ಎಸ್.ಎಂ ಕೃಷ್ಣ ಸರ್ಕಾರದಲ್ಲಿ ಯುವಜನ ಮತ್ತು ಕ್ರೀಡಾ ಸಚಿವರಾಗಿದ್ದ ಜಬ್ಬಾರ್ ಖಾನ್ ಹೊನ್ನಳ್ಳಿ ನಿಧನರಾಗಿದ್ದಾರೆ. ಹುಬ್ಬಳ್ಳಿ: ಮಾಜಿ ಸಚಿವ ಹಾಗೂ ಉತ್ತರ ಕರ್ನಾಟಕ ಭಾಗದ ಪ್ರಭಾವಿ ಮುಸ್ಲಿಂ ನಾಯಕ ಜಬ್ಬಾರ್ ಖಾನ್ ಹೊನ್ನಳ್ಳಿ ಅವರು ಇಂದು ವಿಧಿವಶರಾದರು. ಕಳೆದ ಹಲವು... Read more »
ಸಿದ್ದಾಪುರ- ಶಿರ್ಸಿ ಸಿದ್ದಾಪುರ ಕ್ಷೇತ್ರದ ಆಮ್ ಆದ್ಮಿ ಪಾರ್ಟಿಯ ಸಿದ್ದಾಪುರ್ ಕಚೇರಿಯನ್ನು ಪಟ್ಟಣದ ಅಶೋಕ ರಸ್ತೆ ಎನ ಬಿ ಹೊಸೂರು ಮನೆಯ ಮಹಡಿ ಮೇಲೆ ಉದ್ಘಾಟಿಸಲಾಯಿತು.. ಇದೇ ಸಂದರ್ಭದಲ್ಲಿ ಕರ್ನಾಟಕ ಸೇವಾರತ್ನ ಪ್ರಶಸ್ತಿ ಪಡೆದಿರುವ ಶಂಕರಮೂರ್ತಿ ಕತ್ತಿ ಯವರನ್ನು ಸನ್ಮಾನಿಸಲಾಯಿತು.ಕಾರ್ಯಕ್ರಮ... Read more »
ಪರೇಶ್ ಮೇಸ್ತಾ ಸಾವಿನ ಪ್ರಕರಣ ಸಿಬಿಐ ಬಿ ರಿಪೋರ್ಟ್ ಹಾಕಿರುವುದು ಬಿಜೆಪಿಗೆ ನುಂಗಲಾರದ ತುತ್ತಾಗಿದೆ. ಈ ಕುರಿತ ವರದಿ ಇಲ್ಲಿದೆ. ಕಾರವಾರ: ಪರೇಶ್ ಮೆಸ್ತಾ ಪ್ರಕರಣ ಸಿಬಿಐ ಬಿ ರಿಪೋರ್ಟ್ ಹಾಕುತ್ತಿದ್ದಂತೆ ಉತ್ತರ ಕನ್ನಡ ಜಿಲ್ಲೆಯಲ್ಲಿ ರಾಜಕೀಯ ಚಟುವಟಿಕೆ ರಂಗೇರುತ್ತಿದೆ.... Read more »
ಶಿವಮೊಗ್ಗ: ಕಾಡುಕೋಣ ದಾಳಿ, ಮಹಿಳೆಗೆ ಗಂಭೀರ ಗಾಯ ಕೂಲಿ ಕೆಲಸಕ್ಕೆ ಹೋಗುತ್ತಿದ್ದ ವೇಳೆ ಮಹಿಳೆ ಮೇಲೆ ಕಾಡುಕೋಣ ದಾಳಿ ನಡೆಸಿ ಗಾಯಗೊಳಿಸಿದ ಘಟನೆ ಹೊಸನಗರದಲ್ಲಿ ನಡೆದಿದೆ. ಶಿವಮೊಗ್ಗ: ಮಹಿಳೆ ಮೇಲೆ ಕಾಡುಕೋಣ ದಾಳಿ ನಡೆಸಿರುವ ಘಟನೆ ಹೊಸನಗರ ತಾಲೂಕು ಅರಮನೆಕೊಪ್ಪ... Read more »
ಭಾರತ್ ಜೋಡೋ ಯಾತ್ರೆಯಲ್ಲಿ ಸೋನಿಯಾ ಗಾಂಧಿ ಭಾಗಿಯಾಗುವ ಮೂಲಕ ಪಾದಯಾತ್ರೆಗೆ ಬಲ ತುಂಬಿದ್ದಾರೆ. ಪಾಂಡವಪುರದಿಂದ ಆರಂಭವಾದ ಪಾದಯತ್ರೆಯಲ್ಲಿ ಸೋನಿಯಾ ಗಾಂಧಿ ಕೆಲಕಾಲ ಹೆಜ್ಜೆ ಹಾಕಿದರು. ಮಂಡ್ಯ: ಎರಡು ದಿನದ ವಿಶ್ರಾಂತಿ ಬಳಿಕ ಇಂದಿನಿಂದ ಭಾರತ್ ಜೋಡೋ ಯಾತ್ರೆ ಮತ್ತೆ ಆರಂಭವಾಗಿದೆ.... Read more »
ಅನುವಾದ ’ You start dying slowly ’ (Pablo Neruda) ಸಾವಕಾಶವಾಗಿ ನೀನು ಸಾಯಲಾರಂಭಿಸುತ್ತೀಯೆನೀನು ಸಂಚರಿಸದಿದ್ದರೆನೀನು ಓದದಿದ್ದರೆನೀನು ಜೀವದ ದನಿಗಳಿಗೆ ಕಿವಿಗೊಡದಿದ್ದರೆನಿನ್ನನ್ನು ನೀನೇ ಮೆಚ್ಚಿಕೊಳ್ಳದಿದ್ದರೆ ಸಾವಕಾಶವಾಗಿ ನೀನು ಸಾಯಲಾರಂಭಿಸುತ್ತೀಯೆನಿನ್ನ ಸ್ವಾಭಿಮಾನವ ನೀನು ಕೊಂದುಕೊಂಡಾಗಅನ್ಯರು ಸಹಾಯ ಮಾಡುವುದಕ್ಕೆ ನೀನು ಬಿಡದಿದ್ದಾಗ... Read more »
ಮಳೆಯಲ್ಲೇ ರಾಹುಲ್ ಗಾಂಧಿ ಭಾಷಣ ಮಾಡಿದ್ದು ಸುದ್ದಿಯೇ ಅಲ್ಲ: ರಮ್ಯಾ! ಭಾರತ ಜೋಡೋ ಯಾತ್ರೆ ಯಲ್ಲಿ ಬ್ಯುಸಿಯಾಗಿರುವ ಕೈ ನಾಯಕ ರಾಹುಲ್ ಭಾನುವಾರ ಜಡಿ ಮಳೆ ಸುರಿಯುತ್ತಿದ್ದರೂ ಭಾಷಣ ಮಾಡಿದ್ದರು. ಮಳೆಯನ್ನೂ ಲೆಕ್ಕಿಸದೆ ರಾಹುಲ್ ಗಾಂಧಿ ಭಾಷಣ ಮಾಡುತ್ತಿರುವ ವಿಡಿಯೋ... Read more »
ಬಾಲಕನ ಬೆತ್ತಲೆಗೊಳಿಸಿ ಪೂಜೆ. ಕೊಪ್ಪಳದಲ್ಲಿ ಪ್ರಕರಣ ಬೆಳಕಿಗೆ. ಕೊಪ್ಪಳ: ಬೆತ್ತಲೆ ಪೂಜೆ ಮಾಡಿದ್ರೆ ತಂದೆಯ ಸಾಲ ತೀರುತ್ತದೆ ಎಂದು ಸುಳ್ಳು ಹೇಳಿ ಬಾಲಕನನ್ನು ಬೆತ್ತಲೆ ಮಾಡಿ ವಿಡಿಯೋ ಮಾಡಿರುವ ಅಮಾನವೀಯ ಘಟನೆ ಕೊಪ್ಪಳ ತಾಲೂಕಿನ ಹಾಸಗಲ್ ಗ್ರಾಮದಲ್ಲಿ ನಡೆದಿದೆ. ಹಾಸಗಲ್... Read more »
ಸಿದ್ದಾಪುರ: ಸಿದ್ದಾಪುರದ ಪಟ್ಟಣಪಂಚಾಯಿತಿ ಯಲ್ಲಿ ಗಾಂಧೀಜಿ ಹಾಗೂ ಲಾಲಬಹೂದ್ದೂರ ಶಾಸ್ತ್ರಿ ಜನ್ಮ ದಿನಾಚರಣೆಗಳು ನಡೆದವು.ಸ್ವಚ್ಚತೆಗಾಗಿ ಸಂಯುಕ್ತ ಭಾರತ ಕಾರ್ಯ ಕ್ರಮ ದಡಿಯಲ್ಲಿ ನಡೆದ ಪ್ರಬಂಧ, ಚಿತ್ರಕಲೆ, ರಸಪ್ರಶ್ನೆ, ಹಾಗೂ ಚರ್ಚಾ ಸ್ಪರ್ಧೆಯಲ್ಲಿ ವಿಜೇತರಾದ ವಿಧ್ಯಾರ್ಥಿಗಳಿಗೆ ಬಹುಮಾನ ಹಾಗೂ ಪ್ರಶಸ್ತಿ ಪತ್ರ... Read more »





