ಸಾರ್ವಜನಿಕರ ಸಹಕಾರ, ಸಹಭಾಗಿತ್ವ ಇಲ್ಲದೆ ಸರ್ಕಾರದ ಯೋಜನೆಗಳ ಯಶಸ್ಸು ಸಾಧ್ಯವಿಲ್ಲ ಎಂದು ಅಭಿಪ್ರಾಯ ಪಟ್ಟಿರುವ ರಾಜ್ಯ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಜನರ ತೆರಿಗೆ ಹಣದ ಮುಕ್ಕಾಲು ಭಾಗ ನೌಕರರ ವೇತನ, ಪಿಂಚಣಿ, ಸಾಲದಮೊತ್ತಕ್ಕೆ ಕಟ್ಟಬೇಕಾಗಿರುವ ಬಡ್ಡಿಗೆ ಹೋಗುತ್ತದೆ... Read more »
ಇಂತಹ ಒಬ್ಬ ನಾಯಕರ ಅವಶ್ಯಕತೆ ಇದೆ’..; 2024ರ ಚುನಾವಣೆಯಲ್ಲಿ ಬಿಜೆಪಿ ಎದುರಿಸುವ ಕುರಿತು ಸಂಜಯ್ ರಾವತ್ ಹೇಳಿಕೆ! 2024ರ ಚುನಾವಣೆಗೆ ಸಿದ್ಧತೆ ನಡೆಸಿರುವ ಶಿವಸೇನೆ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿಯನ್ನು ಎದುರಿಸಲು ಅಷ್ಟೇ ಪ್ರಭಾವಿ ನಾಯಕರ ನೇತೃತ್ವದ ಅವಶ್ಯಕತೆ ಇದೆ... Read more »
ಸಿದ್ಧಾಪುರದ ಸಾರಿಗೆ ವ್ಯವಸ್ಥೆ ಸುಧಾರಣೆಗೆ ಅವಶ್ಯವಿರುವ ಬಸ್ ಡಿಪೋ ನಿರ್ಮಾಣ ಪ್ರಕ್ರೀಯೆ ಅಂತಿಮಹಂತದಲ್ಲಿದ್ದು ಸ್ಥಳ ನಿರ್ಧಾರವಾಗುತ್ತಲೇ ಬಸ್ ಡಿಪೋಕ್ಕೆ ಶಂಕುಸ್ಥಾಪನೆ ನೆರವೇರಿಸುತ್ತೇವೆ ಎಂದು ವಾಯವ್ಯ ರಸ್ತೆ ಸಾರಿಗೆ ಸಂಸ್ಥೆ ಅಧ್ಯಕ್ಷ ವಿ.ಎಸ್. ಪಾಟೀಲ್ ಹೇಳಿದರು. ನಗರದ ನೂತನ ಬಸ್ ನಿಲ್ಧಾಣದ... Read more »
ಸಿದ್ಧಾಪುರ ತಾಲೂಕಿನ ಮನ್ಮನೆ ಮಳಲವಳ್ಳಿಯಲ್ಲಿ ಸ್ಥಾಪನೆಯಾಗಲಿರುವ ಕೈಗಾರಿಕಾ ಪ್ರದೇಶದಲ್ಲಿ ಉದ್ಯೋಗ, ಉದ್ಯಮ ಸ್ಥಾಪನೆ ಸೇರಿದಂತೆ ಎಲ್ಲಾ ಅನುಕೂಲಗಳಿಗೆ ಪ್ರತಿಶತ 50 ಕ್ಕಿಂತ ಹೆಚ್ಚು ಸ್ಥಳಿಯರಿಗೆ ಆದ್ಯತೆ ನೀಡಲು ಮಳಲವಳ್ಳಿ ಗ್ರಾಮ ಸಮೀತಿ ಆಗ್ರಹಿಸಿದೆ. ಸೋಮುವಾರ ಇಲ್ಲಿಯ ಈಶ್ವರ ದೇವಸ್ಥಾನದಲ್ಲಿ ನಡೆದ... Read more »
ಪ್ರತಿಯೊಬ್ಬ ವರದಿಗಾರ (every one is reporter) ಕಲ್ಪನೆ ಈಗ ವಾಸ್ತವವಾಗಿದೆ. ಸಾಮಾಜಿಕ ಜಾಲತಾಣ ಬಂದ ಮೇಲೆ ಪ್ರತಿಯೊಬ್ಬ ವರದಿಗಾರ ಕನಸು ನನಸಾಗಿದೆ. ಹಾಗಾಗಿ ಸಾಹಿತ್ಯ ಬರವಣಿಗೆ ಸಾಮಾನ್ಯನಿಗಲ್ಲ ಎನ್ನುವ ವೈದಿಕ ಮಿಥ್ಯ ಅರ್ಥ ಕಳೆದುಕೊಂಡಿದೆ. ವರದಿಗಾರನಲ್ಲದ ಬರಹಗಾರ ಉತ್ತಮ... Read more »
ಕರಾವಳಿ, ಮಲೆನಾಡಿನ ನದಿಗಳನ್ನು ಬಯಲುನಾಡಿನ ನದಿಗಳಿಗೆ ಜೋಡಿಸುವ ನದಿ ಜೋಡನೆ ಯೋಜನೆ ಅವೈಜ್ಞಾನಿಕ ಎಂದು ಪ್ರತಿಪಾದಿಸಿರುವ ಶಿರಸಿ ಸೋಂದಾದ ಸ್ವರ್ಣವಲ್ಲಿ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ ಈ ನದಿ ಜೋಡನೆ ಯೋಜನೆಯಿಂದ ಜೀವವೈವಿಧ್ಯಕ್ಕೆ ಧಕ್ಕೆಯಾಗುತ್ತದೆ ಎಂದು ಹೇಳಿದ್ದಾರೆ.ಪರಿಸರ ಕೆಲಸದ ಮೂಲಕ ಹಸಿರುಸ್ವಾಮಿ... Read more »
ಮೀಸಲಾತಿ ಗೊಂದಲ, ತಕರಾರುಗಳ ನಡುವೆ 2021 ರಲ್ಲೇ ಜಿಲ್ಲಾ ಪಂಚಾಯತ್ ಮತ್ತು ತಾಲೂಕಾ ಪಂಚಾಯತ್ ಚುನಾವಣೆಗಳು ನಡೆಯುವುದು ಪಕ್ಕಾ ಆಗಿದೆ. ಈಗಿನ ಮೀಸಲಾತಿ ಬದಲಾಗದಿದ್ದರೆ ಉತ್ತರ ಕನ್ನಡ, ಸಿದ್ದಾಪುರ ಸೇ ರಿದಂತೆ ರಾಜ್ಯದಾದ್ಯಂತ ಈಗಿನ ಮೀಸಲಾತಿ ಪ್ರಕಾರವೇ ಅಭ್ಯರ್ಥಿಗಳ ಆಯ್ಕೆ... Read more »
ಕರ್ನಾಟಕದ ಮಾದರಿಯನ್ನು ಅಳವಡಿಸಿಕೊಳ್ಳಲು ಕೇಂದ್ರ ಸರ್ಕಾರ ಆಸಕ್ತಿ ತೋರಿದೆ. ಚಿತ್ರದುರ್ಗ: ಕರ್ನಾಟಕದ ಮಾದರಿಯನ್ನು ಅಳವಡಿಸಿಕೊಳ್ಳಲು ಕೇಂದ್ರ ಸರ್ಕಾರ ಆಸಕ್ತಿ ತೋರಿದೆ. ಈ ಬಗ್ಗೆ ಸಾಮಾಜಿಕ ನ್ಯಾಯ ಹಾಗೂ ಸಬಲೀಕರಣ ಇಲಾಖೆಯ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಮಾಹಿತಿ ನೀಡಿದ್ದು, ಎಲ್ಲಾ ಜಿಲ್ಲೆಗಳಲ್ಲಿಯೂ ವಸತಿ ಶಾಲೆಗಳನ್ನು... Read more »
ಉತ್ತರ ಕನ್ನಡ ಜಿಲ್ಲೆ 15 ನೇ ಶತಮಾನದಲ್ಲಿ ಜಗತ್ತಿಗೆ ಕಾಳುಮೆಣಸನ್ನು ಪರಿಚಯಿಸಿದ ಖ್ಯಾತಿ ಹೊಂದಿದೆ. ಈ ಜಿಲ್ಲೆಯಲ್ಲಿ ಕಾಳು ಮೆಣಸಿನ ನೂರಾರು ತಳಿಗಳಿವೆ. ಜಿಲ್ಲೆಯ ಮಲೆನಾಡಿನ 65 ತಳಿಗಳಲ್ಲಿ ಸಿದ್ಧಾಪುರ ತಾಲೂಕಿನಲ್ಲೇ ಇರುವ 28 ಅನನ್ಯ ತಳಿಗಳೂ ಸೇರಿವೆ. ಹೀಗೆ... Read more »
ಸಿದ್ಧಾಪುರ ತಾಲೂಕಿನಲ್ಲಿ ಕಳೆದ ಐದು ವರ್ಷಗಳಿಂದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳಾಗಿ ಕೆಲಸ ಮಾಡಿದ ಅಜೀಜ್ ಅಹಮದ್ ಈಗ ಪದೋನ್ನತಿ ಪಡೆದು ಶಿರಸಿ ಸಂಚಾರಿ ಸ್ವಾಡ್ ಡಿ.ಎಫ್.ಓ. ಆಗಿದ್ದಾರೆ. ಹಲವು ಸವಾಲುಗಳ ನಡುವೆ ಉತ್ತಮ ಕೆಲಸ, ಸಾರ್ವಜನಿಕ ಸಂಪರ್ಕದಿಂದ ಹೆಸರು ಮಾಡಿದ್ದ... Read more »

