ಪತ್ರಕರ್ತ ರವಿಬೆಳಗೆರೆ ನಿಧನಕ್ಕೆ ಸಿಎಂ ಯಡಿಯೂರಪ್ಪ ಸೇರಿ ಹಲವು ಗಣ್ಯರ ಸಂತಾಪ ಕಠೋರ ಸತ್ಯವೆಂದರೆ….. ರವಿ ಬೆಳಗೆರೆ ಏನಿದ್ದರು ಎಂದು ಜನ ಅದೆಷ್ಟು ಪುಕ್ಕಟ್ಟೆ ರಸಗವಳ ಜಗಿದಿದ್ದರೋ? ಅದಕ್ಕಿಂತ ಹೆಚ್ಚು ರವಿ ಪ್ರಕಾಶಿಸಿದರು. ಕೆಲಸವಿಲ್ಲದ ಜನ ಇವನೆಷ್ಟು ಬೆಳೆಯಬಲ್ಲ ಎಂದು... Read more »
ಸಿದ್ಧಾಪುರ ತಾಲೂಕಿನ ಬಿಳಗಿಯಲ್ಲಿರುವ ಜ್ಞಾನಸಾಗರ ಪದವಿಪೂರ್ವ ಕಾಲೇಜಿಗೆ ಬೀಗ ಜಡಿಯುವ ಉದ್ದೇಶದಿಂದ ಹಿಂದೆ ಸರಿದಿರುವ ಪ್ರತಿಭಟನಾಕಾರರು ತಹಸಿಲ್ಧಾರರ ಮಧ್ಯಸ್ಥಿತಿಕೆಯಲ್ಲಿ ಈ ತಿಂಗಳ ಅಂತ್ಯದೊಳಗೆ ಇಲ್ಲಿಯ ವಿವಾದ ಇತ್ಯರ್ಥಪಡಿಸಿ ತಮ್ಮ ಬೇಡಿಕೆ ಈಡೇರಿಸಲು ಆಗ್ರಹಿಸಿದ್ದಾರೆ. ಬಿಳಗಿಯ ಜ್ಞಾನಸಾಗರ ಪದವಿಪೂರ್ವಕಾಲೇಜು ಚೌಡೇಶ್ವರಿ ಎಸ್.ಸಿ.ಎಸ್.ಟಿ.ಸಂಸ್ಥೆ... Read more »
ಸಿದ್ಧಾಪುರ ತಾಲೂಕಿನ ಅರೆಂದೂರಿನಲ್ಲಿ ಕಾಡುಎಮ್ಮೆಯೊಂದರ ಶವ ಪತ್ತೆಯಾಗಿದ್ದು,ಸ್ಥಳಿಯ ಅರಣ್ಯಾಧಿಕಾರಿಗಳು ಅಂತಿಮವಿಧಿ ಪೂರೈಸಿದ್ದಾರೆ. 6 ವರ್ಷದ ಈ ಕಾಡೆಮ್ಮೆ ಸಹಜವಾಗಿ ಸಾವನ್ನಪ್ಪಿರುವ ಬಗ್ಗೆ ಸ್ಥಳಿಯ ಅಧಿಕಾರಿಗಳು ತಿಳಿಸಿದ್ದಾರೆ. ಸಿದ್ದಾಪುರ ತಾಲೂಕಿನ ಹಾರ್ಸಿಕಟ್ಟಾ ಗಣೇಶ ಮಂಟಪದಲ್ಲಿ ರಂಗ ಸೌಗಂಧ ಸಿದ್ದಾಪುರ ದಿಂದ ಗಳೆಯರ... Read more »
ಉತ್ತರ ಕನ್ನಡ ಜಿಲ್ಲೆಯ ಪ್ರತಿಷ್ಠಿತ ಕೆ.ಡಿ.ಸಿ.ಸಿ. ಬ್ಯಾಂಕ್ ಚುನಾವಣೆಯಲ್ಲಿ ಸುರೇಶ್ಚಂದ್ರ ಹೆಗಡೆ, ಮೋಹನ ನಾಯಕ, ರಾಮಕೃಷ್ಣ ಹೆಗಡೆ ಕಡವೆ, ಗಜಾನನ ಪೈ ಕುಮಟಾ, ಬಾಬು ನಾಯ್ಕ ಸುಂಕೇರಿ (ಅಂಕೋಲಾ) ಶಿವಾನಂದ ಹೆಗಡೆ, ಎಲ್.ಟಿ. ಪಾಟೀಲ್, ಜಿ.ಆರ್. ಹೆಗಡೆ ಸೋಂದಾ ಹಾಗೂ... Read more »
ಜೋಯಿಡಾದ ಬಾಪೆಲಿ ಕ್ರಾಸ್ ಸರ್ಕಲ್ ನಲ್ಲಿರುವ ಸುಪಾ ಅಣೆಕಟ್ಟು ಹಿನ್ನೀರಿನಲ್ಲಿ ಕರ್ನಾಟಕ ಪವರ್ ಕಾರ್ಪೊರೇಷನ್ ಲಿಮಿಟೆಡ್ ಸೂರ್ಯಾಸ್ತದ ಸ್ಥಳಕ್ಕೆ ಪ್ರವಾಸಿಗರ ಪ್ರವೇಶವನ್ನು ನಿರ್ಬಂಧಿಸಿದ ನಂತರ ಉತ್ತರ ಕನ್ನಡ ಜಿಲ್ಲೆ ಪ್ರವಾಸೋದ್ಯಮಕ್ಕೆ ಮತ್ತೊಂದು ಹೊಡೆತ ಬಿದ್ದಿದೆ. ಕಾರವಾರ: ಜೋಯಿಡಾದ ಬಾಪೆಲಿ ಕ್ರಾಸ್... Read more »
ಉತ್ತರ ಕನ್ನಡ ಜಿಲ್ಲೆಯ ಸಿದ್ಧಾಪುರ ತಾಲೂಕಿನ ಬಿಳಗಿ ಜ್ಞಾನ ಸಾಗರ ಕಾಲೇಜಿಗೆ ಬೀಗ ಜಡಿಯಲು ಹಳೆಯ ವಿದ್ಯಾರ್ಥಿಗಳು ತೀರ್ಮಾನಿಸಿರುವುದಾಗಿ ತಿಳಿದುಬಂದಿದೆ. ಈ ಬಗ್ಗೆ ಇತ್ತೀಚೆಗೆ ಸಿದ್ಧಾಪುರ ತಹಸಿಲ್ಧಾರರಿಗೆ ಮನವಿ ನೀಡಿರುವ ಜಿ.ಪಂ. ಮಾಜಿ ಸದಸ್ಯ ವಿ.ಎನ್.ನಾಯ್ಕ, ಪದ್ಮಾಕರ ಕಲ್ಕಣಿ, ಜಿ.ಕೆ.ನಾಯ್ಕ... Read more »
ಸಿದ್ದಾಪುರ: ಇಲ್ಲಿಯ ಪಟ್ಟಣ ಪಂಚಾಯಿತಿಯ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ಅವಿರೋಧ ಆಯ್ಕೆ ನಡೆದಿದ್ದು ಬಿಜೆಪಿಯ ಎರಡನೇ ವಾರ್ಡ್ ನ ಸದಸ್ಯೆ ಚಂದ್ರಕಲಾ ಸುರೇಶ್ ನಾಯ್ಕ 6ನೇ ವಾರ್ಡ್ ನ ಸದಸ್ಯ ರವಿಕುಮಾರ್ ನಾಯ್ಕ ಕ್ರಮವಾಗಿ ಅಧ್ಯಕ್ಷ ಉಪಾಧ್ಯಕ್ಷರಾಗಿ ರಾಗಿ ಆಯ್ಕೆಯಾಗಿದ್ದಾರೆ. ... Read more »
ಅವತ್ತು ಬೆಂಗಳೂರಿನ ಹೈಗ್ರೌಂಡ್ಸ್‌ನಲ್ಲಿರುವ ಕಾವೇರಿ ಬಂಗಲೆಯಲ್ಲಿ ಕುಳಿತ ಮುಖ್ಯಮಂತ್ರಿ ಬಂಗಾರಪ್ಪ ಕೋಪದಿಂದ ಕುದಿಯುತ್ತಿದ್ದರು.ಅಷ್ಟೇ ಅಲ್ಲ,ಅದೇ ಕೋಪದ ಭರದಲ್ಲಿ ತಮ್ಮೆದುರು ಸಂದರ್ಶನಕ್ಕೆ ಕುಳಿತಿದ್ದ ಪಿಟಿಐ ಸುದ್ದಿಸಂಸ್ಥೆಯ ಪತ್ರಕರ್ತ ಎಂ.ಸಿದ್ಧರಾಜು ಅವರ ಬಳಿ:ರೀ ಆ ಪ್ರಧಾನಿ ಪಿ.ವಿ.ನರಸಿಂಹರಾವ್ ಇದ್ದಾರಲ್ಲ?ಅವರು ಚೇಳಿದ್ದಂತೆ.ನನ್ನನ್ನು ಅಧಿಕಾರದಿಂದ ತೆಗೀತಾರಂತೆ,ತಾಖತ್ತಿದ್ದರೆ... Read more »
ಸಿದ್ಧಾಪುರ ಲಯನ್ಸ್ ಬಾಲಭವನದಲ್ಲಿ ಇಂದು ನಡೆದ ಬಿ.ಜೆ.ಪಿ. ಚುನಾಯಿತ ಪ್ರತಿನಿಧಿಗಳ ಅಭಿಪ್ರಾಯ ಸಂಗ್ರಹ ಯಾರ ಪರ ವಾಲಿದೆ. ಚುನಾವಣೆ ಮುನ್ನ ಬಂದಿದ್ದ ಸಾಮಾನ್ಯ ಮೀಸಲಾತಿ ಅನ್ವಯ ಕೆ.ಜಿ.ನಾಯ್ಕ ಹಣಜಿಬೈಲ್ ಅಧ್ಯಕ್ಷರಾಗುವ ಅವಕಾಶವನ್ನು ತಪ್ಪಿಸಿದ ಕಾಣದ ಕೈ ಯಾರು? ಪಕ್ಷ ಬಲಿಯುವ... Read more »
ಶಿವಮೊಗ್ಗ ಈಡಿಗರ ಭವನದಲ್ಲಿ ಮುಖಂಡರೊಂದಿಗೆ ನಡೆದ ಅನೌಪಚಾರಿಕ ಸಭೆಯಲ್ಲಿ ಮಾತನಾಡಿದ ವಿ.ಪ. ಸದಸ್ಯ ಬಿ.ಕೆ.ಹರಿಪ್ರಸಾದ್ ಹಿಂದುತ್ವದ ಹೆಸರಲ್ಲಿ ಹಿಂದುಳಿದವರನ್ನು ಹೋರಾಟಕ್ಕೆ ಬಳಸಿಕೊಳ್ಳುವ ಬಿಜೆಪಿ, ಇಂದು ಹಿಂದುಳಿದವರ ಆಡಳಿತ ಮಂಡಳಿ ಇರುವ ದೇಗುಲಕ್ಕೆ ಮೇಲ್ವಿಚಾರಣಾ ಸಮಿತಿ ಮಾಡಿರುವುದು ತರವಲ್ಲ. ಸಿಗಂದೂರು ಹಿಂದುಳಿದವರ... Read more »





