ಸಿದ್ದಾಪುರ:ತಾಲೂಕಿನ ಹಿರೇಹದ್ದದಲ್ಲಿ ಆಧಾರ ಷಡ್ಜ ಶಾಸ್ತ್ರೀಯ ಸಂಗೀತದ ಅಧ್ಯಯನ ಮತ್ತು ಅಧ್ಯಾಪನಕ್ಕಾಗಿ ಆರಂಭಿಸಿದ ಗುರುಕುಲದ ನೂತನ ಕಟ್ಟಡದ ಉದ್ಘಾಟನೆ ಮತ್ತು ಪರಂಪರಾ ಸಂಗೀತ ಕಾರ್ಯಕ್ರವನ್ನು ಖ್ಯಾತ ಗಾಯಕ ಪಂಡಿತ್ ಗಣಪತಿ ಭಟ್ ಹಾಸಣಗಿ ಉದ್ಘಾಟಿಸಿದರು ನಂತರ ಪ್ರಸ್ತುತಗೊಂಡ ಸಂಗೀತ ಕಾರ್ಯಕ್ರಮ... Read more »
ಕಾರವಾರ: ಪತ್ನಿ ಕೊಂದು ಬ್ಯಾರೆಲ್ ನಲ್ಲಿ ಬಚ್ಚಿಟ್ಟಿದ್ದ ಪತಿಯ ಬಂಧನ ಪತ್ನಿಯನ್ನು ಹತ್ಯೆ ಮಾಡಿದ ಪತಿಯೊಬ್ಬ ನಂತರ ಶವವನ್ನು ನೀರು ತುಂಬುವ ಬ್ಯಾರಲ್ ನಲ್ಲಿ ಇಟ್ಟು ಕಾಡಿಗೆ ಎಸೆದಿರವ ದಾರುಣ ಘಟನೆಯೊಂದು ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದ ತೇರಗಾಂವನಲ್ಲಿ ನಡೆದಿದೆ.... Read more »
ಉತ್ತರ ಕನ್ನಡ: ಒಂದೇ ಕುಟುಂಬದ ನಾಲ್ವರ ಹತ್ಯೆ; ಕೊಲೆ ಪ್ರಕರಣ ಭೇದಿಸಲು ವಿಶೇಷ ಪೊಲೀಸ್ ತಂಡಗಳ ರಚನೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣವನ್ನು ಭೇದಿಸಲು ಮೂರು ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ಪೊಲೀಸರು ಶನಿವಾರ... Read more »
೭ ನೇ ವೇತನ ಆಯೋಗದ ಜಾರಿ,ಭತ್ಯೆ ಪರಿಷ್ಕರಣೆ ಹಾಗೂ ಎನ್.ಪಿ.ಎಸ್.ರದ್ಧತಿ ಸೇರಿದಂತೆ ಕೆಲವು ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯಾದ್ಯಂತ ನಡೆಯುವ ಸರ್ಕಾರಿ ನೌಕರರ ಅಸಹಕಾರ ಹೋರಾಟಕ್ಕೆ ರಾಜ್ಯ ಸರಕಾರಿ ನೌಕರರ ಸಂಘದ ಸಿದ್ಧಾಪುರ ತಾಲೂಕಾ ಘಟಕ ಬೆಂಬಲ ಘೋಶಿಸಿದೆ. ರಾಜ್ಯ ಸರ್ಕಾರಿ... Read more »
ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ವಿದಾಯ ಭಾಷಣದೊಂದಿಗೆ 15ನೇ ವಿಧಾನಸಭೆಯ ಕೊನೆಯ ಅಧಿವೇಶನಕ್ಕೆ ಶುಕ್ರವಾರ ತೆರೆ ಬಿದ್ದಿದೆ. ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ವಿದಾಯ ಭಾಷಣದೊಂದಿಗೆ 15ನೇ ವಿಧಾನಸಭೆಯ ಕೊನೆಯ ಅಧಿವೇಶನಕ್ಕೆ ಶುಕ್ರವಾರ ತೆರೆ ಬಿದ್ದಿದೆ.... Read more »
ಉತ್ತರ ಕನ್ನಡ ಜಿಲ್ಲೆಯ ಅರಣ್ಯ ಭೂಮಿ ಸಾಗುವಳಿದಾರರ ಬೇಡಿಕೆಗಳಿಗೆ ಇಲ್ಲಿಯ ರಾಜಕಾರಣಿಗಳು ಸ್ಪಂದಿಸುತ್ತಿಲ್ಲವೆ? ಎನ್ನುವ ಪ್ರಶ್ನೆ ಈಗ ಹಳೆದಾದರೂ ಚಾಲ್ತಿಯಲ್ಲಿದೆ. ಮಾಜಿ ಸಂಸದ ಕರ್ಮಯೋಗಿ ಡಾ. ದಿನಕರ ದೇಸಾಯಿ ೫೦-೬೦ ವರ್ಷಗಳ ಹಿಂದೆ ಅರಣ್ಯ ಅತಿಕ್ರಮಣದಾರರ ಪರವಾಗಿ ಕಾಳಜಿವಹಿಸಿ ಹೋರಾಟ... Read more »
ರೈತರಿಗೆ ಸಿಹಿ ಸುದ್ದಿ: ಕರ್ನಾಟಕದ ಅಂಚೆ ಕಛೇರಿಗಳು ಶೀಘ್ರದಲ್ಲೇ ಅನ್ನದಾತನಿಗೆ ಸಾಲ ವಿತರಿಸಲಿವೆ! ಎಚ್‌ಡಿಎಫ್‌ಸಿ ಬ್ಯಾಂಕ್‌ನೊಂದಿಗೆ ಪಾಲುದಾರಿಕೆ ಮೂಲಕ ಆರ್ಥಿಕ ಸಹಾಯ ಅಗತ್ಯವಿರುವ ರೈತರಿಗೆ ನೆರವಾಗಲು ರಾಜ್ಯದಾದ್ಯಂತ ವಿಶಾಲವಾದ ಅಂಚೆ ಜಾಲವನ್ನು ಶೀಘ್ರದಲ್ಲೇ ಭಾರತ ಅಂಚೆ ಬಳಸಿಕೊಳ್ಳಲಿದೆ. ಕರ್ನಾಟಕ ಪೋಸ್ಟಲ್... Read more »
ಟಿ.ಎಮ್.ಎಸ್ ಹಿಂದಿನ ಉಪಾಧ್ಯಕ್ಷಆರ್.ಡಿ ಹೆಗಡೆ ಮತ್ತಿಹಳ್ಳಿ ಅವರಿಗೆ ಸನ್ಮಾನಸಿದ್ದಾಪುರ೨೨ ಸ್ಥಳೀಯ ಟಿ.ಎಂ.ಎಸ್‌ದಲ್ಲಿ ೧೦ ವರ್ಷ ನಿರ್ದೇಶಕರಾಗಿಆರು ವರ್ಷಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಆರ್.ಡಿ..ಹೆಗಡೆ ಮತ್ತೀಹಳ್ಳಿ ಅವರನ್ನು ಸಿದ್ದಾಪುರ ಟಿ.ಎಂ.ಎಸ್‌ಅಧ್ಯಕ್ಷಆರ್ ಎಂ ಹೆಗಡೆ ಬಾಳೇಸರ ಅವರ ಸ್ವನಿವಾಸ ಮತ್ತೀಹಳ್ಳಿಗೆ ತೆರಳಿ ಫೆಬ್ರವರಿ ೨೧... Read more »
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಶಾಸಕ ಸಿ.ಟಿ ರವಿ ಮಾಂಸ ತಿಂದು ನಾಗಬನ ಮತ್ತು ಹನುಮ ದೇಗುಲಕ್ಕೆ ಭೇಟಿ ನೀಡಿದ್ರಾ ಅನ್ನೋ ಪ್ರಶ್ನೆ ಹರಿದಾಡುತ್ತಿದೆ. ಕಾರವಾರ: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಶಾಸಕ ಸಿ.ಟಿ ರವಿ ಮಾಂಸ ತಿಂದು ನಾಗಬನ... Read more »





