ಮಲೆನಾಡಿನಲ್ಲಿ ಮುಂದುವರಿದ ಮಳೆ ಮಲೆನಾಡು-ಕರಾವಳಿ ಭಾಗಗಳಲ್ಲಿ ಪ್ರವಾಹ ಮುಂದುವರಿಸಿದೆ. ಕರಾವಳಿಭಾಗದಲ್ಲಿ ಕೆಲವೆಡೆ ಜನ ಕಾಳಜಿ ಕೇಂದ್ರಗಳಲ್ಲಿ ಆಶ್ರಯ ಪಡೆದಿದ್ದರೆ ಈ ವಾರದ ಮಳೆ ಭತ್ತ-ಅಡಿಕೆ ಬೆಳೆಗಳಿಗೆ ಕಂಟಕವಾಗಿ ಪರಿಣಮಿಸಿದೆ. ಶಿರಸಿಯ ಮೊಗವಳ್ಳಿಯಲ್ಲಿ ವರದಾನದಿ ಪ್ರವಾಹ ನುಗ್ಗಿ ಅಲ್ಲಿಯ ಜನರು ಕಾಳಜಿ... Read more »
ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರದಿಂದ ಶಿವಮೊಗ್ಗ ಜಿಲ್ಲೆ ಸಾಗರದ ವರೆಗೆ ಯಲ್ಲಾಪುರ ಶಿವಮೊಗ್ಗ ರಾಜ್ಯ ಹೆದ್ದಾರಿಯ ಕನಿಷ್ಠ 6 ಸೇತುವೆಗಳು ಸೇರಿದಂತೆ ಉ. ಕ. ಜಿಲ್ಲೆಯ ಒಂದು ಡಜನ್ ಸೇತುವೆಗಳು ನೀರಿನಿಂದ ಮುಳುಗಿ ಈ ಭಾಗದ ಸಂಚಾರ ವ್ಯವಸ್ಥೆ ಸ್ಥಗಿತ ಗೊಂಡಿರುವ... Read more »
ಮಳೆ ಕರಾವಳಿ,ಮಲೆನಾಡನ್ನು ನಡುಗಿಸಿದೆ. ತುಂಬಿದ ಜಲಾಶಯಗಳು, ಕೆರೆ ಕಟ್ಟೆಗಳು ಕೃತಕ ಪ್ರವಾಹದ ಭಯ ಇವುಗಳಿಂದ ಕನಿಷ್ಟ 4-5 ಜಿಲ್ಲೆಗಳ ಜನಜೀವನ ಅಸ್ತವ್ಯಸ್ತವಾಗಿದೆ. ಸಾವಿರಾರು ಸಂಖ್ಯೆಯ ಮರಗಳು, ವಿದ್ಯುತ್ ಕಂಬಗಳು ನೆಲಕ್ಕುರುಳಿ ಮನೆ,ಬದುಕಿನ ಸ್ಥಿತಿ ಬದಲಾಗುವಂತಾಗಿದೆ. Read more »
ಉತ್ತರ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದ ಕರಾವಳಿ,ಮಲೆನಾಡು ಭಾಗದಲ್ಲಿಕಳೆದ 40 ತಾಸುಗಳಲ್ಲಿ ಬಿದ್ದ ಮಳೆ,ಗಾಳಿ ರಭಸದಿಂದಾಗಿ ಮರ-ಮಟ್ಟುಗಳು ನೆಲಕ್ಕುರುಳಿ ನೂರಾರು ಮನೆಗಳಿಗೆ ಹಾನಿಯಾಗಿದೆ. ಮಳೆಗಾಳಿ ಪರಿಣಾಮ ವಿದ್ಯುತ್ ಕಂಬಗಳು ಬಿದ್ದು ವಿದ್ಯುತ್ ಸರಬರಾಜು ವ್ಯತ್ಯಯವಾಗಿದೆ. ಕರಾವಳಿ ಭಾಗದಲ್ಲಿ ಮಹಾಪೂರದಿಂದಾಗಿ ಅನೇಕ... Read more »
ಈ ವಾರದ ಪ್ರಾರಂಭದಿಂದ ಸುರಿಯುತ್ತಿರುವ ಮಳೆ ಮಲೆನಾಡು-ಕರಾವಳಿ ಭಾಗದ ಜನಜೀವನದ ಮೇಲೆ ಪರಿಣಾಮ ಬೀರಿದೆ. ಗೋವಾದಲ್ಲಿ ಮಳೆ ಪರಿಣಾಮ ಬೃಹತ್ ಮರವೊಂದು ಕಾರಿನ ಮೇಲೆ ಬಿದ್ದು ಕಾರವಾರದ ಕಾಜುಬಾಗಿನ ಯುವಕ ಸುನಿಲ್ ಅಪಘಾತದ ಸ್ಥಳದಿಂದ ಆಸ್ಫತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದಾರೆ.... Read more »
ಉತ್ತರ ಕನ್ನಡ ಜಿ.ಪಂ. ನ ಮಾಜಿ ಸದಸ್ಯ ಜಿ.ಎಸ್.ಭಟ್ ಗುಂಜಗೋಡು ಇಂದು ಮುಂಜಾನೆ ನಿಧನರಾಗಿದ್ದಾರೆ. 68 ವರ್ಷಗಳ ಪ್ರಾಯದ ಅವರು ಮಧುಮೇಹ,ರಕ್ತದೊತ್ತಡದಿಂದ ಬಳಲುತಿದ್ದರೂ ನಿನ್ನೆಯ ವರೆಗೂ ಆರೋಗ್ಯವಾಗಿಯೇ ಇದ್ದರು. ಎರಡು ಬಾರಿ ಜನತಾದಳ, ಇನ್ನೊಂದು ಬಾರಿ ಸಮಾಜವಾದಿ ಪಕ್ಷಗಳಿಂದ ಮೂರು... Read more »
ಶಂಕರ್ ಸಿ.ಎ. 30 ವರ್ಷಗಳ ಹಿಂದಿನ ದೊಡ್ಡ ಹೆಸರು. ಸಿದ್ಧಾಪುರದಂಥ ಸಾಂಪ್ರದಾಯಿಕ ಹಳ್ಳಿಯಂಥ ತಾಲೂಕಿನಲ್ಲಿ ಆ ಕಾಲದಲ್ಲೇ ಡಿ.ಎಸ್.ಎಸ್. ನ ಪ್ರತಿಭಟನೆಗಳು ನಡೆಯುತಿದ್ದವು. ಚಳವಳಿ ಕಾವೇರುತಿದ್ದ ಕಾಲದಲ್ಲಿ ಹೋರಾಟವನ್ನು ಹತ್ತಿಕ್ಕಿದ ರಾಮಕೃಷ್ಣ ಹೆಗಡೆಯಂಥ ಮುಖ್ಯಮಂತ್ರಿಯವರ ವಿರುದ್ಧ ಕಪ್ಪು ಬಾವುಟ ಪ್ರದರ್ಶನ... Read more »
ಕಳೆದ ವಾರದ ವರೆಗೆ ಕಳೆದ ತಿಂಗಳು ಪೂರ್ತಿ ಉ.ಕ.ದಲ್ಲಿ ಬರೋಬ್ಬರಿ ಸಾವಿರ ಕ್ಕಿಂತ ಹೆಚ್ಚು ಜನರಲ್ಲಿ ದೃಢವಾಗಿದ್ದ ಕರೋನಾ ಈ ವಾರ,ತಿಂಗಳ ಮಳೆಯ ಆರ್ಭಟ ನೋಡಿ ತನ್ನ ರುದ್ರ ನರ್ತನ ಕಡಿಮೆ ಮಾಡಿದಂತಿದೆ. ಕಳೆದ ಜುಲೈ ತಿಂಗಳ ಹಿಂದಿನ ವಾರದ... Read more »
ಉತ್ತರಕನ್ನಡ ಜಿಲ್ಲೆಗೆ ಅಪರ ಜಿಲ್ಲಾಧಿಕಾರಿಯಾಗಿ ಆಗಮಿಸಿರುವ ಎಚ್.ಕೆ.ಕೃಷ್ಣಮೂರ್ತಿಯವರಿಗೆ ಕರಾವಳಿ-ಮಲೆನಾಡಿನಾದ್ಯಂತ ವ್ಯಾಪಕ ಸ್ವಾಗತ, ಪ್ರೀತಿಯ ಆಮಂತ್ರಣ ದೊರೆತಿದೆ. ಹೀಗೆ ವ್ಯಾಪಕ ಸ್ವಾಗತ ಸ್ವೀಕರಿಸಿರುವ ಕೃಷ್ಣಮೂರ್ತಿ ಶಿವಮೊಗ್ಗ ಜಿಲ್ಲೆಯ ಸಾಗರದ ಮಂಡಗಳಲೆಯವರು,ಅವರು ಉತ್ತರ ಕನ್ನಡದ ಸಿದ್ಧಾಪುರದ ಅಳಿಯ ಅದಕ್ಕಿಂತ ಹೆಚ್ಚಾಗಿ ಅವರು ಉತ್ತರ... Read more »





