ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ್ ಬಂಧಿಸುವಂತೆ ದಲಿತ ಮುಖಂಡರ ಆಗ್ರಹ ಮುಖ್ಯಮಂತ್ರಿಗಳ ನೈತಿಕ ಪೊಲೀಸ್ ಗಿರಿ ಸಮರ್ಥನೆ ವಿರೋಧಿಸಿ ಮತ್ತು ಸಿದ್ಧಾಪುರದ ದನದ ವ್ಯಾಪಾರಿ ಗೋವಿಂದ ಗೌಡರ ಮೇಲಿನ ಹಲ್ಲೆ ಪ್ರಕರಣವನ್ನು ಉನ್ನತ ಅಧಿಕಾರಿಗಳಿಂದ ತನಿಖೆ ನಡೆಸಲು ಒತ್ತಾಯಿಸಿ ಭವಿಷ್ಯದಲ್ಲಿ... Read more »
ಮಹತ್ವದ ಬೆಳವಣಿಗೆಯೊಂದರಲ್ಲಿ ಕರ್ನಾಟಕ ಮೂಲದ ನಕ್ಸಲ್ ನಾಯಕರಾದ ಬಿ.ಜಿ.ಕೃಷ್ಣಮೂರ್ತಿ ಮತ್ತು ಸಾವಿತ್ರಿ ಅವರನ್ನು ಕೇರಳದ ಭಯೋತ್ಪಾದನಾ ನಿಗ್ರಹ ಪಡೆ ದಳ ಬಂಧಿಸಿದೆ. ಕೋಯಿಕ್ಕೋಡ್ : ಮಹತ್ವದ ಬೆಳವಣಿಗೆಯೊಂದರಲ್ಲಿ ಕರ್ನಾಟಕ ಮೂಲದ ನಕ್ಸಲ್ ನಾಯಕರಾದ ಬಿ.ಜಿ.ಕೃಷ್ಣಮೂರ್ತಿ ಮತ್ತು ಸಾವಿತ್ರಿ ಅವರನ್ನು ಕೇರಳದ... Read more »
ಬ್ರಾಹ್ಮಣ, ಬನಿಯಾ ಸಮುದಾಯದವರು ನನ್ನ ಜೇಬಿನಲ್ಲಿದ್ದಾರೆ: ಬಿಜೆಪಿ ನಾಯಕ ಮುರಳೀಧರ ರಾವ್ ನಿವೃತ್ತ ನೌಕರರಿಗೆ ಜೀವಿತಾವಧಿ ಪ್ರಮಾಣಪತ್ರ- ಪ್ರತಿವರ್ಷ ನವೆಂಬರ್ ನಲ್ಲಿ ಸಲ್ಲಿಸಬೇಕಾದ ನಿವೃತ್ತ ನೌಕರರ ಜೀವಿತಾವಧಿ ಪ್ರಮಾಣಪತ್ರವನ್ನು ನವೆಂಬರ್ ೧೦ ರಂದು ಸಿದ್ಧಾಪುರ ಲಯನ್ಸ್ ಬಾಲಭವನದಲ್ಲಿ ನೀಡಲು ವ್ಯವಸ್ಥೆ... Read more »
ತುಳಸಿ ಗೌಡ ಅವರು ಹಾಲಕ್ಕಿ ಸಮುದಾಯದ ಸಾಂಪ್ರದಾಯಿಕ ಉಡುಪಿನಲ್ಲಿ, ಬರಿಗಾಲಲ್ಲಿ ರಾಷ್ಟ್ರಪತಿ ಭವನದಲ್ಲಿ ಪದ್ಮ ಪ್ರಶಸ್ತಿ ಸ್ವೀಕರಿಸುತ್ತಿದ್ದರೆ, ಆಕೆಯ ಊರು ಅಂಕೋಲದ ಹೊನ್ನಳ್ಳಿಯಲ್ಲಿ ಸಂಭ್ರಮದ ವಾತಾವರಣ ಮನೆ ಮಾಡಿತ್ತು. ಹುಬ್ಬಳ್ಳಿ: ತುಳಸಿ ಗೌಡ ಅವರು ಹಾಲಕ್ಕಿ ಸಮುದಾಯದ ಸಾಂಪ್ರದಾಯಿಕ ಉಡುಪಿನಲ್ಲಿ, ಬರಿಗಾಲಲ್ಲಿ... Read more »
ಕರ್ನಾಟಕ ವಿಧಾನ ಪರಿಷತ್ನ 25 ಸ್ಥಾನಗಳಿಗೆ ಚುನಾವಣಾ ಆಯೋಗ ದಿನಾಂಕ ಪ್ರಕಟಿಸಿದೆ. ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ನ 25 ಸ್ಥಾನಗಳಿಗೆ ಚುನಾವಣಾ ಆಯೋಗ ದಿನಾಂಕ ಪ್ರಕಟಿಸಿದೆ. ರಾಜ್ಯ ಮೇಲ್ಮನೆಯ 25 ಸ್ಥಾನಗಳಿಗೆ ಡಿಸೆಂಬರ್ 10ರಂದು ಚುನಾವಣೆ ನಡೆಯಲಿದ್ದು ಡಿಸೆಂಬರ್ 14ರಂದು... Read more »
ಉತ್ತರ ಕನ್ನಡ ಜಿಲ್ಲೆಯ ವಿಶೇಶ ಎನ್ನುವಂತೆ ಸಿದ್ದಾಪುರದಲ್ಲಿ ಇಂದು ಬಿ.ಜೆ.ಪಿ. ಹಿಂದುಳಿದ ವರ್ಗಗಳ ಸಮಾವೇಶ ನಡೆಯಿತು. ಈ ಸಮಾವೇಶದ ತಯಾರಿ, ಈ ಸಮಾವೇಶದ ಹಿನ್ನೆಲೆಯಲ್ಲಿ ನಡೆದ ಪೂರ್ವಸಿದ್ಧತೆ, ನಿಶ್ಚಿತ ಉದ್ದೇಶಗಳಂತೆ ಸಂಘಟಕರು ಬಿ.ಜೆ.ಪಿ. ಹಿಂದುಳಿದ ಮೋರ್ಚಾ ಅಡಿ ಪರಿಶ್ರಮದಿಂದ ಈ... Read more »
ಸಿದ್ಧಾಪುರದಲ್ಲಿ ತಾಲೂಕಾ ಬಿ.ಜೆ.ಪಿ. ಮಂಡಳದ ಹಿಂದುಳಿದ ವರ್ಗಗಳ ಮೋರ್ಚಾದಿಂದ ಮಂಗಳವಾರ ಹಿಂದುಳಿದ ವರ್ಗಗಳ ಸಮಾವೇಶ ನಡೆಯುತ್ತಿದೆ. ಬಿ.ಜೆ.ಪಿ. ಪಕ್ಷ ಅಧಿಕಾರದಲ್ಲಿರಲು ಹಾಗೂ ಅಧಿಕಾರಕ್ಕೆ ಬರಲು ಇಂಥ ಸಮಾವೇಶಗಳನ್ನು ನಡೆಸುತ್ತದೆ.ಉತ್ತರ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತಾಲೂಕುವಾರು ಹಿಂದುಳಿದವರ್ಗಗಳ... Read more »
ಮಣ್ಣಿನಲ್ಲಿ ಅರಳಿದ ‘ನಟಸಾರ್ವಭೌಮ’: ಅಪ್ಪು ಮೂರ್ತಿ ಸಿದ್ಧಪಡಿಸಿದ ಪ್ರಾಧ್ಯಾಪಕ ಮಾಜಾಳಿಯ ಗಿರಿಜಾಬಾಯಿ ಸೈಲ್ ಎಂಜಿನಿಯರಿಂಗ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಅಭಿನಂದನ್ ಬಾಂದೇಕರ್ ಅವರು ನಟ ಪುನೀತ್ ರಾಜಕುಮಾರ್ ಅವರ ಎರಡು ಅಡಿ ಎತ್ತರದ ಮಣ್ಣಿನ ಮೂರ್ತಿ ತಯಾರಿಸುವ ಮೂಲಕ ನೆಚ್ಚಿನ... Read more »
ಸಿದ್ಧಾಪುರ ಪೇಟೆಯ ಹಲವು ಕಡೆ ಬೂರೆ ಕಾಯಿ ಒಡೆಯುವ ಕಾಯಿ ಹೊಡೆಯುವ ಆಟ ನಡೆಯುತ್ತಿದೆ. ಈ ಆಟದ ಕಾರಣದಿಂದ ತೆಂಗಿನಕಾಯಿ ಮಾರುವವರ ಜೇಬು ತುಂಬುತ್ತಿರುವುದು ವಿಶೇಶ. ಕಾಯಿ ಒಡೆಯುವ ಶೂರರು ನೂರಾರು ಕಾಯಿ ಗೆದ್ದು ಮನೆಗೆ ತೆರಳುತ್ತಾರೆ. ದೀಪಾವಳಿಯ ಈ... Read more »
ಗಾಂಜಾ ದಾಸ್ತಾನಿನ ಇನ್ನೊಂದು ಪ್ರಕರಣ ಸಿದ್ಧಾಪುರದಲ್ಲಿ ಪತ್ತೆಯಾಗಿದೆ. ವಿವರ ಹೀಗಿದೆ. ಕೆರೆಗದ್ದೆ ಮೇಲಿನ ಸರಕುಳಿಯ ಕಟ್ಯಾ ಮಾಚಾ ಗೌಡ ಬೀಜ ಮತ್ತು ಹೂವುಗಳ ಒಣ ಗಾಂಜಾ ಸಂಗ್ರಹಿಸಿಟ್ಟಿ ದ್ದು ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಶಿರಸಿಯ ಅಬಕಾರಿ ಇಲಾಖೆ... Read more »





