ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್... Read more »
ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ. 14 ಜನರು ಒಟ್ಟಿಗೆ ಬೋಟಿನಲ್ಲಿ ಕಪ್ಪೆಚಿಪ್ಪು ತೆಗೆಯಲು ಹೋಗಿದ್ದರು. ಭಟ್ಕಳ ದುರಂತ ಕಾರವಾರ: ಉತ್ತರ... Read more »
ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ ಒಳಗೆ ಲಿಖಿತ ಸ್ಫಸ್ಟೀಕರಣದ ಉತ್ತರ ದೊರೆಯದಿದ್ದರೆ ಈ ಬಗ್ಗೆ ಜಿಲ್ಲಾಧಿಕಾರಿ ಕಛೇರಿ ಎದುರು ಪ್ರತಿಭಟನೆ... Read more »
ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ ಕುಡಿಯಾಗಿದ್ದ ರಮಾನಂದ ನಾಯಕ ಸಾಹಿತ್ಯ-ಸಾಂಸ್ಕೃತಿಕ ಮನಸ್ಸಿನ ತೂಕದ ವ್ಯಕ್ತಿಯಾಗಿದ್ದರು. ವಯೋಸಹಜ ಅನಾರೋಗ್ಯದಿಂದ ಇಂದು ಬೆಂಗಳೂರಿನಲ್ಲಿ... Read more »
ಸಿದ್ದಾಪುರ, ಇಲ್ಲಿಯ ಶಿಕ್ಷಕರ (ಕ.ರಾ.ಪ್ರಾ.ಶಿ.ಸಂಘ ದ ಸಿದ್ಧಾಪುರ ತಾಲೂಕಾ ಶಾಖೆ) ಸಂಘಕ್ಕೆ ನಡೆದ ಚುನಾವಣೆಯಲ್ಲಿ ನಿಕಟಪೂರ್ವ ಸಂಘದ ನಿರ್ಧೇಶಕರಲ್ಲಿ ಹೆಚ್ಚಿನವರನ್ನು ಸೋಲಿಸಿ ಹಳೆ ತಂಡ ಮತ್ತೆ ಗೆಲುವಿನ ನಗೆ ಬೀರಿದೆ. ಶುಕ್ರವಾರ ನಡೆದ ಈ ಚುನಾವಣೆಯ ಮತ ಎಣಿಕೆಯ ಪ್ರಕ್ರೀಯೆ... Read more »
ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಕ್ಷೇತ್ರ ಮತ್ತು ಅಭಿವೃದ್ಧಿಯ ಕಾರಣಕ್ಕೆ ವಿಶ್ವಾಸದಿಂದ ಇದ್ದೇವೆ ಎನ್ನುವ ಮೂಲಕ ಕಾಗೇರಿ- ಭೀಮಣ್ಣ ಗುಟ್ಟಾಗಿ... Read more »
ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ ಗ್ರಾಮ ಪಂಚಾಯತ್ ನ ಪಿ.ಡಿ.ಓ ರಾಜೇಶ್ ನಾಯ್ಕ ಮೇಲೆ ಪ್ರಭು ದೊಡ್ಮನಿ ಎನ್ನುವ ವ್ಯಕ್ತಿ... Read more »
ಸಿದ್ದಾಪುರ: ತಾಲೂಕಿನ ಅವರಗುಪ್ಪದ ವೀರಭದ್ರೇಶ್ವರ ದೇವರ ವಾರ್ಷಿಕೋತ್ಸವ ಹಾಗೂ ಬಸವನ ಮೂರ್ತಿ ಪುನರ್ ಪ್ರತಿಷ್ಠಾಪನೆ ಕಾರ್ಯಕ್ರಮ ಬ್ರಹ್ಮಶ್ರೀ ನಾರಾಯಣಗುರು ಮಹಾಸಂಸ್ಥಾನ ನಿಟ್ಟೂರ ಪೀಠಾಧಿಪತಿ ಶ್ರೀ ರೇಣುಕಾನಂದ ಸ್ವಾಮೀಜಿ ದಿವ್ಯ ಸಾನಿಧ್ಯದಲ್ಲಿ ವಿಜೃಂಭಣೆಯಿಂದ ಜರುಗಿತು. ಧರ್ಮಸಭೆಯ ದಿವ್ಯ ಸಾನಿಧ್ಯ ವಹಿಸಿದ್ದ ಶ್ರೀ... Read more »
ಸಿದ್ದಾಪುರ: ಉತ್ತರಕನ್ನಡ ಜಿಲ್ಲೆಯ ಪ್ರಸಿದ್ಧ ಸಿದ್ದಾಪುರ ತಾಲೂಕ ಬೇಡ್ಕಣಿಯ ಶ್ರೀ ಶನೇಶ್ವರ ದೇವರ ಜಾತ್ರಾ ಮಹೋತ್ಸವವು ಮಾರ್ಚ್ 28 ರ ಶನಿವಾರದಂದು ವಿಜೃಂಭಣೆಯಿಂದ ನಡೆಯಲಿದೆ, ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ದೇವರ ಕೃಪೆಗೆ ಪಾತ್ರರಾಗಿ ಯಶಸ್ವಿಗೊಳಿಸುವಂತೆ ಆಡಳಿತ ಮಂಡಳಿಯವರು ಪ್ರಕಟಣೆಯಲ್ಲಿ... Read more »
ಶುಭಾಶಯಗಳೊಂದಿಗೆ…. ಪ್ರತಿದಿನ ಅನುದಿನದ ಕೆಲವು ಕ್ಷಣಗಳು ಅತಿಮಧುರ.. ಅವುಗಳು ನಿಮಗಿರಲಿ ನಿರಂತರ Read more »





