local news-ಏಪ್ರಿಲ್ ನಲ್ಲಿ ಬ್ಯಾಂಕ್ ಗಳಿಗೆ 15 ದಿನ ರಜೆ

ಶನಿವಾರ ಅವರಗುಪ್ಪಾದಲ್ಲಿ ಅನ್ನಸಂಪರ್ಪಣೆ,ತಾಳಮದ್ದಲೆ- ಸಿದ್ಧಾಪುರ ಅವರಗುಪ್ಪಾದಲ್ಲಿ ಧಾರ್ಮಿಕ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ಮಾ.೨೬ ರ ಶನಿವಾರ ಮಧ್ಯಾಹ್ನ ಸಾಮೂಹಿಕ ಅನ್ನಸಂತರ್ಪಣೆ ಮತ್ತು ರಾತ್ರಿ ೮ ಗಂಟೆಯಿಂದ ತಾಳಮದ್ದಲೆ ಕಾರ್ಯಕ್ರಮ ನಡೆಯಲಿವೆ. ಗ್ರಾಮದ ಶಿರಗಳ್ಳೆ ಕುಟುಂಬ ಆಯೋಜಿಸಿರುವ ಈ ಕಾರ್ಯಕ್ರಮಗಳು ಅವರಗುಪ್ಪಾ ಗ್ರಾಮ... Read more »

ಸ್ಪೀಕರ್ ಕಾಗೇರಿಯಿಂದ ಕೋಮುವಾದ, ಜಾತೀಯತೆಯ ಪೋಷಣೆ: ಸಿದ್ದರಾಮಯ್ಯ ಆಕ್ರೋಶ

ಮೈಸೂರು, ಮಾ.೨೫ : ವಿಧಾನ ಸಭಾ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ‘ನಮ್ಮ ಆರೆಸ್ಸೆಸ್’ ಎಂದು ಹೇಳುವ ಮೂಲಕ ಕೋಮುವಾದ ಮತ್ತು ಜಾತೀಯತೆಯನ್ನು ಪೋಷಣೆ ಮಾಡುತ್ತಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಸ್ವಗ್ರಾಮ ಸಿದ್ದರಾಮನಹುಂಡಿಯಲ್ಲಿ ಶುಕ್ರವಾರ ಮಾಧ್ಯಮದವರೊಂದಿಗೆ... Read more »

Latest Posts

kamalaakara bhandaari no more

ಸಮಾಜಮುಖಿ ಕೆಲಸಗಾರ, ಚಳುವಳಿಗಳ ಹಿತೈಷಿ, ಪುಸ್ತಕ ಪರಿಚಾರಕ, ಬಂಡಾಯ ಪ್ರಕಾಶನ ಮತ್ತು ಸಹಯಾನದ ಒಡನಾಡಿ ಕಮಲಾಕರ ಭಂಡಾರಿಯವರು ಈ ಬೆಳಿಗ್ಗೆ ಅಗಲಿದರೆಂದು ತಿಳಿಸಲು ತೀವ್ರ...

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

Latest Posts

kamalaakara bhandaari no more

ಸಮಾಜಮುಖಿ ಕೆಲಸಗಾರ, ಚಳುವಳಿಗಳ ಹಿತೈಷಿ, ಪುಸ್ತಕ ಪರಿಚಾರಕ, ಬಂಡಾಯ ಪ್ರಕಾಶನ ಮತ್ತು ಸಹಯಾನದ ಒಡನಾಡಿ ಕಮಲಾಕರ ಭಂಡಾರಿಯವರು ಈ ಬೆಳಿಗ್ಗೆ ಅಗಲಿದರೆಂದು ತಿಳಿಸಲು ತೀವ್ರ ದುಃಖವಾಗುತ್ತಿದೆ. ಅವರಿಗೆ ಅಂತಿಮ ನಮನಗಳು. ಅವರ ಆಶಯದಂತೆ ಮತ್ತು ಬಾಳಸಂಗಾತಿ ಪ್ರೀತಿಯ ಇನ್ನಕ್ಕ (ಇಂದಿರಾ) ಮಕ್ಕಳಾದ ಛಾಯಾ ಮತ್ತು ಅನಿಲ್ ಅವರ ಸದಾಶಯದಂತೆ ಅವರ ದೇಹವನ್ನು ವೈದ್ಯಕೀಯ ಸಂಶೋಧನೆಗಾಗಿ...

O

man of the day siddu 2-ವಿಧಾನಸಭೆಯಲ್ಲಿ ತಮ್ಮ ಜೀವನದ ಕಥೆ ಹಂಚಿಕೊಂಡ ಸಿದ್ದರಾಮಯ್ಯ

‘ಮರಳಿನ ಮೇಲೆ ಬರೆದು ಕನ್ನಡ ಅಕ್ಷರಾಭ್ಯಾಸ ಮಾಡುತ್ತಿದ್ದೆ’: ವಿಧಾನಸಭೆಯಲ್ಲಿ ತಮ್ಮ ಜೀವನದ ಕಥೆ ಹಂಚಿಕೊಂಡ ಸಿದ್ದರಾಮಯ್ಯ ‘ಮರಳಿನ ಮೇಲೆ ಬರೆದು ಕನ್ನಡ ಅಕ್ಷರಾಭ್ಯಾಸ ಮಾಡುತ್ತಿದ್ದೆ’: ವಿಧಾನಸಭೆಯಲ್ಲಿ ತಮ್ಮ ಜೀವನದ ಕಥೆ ಹಂಚಿಕೊಂಡ ಸಿದ್ದರಾಮಯ್ಯ ಎಲ್ಲರಂತೆ ನಾನೂ ಬಳಪದೊಂದಿಗೆ ಕಪ್ಪು ಹಲಗೆ... Read more »

ಎಚ್ಚರಿಕೆ..ವಾರಾಂತ್ಯದಲ್ಲಿ ಮಳೆ,ಗುಡುಗು,ಸಿಡಿಲು ಆರ್ಭಟ ಸಾಧ್ಯತೆ

ವಾರಾಂತ್ಯದವರೆಗೂ ರಾಜ್ಯದ ಹಲವೆಡೆ ಮಳೆ, ಗುಡುಗು-ಸಿಡಿಲಿನ ಅಲರ್ಟ್! ಬೆಂಗಳೂರಲ್ಲಿ 33.6 ಡಿಗ್ರಿ ಗರಿಷ್ಠ ಉಷ್ಣಾಂಶ ದಾಖಲಾಗಿದ್ದು, ನಾಳೆ ಮಳೆಯ ಸಾಧ್ಯತೆ ಇಲ್ಲ. ಮೋಡ ಕವಿದ ವಾತಾವರಣ ಇರುವ ಸಾಧ್ಯತೆ ಇದೆ. ಮಧ್ಯ ಮಹಾರಾಷ್ಟ್ರದ ಕೇಂದ್ರ ಭಾಗದಲ್ಲಿ ಮೇಲ್ಮೈ ಸುಳಿಗಾಳಿ ಇರುವುದರಿಂದ... Read more »

ಸಹಕಾರಿ ರತ್ನ- ಸ್ಮರಣೆ,ಪರಿಚಯ,ಸನ್ಮಾನ…ಇತ್ಯಾದಿ

ಸಿದ್ದಾಪುರಸಾಹಿತಿಗಳು, ಕವಿಗಳು ಕೂಡ ತಮ್ಮ ಬರೆಹಗಳ ಮೂಲಕ ಸಮಾಜದಲ್ಲಿ ಜಾಗೃತಿಯನ್ನು ಮೂಡಿಸುತ್ತ ಬಂದಿದ್ದಾರೆ. ಅವರಿಂದ ಹೊಸ ಪ್ರಜ್ಞೆ ಪ್ರಾಪ್ತವಾಗುತ್ತದೆ. ಅಂಥ ಬರಹಗಾರರ ಕುರಿತಾಗಿ ಓದುಗರು ಆಸ್ಥೆ ವಹಿಸಬೇಕು ಎಂದು ತಾಲೂಕು ನಿವೃತ್ತ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಗೌಡರ್ ಹೇಳಿದರು. ಅವರು... Read more »

ಅಪರೂಪದ ವೃಕ್ಷ ನಮನ

ಸಿದ್ದಾಪುರ; ತಾಲೂಕಿನ ಕಾನಳ್ಳಿಯಲ್ಲಿ ಬುಧವಾರ ವೃಕ್ಷ ನಮನ ಎಂಬ ವಿಶೇಷವಾದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ಸುಮಾರು ಐದು ನೂರು ವರ್ಷಗಳಷ್ಟು ಹಳೆಯದಾದ ಗೋಣಿ ( ಪೈಕಾಸ್ ಮೈಸೂರಾನ್ಸಿಸ್) ಆಲದ ಪ್ರಭೇದದ ಜಾತಿಯ ಮರವು ಯಾವುದೋ ರೋಗದ ಕಾರಣ ಕಳೆದ ವರ್ಷ ಸಂಪೂರ್ಣವಾಗಿ ಒಣಗಿ... Read more »

ಗುಪ್ತಚರ ಇಲಾಖೆ ವಿಫಲ,ಆತಂಕ!

ಗುಪ್ತಚರ ಇಲಾಖೆ ನಿಶಕ್ತವಾಗಿದೆ, ಬಲಪಡಿಸದಿದ್ದರೆ ಅಪಾಯ ಕಟ್ಟಿಟ್ಟಬುತ್ತಿ: ಸ್ಪೀಕರ್ ಕಾಗೇರಿ ಆತಂಕ ಗುಪ್ತಚರ ಇಲಾಖೆಯಲ್ಲಿ ಹೊಸಬರು ಇಲ್ಲ. ಇದ್ದವರು ಸೇವಾ ಅವಧಿ ಮುಗಿಯುವ ಹಂತದಲ್ಲಿದ್ದಾರೆ. ಟಿವಿಗಳ‌ ಹೆಡ್‌ಲೈನ್ಸ್ ಅನ್ನು ಗುಪ್ತಚರ ಇಲಾಖೆಯವರು ಬ್ರೀಫಿಂಗ್ ಕೊಟ್ಟು ಬಿಡುವ ಸ್ಥಿತಿಯಲ್ಲಿದ್ದಾರೆ -ಸ್ಪೀಕರ್ ವಿಶ್ವೇಶ್ವರ... Read more »

ಶಿರಸಿ ಕ್ಷೇತ್ರ: ಅಭ್ಯರ್ಥಿಗಳ ಬದಲಾವಣೆ, ಹೊಸಮುಖಗಳ ಚಲಾವಣೆ! ಯಾರು ಆ ಪ್ರಭಾವಿ ಮುಖ…!!?

ಉತ್ತರ ಕನ್ನಡ ಜಿಲ್ಲೆಯ ಪ್ರತಿಷ್ಟಿತ ವಿಧಾನಸಭಾ ಕ್ಷೇತ್ರವಾಗಿರುವ ಶಿರಸಿ-ಸಿದ್ಧಾಪುರ ಕ್ಷೇತ್ರದಲ್ಲಿ ಅಭ್ಯರ್ಥಿಗಳ ಬದಲಾವಣೆ ವಿಚಾರ ವ್ಯಾಪಕವಾಗಿ ಚರ್ಚೆಯಾಗುತ್ತಿದೆ. ಈ ಹಿಂದೆ ಶಿರಸಿ ಕ್ಷೇತ್ರದಲ್ಲಿ ರಾಜ್ಯ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆಯವರಿಗೆ ಕಾಂಗ್ರೆಸ್‌ ನಿಂದ ಭೀಮಣ್ಣ ನಾಯ್ಕ,ಜೆ.ಡಿ.ಎಸ್.‌ ನಿಂದ ಶಶಿಭೂಷಣ ಹೆಗಡೆ... Read more »

ಪರಿಶಿಷ್ಟರ ಪ್ರಮಾಣ ಪತ್ರಕ್ಕಾಗಿ ಆತ್ಮಹತ್ಯೆಯ ಪ್ರತಿಭಟನೆ!

ಎಸ್​ಸಿ ಪ್ರಮಾಣ ಪತ್ರ ನೀಡುವಂತೆ ಆಗ್ರಹ: ಶಂಸುದ್ದಿನ್ ಸರ್ಕಲ್ ಏರಿ ವ್ಯಕ್ತಿ ವಿಷ ಸೇವಿಸಲು ಯತ್ನ! ಪರಿಶಿಷ್ಟ ಜಾತಿ ಪ್ರಮಾಣ ಪತ್ರ ವಿತರಿಸಬೇಕು ಎಂದು ಆಗ್ರಹಿಸಿ ಮೊಗೇರ ಸಮಾಜದ ಬೃಹತ್‌ ಪ್ರತಿಭಟನಾ ಮೆರವಣಿಗೆಯಲ್ಲಿ ವ್ಯಕ್ತಿಯೊಬ್ಬ ಶಂಸುದ್ದಿನ್ ಸರ್ಕಲ್ ಏರಿ ವಿಷ... Read more »

ಕೆರೆಯಲ್ಲಿ ಎತ್ತು ಮೈ ತೊಳೆಯಲು ಹೋದ ಯುವಕ ನೀರು ಪಾಲು

ಸೊರಬ: ಕೆರೆಯಲ್ಲಿ ಎತ್ತು ಮೈ ತೊಳೆಯಲು ಹೋದ ಯುವಕ ನೀರು ಪಾಲು ಸೊರಬ ತಾಲೂಕಿನ ತವನಂದಿ ಗ್ರಾಮದ ದೊಡ್ಡ ಕೆರೆಯಲ್ಲಿ ಎತ್ತುಗಳ ಮೈ ತೊಳೆಯುತ್ತಿದ್ದ ವೇಳೆ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಈ ಕುರಿತು ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ... Read more »