ಕಾರವಾರ: ಎಣ್ಣೆ ಏಟಲ್ಲಿ ಅಪ್ಪನನ್ನೇ ಹತ್ಯೆ ಮಾಡಿದ ಪಾಪಿ ಪುತ್ರ ಮದ್ಯಪಾನ ಮಾಡಿ ಮನೆಯಲ್ಲಿ ಜಗಳ ತೆಗೆಯುತ್ತಿದ್ದ ಮಗ ಈಗ ತಂದೆಯನ್ನೇ ಕೊಂದು ಪೊಲೀಸರ ಅತಿಥಿಯಾಗಿದ್ದಾನೆ. ಕುಡಿದ ಮತ್ತಲ್ಲಿ ಜಗಳ ತೆಗೆದು ತಂದೆಯನ್ನೇ ಹತ್ಯೆ ಮಾಡಿದ್ದಾನೆ. ಕಾರವಾರ (ಉ.ಕ): ಕ್ಷುಲ್ಲಕ... Read more »
ಸಿದ್ಧಾಪುರದ ಹಣಜಿಬೈಲಿನ ೨೬ ರ ಹರೆಯದ ಪವನ್ ಕುಮಾರ ನಾಯ್ಕ ಇಂದು ಮಧ್ಯಾಹ್ನ ರಕ್ತವಾಂತಿ ಮಾಡಿಕೊಂಡು ನಿಧನರಾಗಿದ್ದಾರೆ. ಕಳೆದ ಕೆಲವು ದಿವಸಗಳಿಂದ ಸಹಜ ಅನಾರೋಗ್ಯದಿಂದ ಬಳಲಿದ ಹಣಜಿಬೈಲಿನ ಯುವಕ ಪವನ್ ಕುಮಾರ ನಾಯ್ಕ ಸೋಮುವಾರ ತಾಲೂಕಾ ಆಸ್ಫತ್ರೆಯಲ್ಲಿ ಚಿಕಿತ್ಸೆ ಪಡೆದು... Read more »
ಟಾಟಾ ‘ಪಂಚ್’ ಸಣ್ಣ ಎಸ್‌ಯುವಿ ಬುಕಿಂಗ್ ಆರಂಭ, ಕಾರಿನ ವಿಶೇಷತೆಗಳ ಮಾಹಿತಿ ಇಲ್ಲಿದೆ ಎಸ್‌ಯುವಿ ವಲಯದಲ್ಲಿ ಹಲವು ವಿನೂತನ ಕಾರುಗಳನ್ನು ಬಿಡುಗಡೆಗೊಳಿಸುತ್ತಿರುವ ಟಾಟಾ ಮೋಟಾರ್ಸ್ ಈಗ, ಟಾಟಾ ಪಂಚ್ ಎಂಬ ಸಣ್ಣ ಎಸ್‌ಯುವಿಯನ್ನು ಅನಾವರಣಗೊಳಿಸಿದೆ. ಬೆಂಗಳೂರು: ಎಸ್‌ಯುವಿ ವಲಯದಲ್ಲಿ ಹಲವು... Read more »
ತಾಳಗುಪ್ಪದ ರಂಗಪ್ಪನ ಗುಡ್ಡದಲ್ಲಿ ಭಾರಿ ಶಬ್ದದೊಂದಿಗೆ ಬೆಂಕಿ: ಅಕೇಶಿಯಾ ಪ್ಲಾಂಟ್ ನಾಶ ಸಾಗರ ತಾಲೂಕಿನ ತಾಳಗುಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ರಂಗಪ್ಪನ ಗುಡ್ಡದಲ್ಲಿ ಭಾರಿ ಸ್ಫೋಟ ಸಂಭವಿಸಿದೆ. ಪರಿಣಾಮ ಪಕ್ಕದಲ್ಲೇ ಇದ್ದ ಅಕೇಶಿಯಾ ಪ್ಲಾಂಟ್ನಲ್ಲಿ ಬೆಂಕಿ ಕಾಣಿಸಿಕೊಂಡು ನಷ್ಟ ಸಂಭವಿಸಿದೆ.... Read more »
ಡೆಲ್ಟಾಗಿಂತಲೂ ವೇಗವಾಗಿ ಹರಡುವ ಕೊರೋನಾದ ಹೊಸ ರೂಪಾಂತರಿ ಎವೈ.4.2 ಪತ್ತೆ: ಭಾರತದಲ್ಲಿ ಹೈ ಅಲರ್ಟ್ ಸಾರ್ಸ್ ಸಿಒವಿ2 ನ ಡೆಲ್ಟಾ ರೂಪಾಂತರಿಯಲ್ಲಿ ಹೊಸ ತಳಿ ಬ್ರಿಟನ್ ಹಾಗೂ ಅಮೆರಿಕದಲ್ಲಿ ಪತ್ತೆಯಾಗಿದ್ದು, ಭಾರತದ ಕೋವಿಡ್-19 ಜಿನೋಮಿಕ್ ಕಣ್ಗಾವಲು ಯೋಜನೆ ಹೈ ಅಲರ್ಟ್... Read more »
ಸಿದ್ಧಾಪುರ ಕಲಕೈ ಗ್ರಾಮದ ಮಾದ್ಲ ಮನೆ ಮಜರೆಯ ಶ್ರೀ ಸಾಯಿಮಂದಿರ ದೇವಸ್ಥಾನಕ್ಕೆ ಸಿಡಿಲು ಬಡಿದು, ದೇವಸ್ಥಾನದ ಮೈಕ್ ಸೆಟ್, ದೇವಸ್ಥಾನದ ವಿದ್ಯುತ್ ಸಂಪರ್ಕ& ಪಾತ್ರೆಗಳು ಹಾಳಾಗಿವೆ. ದೇವಸ್ಥಾನದ ಗೋಡೆ ಬಿರುಕು ಬಿಟ್ಟಿದ್ದು . ಇದರಿಂದ ಅಂದಾಜು ಹಾನಿ 1,50,000 ರೂ... Read more »
ದನದ ವ್ಯಾಪಾರಿಯ ಮೇಲೆ ಹಲ್ಲೆ ಮಾಡಿದ ಪ್ರಕರಣ. ಆರೋಪಿಗಳನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ದೂರು ದಾಖಲು ರೈತರು,ದನದ ವ್ಯಾಪಾರಿಗಳು ಜಾನುವಾರು ಸಾಗಾಟಮಾಡುವುದನ್ನು ರಾಜಕೀಯ ಲಾಭಕ್ಕೆ ಬಳಸಿಕೊಳ್ಳುವ ಕೆಲವು ಸಮಯಸಾಧಕರು ಮುಗ್ಧರನ್ನು ಬಳಸಿ ಶಾಂತಿ ಕದಡಿ ಅದರಿಂದ ಲಾಭ ಮಾಡಿಕೊಳ್ಳುವ... Read more »
ಜನತಾದಳ ಜಾತ್ಯಾತೀತ ಪಕ್ಷದ ಕಾರ್ಯಕರ್ತರು ಕೆಲಸಮಾಡುತಿದ್ದಾರೆ. ರಾಜ್ಯ ನಾಯಕತ್ವ ಪ್ರಾದೇಶಿಕ ಹಿತಾಸಕ್ತಿಗೆ ಅನುಗುಣವಾಗಿ ಶ್ರಮಿಸುತ್ತಿದೆ. ಇಂಥ ಸಮಯದಲ್ಲಿ ಸ್ಥಳಿಯ ನಾಯಕರು ಕಾರ್ಯಕರ್ತರಿಗೆ ಸ್ಫಂದಿಸದೆ ಗುಂಪುಗಾರಿಕೆಗೆ ಅವಕಾಶ ಮಾಡಿಕೊಡುವುದು ಪಕ್ಷ,ನಾಯಕತ್ವದ ದೃಷ್ಟಿಯಿಂದ ಒಳ್ಳೆಯ ಬೆಳವಣಿಗೆ ಅಲ್ಲ ಎಂದು ಜೆ.ಡಿ.ಎಸ್. ಜಿಲ್ಲಾ ಅಲ್ಪಸಂಖ್ಯಾತರ... Read more »
ಸಿದ್ದಾಪುರಜ್ಞಾನ, ಕೌಶಲ್ಯಗಳಿಂದ ಮಾತ್ರ ವೈದ್ಯಕೀಯ ಕಾರ್ಯ ಸಾಧ್ಯವಿಲ್ಲ. ವಿಶ್ವಾಸ, ಶೃದ್ಧೆ, ಪ್ರಾಮಾಣಿಕತೆ, ತಾಳ್ಮೆ, ಅನುಕಂಪಗಳು ಅತ್ಯಗತ್ಯ. ಈ ಗುಣಗಳು ಡಾ|ಎಸ್.ಆರ.ಹೆಗಡೆಯವರಲ್ಲಿರುವದಕ್ಕೆ ಅವರೊಬ್ಬ ಜನಪರ, ಮಾದರಿ ವೈದ್ಯರಾಗಿ ಕಳೆದ ೫೦ ವರ್ಷಗಳಿಂದ ನಿರಂತರ ಸೇವೆ ಸಲ್ಲಿಸುತ್ತಿದ್ದಾರೆ ಎಂದು ನೇತ್ರತಜ್ಞ ಡಾ|ಕೆ.ವಿ.ಶಿವರಾಂ ಶಿರಸಿ... Read more »
ನಾನು ಇನ್ನು ಐಪಿಎಲ್ ಆಡುವುದನ್ನು ಬಿಟ್ಟಿಲ್ಲ: ಧೋನಿ ಚೆನ್ನೈ ಸೂಪರ್ ಕಿಂಗ್ಸ್ ಪರ ನಾಲ್ಕನೇ ಐಪಿಎಲ್ ಪ್ರಶಸ್ತಿಯನ್ನು ಗೆದ್ದ ಮಹೇಂದ್ರ ಸಿಂಗ್ ಧೋನಿ ಇನ್ನೂ ಐಪಿಎಲ್ ಆಡುವುದನ್ನು ಬಿಟ್ಟಿಲ್ಲ ಎಂದು ದೃಢಪಡಿಸಿದ್ದಾರೆ. ಕೀರ್ತಿ,ಸಂಪತ್ತು ಯಾರ ತಲೆಯನ್ನೂ ತಿರುಗಿಸಬಾರದು.ನಾನು ದೇಶಸೇವೆಯ ಕನಸಿನಿಂದ... Read more »





