ಜೀವನದ ಅಂತಿಮ ಕುಸ್ತಿಯಲ್ಲಿ ಸೋತ ನೇತಾಜಿ.. ಮುಲಾಯಂ ಸಿಂಗ್​ ಇನ್ನಿಲ್ಲ…

ಸಮಾಜವಾದಿ ಪಕ್ಷದ ಸಂಸ್ಥಾಪಕ, ಉತ್ತರ ಪ್ರದೇಶ ಮಾಜಿ ಸಿಎಂ ಮುಲಾಯಂ ಸಿಂಗ್ ಯಾದವ್ ಅವರು ಇಂದು ವಿಧಿವಶರಾದರು. ಹೈದರಾಬಾದ್: ಅನಿವಾರ್ಯ ಎಂಬುದು ಸ್ಪಷ್ಟವಾಗಿತ್ತು. ಆದರೆ, ಬಹುಶಃ ಯಾರೂ ನಂಬಲು ಸಿದ್ಧರಿರಲಿಲ್ಲ. ಆದ್ರೆ ಕಾಂಗ್ರೆಸ್ ಪರಂಪರೆಗೆ ಸವಾಲೆಸೆದು ಸಮಾನಾಂತರ ಪ್ರಜಾಸತ್ತಾತ್ಮಕ ವೇದಿಕೆ... Read more »

ರಮಣೀಯ ನಿಸರ್ಗತಾಣ ಹೊನ್ನೆಮರಡು!

ಪ್ರಕೃತಿ,ಅರಣ್ಯ, ನೀರು ಇರುವ ಪ್ರದೇಶಗಳೆಂದರೆ ಪ್ರವಾಸಿಗರಿಗೆ ಮೆಚ್ಚಿನ ಸ್ಥಳ. ಪಿಕ್‌ ನಿಕ್‌, ಟೂರ್‌ ಹೋಗುವವರ ಆಯ್ಕೆ ಕೂಡಾ ನೈಸರ್ಗಿಕ ಆಕರ್ಷಣೆಗಳೇ ಹೆಚ್ಚಿರುವುದು ಸಾಮಾನ್ಯ. ಇಂಥ ಸ್ಥಳಗಳಲ್ಲಿ ಪ್ರವಾಸಿಗರು ಬಂದು ಅಲ್ಲಿಯ ವಾತಾವರಣ ಕಲುಷಿತ ಮಾಡುತ್ತಿರುವುದಕ್ಕೆ ನೂರಾರು ದೃಷ್ಟಾಂತಗಳು ದೊರೆಯುತ್ತವೆ.ಆದರೆ ನೀವಿಲ್ಲಿ... Read more »

Latest Posts

teachers elc results… ಶಿಕ್ಷಕರ ಸಂಘ: ಮತ್ತೆ ಗೆದ್ದ ಹಳೆ ತಂಡ

ಸಿದ್ದಾಪುರ, ಇಲ್ಲಿಯ ಶಿಕ್ಷಕರ (ಕ.ರಾ.ಪ್ರಾ.ಶಿ.ಸಂಘ ದ ಸಿದ್ಧಾಪುರ ತಾಲೂಕಾ ಶಾಖೆ) ಸಂಘಕ್ಕೆ ನಡೆದ ಚುನಾವಣೆಯಲ್ಲಿ ನಿಕಟಪೂರ್ವ ಸಂಘದ ನಿರ್ಧೇಶಕರಲ್ಲಿ ಹೆಚ್ಚಿನವರನ್ನು ಸೋಲಿಸಿ ಹಳೆ ತಂಡ...

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

Latest Posts

teachers elc results… ಶಿಕ್ಷಕರ ಸಂಘ: ಮತ್ತೆ ಗೆದ್ದ ಹಳೆ ತಂಡ

ಸಿದ್ದಾಪುರ, ಇಲ್ಲಿಯ ಶಿಕ್ಷಕರ (ಕ.ರಾ.ಪ್ರಾ.ಶಿ.ಸಂಘ ದ ಸಿದ್ಧಾಪುರ ತಾಲೂಕಾ ಶಾಖೆ) ಸಂಘಕ್ಕೆ ನಡೆದ ಚುನಾವಣೆಯಲ್ಲಿ ನಿಕಟಪೂರ್ವ ಸಂಘದ ನಿರ್ಧೇಶಕರಲ್ಲಿ ಹೆಚ್ಚಿನವರನ್ನು ಸೋಲಿಸಿ ಹಳೆ ತಂಡ ಮತ್ತೆ ಗೆಲುವಿನ ನಗೆ ಬೀರಿದೆ. ಶುಕ್ರವಾರ ನಡೆದ ಈ ಚುನಾವಣೆಯ ಮತ ಎಣಿಕೆಯ ಪ್ರಕ್ರೀಯೆ ಸ್ಥಳೀಯ ಬಾಲಿಕೊಪ್ಪ ಶಾಲೆಯಲ್ಲಿ ತಡ ರಾತ್ರಿಯ ವರೆಗೆ ನಡೆದಿತ್ತು. ಹಿಂದಿನ ಅವಧಿಗೆ ಆಯ್ಕೆಯಾಗಿದ್ದ...

ಕಲಗದ್ದೆಯಲ್ಲಿ ಭಕ್ತಿ ಗಾನೋತ್ಸವ

ಸಿದ್ದಾಪುರ: ತಾಲೂಕಿನ ಕಲಗದ್ದೆಯ ನಾಟ್ಯ ವಿನಾಯಕ ದೇವರ ಸನ್ನಿಧಾನದಲ್ಲಿ ಅಕ್ಟೋಬರ್ ೧೩ರ‌ ಸಂಕಷ್ಟ ಹರ ಚತುರ್ಥಿಯಂದು ಭಕ್ತಿ ಗಾನೋತ್ಸವ ಹಾಗೂ ಹತ್ತು ಸಹಸ್ರ ಮೋದಕ ಹವನ ನಡೆಯಲಿದೆ.ಅಂದು ಬೆಳಿಗ್ಗೆ ಪ್ರಾರ್ಥನೆ, ಅಭಿಷೇಕ, ಗಣ ಹವನ, ಹತ್ತು ಸಹಸ್ರ ಮೋದಕ ಹವನ,... Read more »

ಲಿಟ್ಲ್ ಫ್ಲವರ್ ಬಗ್ಗೆ ಭಜರಂಗಿ ವಿರೋಧ

ಅಕ್ಟೋಬರ್ 2 ಗಾಂಧಿ ಜಯಂತಿಯ ದಿನದಂದು ಸಿದ್ದಾಪುರದ ಲಿಟ್ಲ್ ಫ್ಲವರ್ ಶಾಲೆಯಲ್ಲಿ ಗಾಂಧೀಜಿ, ಶಾಸ್ತ್ರೀ ರವರ ಫೋಟೋ ಪಕ್ಕದಲ್ಲಿ ಒಬ್ಬ ಕ್ರಿಶ್ಚಿಯನ್ ಸಂತಳ ಫೋಟೋ ಇಟ್ಟು ಪೂಜೆ ಮಾಡಿದ್ದಾರೆ. ಹಾಗೂ ಕ್ರಿಶ್ಚಿಯನ್ ಮತದ ಬಗ್ಗೆ ಗಾಂಧೀಜಿಯವರಿಗೆ ಒಲವಿತ್ತು ಎಂದು ಬೋಧನೆಯನ್ನು... Read more »

ಫ್ಲ್ಯೂಟ್ & music-ಭುವನಗಿರಿಯಲ್ಲಿ ಸಂಪನ್ನಗೊಂಡ ಸಂಗೀತ ನವರಾತ್ರಿ

ಸಿದ್ದಾಪುರ. ತಾಲೂಕಿನ ಭವನಗಿರಿ ಸಮೀಪದ ಹೊಸಳ್ಳಿಯ ಶ್ರೀರಾಮ ದೇವಸ್ಥಾನದಲ್ಲಿ ವರ್ಷದಂತೆ ಈ ವರ್ಷವೂ ಶರನ್ನವರಾತ್ರಿಯ ಪ್ರಯುಕ್ತ ಸಾಮೂಹಿಕ ಭಜನಾ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಊರಿನ ಹೆಚ್ಚಿನ ಸಂಖ್ಯೆಯ ಭಕ್ತಾದಿಗಳು 10 ದಿನಗಳ ಸಾಮೂಹಿಕ ಭಜನೆಯಲ್ಲಿ ಪಾಲ್ಗೊಂಡರು. ನವರಾತ್ರಿಯ ಮೊದಲ ದಿನದಿಂದ ಪ್ರಾರಂಭಗೊಂಡು... Read more »

ಹುಬ್ಬಳ್ಳಿಯಲ್ಲಿ ಮಾಜಿ ಸಚಿವ ಜಬ್ಬಾರ್ ಖಾನ್ ಹೊನ್ನಳ್ಳಿ ವಿಧಿವಶ

ಎಸ್.ಎಂ ಕೃಷ್ಣ ಸರ್ಕಾರದಲ್ಲಿ ಯುವಜನ ಮತ್ತು ಕ್ರೀಡಾ ಸಚಿವರಾಗಿದ್ದ ಜಬ್ಬಾರ್‌ ಖಾನ್ ಹೊನ್ನಳ್ಳಿ ನಿಧನರಾಗಿದ್ದಾರೆ. ಹುಬ್ಬಳ್ಳಿ: ಮಾಜಿ ಸಚಿವ ಹಾಗೂ ಉತ್ತರ ಕರ್ನಾಟಕ ಭಾಗದ ಪ್ರಭಾವಿ ಮುಸ್ಲಿಂ ನಾಯಕ ಜಬ್ಬಾರ್‌ ಖಾನ್ ಹೊನ್ನಳ್ಳಿ ಅವರು ಇಂದು ವಿಧಿವಶರಾದರು. ಕಳೆದ ಹಲವು... Read more »

ಆಮ್‌ ಆದ್ಮಿಗಳ ದಸರಾ ಸಂಬ್ರಮ, ವಿಜಯಪತಾಕೆಗೆ ಪೂರ್ವತಯಾರಿ!

ಸಿದ್ದಾಪುರ- ಶಿರ್ಸಿ ಸಿದ್ದಾಪುರ ಕ್ಷೇತ್ರದ ಆಮ್ ಆದ್ಮಿ ಪಾರ್ಟಿಯ ಸಿದ್ದಾಪುರ್ ಕಚೇರಿಯನ್ನು ಪಟ್ಟಣದ ಅಶೋಕ ರಸ್ತೆ ಎನ ಬಿ ಹೊಸೂರು ಮನೆಯ ಮಹಡಿ ಮೇಲೆ ಉದ್ಘಾಟಿಸಲಾಯಿತು.. ಇದೇ ಸಂದರ್ಭದಲ್ಲಿ ಕರ್ನಾಟಕ ಸೇವಾರತ್ನ ಪ್ರಶಸ್ತಿ ಪಡೆದಿರುವ ಶಂಕರಮೂರ್ತಿ ಕತ್ತಿ ಯವರನ್ನು ಸನ್ಮಾನಿಸಲಾಯಿತು.ಕಾರ್ಯಕ್ರಮ... Read more »

ಪರೇಶ್ ಮೇಸ್ತಾ ಸಹಜ ಸಾವು ವರದಿ: ಕ್ಷಮೆಯಾಚಿಸಿ ಸರ್ಕಾರದಿಂದ ನಷ್ಟ ಭರಿಸಲು ಕಾಂಗ್ರೆಸ್ಸಿಗರ ಆಗ್ರಹ!

ಪರೇಶ್ ಮೇಸ್ತಾ ಸಾವಿನ ಪ್ರಕರಣ ಸಿಬಿಐ ಬಿ ರಿಪೋರ್ಟ್ ಹಾಕಿರುವುದು ಬಿಜೆಪಿಗೆ ನುಂಗಲಾರದ ತುತ್ತಾಗಿದೆ. ಈ ಕುರಿತ ವರದಿ ಇಲ್ಲಿದೆ. ಕಾರವಾರ: ಪರೇಶ್ ಮೆಸ್ತಾ ಪ್ರಕರಣ ಸಿಬಿಐ ಬಿ ರಿಪೋರ್ಟ್ ಹಾಕುತ್ತಿದ್ದಂತೆ ಉತ್ತರ ಕನ್ನಡ ಜಿಲ್ಲೆಯಲ್ಲಿ ರಾಜಕೀಯ ಚಟುವಟಿಕೆ ರಂಗೇರುತ್ತಿದೆ.... Read more »

ಕಾಡುಕೋಣ ದಾಳಿ, ಮಹಿಳೆಗೆ ಗಂಭೀರ ಗಾಯ

ಶಿವಮೊಗ್ಗ: ಕಾಡುಕೋಣ ದಾಳಿ, ಮಹಿಳೆಗೆ ಗಂಭೀರ ಗಾಯ ಕೂಲಿ ಕೆಲಸಕ್ಕೆ ಹೋಗುತ್ತಿದ್ದ ವೇಳೆ ಮಹಿಳೆ ಮೇಲೆ ಕಾಡುಕೋಣ ದಾಳಿ ನಡೆಸಿ ಗಾಯಗೊಳಿಸಿದ ಘಟನೆ ಹೊಸನಗರದಲ್ಲಿ ನಡೆದಿದೆ. ಶಿವಮೊಗ್ಗ: ಮಹಿಳೆ ಮೇಲೆ ಕಾಡುಕೋಣ ದಾಳಿ ನಡೆಸಿರುವ ಘಟನೆ ಹೊಸನಗರ ತಾಲೂಕು ಅರಮನೆಕೊಪ್ಪ... Read more »

ಮಂಡ್ಯದಲ್ಲಿ ಭಾರತ್ ಜೋಡೋ: ಪಾದಯಾತ್ರೆಯಲ್ಲಿ ಸೋನಿಯಾ ಗಾಂಧಿ ಭಾಗಿ

ಭಾರತ್ ಜೋಡೋ ಯಾತ್ರೆಯಲ್ಲಿ ಸೋನಿಯಾ ಗಾಂಧಿ ಭಾಗಿಯಾಗುವ ಮೂಲಕ ಪಾದಯಾತ್ರೆಗೆ ಬಲ ತುಂಬಿದ್ದಾರೆ. ಪಾಂಡವಪುರದಿಂದ ಆರಂಭವಾದ ಪಾದಯತ್ರೆಯಲ್ಲಿ ಸೋನಿಯಾ ಗಾಂಧಿ ಕೆಲಕಾಲ ಹೆಜ್ಜೆ ಹಾಕಿದರು. ಮಂಡ್ಯ: ಎರಡು ದಿನದ ವಿಶ್ರಾಂತಿ ಬಳಿಕ ಇಂದಿನಿಂದ ಭಾರತ್‌ ಜೋಡೋ ಯಾತ್ರೆ ಮತ್ತೆ ಆರಂಭವಾಗಿದೆ.... Read more »