ರಾಜಕೀಯ ಪ್ರತಿಷ್ಠೆ, ಸ್ವಜಾತಿ ಪ್ರೇಮ, ರಾಜಕೀಯ ಸೇಡಿಗೆ ಸ್ಥಳೀಯ ಹಿತಾಸಕ್ತಿ, ಸಾರ್ವಜನಿಕ ಹಿತಾಸಕ್ತಿ ಕಡೆಗಣಿಸಿದರೆ ಮುಟ್ಟಿ ನೋಡಿಕೊಳ್ಳುವಂಥ ಜೀವನದಲ್ಲಿ ಮರೆಯದ ಕೊಡುಗೆ ಕೊಡಬೇಕಾಗುತ್ತದೆ ಎಂದು ರಾಜ್ಯ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಯವರಿಗೆ ಪರೋಕ್ಷವಾಗಿ ಎಚ್ಚರಿಸಿರುವ ಜಿಲ್ಲಾ ಬಿಜೆಪಿ ಮಾಜಿ... Read more »
ಉದಯಕುಮಾರ್ ಹಬ್ಬು ಅವರ `ಬೊಪ್ಪ ನನ್ನನ್ನು ಕ್ಷಮಿಸು’ ಶೀರ್ಷಿಕೆಯಿಂದಲೇ ಸೆಳೆದುಕೊಳ್ಳುವ ಕಥಾನಕ. ಆತ್ಮಕತೆಯಾದರೂ ಕಾದಂಬರಿಯಂತೆ ಓದಿಸಿಕೊಳ್ಳುವ ಕೃತಿ. ಗಾಂಧೀಜಿ ಪ್ರಭಾವಕ್ಕೆ ಒಳಗಾಗಿದ್ದ ಶಾನುಭೋಗ ಹಬ್ಬು ಅವರ ತತ್ವನಿಷ್ಠ ಬದುಕು ಕರುಣಿಸಿದ ಬಡತನವನ್ನು ಎದುರಿಸಿ ಬದುಕು ಕಟ್ಟಿಕೊಂಡ ಸಾಹಸಗಾಥೆ. ತಂದೆ ತಾಯಿ... Read more »
ಕರ್ನಾಟಕ ಕೇಡರ್ ಐಎಎಸ್ ಅಧಿಕಾರಿ ಎಸ್.ಎಸ್.ನಕುಲ್ ಅವರನ್ನು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಖಾಸಗಿ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ. ಕಡಕೇರಿ ಹಾಲು ಉತ್ಫಾದಕರ ಸ.ಸಂಘಕ್ಕೆ ಒಂದು ಲಕ್ಷ ರೂ. ದೇಣಿಗೆ ಸಿದ್ದಾಪುರತಾಲೂಕಿನ ಕಡಕೇರಿ ಹಾಗೂ ಬೇಡ್ಕಣಿ ಹಾಲು ಉತ್ಪಾದಕರ... Read more »
ಈಗ ರಾಜ್ಯ ಗ್ರಾ.ಪಂ. ಚುನಾವಣೆಯ ಹೊಸ್ತಿಲಲ್ಲಿದೆ. ಇನ್ನೂ ಎರಡ್ಮೂರು ವರ್ಷ ವಿಧಾನಸಭೆ,ಲೋಕಸಭೆ ಚುನಾವಣೆಗಳು ಅಸಂಭವ. ಇದರ ಮಧ್ಯೆ ಅಥವಾ ಮೊದಲು ಕೇಂದ್ರದಲ್ಲಿ ಲಾಲ್ ಕೃಷ್ಣ ಅಡ್ವಾನಿ, ಯಶವಂತ ಸಿನ್ಹ ಸೇರಿದ ಅನೇಕರು ಅಧಿಕಾರದಾಹಿ ಬಲಪಂಥೀಯ ಉಗ್ರರಿಂದ ಮೂಲೆಗುಂಪಾದರು. ಇದರ ನಂತರದ... Read more »
ಪ್ರಜಾಪ್ರಭುತ್ವದಲ್ಲಿ ಉತ್ತಮರನ್ನು ಆಯ್ಕೆ ಮಾಡಿ ತಮ್ಮ ಆಶೋತ್ತರ ಗಳನ್ನು ಈಡೇರಿಸಿಕೊಳ್ಳಲು ಅನುಕೂಲ ಆಗಲೆಂದೇ ಚುನಾವಣೆಗಳು ನಡೆಯುತ್ತವೆ. ಇಂಥ ಚುನಾವಣೆಗಳಲ್ಲಿ ಮತದಾನ ಬಹಿಷ್ಕರಿಸುವುದು ಯಾವುದೇ ಸಮಸ್ಯೆ,ತೊಂದರೆಗಳಿಗೆ ಪರಿಹಾರ ಕ್ರಮವಲ್ಲ ಎಂದಿರುವ ಉತ್ತರ ಕನ್ನಡ ಜಿಲ್ಲಾಧಿಕಾರಿ ಡಾ. ಹರೀಶ್ ಕುಮಾರ್ ಚುನಾವಣಾ ನೀತಿ... Read more »
ನನಗೆ ಗೊತ್ತಿಲ್ಲ, ಈ ರೀತಿ ವಿಶ್ಲೇಷಿಸಿದರೆ ತಪ್ಪಾಗುತ್ತದೆಯೇ, ತಿಳಿದವರು ಹೇಳಬೇಕು. ರಾಜ್ಯ ಸರ್ಕಾರ ಗೋ ಹತ್ಯಾ ನಿಷೇಧ ಕಾಯಿದೆಯನ್ನು ಜಾರಿ ಮಾಡುವ ಹಂತದಲ್ಲಿದೆ. ಈ ಕುರಿತಾಗಿ ಹಲವು ವರ್ಷಗಳಿಂದ ಬೇಡಿಕೆ ಇಟ್ಟಿದ್ದ ಹೊಸನಗರದ ರಾಮಚಂದ್ರಾಪುರ ಮಠ ಅದನ್ನು ಸಹಜವಾಗಿಯೇ ಸ್ವಾಗತಿಸಿದೆ.ಈ... Read more »
ಕಳೆದ ಎರಡ್ಮೂರು ದಶಕಗಳಿಂದ ಬೇಡಿಕೆಯಲ್ಲಿರುವ ಉತ್ತರ ಕನ್ನಡ ಜಿಲ್ಲೆಯ ಶಿರಸಿ ಪ್ರತ್ಯೇಕ ಜಿಲ್ಲೆ ಸ್ಥಾಪನೆ ಬೇಡಿಕೆ ಈಗ ಕಿಚ್ಚು ಹಚ್ಚಿಸಿದೆ. ಕರೋನಾ ಅವಧಿಯ ಮೊದಲು ರೂಪಿತವಾಗಿದ್ದ ಶಿರಸಿ ಜಿಲ್ಲೆ ಬೇಡಿಕೆ ಈಗ ಮತ್ತೆ ಹೊಸರೂಪ ಪಡೆದಿದ್ದು ಇಂದು ಶಿರಸಿ-ಸಿದ್ಧಾಪುರಗಳಲ್ಲಿ ಪಂಜಿನ... Read more »
ಮಾಜಿ ಸಚಿವ ಪಿ ಎಸ್ ಜೈವಂತ ನಿಧನ; ಗಣ್ಯರ ಕಂಬನಿಶಿರಸಿ: ಮಾಜಿ ಅಬಕಾರಿ ಸಚಿವರು, ಹಿರಿಯ ಜನತಾ ಪಾರ್ಟಿಯ ಮುಖಂಡರಾಗಿದ್ದ ಪ್ರೇಮಾನಂದ ಜೈವಂತ(74) ಶುಕ್ರವಾರ ಅನಾರೋಗ್ಯದಿಂದ ನಿಧನರಾಗಿದ್ದಾರೆ.1994ರಲ್ಲಿ ಮೊದಲ ಬಾರಿಗೆ ಶಾಸಕರಾಗಿದ್ದ ಅವರು, ಜೆ ಎಚ್ ಪಟೇಲರ ಸಚಿವ ಸಂಪುಟದಲ್ಲಿ... Read more »
ಗೋಹತ್ಯೆ ನಿಷೇಧ ಕಾಯ್ದೆಗೆ ವಿಧಾನ ಪರಿಷತ್ ನಲ್ಲಿ ತಡೆ: ಅಧಿವೇಷನ ಅನಿರ್ದಿಷ್ಟಾವಧಿ ಮುಂದೂಡಿಕೆ ಸಭಾಪತಿ ಕುರಿತ ಅವಿಶ್ವಾಸ ನಿರ್ಣಯ ಮತ್ತು ಸದನ ಮುಂದುವರಿ ಸುವ ಬಗ್ಗೆ ಉಂಟಾದ ಗದ್ದಲದಿಂದಾಗಿ ಸದನವನ್ನು ಅನಿರ್ಧಿ ಷ್ಟಾ ವಧಿವರೆಗೆ ಮುಂದೂಡಿ ಹಿನ್ನೆಲೆ ಯಲ್ಲಿ,ಈ ಬಾರಿಯ... Read more »
ಸಿದ್ಧಾಪುರ ತಾಲೂಕಿನ ಸೋಮನಕುಳಿ,ಮದ್ದಿನಕೇರಿ ಗ್ರಾಮದ ಜನರು ತಮ್ಮ ಊರಿನ ಮೂಲಭೂತ ಸೌಕರ್ಯ ಪೂರೈಸದ ವ್ಯವಸ್ಥೆ ವಿರುದ್ಧ ಪ್ರತಿಭಟನೆಯಾಗಿ ಮತದಾನ ಬಹಿಷ್ಕಾರಕ್ಕೆ ಮುಂದಾಗಿದ್ದಾರೆ. ಬೇಡ್ಕಣಿ ಗ್ರಾಮ ಪಂಚಾಯತ್ ನ ಮದ್ದಿನಕೇರಿ ಹಾಗೂ ಹಲಗೇರಿ ಪಂಚಾಯತ್ ನ ಸೋಮನಕುಳಿ ಜನರು ತಮಗೆ ನೀರು,... Read more »





