Psj death -ಮಾಜಿ ಸಚಿವ ಪಿ.ಎಸ್.ಜೈವಂತ್ ನಿಧನ

ಮಾಜಿ ಸಚಿವ ಪಿ ಎಸ್ ಜೈವಂತ ನಿಧನ; ಗಣ್ಯರ ಕಂಬನಿಶಿರಸಿ: ಮಾಜಿ ಅಬಕಾರಿ ಸಚಿವರು, ಹಿರಿಯ ಜನತಾ ಪಾರ್ಟಿಯ ಮುಖಂಡರಾಗಿದ್ದ ಪ್ರೇಮಾನಂದ ಜೈವಂತ(74) ಶುಕ್ರವಾರ ಅನಾರೋಗ್ಯದಿಂದ ನಿಧನರಾಗಿದ್ದಾರೆ.1994ರಲ್ಲಿ ಮೊದಲ ಬಾರಿಗೆ ಶಾಸಕರಾಗಿದ್ದ ಅವರು, ಜೆ ಎಚ್ ಪಟೇಲರ ಸಚಿವ ಸಂಪುಟದಲ್ಲಿ... Read more »

ಒಂದೆಡೆ ಗೋಪೂಜೆ.. ಇನ್ನೊಂದೆಡೆ ವಿಧೇಯಕಕ್ಕೆ ತಡೆ

ಗೋಹತ್ಯೆ ನಿಷೇಧ ಕಾಯ್ದೆಗೆ ವಿಧಾನ ಪರಿಷತ್ ನಲ್ಲಿ ತಡೆ: ಅಧಿವೇಷನ ಅನಿರ್ದಿಷ್ಟಾವಧಿ ಮುಂದೂಡಿಕೆ ಸಭಾಪತಿ ಕುರಿತ ಅವಿಶ್ವಾಸ ನಿರ್ಣಯ ಮತ್ತು ಸದನ ಮುಂದುವರಿ ಸುವ ಬಗ್ಗೆ ಉಂಟಾದ ಗದ್ದಲದಿಂದಾಗಿ ಸದನವನ್ನು ಅನಿರ್ಧಿ ಷ್ಟಾ ವಧಿವರೆಗೆ ಮುಂದೂಡಿ ಹಿನ್ನೆಲೆ ಯಲ್ಲಿ,ಈ ಬಾರಿಯ... Read more »

Latest Posts

kamalaakara bhandaari no more

ಸಮಾಜಮುಖಿ ಕೆಲಸಗಾರ, ಚಳುವಳಿಗಳ ಹಿತೈಷಿ, ಪುಸ್ತಕ ಪರಿಚಾರಕ, ಬಂಡಾಯ ಪ್ರಕಾಶನ ಮತ್ತು ಸಹಯಾನದ ಒಡನಾಡಿ ಕಮಲಾಕರ ಭಂಡಾರಿಯವರು ಈ ಬೆಳಿಗ್ಗೆ ಅಗಲಿದರೆಂದು ತಿಳಿಸಲು ತೀವ್ರ...

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

Latest Posts

kamalaakara bhandaari no more

ಸಮಾಜಮುಖಿ ಕೆಲಸಗಾರ, ಚಳುವಳಿಗಳ ಹಿತೈಷಿ, ಪುಸ್ತಕ ಪರಿಚಾರಕ, ಬಂಡಾಯ ಪ್ರಕಾಶನ ಮತ್ತು ಸಹಯಾನದ ಒಡನಾಡಿ ಕಮಲಾಕರ ಭಂಡಾರಿಯವರು ಈ ಬೆಳಿಗ್ಗೆ ಅಗಲಿದರೆಂದು ತಿಳಿಸಲು ತೀವ್ರ ದುಃಖವಾಗುತ್ತಿದೆ. ಅವರಿಗೆ ಅಂತಿಮ ನಮನಗಳು. ಅವರ ಆಶಯದಂತೆ ಮತ್ತು ಬಾಳಸಂಗಾತಿ ಪ್ರೀತಿಯ ಇನ್ನಕ್ಕ (ಇಂದಿರಾ) ಮಕ್ಕಳಾದ ಛಾಯಾ ಮತ್ತು ಅನಿಲ್ ಅವರ ಸದಾಶಯದಂತೆ ಅವರ ದೇಹವನ್ನು ವೈದ್ಯಕೀಯ ಸಂಶೋಧನೆಗಾಗಿ...

O

ಮೂಲಭೂತ ಸೌಲಭ್ಯಗಳ ಕೊರತೆ- ಮತದಾನಕ್ಕೆ ತಹಸಿಲ್ಧಾರ ಮನವರಿಕೆ

ಸಿದ್ಧಾಪುರ ತಾಲೂಕಿನ ಸೋಮನಕುಳಿ,ಮದ್ದಿನಕೇರಿ ಗ್ರಾಮದ ಜನರು ತಮ್ಮ ಊರಿನ ಮೂಲಭೂತ ಸೌಕರ್ಯ ಪೂರೈಸದ ವ್ಯವಸ್ಥೆ ವಿರುದ್ಧ ಪ್ರತಿಭಟನೆಯಾಗಿ ಮತದಾನ ಬಹಿಷ್ಕಾರಕ್ಕೆ ಮುಂದಾಗಿದ್ದಾರೆ. ಬೇಡ್ಕಣಿ ಗ್ರಾಮ ಪಂಚಾಯತ್ ನ ಮದ್ದಿನಕೇರಿ ಹಾಗೂ ಹಲಗೇರಿ ಪಂಚಾಯತ್ ನ ಸೋಮನಕುಳಿ ಜನರು ತಮಗೆ ನೀರು,... Read more »

ಸೋಮುನಕುಳಿಯಲ್ಲಿ ಮತದಾನ ಬಹಿಷ್ಕಾರ, ತಹಸಿಲ್ಧಾರರಿಗೆ ಮನವಿ

ಜೋಗ ಸಮೀಪದಲ್ಲಿದ್ದರೂ ವಿದ್ಯುತ್ ಸಂಪರ್ಕ ಸಮರ್ಪಕವಾಗಿಲ್ಲ, 8 ಮನೆಗಳಿದ್ದರೂ ಸರ್ವ ಋತು ರಸ್ತೆ ಇಲ್ಲ, ಶಾಸಕ,ಸಂಸದ, ಸಚಿವರಿದ್ದರೂ ಯಾರೂ ಈ ಗ್ರಾಮ ನೋಡಿಲ್ಲ…. ಹೀಗೆ ತಮ್ಮೂರಿನ ಸಮಸ್ಯೆಗಳನ್ನು ಹೇಳಿಕೊಂಡವರು ರಾಜು ಮತ್ತು ಗರೀಶ್ ನಾಯ್ಕ ಇದು ಸಿದ್ಧಾಪುರ ತಾಲೂಕಿನ ಹಲಗೇರಿ... Read more »

ಪಾಳಾದಲ್ಲಿ ರೇಪ್ ಮಾಡಿದ್ದ ಶಿಗ್ಗಾಂವ್ ಅತ್ಯಾಚಾರಿಗೆ 11 ವರ್ಷ ಜೈಲು

ಮುಂಡಗೋಡ ಪೊಲೀಸ್ ಠಾಣೆ ವ್ಯಾಪ್ತಿಯ ಪಾಳಾ ಗ್ರಾಮದಲ್ಲಿ ದಿನಾಂಕ : 14-07-2015 ರಂದು ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಮಾಡಿದ ಬಗ್ಗೆ ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು ಪ್ರಕರಣದ ತನಿಖೆ ಕೈಗೊಂಡ ಎಸ್.ಸಿ.ಪಾಟೀಲ ಪಿ.ಐ. ಮುಂಡಗೋಡ ತನಿಖೆ ಮಾಡಿ... Read more »

ಅರೆಂದೂರಿನ ಮೊಸಿನ್ ಗೆ ಅರಣ್ಯ ಅಧಿಕಾರಿಗಳಿಂದ ಹಲ್ಲೆ, ಪ್ರಕರಣ ದಾಖಲು, ಅರಣ್ಯಾಧಿಕಾರಿಗಳ ಅಮಾನತ್ ಮಾಡದಿದ್ದರೆ ವಲಯ ಅರಣ್ಯ ಅಧಿಕಾರಿಗಳ ಕಛೇರಿಗೆ ಮುತ್ತಿಗೆ ಹಾಕುವ ಎಚ್ಚರಿಕೆ

ಅರಣ್ಯ ಅತಿಕ್ರಮಣ ಪ್ರದೇಶದಲ್ಲಿ ಮನೆ ಕಟ್ಟುವ ವಿಚಾರಕ್ಕೆ ಸಂಬಂಧಿಸಿದಂತೆ ಸಿದ್ಧಾಪುರ ಅರೆಂದೂರಿನ ಮೊಸಿನ್ ಸೈಯದ್ ಸಾಬ್ ಎನ್ನುವವರ ಮೇಲೆ ಅರಣ್ಯ ಅಧಿಕಾರಿಗಳು ಹಲ್ಲೆ ನಡೆಸಿರುವ ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ಕಳೆದ ವಾರ ಮೋಸಿನ್ ಮೇಲೆ ಸಿದ್ಧಾಪುರ ವಲಯದ ಅರಣ್ಯ... Read more »

ಭಾರತ್ ಬಂದ್ ಗೆ ಬೆಂಬಲ, ಪ್ರತಿಭಟನೆ

ಕೇಂದ್ರ ಸರ್ಕಾರ ಅಂಬಾನಿ, ಅದಾನಿ, ಕಾರ್ಪೋರೇಟ್ ಕಂಪನಿಗಳ ಕೈಗೊಂಬೆ: ಸಿದ್ದರಾಮಯ್ಯ ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ಜಾರಿಗೆ ತರಲು ಹೊರಟಿರುವ ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಪಕ್ಷದ ಮುಖಂಡರು, ಶಾಸಕರು ವಿಧಾನಸೌಧದ ಆವರಣದಲ್ಲಿರುವ… ಸಿದ್ಧಾಪುರದಲ್ಲಿ ರೈತವಿರೋಧಿ... Read more »

ರೈತರ ಪ್ರತಿಭಟನೆ: ಹಳೆ ಕಾಯ್ದೆಗಳಿಂದ ಹೊಸ ಶತಮಾನ ಸೃಷ್ಟಿಸಲಾಗದು ಎಂದ ಪ್ರಧಾನಿ ಮೋದಿ

ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ರೈತರು ಕಳೆದ 11 ದಿನಗಳಿಂದ ದೆಹಲಿಯ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ಪ್ರತಿಭಟನೆಯನ್ನು ಮತ್ತಷ್ಟು ತೀವ್ರಗೊಳಿಸಲು ನಾಳೆ ಭಾರತ್ ಬಂದ್ ಗೆ ಕರೆ ನೀಡಿದ… ನವದೆಹಲಿ: ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ರೈತರು ಕಳೆದ 11... Read more »

ಗ್ರಾಮಪಂಚಾಯತ್ ಚುನಾವಣೆಗೆ ಜಿಲ್ಲೆಯಲ್ಲಿ ಎರಡು ಹಂತದ ಮತದಾನ : ಡಿಸಿಕಾರವಾರ

ಡಿ.7 (ಕರ್ನಾಟಕ ವಾರ್ತೆ) : ಜಿಲ್ಲೆಯಲ್ಲಿ ಡಿ.22 ಮತ್ತು 27 ರಂದು ಎರಡು ಹಂತಗಳಲ್ಲಿ ಗ್ರಾಮಪಂಚಾಯತ್ ಚುನಾವಣೆ ನಡೆಸಲಾಗುತ್ತಿದ್ದು, ಮೊದಲನೆಯ ಹಂತದ ಚುನಾವಣೆಗೆ ಡಿ.7 ರಿಂದ ನಾಮ ಪತ್ರ ಸಲ್ಲಿಕೆ ಪ್ರಕ್ರಿಯೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಡಾ.ಹರೀಶ ಕುಮಾರ ಕೆ.... Read more »

bhaarat bund-ನಾಳೆಯ ಭಾರತ್ ಬಂದ್ ಹಿನ್ನೆಲೆ,ಉತ್ತರಕನ್ನಡ ಜಿಲ್ಲೆಯ ಬೆಂಬಲ

ರೈತ ವಿರೋಧಿ ಮಸೂದೆಗಳನ್ನು ಹಿಂದೆ ಪಡೆಯಲು ಆಗ್ರಹಿಸಿ ಮಂಗಳವಾರ ದೇಶದಾದ್ಯಂತ ನಡೆಯಲಿರುವ ಬಂದ್ ಗೆ ಉತ್ತರ ಕನ್ನಡದಲ್ಲಿ ಬೆಂಬಲ ವ್ಯಕ್ತವಾಗುವ ಸಾಧ್ಯತೆ ಇದೆ. ಜಿಲ್ಲೆಯ ನಾನಾ ತಾಲೂಕುಗಳ ಕಮ್ಯುನಿಸ್ಟ್ ಸಂಘಟನೆಗಳು, ಸಮಾಜವಾದಿ ಪಕ್ಷ, ಕಾಂಗ್ರೆಸ್ ಪಕ್ಷ ಹಾಗೂ ಇತರ ರೈತಪರ... Read more »