ಶಿವಮೊಗ್ಗದ ಶಿರಾಳಕೊಪ್ಪದಲ್ಲಿ ಕ್ರೀಡಾಕೂಟದ ವೇಳೆ ಕ್ಷುಲ್ಲಕ ವಿಚಾರಕ್ಕೆ ಗಲಾಟೆ ಆಗಿದ್ದು, ಪಟ್ಟಣದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಪೊಲೀಸರು ದಿಢೀರ್ ಅಂಗಡಿಗಳನ್ನು ಬಂದ್ ಮಾಡಿಸಿದ್ದು, ಗಾಯಗೊಂಡವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಶಿವಮೊಗ್ಗ: ಶಿರಾಳಕೊಪ್ಪದ ಇಂದಿರಾ ಗಾಂಧಿ ಕ್ರೀಡಾಂಗಣದಲ್ಲಿ ವಲಯಮಟ್ಟದ ಶಾಲಾ ಕ್ರೀಡಾಕೂಟ ನಡೆಯುತ್ತಿತ್ತು.... Read more »
ಪತ್ರಕರ್ತ ಗುರುಲಿಂಗಸ್ವಾಮಿ ವಿಧಿವಶ.. ಪಾರ್ಥಿವ ಶರೀರದ ಮುಂದೆ ಕಣ್ಣೀರಿಟ್ಟ ಸಿಎಂ ಹಿರಿಯ ಪತ್ರಕರ್ತರು ಹಾಗೂ ಮುಖ್ಯಮಂತ್ರಿಗಳ ಮಾಧ್ಯಮ ಸಂಯೋಜಕರಾಗಿದ್ದ ಗುರುಲಿಂಗಸ್ವಾಮಿ ನಿಧನಕ್ಕೆ ಸಿಎಂ ಬೊಮ್ಮಾಯಿ ಕಂಬನಿ ಮಿಡಿದಿದ್ದಾರೆ. ಹೊಳಿಮಠ ಅವರ ನಿಧನಕ್ಕೆ ಮಾಜಿ ಮುಖ್ಯಮಂತ್ರಿಗಳಾದ ಹೆಚ್. ಡಿ ಕುಮಾರಸ್ವಾಮಿ ಅವರು... Read more »
ಸಾಗರ,ಸೊರಬಾಗಳಲ್ಲಿ ಚತ್ರೀಕರಣವಾದ ಸ್ಥಳೀಯ ಕಥಾ ಹಂದರದ ಡೊಳ್ಳು ಚಿತ್ರ ಅನೇಕ ಪ್ರಶಸ್ತಿಗಳನ್ನು ಬಾಚಿಕೊಂಡಿದೆ. ಸಾಗರ್ ಪುರಾಣಿಕ ನಿರ್ದೇಶನದ ಈ ಚಿತ್ರವನ್ನು ಪವನ್ ಒಡೆಯರ್ ನಿರ್ಧೇಶಿಸಿದ್ದಾರೆ. ಕಾರ್ತಿಕ್ ಮಹೇಶ್ ಮತ್ತು ನಿಧಿ ಹೆಗ್ಡೆ ಅಭಿನಯದ ಡೊಳ್ಳು ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು... Read more »
ಮದುವೆಗೆ ವೀಳ್ಯ ನೀಡದ್ದಕ್ಕೆ ಸಾಮಾಜಿಕ ಬಹಿಷ್ಕಾರ: 10 ವರ್ಷದಿಂದ ಈ ಕುಟುಂಬಕ್ಕೆ ನರಕಯಾತನೆ ಕರಾವಳಿ ಜಿಲ್ಲೆ ಉತ್ತರಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಹಾರವಾಡ ಅನ್ನೋ ಗ್ರಾಮದಲ್ಲಿ ಗೌಡರ ಕೇರಿಯ ಹಾಲಕ್ಕಿ ಸಮುದಾಯದ ಬಂಟಾ ವೆಂಕು ಗೌಡ ಎನ್ನುವವರ ಕುಟುಂಬವೊಂದಕ್ಕೆ ಬಹಿಷ್ಕಾರ... Read more »
ನಾಲ್ಕು ವರ್ಷಗಳಿಂದ ಬೇಡ್ಕಣಿ ಕಾಲೇಜು ರಸ್ತೆಯಲ್ಲಿ ನಡೆಯುತಿದ್ದ ಪಾಸ್ಟ್ ಫುಡ್ ಅಂಗಡಿಯೊಂದು ಶುಕ್ರವಾರ ಮುಂಜಾನೆಯ ಸಮಯಕ್ಕೆ ಧಗಧಗನೆ ಉರಿದು ಬೂದಿಯಾದ ಪ್ರಕರಣ ಹಲವು ವಿಚಾರಗಳ ಚರ್ಚೆಗೆ ಕಾರಣವಾಗಿದೆ. ಸರ್ಕಾರಿ ಪದವಿ ಕಾಲೇಜ್ ಸಿದ್ಧಾಪುರದ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ನಿತ್ಯ ಅಲ್ಪೋಪಹಾರ ಒದಗಿಸುತಿದ್ದ ಅಂಗಡಿ... Read more »
ಮಹಾಪುರುಷರ ಹುಟ್ಟುಹಬ್ಬದ ದಿನ ಗುಣಗಾನ ನಡೆಯುತ್ತಾ ಇರುತ್ತದೆ. ಅರಸು ಅವರನ್ನು ನಿಜವಾಗಿಯೂ ಗೌರವಿಸುವವರು, ಕಷ್ಟಕಾಲದಲ್ಲಿಯೂ ಕೈಬಿಡದೆ ಜೊತೆಯಲ್ಲಿ ನಿಂತವರು, ರಾಜಕೀಯವಾಗಿ ವಿರುದ್ಧ ದಿಕ್ಕಿನಲ್ಲಿದ್ದರೂ ಅರಸು ಅವರನ್ನು ಸೈದ್ಧಾಂತಿಕವಾಗಿ ಒಪ್ಪುವವರ ಜೊತೆಯಲ್ಲಿ, ಅರಸು ಬೆನ್ನಿಗೆ ಇರಿದವರು, ಕಷ್ಟಕಾಲದಲ್ಲಿ ಕೈಬಿಟ್ಟು ಹೋದವರು, ಅವರಿದ್ದ... Read more »
೯ನೇ ವರ್ಷದಲ್ಲಿ ತಂದೆಯನ್ನು ಕಳೆದುಕೊಂಡ ಹಡುಗ ಕೃಷಿ ಕೆಲಸ ಮಾಡುತ್ತಾ ಸಣಕಲನಾಗಿ ಬೆಳೆಯುತ್ತಿರುವಾಗ ಸಹಪಾಠಿಯೊಂದಿಗೆ ಜಗಳವಾಡಿ ಹೊಡೆತ ತಿಂದಾಗ ನಾನು ಬಲಿಷ್ಠನಾಗಿದ್ದರೆ ಇವನಿಂದ ಹೊಡೆತ ತಿನ್ನುವ ದರ್ದು ಬರುತಿತ್ತೇ ಎಂದು ಯೋಚಿಸಿ ಕುಸ್ತಿ ಪಯಲ್ವಾನ್ ಆಗಿ ಮುಂದೆ ಪ್ರಬಲ ರಾಜಕೀಯ... Read more »
ಭಕ್ತಿ, ಭಾವ, ಜನಪದ ಗೀತೆಗಳ ಕಾರ್ಯಕ್ರಮ ಸಿದ್ದಾಪುರಪಟ್ಟಣದ ಶ್ರೇಯಸ್ ಆಸ್ಪತ್ರೆಯಲ್ಲಿ ಸ್ವಾತಂತ್ರö್ಯ ಅಮೃತಮಹೋತ್ಸವದ ಪ್ರಯುಕ್ತ ಧ್ವಜಾರೋಹಣ, ಹಾಗೂ ಕೊಂಡ್ಲಿ ಯಶಸ್ವಿನಿ ಆರ್ಕೆಷ್ಟಾç ತಂಡ ದಿಂದ ಭಕ್ತಿ ಗೀತೆ,ಭಾವ ಗೀತೆ ಹಾಗೂ ಜನಪದ ಗೀತೆಗಳ ಗಾಯನ ಕಾರ್ಯಕ್ರಮ ಆಯೋಜಿಸಲಾಗಿತ್ತು.ಹಿರಿಯ ಕವಿ, ಸಾಮಾಜಿಕ... Read more »
2022-23 ನೇ ಸಾಲಿನ ದೇವರಾಜ ಅರಸು ಪ್ರಶಸ್ತಿ ಘೋಷಣೆಯಾಗಿದೆ. ರಾಜ್ಯ ಸರ್ಕಾರ ದಕ್ಷಿಣ ಕನ್ನಡ ಜಿಲ್ಲೆಯ ಡಾ. ಅಣ್ಣಯ್ಯ ಕುಲಾಲ್ ಅವರಿಗೆ ಪ್ರಶಸ್ತಿ ಘೋಷಣೆ ಮಾಡಿದೆ. ಆಗಸ್ಟ್ 20ರಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಲಾಗುತ್ತೆ. ಬೆಂಗಳೂರು:... Read more »
ಬಿಜೆಪಿ ತನ್ನ ಸಂಸದೀಯ ಮಂಡಳಿಯನ್ನು ಪುನರ್ ರಚಿಸಿದ ಮಾರನೇ ದಿನ ಪಕ್ಷದ ಮಾಜಿ ಸಂಸದ ಸುಬ್ರಮಣಿಯನ್ ಸ್ವಾಮಿ, ಪದಾಧಿಕಾರಿಗಳ ನೇಮಕದಲ್ಲಿ ಸಾಂಸ್ಥಿಕ ಚುನಾವಣೆಯ “ಕೊರತೆ” ಇದೆ ಎಂದು ಪಕ್ಷದ ನಾಯಕತ್ವವನ್ನು ತರಾಟೆಗೆ… ನವದೆಹಲಿ: ಬಿಜೆಪಿ ತನ್ನ ಸಂಸದೀಯ ಮಂಡಳಿಯನ್ನು ಪುನರ್... Read more »





