https://www.youtube.com/watch?v=kssqnq4xWu4&t=24s ಮೆಕಾಲೆ ಶಿಕ್ಷಣದಿಂದಲೆ ಇಂದಿನ ಸಾಮಾಜಿಕ ಅವಾಂತರ, ಅನಿಷ್ಟಗಳಿಗೆ ಕಾರಣವಾಯಿತೆಂಬ ತಮ್ಮ ಹೇಳಿಕೆ ಕೇಳಿ ಮೆ(ಬೆ)ಚ್ಚಿದೆ..ಶಿಕ್ಷಣ ಮಂತ್ರಿಯಾಗಿ ಘನ ಸಭಾಪತಿ ಹುದ್ದೆಯೇರಿ,ಜಿಲ್ಲೆಯ ಹೆಮ್ಮೆಗೆ, ಸಮಾಜದ ಭಾಂಧವ್ಯಕ್ಕೆ ಕಾರಣವಾಗಬೇಕಿದ್ದ ತಾವು ವ್ಯಕ್ತಿತ್ವಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿದ್ದು ನಮ್ಮಂತವರ ತಬ್ಬಿಬ್ಬುಗೊಳಿಸಿದೆ.. ನಮ್ಮನ್ನಾಳುವ ನಿಮ್ಮಿಂದ... Read more »
ಪತ್ರಕರ್ತ, ರಂಗಕಲಾವಿದ,ರಂಗನಿರ್ಧೇಶಕರಾಗಿ ಈಗಿನ ರಾಜ್ಯ ನಾಟಕ ಅಕಾಡೆಮಿ ಸದಸ್ಯರಾಗಿದ್ದ ಶಿರಸಿಯ ಕೆ.ಆರ್. ಪ್ರಕಾಶ್ ಅಲ್ಫಕಾಲಿಕ ಅನಾರೋಗ್ಯದಿಂದ ಬುಧವಾರ ನಿಧನರಾಗಿದ್ದಾರೆ. ನಿಸರ್ಗ ರಂಗ ಮಿತ್ರ ಪ್ರಕಾಶ್ ಗೆ ನುಡಿ ನಮನ______________________ ಕೆ ಆರ್ ಪ್ರಕಾಶ್ ಅಂದ್ರೆ ಕ್ರಿಯಾಶೀಲತೆ, ಸುಮ್ಮನೆ ಕುಳಿತ ಆಸಾಮಿ... Read more »
ಉತ್ತರ ಕನ್ನಡ ಜಿಲ್ಲೆಯಲ್ಲಿ ಮಹಾತ್ಮಾಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ವಿಫಲವಾಗಿದ್ದು ಇದರ ಹೊಣೆಯನ್ನು ತಾಲೂಕು, ಜಿಲ್ಲಾಮಟ್ಟದ ಹಿರಿಯ ಅಧಿಕಾರಿಗಳೇ ಹೊರಬೇಕಾಗುತ್ತದೆ ಎಂದು ಉತ್ತರ ಕನ್ನಡ ಜಿಲ್ಲಾ ಉದ್ಯೋಗಖಾತ್ರಿ ಯೋಜನೆಯ ಒಂಬುಡ್ಸಮನ್ ಆರ್.ಜಿ. ನಾಯಕ ಹೇಳಿದ್ದಾರೆ. ಸಿದ್ಧಾಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ... Read more »
ಸತತ 9ನೇ ದಿನವೂ ದೇಶದಲ್ಲಿ ತಗ್ಗಿದ ಕೊರೋನಾ ಆರ್ಭಟ: ದೇಶದಲ್ಲಿಂದು 30 ಸಾವಿರಕ್ಕಿಂತ ಕಡಿಮೆ ಕೇಸ್ ಪತ್ತೆ ಅತ್ತ ಯುರೋಪ್ ಮತ್ತು ಅಮೆರಿಕಾದಲ್ಲಿ ನಿತ್ಯ ಕೊರೋನಾ ಪ್ರಕರಣಗಳ ಸಂಖ್ಯೆ ಆತಂಕಕಾರಿಯಾಗಿ ಏರಿಕೆಯಾಗುತ್ತಿದ್ದರೆ, ಭಾರತದಲ್ಲಿ ಕಳೆದ 9 ದಿನಗಳಿಂದ ನಿತ್ಯ 50,000ಕ್ಕಿಂತ... Read more »
(ಮಂಗಳೂರಿನ ಚಿಂತಕ ಪ್ರವೀಣ್ ಎಸ್. ಶೆಟ್ಟಿಯವರು ‘ಬಲೀಂದ್ರ ಲೆಪ್ಪು’ ಬಗ್ಗೆ ಇನ್ನೊಂದು ನೋಟ ಕೊಟ್ಟಿದ್ದಾರೆ, ಒಪ್ಪುವಂತಿದೆ. ಆಸಕ್ತರು ಓದಿ : _ ದಿನೇಶ್ ಅಮ್ಮಿನಮಟ್ಟು) *ಬಲೀಂದ್ರ ಲೆಪ್ಪು – ಸರಿ ತಪ್ಪು!* ದೀಪಾವಳಿಯ ಮರುದಿನ ಬಲಿ ಪಾಡ್ಯಮಿ ಆಚರಿಸಲಾಗುತ್ತಿದೆ. ಆ... Read more »
ಕರೋನೋತ್ತರ ಕಾಲದ ದೀಪಾವಳಿ ಸರಳವಾಗಿ ಸಾಂಪ್ರದಾಯಿಕವಾಗಿ ಸಡಗರದಿಂದಲೇ ನಡೆಯಿತು. ಮಲೆನಾಡಿನ ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಸೇರಿದಂತೆ ರಾಜ್ಯದ ಬಹುತೇಕ ಕಡೆ ಬಲೀಂದ್ರನನ್ನು ಪ್ರತಿಷ್ಠಾಪಿಸಿ, ಜಾನುವಾರುಗಳಿಗೆ ಶೃಂಗರಿಸಿ ಬೆಳಕಿನ ಹಬ್ಬ ದೀಪಾವಳಿ ನಡೆದಿದೆ. ತಾಂತ್ರಿಕತೆ, ರೈತರು ಅಳವಡಿಸಿಕೊಳ್ಳುತ್ತಿರುವ ಆಧುನಿಕತೆಗಳ ಪರಿಣಾಮ... Read more »
ಇನ್ನೇನು ನಮ್ಮ ಮನೆಗಳಲ್ಲಿ ಬಲಿ ರಾಜ ಬಂದು ಕೂರಲಿದ್ದಾನೆ. (ಮಣ್ಣಿನ ಮಡಕೆ, ಅದರ ಮೇಲೆ ಹಣತೆಯ ರೂಪದಲ್ಲಿ) ಅವನು ಬರುವಾಗ ರೈತಾಪಿಗಳ ಬೇಸಾಯದ ಪರಿಕರಗಳನ್ನೆಲ್ಲಾ ಜೋಡಿಸಿ ಇಡಲಾಗುತ್ತದೆ.ವೈದಿಕರ ಪುರಾಣದಲ್ಲಿ ನಮ್ಮ ಬಲಿ ಚಕ್ರವರ್ತಿ ಒಬ್ಬ ದುರಹಂಕಾರಿಯಂತೆ. ವಾಮನ ಎಂಬ ಕುಬ್ಜ... Read more »
ಹಬ್ಬಗಳು ಭಾರತೀಯ ಸಂಸ್ಕೃತಿ,ಸಂಪ್ರದಾಯಗಳ ಪ್ರತಿಬಿಂಬ,ಧ್ಯೋತಕ ಎನ್ನಲಾಗುತ್ತದೆ. ಈ ಹಬ್ಬಗಳಲ್ಲಿ ರೂಢಿ, ಆಚರಣೆಗಳನ್ನು ಕಾಣುತ್ತೇವೆ ಬಿಟ್ಟರೆ ಸಂಸ್ಕೃತಿ-ಸಂಪ್ರದಾಯ ಅದ್ಹ್ಯಾಗೆ ಹಾಜರಾಗುತ್ತವೋ ಎನ್ನುವ ಅನುಮಾನದ ನಡುವೆ ನನಗೆ ನಮ್ಮೆಡೆಯ ಗೌರಿ ಹಬ್ಬ ಎಂದರೆ ಗೌರಿ-ಗಣೇಶ ಹಬ್ಬ ನೆನಪಾಗುತ್ತದೆ. ವಾಸ್ತವದಲ್ಲಿ ಬೆನಕರಾಜನ ಮಗಳು ಪಾರ್ವತಿ... Read more »
(ದೊಡ್ಡಬ್ಬ( ದೀಪಾವಳಿ)-ರೇಷ್ಮಾ ಗವಿನಸರ) https://www.youtube.com/watch?v=rWUG5A5zhxM&t=18s ಹಬ್ಬಗಳ ಆಚರಣೆ ಪ್ರತಿ ಪ್ರದೇಶಕ್ಕೂ ಭಿನ್ನವಾಗುತ್ತ ಬೆರಗುಗೊಳಿಸುತ್ತ ಸಾಗುತ್ತದೆ ಅಂಥದ್ದೇ ಒಂದು ದೊಡ್ಡಬ್ಬ( ದೀಪಾವಳಿ)ಮಲೆನಾಡಿನಲ್ಲಿ ಈ ಹಬ್ಬದ ಆಚರಣೆ 5 ದಿನ ನಡೆಯುತ್ತದೆ ಗಂಗಾಷ್ಟಮಿ- ಅಷ್ಟಮಿಯಂದು ಮುತೈದೆಯರು ಮಂಗಳದ್ರವ್ಯಗಳಿಂದ ಗಂಗೆಯನ್ನು ಪೂಜಿಸುತ್ತಾರೆ.ಅದೇ ದಿನ ಅರಗತ್ತಿ... Read more »
ಲಂಕೇಶ್ ಅವರು ತಮ್ಮ ಪತ್ರಿಕೆ ಮೂಲಕ ಒಂದು ಪ್ರಜ್ಞಾವಂತ ಯುವಜನತೆಯ ಜಾಣಜಾಣೆಯರನ್ನು ರೂಪಿಸಿದ್ದರು. ಈ ರೂಪಿಸುವಿಕೆಯಲ್ಲಿ ಓದುಗರೂ ಸಹ ಪ್ರಜ್ಞಾವಂತಿಕೆಯಿಂದ ಸ್ವತಃ ಬರಹ ಮಾಡುವ ಸ್ವಂತ ಆಲೋಚಿಸುವ, ತನ್ನ ಸುತ್ತಮುತ್ತಣ ಸಂಗತಿಗಳಿಗೆ ಸೂಕ್ಷ್ಮವಾಗಿ ಸ್ಪಂದಿಸುವ, ಪ್ರಭುತ್ವವನ್ನು ಪ್ರಶ್ನಿಸುವ, ಸ್ವವಿಮರ್ಶೆ ಮಾಡಿಕೊಂಡು... Read more »





