ಸಿದ್ದಾಪುರ: ತಾಲೂಕಿನ ಬಿದ್ರಕಾನ ಸೇವಾ ಸಹಕಾರಿ ಸಂಘದ ಲ್ಲಿ ಸ್ಮರಣ ಸಂಚಿಕೆ ಹಾಗೂ ಬೆಳ್ಳಿ ನಾಣ್ಯ ಬಿಡುಗಡೆ ಕಾರ್ಯ ಕ್ರಮ ನಡೆಯಿತು.ಸ್ಮರಣ ಸಂಚಿಕೆ ಬಿಡುಗಡೆ ಮಾಡಿದ ಟಿ ಎಸ್ ಎಸ್ ಕಾರ್ಯಾಧ್ಯಕ್ಷ ರಾಮಕೃಷ್ಣ ಹೆಗಡೆ ಕಡವೆ ಮಾತನಾಡಿ ಸಹಕಾರಿ ಕ್ಷೇತ್ರದಲ್ಲಿ... Read more »
ಬೆಳಗಾವಿಯ ಖಾನಾಪುರದಲ್ಲಿ ಯುವಕನೋರ್ವನನ್ನು ಬರ್ಬರವಾಗಿ ಕೊಲೆ ಮಾಡಲಾಗಿದ್ದು, ಈ ಪ್ರಕರಣ ಸಂಬಂಧ ಆರೋಪಿಗಳನ್ನು ಶೀಘ್ರವೇ ಬಂಧಿಸಬೇಕು ಎಂದು ಆಗ್ರಹಿಸಿ ಅಂಜುಮನ್-ಎ-ಇಸ್ಲಾಂ ಸೇರಿ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಬೆಳಗಾವಿ: ಅನ್ಯಕೋಮಿನ ಯುವತಿಯನ್ನು ಪ್ರೀತಿಸಿದ್ದೇ ಯುವಕನ ಕೊಲೆಗೆ ಕಾರಣವಾಗಿದೆ ಎಂದು... Read more »
ಕೆ.ಪಿಟಿ.ಸಿ.ಎಲ್ ನ ಎಲ್ಲಾ ವಿಭಾಗಗಳ ಆಯಾ ತಾಲೂಕು ಉಪಕೇಂದ್ರಗಳ ಮೂಲಕ ಫಲಾನುಭವಿಗಳ ಅರ್ಜಿ ಪಡೆದು ಮಾಹಿತಿ ನೀಡಲು ಮತ್ತು ಇದಕ್ಕೆ ಸಂಬಂಧಿಸಿದ ಪ್ರಕ್ರೀಯೆಗಳನ್ನುಆಯಾ ಗ್ರಾಮ ಪಂಚಾಯತ್ ಮತ್ತು ಇತರ ಸ್ಥಳಿಯ ಸಂಸ್ಥೆ ಗಳ ಮೂಲಕ ಒಂದು ವಾರದ ಒಳಗೆ ತರಿಸಿಕೊಳ್ಳಲು... Read more »
ಶಿವಮೊಗ್ಗದಲ್ಲಿ ನಕಲಿ ಅಮೃತ್ ನೋನಿ ಮಾರಾಟ ಜಾಲ ಪತ್ತೆಯಾಗಿದೆ. ನಗರದ ಮಾರ್ನಮಿ ಬೈಯಲಿನಲ್ಲಿರುವ ಫಾರ್ಮಾ ಸಂಸ್ಥೆ ಮೇಲೆ ದಾಳಿ ನಡೆಸಿದ ಪೊಲೀಸರು 31 ಬಾಕ್ಸ್ ನಕಲಿ ಅಮೃತ್ ನೋನಿಯನ್ನು ವಶಕ್ಕೆ ಪಡೆದಿದ್ದಾರೆ. Ho van Lang,“ರಿಯಲ್ ಲೈಫ್ ಟಾರ್ಜಾನ್” ಎಂದು... Read more »
ಕಾರವಾರ: ಕಡ್ಲೆ ಕಡಲತೀರದಲ್ಲಿ ಮೂರಿಯಾ ಮೀನಿನ ಕಳೇಬರ ಪತ್ತೆ ಸಾಮಾನ್ಯವಾಗಿ ಆಳ ಸಮುದ್ರದಲ್ಲಿ ಮಾತ್ರ ಕಂಡುಬರುವ ಮೀನು ಇದಾಗಿದ್ದು, ದೇಹದ ಶೇ.25ರಷ್ಟು ಭಾಗ ಬಾಯಿ ಹೊಂದಿರುತ್ತದೆ. ಜೊತೆಗೆ ಹಲ್ಲುಗಳಿರುವುದರಿಂದ ಈ ಮೀನುಗಳ ದಾಳಿಗೆ ಸಿಕ್ಕರೆ ಗಂಭೀರ ಸ್ವರೂಪದ ಗಾಯ ಮಾಡುವ... Read more »
ಎರಡು ಹೆಣ್ಣು, ಒಂದು ಗಂಡು: 7 ತಿಂಗಳಿಗೇ ನಾರ್ಮಲ್ ಡೆಲಿವರಿ, ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ ಕುಮಟಾದ ತಾಯಿ ಕಾರವಾರದ ಡಾ. ಜಾನು ಮಣಕಿಕರ್ಸ್ ಮೆಟರ್ನಿಟಿ ಮತ್ತು ನರ್ಸಿಂಗ್ ಹೋಮ್ ಮಹಿಳೆಯೊಬ್ಬರು ಏಳು ತಿಂಗಳಲ್ಲೇ ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ... Read more »
ಕಾರವಾರ : ಕುಮಟಾ ತಾಲೂಕಿನ ನಾಗೂರು ಗ್ರಾಮದಲ್ಲಿ ಸುಮಾರು 20 ಎಕರೆ ಸರ್ಕಾರಿ ಪಡಾ ಜಮೀನು ಅತಿಕ್ರಮಣ ಮಾಡಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಕರವೇ ಸ್ವಾಭಿಮಾನಿ ಬಣದ ನೇತೃತ್ವದಲ್ಲಿ ಮಿರ್ಜಾನ್ ಗ್ರಾ.ಪಂ.ಜನಪ್ರತಿನಿಧಿಗಳು ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು.... Read more »
ಸಿದ್ಧಾಪುರ ತಾಲೂಕಿನಲ್ಲಿ ಗುಂಜಗೋಡು ಗ್ರಾಮ ಮತ್ತು ಗುಂಜಗೋಡು ಕುಟುಂಬಕ್ಕೆ ಮಹತ್ವದ ಸ್ಥಾನವಿದೆ. ತಾಲೂಕು ಕೇಂದ್ರದಿಂದ ತುಸುದೂರದ ಗುಂಜಗೋಡು ಲಾಯಾಯ್ತಿನಿಂದ ಸಮಾಜದ ಆಗುಹೋಗುಗಳೊಂದಿಗೆ ಸ್ಪಂದಿಸಿದೆ. ಸುಶಿಕ್ಷಿತ,ಸಮಾಜಮುಖಿ ಗ್ರಾಮವಾದ ಗುಂಜಗೋಡು ಈಗಲೂ ಬಿಳಗಿ ಸೀಮೆಯ ಪ್ರಸಿದ್ಧ ಗ್ರಾಮ. ಸ್ವಾತಂತ್ರ್ಯ ಹೋರಾಟ, ಧಾರ್ಮಿಕ ಕೆಲಸ,... Read more »
ಅತಿಕ್ರಮಣದಾರರ ಮೇಲೆ ಅರಣ್ಯ ಇಲಾಖೆ ದೌರ್ಜನ್ಯ ಸಹಿಸುವುದಿಲ್ಲ : ಅರಣ್ಯ ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರನಾಥ ನಾಯ್ಕ ಆಕ್ರೋಶ ಹಾಲಕ್ಕಿ ಒಕ್ಕಲಿಗರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವಂತೆ ಹೋರಾಟ.. ಪದ್ಮಶ್ರೀ ಮರಳಿಸುವ ಎಚ್ಚರಿಕೆ ನೀಡಿದ ಸುಕ್ರಜ್ಜಿ..! ಜಾನಪದ ಕೋಗಿಲೆ ಖ್ಯಾತಿಯ ನಾಡೋಜ,... Read more »
ಹೆಗಡೆ ಜನ್ಮಶತಾಬ್ಧಿ- ಸಮಾಜದ ಎಲ್ಲ ವರ್ಗಗಳ ಜನರ ಅಭಿಮಾನಕ್ಕೆ ಪಾತ್ರರಾಗಿದ್ದ ಗಣೇಶ ಹೆಗಡೆ ದೊಡ್ಮನೆ ಶಿರಸಿ- ಸಿದ್ದಾಪುರ ಹಾಗೂ ಉತ್ತರ ಕನ್ನಡ ಜಿಲ್ಲೆಗೆ ವಿಶೇಷವಾಗಿ ರಾಜಕೀಯವಾಗಿ, ಶೈಕ್ಷಣಿಕವಾಗಿ, ಸಹಕಾರ ಕ್ಷೇತ್ರ, ಬ್ಯಾಂಕಿಂಗ್ ವಲಯ ಮತ್ತು ಧಾರ್ಮಿಕವಾಗಿ ನೀಡಿದ ಕೊಡುಗೆಗಳ ನೆನಪಿಗಾಗಿ... Read more »

