ಮೀನು ಮುಟ್ಟಿರುವ ಕಾರಣಕ್ಕೆ ದೇವಸ್ಥಾನದೊಳಗೆ ಪ್ರವೇಶ ಮಾಡುವುದಿಲ್ಲ ಎನ್ನುವ ರಾಹುಲ್ ಗಾಂಧಿಯವರ ಹೇಳಿಕೆಯನ್ನು ಕಾಂಗ್ರೆಸ್ ಪಕ್ಷದ ವರು ಮಾತ್ರವಲ್ಲ ನಮ್ಮ ಜಾತ್ಯತೀತ, ಪ್ರಗತಿಪರ, ಪುರೋಗಾಮಿ ಸಮುದಾಯ ಕೂಡಾ ಕೊಂಡಾಡತೊಡಗಿದೆ. ‘ ಬಿಜೆಪಿಯವರ ಬಾಯಿಮುಚ್ಚಿಸಿದ ಇದೊಂದು ಅದ್ಭುತ ಕಾರ್ಯತಂತ್ರ’ ಎಂದೆಲ್ಲ ವ್ಯಾಖ್ಯಾನಿಸಲಾಗುತ್ತಿದೆ.... Read more »
‘ಪತ್ನಿ ಗೀತಾ ಕಾಂಗ್ರೆಸ್ ಸೇರ್ಪಡೆಗೆ ನನ್ನ ಸಂಪೂರ್ಣ ಬೆಂಬಲವಿದೆ, ನಾಳೆಯಿಂದ ಪತ್ನಿ ಜೊತೆಗೆ ನಾನು ಕೂಡ ಪ್ರಚಾರಕ್ಕೆ ಹೋಗುತ್ತೇನೆ’: ಶಿವರಾಜ್ ಕುಮಾರ್ ಮಾಜಿ ಮುಖ್ಯಮಂತ್ರಿ ದಿವಂಗತ ಬಂಗಾರಪ್ಪ ಅವರ ಪುತ್ರಿ ಚಿತ್ರನಟ ಶಿವರಾಜ್ ಕುಮಾರ್ ಪತ್ನಿ ಡಾ ರಾಜ್ ಕುಮಾರ್... Read more »
ನಟ ಶಿವರಾಜ್‌ಕುಮಾರ್ ಪತ್ನಿ ಗೀತಾ ಶಿವರಾಜ್‌ಕುಮಾರ್ ಅವರು ನಾಳೆ (ಶುಕ್ರವಾರ) ಕಾಂಗ್ರೆಸ್ ಪಕ್ಷಕ್ಕೆ ಸೇರಲಿದ್ದಾರೆ ಎಂದು ವರದಿಯಾಗಿದೆ. ಬೆಂಗಳೂರು: ನಟ ಶಿವರಾಜ್‌ಕುಮಾರ್ ಪತ್ನಿ ಗೀತಾ ಶಿವರಾಜ್‌ಕುಮಾರ್ ಅವರು ನಾಳೆ (ಶುಕ್ರವಾರ) ಕಾಂಗ್ರೆಸ್ ಪಕ್ಷಕ್ಕೆ ಸೇರಲಿದ್ದಾರೆ ಎಂದು ವರದಿಯಾಗಿದೆ. ಕೆಪಿಸಿಸಿ ಕಚೇರಿಯಲ್ಲಿ... Read more »
ಸಿದ್ಧಾಪುರದಲ್ಲಿ ತಾಲೂಕಾ ಆಡಳಿತದಿಂದ ಮತದಾನ ಜಾಗೃತಿ ಜಾಥಾ ನಡೆಸಿ ಮತದಾರರಿಗೆ ಜಾಗೃತಿ ಮೂಡಿಸಲಾಯಿತು. Read more »
ಪ್ರತಿಷ್ಠಾಪನಾ ಮಹೋತ್ಸವಸಿದ್ದಾಪುರಶ್ರೀಕ್ಷೇತ್ರ ಕೋಡಿಗದ್ದೆಯ ಶ್ರೀ ಮಹಿಷಾಸುರಮರ್ದಿನಿ ದೇವಿಯ ನವೀಕೃತ ದಿವ್ಯ ಮಂಗಳೆಯ ವಿಗ್ರಹದ ಪ್ರತಿಷ್ಠಾಪನಾ ಮಹೋತ್ಸವ ಮೇ.೬,೭,೮,೯ರಂದು ಜರುಗಲಿದೆ ಎಂದು ಶ್ರೀ ಶೃಂಗೇರಿ ಶಂಕರಮಠದ ಧರ್ಮಾಧಿಕಾರಿ, ಪ್ರತಿಷ್ಠಾಪನಾ ಮಹೋತ್ಸವ ಸಮಿತಿ ಗೌರವಾಧ್ಯಕ್ಷ ವಿಜಯ ಹೆಗಡೆ ದೊಡ್ಮನೆ ತಿಳಿಸಿದರು. ಅವರು ಸುದ್ದಿಗೋಷ್ಠಿಯಲ್ಲಿ... Read more »
ಕೊನೆಕ್ಷಣದಲ್ಲಿ ನಾಮಪತ್ರ ಹಿಂಪಡೆದ ಜೆಡಿಎಸ್ ಅಭ್ಯರ್ಥಿ: ಗೋಕಾಕದಲ್ಲಿ ರಮೇಶ ಜಾರಕಿಹೊಳಿ ಸೋಲಿಸಲು ಕಾಂಗ್ರೆಸ್ ಜೊತೆ ಮೈತ್ರಿ ಬೆಳಗಾವಿ ಜಿಲ್ಲೆಯ ಗೋಕಾಕ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಚಂದನ್ ಗಿಡ್ಡನವರ್ ಪಕ್ಷಕ್ಕೆ ತಿಳಿಯದಂತೆ ನಾಮಪತ್ರ ಹಿಂಪಡೆದಿದ್ದಾರೆ. ಮಾಜಿ ಸಚಿವ ಮತ್ತು ಬಿಜೆಪಿ ನಾಯಕ... Read more »
ಬೆಳಗಾವಿ: ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಸಚಿವ ಡಿ.ಬಿ.ಇನಾಂದಾರ್ ನಿಧನ ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸಚಿವ ಡಿ.ಬಿ ಇನಾಂದಾರ್ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ತಡರಾತ್ರಿ ವಿಧಿವಶರಾಗಿದ್ದಾರೆ. ಬೆಂಗಳೂರು: ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸಚಿವ ಡಿ.ಬಿ ಇನಾಂದಾರ್ ಬೆಂಗಳೂರಿನ ಖಾಸಗಿ... Read more »
ಸಿದ್ದಾಪುರ: ತಾಲೂಕಿನ ತ್ಯಾರ್ಸಿ ಬಳಿ ಸಿದ್ದಾಪುರ-ಕುಮಟಾ ರಾಜ್ಯ ಹೆದ್ದಾರಿ ಏಕಾಏಕಿ ಕುಸಿದಿದ್ದು, ಲೋಕೋಪಯೋಗಿ ಇಲಾಖೆಯವರು ಸರಿಪಡಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ. ಸಿದ್ದಾಪುರ-ಕುಮಟಾ ರಾಜ್ಯ ಹೆದ್ದಾರಿಯಲ್ಲಿ ತ್ಯಾರ್ಸಿ ಸಮೀಪ ಮಂಗಳವಾರ ಬೆಳಿಗ್ಗೆ ರಸ್ತೆ ಮಧ್ಯೆ ಕುಸಿದು ಸುರಂಗವಾಗಿ ಮಾರ್ಪಟ್ಟಿತ್ತು. ಸ್ಥಳೀಯ ಯುವಕರು... Read more »
ಏಫ್ರಿಲ್ ೨೫ ರ ಮಂಗಳವಾರ ದಿನಪೂರ್ತಿ ಸಿದ್ಧಾಪುರ ನಗರದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ನಗರದ ರಸ್ತೆ ಕಾಮಗಾರಿ ಹಿನ್ನೆಲೆಯಲ್ಲಿ ಮಂಗಳವಾರ ಬೆಳಿಗ್ಗೆ ೧೦ ಗಂಟೆಯಿಂದ ಸಾಯಂಕಾಲ ೫ ಗಂಟೆಯ ವರೆಗೆ ವಿದ್ಯುತ್ ನಿಲುಗಡೆ ಮಾಡುತ್ತಿರುವುದರಿಂದ ನಗರದಲ್ಲಿ ಕರೆಂಟ್ ವ್ಯವಸ್ಥೆ ಸ್ಥಗಿತಗೊಳ್ಳಲಿದೆ... Read more »





