ಉತ್ತರ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯ ದಾದ್ಯಂತ ಕೋವಿಡ್ ಸಂದರ್ಭ ಹಾಗೂ ಮಳೆ, ಪ್ರವಾಹದ ಸಂಸರ್ಭದಲ್ಲಿ ಆಡಳಿತ ಪಕ್ಷದ ಜನಪ್ರತಿನಿಧಿಗಳಿಗೆ ಪರ್ಯಾಯವಾಗಿ ಕಾಂಗ್ರೆಸ್ ನಾಯಕರು ಬಹುತೇಕ ಕಡೆ ನೆರವಿಗೆ ಧಾವಿಸಿದ್ದು ಪ್ರಶಂಸೆಗೆ ಪಾತ್ರವಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಶಿರಸಿ-ಸಿದ್ಧಾಪುರ ಶಾಸಕರು... Read more »
ಬಿಜೆಪಿ ಸಾಧನಾ ಸಮಾವೇಶದಲ್ಲಿ ಸಿಎಂ ಯಡಿಯೂರಪ್ಪ ಭಾವುಕ: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಘೋಷಣೆ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಬಿ.ಎಸ್.ಯಡಿಯೂರಪ್ಪ ಅವರು ಸೋಮವಾರ ಘೋಷಣೆ ಮಾಡಿದ್ದಾರೆ. ಕಾಗೇರಿ ರಾಜೀನಾಮೆಗೆ ಕಾಂಗ್ರೆಸ್ ಆಗ್ರಹ ಸಿದ್ಧಾಪುರ ತಾಲೂಕಿನಲ್ಲಿ ಅಪಾರ ಬೆಳೆ ಹಾನಿ,... Read more »
ಮಲೆನಾಡೆಂದರೆ.. ಭೂಪಟದಲ್ಲಿ ಬೆಟ್ಟ, ನೀರು, ಗಿರಿ ವೃಕ್ಷಗಳ ಚಿತ್ರ. ಆದರೆ ಮಲೆನಾಡೆಂದರೆ ಇವುಗಳಿಗೂ ಮೀರಿದ ವಿಶೇಶ ಜೀವನ ಶೈಲಿಯ ತಾಣ ಎಂಬುದು ಅನೇಕರಿಗೆ ತಿಳಿದಿಲ್ಲ. ಮಲೆನಾಡಿನಲ್ಲಿ ಮಳೆ ಬಂತೆಂದರೆ ಅದು ಸುಮಧುರ ಹಾಡಿನಂತೆ ಅಬ್ಬರವಿಲ್ಲದೆ ಸುರಿದರೆ ಸಂಗೀತ,ಸಾಹಿತ್ಯದ ಖುಷಿ ನೀಡಬಲ್ಲದು... Read more »
ಉತ್ತರ ಕನ್ನಡ: ಪ್ರವಾಹ ಪೀಡಿತರ ರಕ್ಷಣೆಗೆ ಭಾರತೀಯ ಕರಾವಳಿ ರಕ್ಷಣಾ ಪಡೆ, ನೌಕಾದಳ; ಪ್ರವಾಹದಲ್ಲಿ ಕೊಚ್ಚಿಹೋದ ಜನ ಜೀವನ ಉತ್ತರ ಕರ್ನಾಟಕದಲ್ಲಿ ಮಳೆಯ ಅಬ್ಬರಕ್ಕೆ ನದಿಗಳು ಉಕ್ಕಿ ಹರಿಯುತ್ತಿದ್ದು, ಪ್ರವಾಹದಲ್ಲಿ ಕೊಚ್ಚಿ ಹೋದ ಹಲವು ಮಂದಿ ಸಾವನ್ನಪ್ಪಿದ್ದಾರೆ. ಮಹಾರಷ್ಟ್ರದಲ್ಲಿ ಭೂಕುಸಿತ, ಪ್ರವಾಹಕ್ಕೆ 71... Read more »
ಭೂಕುಸಿತದ ನಂತರ ದೂಧ್‌ಸಾಗರ್ ಬಳಿ ಹಳಿ ತಪ್ಪಿದ ಮಂಗಳೂರು-ಮುಂಬೈ ವಿಶೇಷ ರೈಲು ಭೂಕುಸಿತದ ಹಿನ್ನೆಲೆಯಲ್ಲಿ ಮುಂಬೈಗೆ ತೆರಳುವ ವಿಶೇಷ ರೈಲು(ಮಂಗಳೂರು-ಮುಂಬೈ ಎಕ್ಸ್‌ಪ್ರೆಸ್) ದೂಧ್‌ಸಾಗರ್-ಸೋನೌಲಿಮ್ ನಿಲ್ದಾಣಗಳ ನಡುವೆ ಹಳಿ ತಪ್ಪಿದೆ. ಅದೃಷ್ಟವಶಾತ್ ಯಾವುದೇ ಸಾವುನೋವುಗಳು ವರದಿಯಾಗಿಲ್ಲ. ಉತ್ತರ ಕನ್ನಡ ಮತ್ತು ಶಿವಮೊಗ್ಗ... Read more »
ಯಲ್ಲಾಪುರ ದಕ್ಷಿಣ ಭಾಗದಲ್ಲಿ ಧರೆ ಕುಸಿತ, ರಸ್ತೆ, ಮನೆಗಳಿಗೆ ಹಾನಿ ಶಿರಸಿ-ಸಿದ್ಧಾಪುರ ರಸ್ತೆ ಬಂದ್, ಶಿರಸಿ-ಸಿದ್ಧಾಪುರದ ನಗರ ಪ್ರದೇಶವೂ ಜಲಾವೃತ್ತ. * ಸಿದ್ಧಾಪುರ ಕಲ್ಯಾಣಪುರ-ಗೋಳಗೋಡು ರಸ್ತೆ ಸಂಪರ್ಕ ಕಡಿತ, ಮುಳುಗಿದ ಭತ್ತದ ಬೆಳೆ ಹೆಮ್ಮನಬೈಲ್, ಕಲ್ಯಾಣಪುರಗಳಲ್ಲಿ ಕಾಳಜಿಕೇಂದ್ರ ಪ್ರಾರಂಭ *... Read more »
ಲಕ್ಷಾಂತರ ಹಾನಿ- ಸಿದ್ಧಾಪುರ ತಾಲೂಕಿನಲ್ಲಿ ಇಂದು ಮರಬಿದ್ದು ನಾಲ್ಕೈದು ಮನೆಗಳು ಹಾನಿಗೊಳಗಾಗಿವೆ. ಸೊರಬ-ಕುಮಟಾ ರಸ್ತೆ, ಸಾಗರ-ಹೊನ್ನಾವರ ರಾಷ್ಟ್ರೀಯ ಹೆದ್ದಾರಿ, ಯಲ್ಲಾಪುರಶಿರಸಿ-ಸಾಗರ ರಸ್ತೆಗಳಲ್ಲಿ ಕೂಡಾ ಬಿದಿರಿನ ಹಿಂಡು,ಮರಗಳು ಬಿದ್ದು ವಾಹನ ಸಂಚಾರಕ್ಕೂ ಅಡಚಣೆಯಾಗಿದೆ. ಹೆಸ್ಕಾಂ ಮತ್ತು ಸ್ಥಳಿಯ ಗ್ರಾಮ ಪಂಚಾಯತ್ ಆಡಳಿತಗಳು... Read more »
ಕಾಳಿ ಹುಲಿ ಸಂರಕ್ಷಿತಾರಣ್ಯದಲ್ಲಿ ದೇಶದ ಮೊದಲ ‘ಕ್ಯಾನೊಪಿ ವಾಕ್’ ಆರಂಭ ಉತ್ತರ ಕನ್ನಡ ಜಿಲ್ಲೆಯ ಕುವೇಶಿ ಬಳಿಯ ಅರಣ್ಯವಲಯದಲ್ಲಿ ನಿರ್ಮಿಸಲಾಗಿದ್ದ ದೇಶದ ಮೊದಲ ಮರಗಳ ಮೇಲೆ ನಡಿಗೆಯ ‘ಕ್ಯಾನೊಪಿ ವಾಕ್’ ಇದೀಗ ಪ್ರವಾಸಿಗರ ಭೇಟಿಗೆ ಮುಕ್ತವಾಗಿದೆ. ಹುಬ್ಬಳ್ಳಿ: ಉತ್ತರ ಕನ್ನಡ... Read more »
ಅಮೆರಿಕದ ವಾಸವಿ ಫೌಂಡೇಷನ್ ಹಾಗೂ ಹುಬ್ಬಳ್ಳಿಯ ಜಿಎಂ ವೆಲ್‌ಫೇರ್ ಗ್ರೂಪ್ ಆರ್ಗನೈಸೇಷನ್ ವತಿಯಿಂದ ಆಮ್ಲಜನಕ ಸಾಂದ್ರಕವನ್ನು ಸಿದ್ದಾಪುರ ತಾಲ್ಲೂಕಿನ ಕೋಲಶಿರ್ಸಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಹಸ್ತಾಂತರಿಸಲಾಯಿತು. ಜಿಎಂ ವೆಲ್‌ಫೇರ್ ಗ್ರೂಪ್ ಆರ್ಗನೈಸೇಷನ್ ರಾಜ್ಯ ಘಟಕದ ಅಧ್ಯಕ್ಷೆ ರಶ್ಮಿ ಎಸ್.ಎನ್, ಸದಸ್ಯರಾದ... Read more »





