕರಾದ ಗೋಪ್ರೇಮಿಗಳ ಹಫ್ತಾ ವಸೂಲಿಗೆ ಲಾಭ ತರುವ ಏಕೈಕ ಉದ್ದೇಶದಿಂದ ಹಿಂದಿನ ಸರ್ಕಾರ ಜಾರಿ ಮಾಡಿದ್ದ ಗೋಹತ್ಯೆ ನಿಷೇಧ ಮತ್ತು ಮತಾಂತರ ನಿಷೇಧ ಕಾಯಿದೆಗಳನ್ನು ಕಸದ ಬುಟ್ಟಿಗೆ ಎಸೆಯಲು ಹೊಸ ಸರ್ಕಾರ ತೀರ್ಮಾನ ಕೈಗೊಂಡಿದೆ. ಈ ತೀರ್ಮಾನದ ನಂತರ... Read more »