ಪ್ರಶಾಂತ್ ಕೆ. ನಾಯ್ಕ ಬೇಡ್ಕಣಿ vss ಅಧ್ಯಕ್ಷ

ಶುಕ್ರವಾರ ಮೆರವಣಿಗೆ…….. ಕೊಂಡ್ಲಿ ಶ್ರೀ ಕಾಳಿಕಾಭಾ ದೇವಿಯ ನೂತನ ಶಿಲಾಮೂರ್ತಿಹಾಗೂ ಪರಿವಾರ ದೇವರುಗಳ ಮೂರ್ತಿಗಳ ಮೆರವಣಿಗೆ ಸೆಪ್ಟೆಂಬರ್ 30ರಂದು ಮಧ್ಯಾಹ್ನ 3 ಗಂಟೆಗೆ ಶಿರಳಗಿಯ ಶ್ರೀ ಬ್ರಹ್ಮಾನಂದ ಭಾರತಿ ಸ್ವಾಮೀಜಿ ಪುಪ್ಷಾರ್ಚನೆಯೊಂದಿಗೆರವೀಂದ್ರನಗರ ಗಂಗಾಂಬಿಕಾ ದೇವಸ್ಥಾನದಿಂದ ಪ್ರಾರಂಭವಾಗಲಿದೆ.ತಿಮ್ಮಪ್ಪ ನಾಯ್ಕ ವೃತ್ತ, ರಾಮಕೃಷ್ಣ... Read more »

ಕಾಂಗ್ರೆಸ್​ ನಾಯಕರ ಫ್ಲೆಕ್ಸ್ ಹರಿದ ಕಿಡಿಗೇಡಿಗಳು…ನಾವು ಹೀನ-ಹೇಡಿ ಕೆಲಸ ಮಾಡಲ್ಲ-ಬಿ.ಜೆ.ಪಿ.

ನಾಳೆ ರಾಜ್ಯಕ್ಕೆ ಭಾರತ್ ಜೋಡೋ ಯಾತ್ರೆ ಆಗಮನ: ಕಾಂಗ್ರೆಸ್​ ನಾಯಕರ ಫ್ಲೆಕ್ಸ್ ಹರಿದ ಕಿಡಿಗೇಡಿಗಳು ನಾಳೆ ಗುಂಡ್ಲುಪೇಟೆಗೆ ಭಾರತ್ ಜೋಡೋ ಯಾತ್ರೆ ಆಗಮಿಸಲಿದೆ. ಈ ಹಿನ್ನೆಲೆ ಗುಂಡ್ಲುಪೇಟೆ ಪಟ್ಟಣದಲ್ಲಿ ಸುರಭಿ‌ ಹೋಟೆಲ್‌ನಿಂದ ಊಟಿ ರಸ್ತೆಯುದ್ದಕ್ಕೂ ಫ್ಲೆಕ್ಸ್​ ಅಳವಡಿಸಲಾಗಿದ್ದು, ಯಾರೋ ಕಿಡಿಗೇಡಿಗಳು... Read more »

Latest Posts

teachers elc results… ಶಿಕ್ಷಕರ ಸಂಘ: ಮತ್ತೆ ಗೆದ್ದ ಹಳೆ ತಂಡ

ಸಿದ್ದಾಪುರ, ಇಲ್ಲಿಯ ಶಿಕ್ಷಕರ (ಕ.ರಾ.ಪ್ರಾ.ಶಿ.ಸಂಘ ದ ಸಿದ್ಧಾಪುರ ತಾಲೂಕಾ ಶಾಖೆ) ಸಂಘಕ್ಕೆ ನಡೆದ ಚುನಾವಣೆಯಲ್ಲಿ ನಿಕಟಪೂರ್ವ ಸಂಘದ ನಿರ್ಧೇಶಕರಲ್ಲಿ ಹೆಚ್ಚಿನವರನ್ನು ಸೋಲಿಸಿ ಹಳೆ ತಂಡ...

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

Latest Posts

teachers elc results… ಶಿಕ್ಷಕರ ಸಂಘ: ಮತ್ತೆ ಗೆದ್ದ ಹಳೆ ತಂಡ

ಸಿದ್ದಾಪುರ, ಇಲ್ಲಿಯ ಶಿಕ್ಷಕರ (ಕ.ರಾ.ಪ್ರಾ.ಶಿ.ಸಂಘ ದ ಸಿದ್ಧಾಪುರ ತಾಲೂಕಾ ಶಾಖೆ) ಸಂಘಕ್ಕೆ ನಡೆದ ಚುನಾವಣೆಯಲ್ಲಿ ನಿಕಟಪೂರ್ವ ಸಂಘದ ನಿರ್ಧೇಶಕರಲ್ಲಿ ಹೆಚ್ಚಿನವರನ್ನು ಸೋಲಿಸಿ ಹಳೆ ತಂಡ ಮತ್ತೆ ಗೆಲುವಿನ ನಗೆ ಬೀರಿದೆ. ಶುಕ್ರವಾರ ನಡೆದ ಈ ಚುನಾವಣೆಯ ಮತ ಎಣಿಕೆಯ ಪ್ರಕ್ರೀಯೆ ಸ್ಥಳೀಯ ಬಾಲಿಕೊಪ್ಪ ಶಾಲೆಯಲ್ಲಿ ತಡ ರಾತ್ರಿಯ ವರೆಗೆ ನಡೆದಿತ್ತು. ಹಿಂದಿನ ಅವಧಿಗೆ ಆಯ್ಕೆಯಾಗಿದ್ದ...

ಶಿರಸಿ-ಸಿದ್ದಾಪುರಕ್ಕೆ ಬಂದ ಸಚಿವರ ವಾಹನ ಅಪಘಾತ

ಸಚಿವರ ಕಾರ್ಯಕ್ರಮ ಭದ್ರತೆಗೆ ಆಗಮಿಸುತ್ತಿದ್ದ ಡಿಆರ್ ವಾಹನ ಪಲ್ಟಿ : ಮೂವರಿಗೆ ಗಾಯ ಸಚಿವ ಸಿಸಿ ಪಾಟೀಲ್ ಕಾರ್ಯಕ್ರಮಕ್ಕೆ ಭದ್ರತೆ ಒದಗಿಸಲು ಹೋಗುತ್ತಿದ್ದ ಡಿಆರ್​ ವಾಹನವೊಂದು ಅಪಘಾತಕ್ಕೀಡಾಗಿ ಮೂವರು ಗಾಯಗೊಂಡಿರುವ ಘಟನೆ ಶಿರಸಿ ತಾಲೂಕಿನ ಕಡವೆ ಕ್ರಾಸ್ ನಲ್ಲಿ ನಡೆದಿದೆ.... Read more »

ಬಾಕಿ ಬಿಲ್ ಪಾವತಿಗೆ ಕೋರಿ ಗುತ್ತಿಗೆದಾರರ ಮನವಿ

ಸಿದ್ದಾಪುರ: ಜಿಲ್ಲೆಯ ಶಿರಸಿ ಲೋಕೋಪಯೋಗಿ ವಿಭಾಗದ ಪ್ರಕೃತಿ ವಿಕೋಪ ಮತ್ತು ವಿವಿಧ ಲೆಕ್ಕಶಿರ್ಷಿಕೆಯಲ್ಲಿ ಬಾಕಿ ಇರುವ 17.86 ಕೋಟಿ ಹಣ ಬಿಡುಗಡೆಗೊಳಿಸಿ ಗುತ್ತಿಗೆದಾರರ ಬೇಡಿಕೆ ಇಡೇರಿಸುವಂತೆ ಆಗ್ರಹಿಸಿ ಸಿದ್ದಾಪುರ ತಾಲೂಕಾ ಸಿವಿಲ್ ಗುತ್ತಿಗೆದಾರರ ಸಂಘದ ವತಿಯಿಂದ ಬುಧವಾರ ಲೋಕೋಪಯೋಗಿ ಸಚಿವ... Read more »

ದ್ರೌಪತಿಯ ಶ್ರೀಮುಡಿ

ಸಿ ದ್ದಾಪುರದ ಶಂಕರ ಮಠದಲ್ಲಿ ಸಂಸ್ಕೃತಿ ಸಂಪದೋತ್ಸವದಲ್ಲಿ ರಂಗಸೌಗಂಧ ತಂಡದವರಿಂದ ದ್ರೌಪದಿಯ ಶ್ರೀಮುಡಿ ನಾಟಕ ಪ್ರದರ್ಶನಗೊಂಡಿತು, ಭಟ್ಟ ನಾರಾಯಣನ ಮೂಲ ಸಂಸ್ಕ್ರತ ನಾಟಕ ವೇಣೀಸಂಹಾರ ವನ್ನು ಬನ್ನಂಜೆ ಗೋವಿಂದಾಚಾರ್ಯ ಕನ್ನಡಕ್ಕೆ ಅನುವಾದಿಸಿದ್ದು ಗಣಪತಿ ಹೆಗಡೆ ಹುಲಿಮನೆ ನಿರ್ದೇಶಿಸಿದ್ದಾರೆ, ಶ್ರೀಪಾದ್ ಹೆಗಡೆ... Read more »

ಪಿ.ಎಫ್. ಐ.ಬ್ಯಾನ್‌ ಕೇಂದ್ರದ ಆದೇಶ

ಎನ್ ಐಎ ದಾಳಿ ಬೆನ್ನಲ್ಲೇ 5 ವರ್ಷ ದೇಶಾದ್ಯಂತ ಪಿಎಫ್ ಐ ಸಂಘಟನೆ ಬ್ಯಾನ್: ಕೇಂದ್ರ ಸರ್ಕಾರದ ಮಹತ್ವದ ಆದೇಶ ದೇಶವಿರೋಧಿ ಚಟುವಟಿಕೆ ಆರೋಪದ ಹಿನ್ನೆಲೆಯಲ್ಲಿ ದೇಶದಾದ್ಯಂತ ಐದು ವರ್ಷಗಳ ಕಾಲ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್’ಐ) ಸಂಘಟನೆಯನ್ನು ನಿಷೇಧ... Read more »

ನವರಾತ್ರಿ ಸಾಂಸ್ಕೃತಿಕ ಕಾರ್ಯಕ್ರಮ & ಸನ್ಮಾನ

ಸಿದ್ದಾಪುರದ ನಾಡ ಹಬ್ಬ ಉತ್ಸವ ಸಮೀತಿ ಈ ವರ್ಷದಿಂದ ನವರಾತ್ರಿ ಯ ದುರ್ಗಾ ಪೂಜೆ ಪ್ರಾರಂಭಿಸಿದೆ. ಇದರ ಅಂಗವಾಗಿ ಪ್ರತಿದಿನ ಸಾಯಂಕಾಲ ಪೂಜೆ ಮತ್ತು ಶುಕ್ರವಾರ ವಾರದಿಂದ ರವಿವಾರ ದ ವರೆಗೆ ಪ್ರತಿದಿನ ರಾತ್ರಿ 8 ಗಂಟೆಗೆ ಸಾಂಸ್ಕೃತಿಕ ಕಾರ್ಯಕ್ರಮ... Read more »

ಮೊದಲು ಆರ್.ಎಸ್ಎಸ್. ನಿಷೇಧಿಸಿ: ಸಿಪಿಐ(ಎಂ)

ಕೋಮುವಾದಿ ಶಕ್ತಿಗಳನ್ನು ನಿಷೇಧಿಸುವುದಾದರೆ ಮೊದಲು ಆರ್ ಎಸ್ಎಸ್ ಅನ್ನು ನಿಷೇಧಿಸಿ: ಸಿಪಿಐ(ಎಂ) ಉಗ್ರಗಾಮಿ ಸಂಘಟನೆ ಅಥವಾ ಕೋಮುವಾದಿ ಶಕ್ತಿಗಳ ಮೇಲೆ ನಿಷೇಧ ಹೇರುವುದರಿಂದ ಅದರ ಚಟುವಟಿಕೆಗಳನ್ನು ಕೊನೆಗಾಣಿಸಲು ಸಾಧ್ಯವಿಲ್ಲ. ಒಂದು ವೇಳೆ ಅಂತಹ ಕ್ರಮ ಕೈಗೊಳ್ಳುವುದಾದರೆ ಮೊದಲು ಆರ್‌ಎಸ್‌ಎಸ್ ಅನ್ನು…... Read more »

ಜಿ.ಪಂ.,ತಾ.ಪಂ. ಚುನಾವಣೆ- ಹೊಸ ಗಡುವು

ಪಂಚಾಯಿತಿ ಚುನಾವಣೆ ಪೂರ್ಣಗೊಳಿಸಲು ಹೊಸ ಗಡುವು ನೀಡಿದ ಹೈಕೋರ್ಟ್ ತಾಲ್ಲೂಕು ಪಂಚಾಯಿತಿ ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆ ಪೂರ್ಣಗೊಳಿಸಲು ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಹೊಸ ಗಡುವು ನೀಡಿದೆ. ಬೆಂಗಳೂರು: ತಾಲ್ಲೂಕು ಪಂಚಾಯಿತಿ ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆ ಪೂರ್ಣಗೊಳಿಸಲು... Read more »

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ; ಶಿರಸಿಯಲ್ಲಿ ಯುವಕನ ಬಂಧನ

ಅಪ್ರಾಪ್ತ ಬಾಲಿಕಿಯನ್ನು ಹೋಟೆಲ್​ಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಶಿರಸಿ: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪಿಯನ್ನು ಶಿರಸಿ ಪೊಲೀಸರು ಬಂಧಿಸಿದ್ದಾರೆ. ಶಿರಸಿಯ ರಾಜೀವ್​ ನಗರದ ಶಕೀಲ್ ಅಹಮ್ಮದ ಅನ್ವರ ಸಾಬ್ ಶೇಖ್... Read more »