ಉತ್ತರ ಕನ್ನಡ ಜಿಲ್ಲೆಯಲ್ಲಿ ಕರೋನಾ ಆರ್ಭಟ ಮುಂದುವರಿದಿದೆ. ಹಳಿಯಾಳ-ದಾಂಡೇಲಿಗಳ 50 ಪ್ರಕರಣಗಳು ಸೇರಿ ಇಂದು ಒಟ್ಟೂ 92 ಜನರಲ್ಲಿ ಕರೋನಾ ದೃಢವಾಗಿದೆ. ಗುರುವಾರದಿಂದ ಸಿದ್ಧಾಪುರ ತಾಲೂಕಿನಲ್ಲಿ ಕರೋನಾ ಪ್ರಕರಣ ದೃಢಪಟ್ಟದ್ದಾಗಲಿ, ಕರೋನಾ ಚಿಕಿತ್ಸೆ ಪಡೆಯುತಿದ್ದವರಾಗಲಿ ಇಲ್ಲ. ಗುರುವಾರದವರೆಗೆ ಸಿದ್ಧಾಪುರದ 30... Read more »
ಸರ್ಕಾರದ ಕರೋನಾ ನಿರ್ವಹಣೆಗೆ ಸಹಸ್ರಾರು ಕೋಟಿ ಹಣ ಹರಿದು ಬಂದಿದೆ. ರಾಜ್ಯದಲ್ಲಿ ಸರ್ಕಾರಿ ಮತ್ತು ಸರ್ಕಾರೇತರ ಸಂಸ್ಥೆಗಳು ಕರೋನಾ ನಿರ್ವಹಣೆಗೆ ಹೆಚ್ಚಿನ ಸಹಾಯ ಮಾಡಿವೆ. ರಾಜ್ಯದಲ್ಲಿ ಹಾಲುಒಕ್ಕೂಟ ಕರೋನಾ ನಿರ್ವಹಣೆಗೆ ದೇಣಿಗೆಯಾಗಿ 15 ಲಕ್ಷಗಳನ್ನು ನೀಡಿದೆ. ಧಾರವಾಡದ ಹಾಲು ಒಕ್ಕೂಟ... Read more »
ಇಂದು ದೃಢಪಟ್ಟ ಉತ್ತರ ಕನ್ನಡ ಜಿಲ್ಲೆಯ 120 ಕರೋನಾ ಸೋಂಕಿತರನ್ನು ಸೇರಿ ಜಿಲ್ಲೆಯ ಕರೋನಾ ಸೋಂಕಿತರ ಸಂಖ್ಯೆ 2027ಕ್ಕೆ ಮುಟ್ಟಿದೆ. ಎಂದಿನಂತೆ ಹಳಿಯಾಳದಲ್ಲಿ ಅತಿಹೆಚ್ಚು28, ಮುಂಡಗೋಡಿನಲ್ಲಿ 26, ಕುಮಟಾದಲ್ಲಿ18, ಭಟ್ಕಳದಲ್ಲಿ13, ಕಾರವಾರ- ಅಂಕೋಲಾಗಳಲ್ಲಿ ತಲಾ 11, ಜೊಯಡಾದಲ್ಲಿ 4 ಸೇರಿ... Read more »
ಸಿದ್ಧಾಪುರದ ಉದ್ಯಮಿ ಪೆಟ್ರಿಕ್ ಡಿ ಸಿಲ್ವಾ ಕಾರು ಕುಮಟಾದಲ್ಲಿ ಸ್ಕಿಡ್ ಆಗಿ ಅಪಘಾತಕ್ಕೊಳಗಾಗಿದೆ. ಇಂದು ಬೆಳಿಗ್ಗೆ 10.30 ರ ಸುಮಾರಿಗೆ ಸಿದ್ಧಾಪುರದಿಂದ ಕಾರವಾರಕ್ಕೆ ತೆರಳುತಿದ್ದ ಪೆಟ್ರಿಕ್ ಡಿ ಸಿಲ್ವಾರ ಮಾರುತಿ ಕಾರು ಕುಮಟಾ ಬಳಿ ಸ್ಕಿಡ್ ಆಗಿ ಅಪಘಾತಕ್ಕೊಳಗಾಯಿತು. ಕಾರಿನಲ್ಲಿ... Read more »
ಹೆಸರು-ದ್ಯಾವಾ ನಾಯ್ಕ ಯಾನೆ,ಡಿ.ಕೆ. ನಾಯ್ಕ, ಊರು-ತೆಂಗಿನಮನೆ, ವೃತ್ತಿ- ಕೃಷಿ ಹವ್ಯಾಸ-ಸಾಮಾಜಿಕ ಕೆಲಸ, ರಾಜಕೀಯಹೀಗೆ ಪರಿಚಯಿಸಬಹುದಾದ ಡಿ.ಕೆ.ನಾಯ್ಕರ ಮನೆಗೆ ಕಾರವಾರ ಆಕಾಶವಾಣಿಯ ರಾಮಡಗಿಯವರೊಂದಿಗೆ ತೆರಳಿದ್ದೆ. ರಾಮಡಗಿ ಮತ್ತು ನಮ್ಮ ತಂಡ ಕಂಡ ಡಿ.ಕೆ.ನಾಯ್ಕ ತಮ್ಮ ಎಂದಿನ ಸರಳತೆಯಲ್ಲಿ ನಮ್ಮನ್ನು ಕರೆದು ಉಪಚರಿಸಿದ್ದರು.... Read more »
ಉತ್ತರಕನ್ನಡ ಜಿಲ್ಲೆಯಲ್ಲಿ ಇಂದು 88 ಜನರಲ್ಲಿ ಕರೋನಾ ದೃಢವಾಗಿದ್ದು ಕುಮಟಾದಲ್ಲಿ 30,ಶಿರಸಿಯಲ್ಲಿ 23, ಹಳಿಯಾಳ14, ಮುಂಡಗೋಡು 07, ಸಿದ್ಧಾಪುರ 4, ಭಟ್ಕಳ 3, ಹೊನ್ನಾವರ 4, ಜೊಯಡಾ2, ಅಂಕೋಲಾದಲ್ಲಿ 1, ಜನರಲ್ಲಿ ಕರೋನಾ ದೃಢಪಟ್ಟಿದೆ. ಕುಮಟಾ ಹೋಟೆಲ್ ಒಂದರ ಕಾರ್ಮಿಕರು... Read more »
ಹಳಿಯಾಳದಲ್ಲಿ 50 ಸೇರಿ ಜಿಲ್ಲೆಯಲ್ಲಿ ಇಂದು 83 ಜನರಲ್ಲಿ ಕರೋನಾ ದೃಢಪಟ್ಟಿದ್ದರೆ, ಚಿಕಿತ್ಸೆ ಪಡೆಯುತಿದ್ದ 89 ಜನರು ಗುಣಮುಖರಾಗಿ ಡಿಸ್ ಚಾರ್ಜ್ ಆಗಿದ್ದಾರೆ. ಎರಡು ದಿವಸಗಳ ಬಿಡುವಿನ ನಂತರ ಸಿದ್ದಾಪುರದಲ್ಲಿ 2 ಜನರಲ್ಲಿ ಕರೋನಾ ದೃಢವಾಗುವ ಮೂಲಕ ಉತ್ತರ ಕನ್ನಡದಲ್ಲಿ... Read more »
ರಾಜ್ಯದಾದ್ಯಂತ ಲಾಕ್ ಡೌನ್ ತೆರವು ಮಾಡಲಾಗಿದ್ದು ಸರ್ಕಾರ ಲಾಕ್ ಡೌನ್ ನೀತಿಯಲ್ಲಿ ಬದಲಾವಣೆ ಮಾಡಿದೆ. ಈ ಹಿಂದೆ ಜಿಲ್ಲಾಡಳಿತದ ಗಮನಕ್ಕೆ ತಂದು ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಸ್ವಯಂಪ್ರೇರಿತ ಬಂದ್, ಲಾಕ್ ಡೌನ್ ಮಾಡಲಾಗಿತ್ತು. ಆದರೆ ಈಗ ಜಿಲ್ಲಾವ್ಯಾಪ್ತಿಯಲ್ಲಿ ಏಕರೂಪದ ನೀತಿ-ನಿಯಮ... Read more »
ಮುಂದಿನ ಆದೇಶ ಹೊರಡಿಸುವವರೆಗೂ ಎಲ್ಲಾ ಸಾರ್ವಜನಿಕ ಲೆಕ್ಕಪತ್ರ ಸಮಿತಿಯ ಸಭೆಗಳನ್ನು ರದ್ದುಗೊಳಿಸಬೇಕು ಎಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಆದೇಶ ಹೊರಡಿಸಿದ 8 ದಿನಗಳ ನಂತರ ಕಾಂಗ್ರೆಸ್ ಮುಖಂಡ ಎಚ್ ಕೆ ಪಾಟೀಲ್ ಸ್ಪೀಕರ್ ಗೆ ಪತ್ರ ಬರೆದಿದ್ದಾರೆ. ಬೆಂಗಳೂರು:... Read more »
ಬಂಗಾರದ ಆಸೆಗಾಗಿ ಒಂಟಿಮನೆಯ ವಿಧವೆಯೊಬ್ಬರನ್ನು ಕೊಂದ ಆರೋಪದ ಮೇಲೆ ಬಿಳೇಗೋಡಿನ ರಾಜು ಗೌಡ ಎನ್ನುವ ವ್ಯಕ್ತಿಯೊಬ್ಬನನ್ನು ಸಿದ್ಧಾಪುರ ಪೋಲಿಸರು ಬಂಧಿಸಿದ್ದಾರೆ. ಈ ವ್ಯಕ್ತಿ ಮೊನ್ನೆಯ ಶನಿವಾರ ರಾತ್ರಿ ದೊಡ್ಮನೆ ಜಕ್ಕಾರಿನ ಒಂಟಿಮನೆಯ ವಿಧವೆ ಗೌರಿ ನಾಯ್ಕರನ್ನು ಕೊಲೆ ಮಾಡಿ ಬಂಗಾರ... Read more »





