ಕಾಂಗ್ರೆಸ್ ಪುನಶ್ಚೇತನದ ಭರವಸೆ, ರಾಜ್ಯಾದ್ಯಂತ ಮೊಳಗಿದ ಸಿಂಹಗರ್ಜನೆ

ಇಂದು ರಾಜ್ಯದಲ್ಲಿ ನಡೆದ ಕರ್ನಾಟಕ ಪ್ರದೇಶ ಕಾಂಗ್ರೆಸ್ ನೂತನ ಅಧ್ಯಕ್ಷ ಡಿ.ಕೆ. ಶಿವಕುಮಾರ ಪದಗ್ರಹಣ ಕಾರ್ಯಕ್ರಮ ರಾಜ್ಯದಲ್ಲಿ ಸಂಚಲನ ಉಂಟುಮಾಡಿದೆ. ಕರೋನಾ ತೊಂದರೆ ಕಾಂಗ್ರೆಸ್ ಅವ್ಯವಸ್ಥೆ ಗಳಿಂದ ಬೇಸತ್ತ ಸಾಮಾನ್ಯ ಕಾರ್ಯಕರ್ತರು ಇಂದು ಬೂತ್ ಮಟ್ಟ,ವಾರ್ಡ್,ಪಂಚಾಯತ್ ಹಂತಗಳಲ್ಲಿ ಕೆ.ಪಿ.ಸಿ.ಸಿ. ಅಧ್ಯಕ್ಷರ... Read more »

ಡಿ.ಕೆ.ಶಿ.ಪದಗ್ರಹಣ 500 ಹೆಚ್ಚು ಕೇಂದ್ರಗಳಲ್ಲಿ ಕಾರ್ಯಕ್ರಮ

ಉತ್ತರ ಕನ್ನಡ ಜಿಲ್ಲೆಯ 500 ಕ್ಕೂ ಹೆಚ್ಚು ಪ್ರತ್ಯೇಕ ಸ್ಥಳಗಳಲ್ಲಿ ಕೆ.ಪಿ.ಸಿ.ಸಿ. ಅಧ್ಯಕ್ಷ ಡಿ.ಕೆ.ಶಿವಕುಮಾರ ಪದಗ್ರಹಣ ಕಾರ್ಯಕ್ರಮ ನಡೆಯಲಿದ್ದು ಈ ಕಾರ್ಯಕ್ರಮಗಳಲ್ಲಿ ಪ್ರತಿ ಕಾಂಗ್ರೆಸ್ಸಿಗರು ತಮ್ಮ ಮತಗಟ್ಟೆ ವ್ಯಾಪ್ತಿ ಹಾಗೂ ಜನಪ್ರತಿನಿಧಿಗಳು ತಮ್ಮವಾರ್ಡ್ ಗಳು ಕ್ಷೇತ್ರಗಳ ವ್ಯಾಪ್ತಿಯಲ್ಲಿ ಈಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ... Read more »

Latest Posts

anantkumar hegade….ಹೊಸ ಬಾಂಬ್‌ ಪ್ರಯೋಗದ ಹಿಂದೆ ಥರಾವರಿ ಲೆಕ್ಕಾಚಾರ ಅವ್ಯಾವುವೂ ಪ್ರಾಯೋಗಿಕವಲ್ಲ!

ಪೂರ್ವ ನಿಶ್ಚಯದಂತೆ ಮಾಜಿ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಮತ್ತೊಂದು ಬಾರಿ ಮೂರ್ನಾಲ್ಕು ವರ್ಷದ ನಂತರ ಮತ್ತೊಂದು ಬಾಂಬ್‌ ಪ್ರಯೋಗಿಸಿದ್ದಾರೆ. ಹೀಗೆ ಹುಸಿ ಬಾಂಬ್‌...

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

Latest Posts

anantkumar hegade….ಹೊಸ ಬಾಂಬ್‌ ಪ್ರಯೋಗದ ಹಿಂದೆ ಥರಾವರಿ ಲೆಕ್ಕಾಚಾರ ಅವ್ಯಾವುವೂ ಪ್ರಾಯೋಗಿಕವಲ್ಲ!

ಪೂರ್ವ ನಿಶ್ಚಯದಂತೆ ಮಾಜಿ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಮತ್ತೊಂದು ಬಾರಿ ಮೂರ್ನಾಲ್ಕು ವರ್ಷದ ನಂತರ ಮತ್ತೊಂದು ಬಾಂಬ್‌ ಪ್ರಯೋಗಿಸಿದ್ದಾರೆ. ಹೀಗೆ ಹುಸಿ ಬಾಂಬ್‌ ಪ್ರಯೋಗಿಸಿ ಅದರ ಸಾಧಕ-ಬಾಧಕ ನೋಡಿ ಫೀಲ್ಡಿಗಿಳಿಯುವುದು ಈ ಅನಂತಕುಮಾರ ಹೆಗಡೆ ಯೋಜನೆ…. ಹಿಂದೆಲ್ಲಾ ಈ ಬಾರಿ ನಾನು ಚುನಾವಣೆಗೆ ಸ್ಫರ್ಧಿಸುವುದಿಲ್ಲ ಎನ್ನುವ ಮಾತಿನ ಬಾಂಬ್‌ ಪ್ರಯೋಗಿಸಿ ಅದರ ಹಿಂದೆ...

reactions for putttayajamaana- ಗಣೇಶ್ ನಾಡೋರರ ಪುಟ್ಟ ಯಜಮಾನನಿಗೆ ದೊಡ್ಡ ಪ್ರಶಂಸೆ

ಪುಟ್ಟ ಯಜಮಾನ ಸೇರಿದಂತೆ ಕೆಲವು ಕಾದಂಬರಿಗಳು, ಕಥಾಸಂಕಲನಗಳು ಸೇರಿ ಒಟ್ಟೂ ಮೂರು ಡಜನ್ ಪುಸ್ತಕಗಳನ್ನು ಕನ್ನಡ ಸಾರಸ್ವತ ಲೋಕಕ್ಕೆ ನೀಡಿರುವ ಗಣೇಶ್ ನಾಡೋರ ಮಕ್ಕಳ ಸಾಹಿತಿ,ಪತ್ರಕರ್ತರಾಗಿ ಪ್ರಸಿದ್ಧರು. ಅವರ ಇತ್ತೀಚಿನ ಪುಟ್ಟ ಯಜಮಾನಕ್ಕೆ ಸಿಕ್ಕಿರುವ ಪ್ರತಿಕ್ರೀಯೆಗಳು ಆ ಕಾದಂಬರಿಯನ್ನು ಪರಿಚಯಿಸುವಂತಿವೆ.... Read more »

ಕಾರೇಡಿ ಕಟ್ಟಿ-ಕಟ್ಟಿ ಬೆಳ್ಳೇಡಿ ಮಿಟ್ಟಿ-ಮಿಟ್ಟಿ ಏಡಿಲಹರಿ- (ಸಮಾಜಮುಖಿ ಕನ್ನೇಶ್, ಕೋಲಶಿರ್ಸಿ)

ಕ್ರ್ಯಾಬ್ ಪಾಲಕ್ ಮಸಾಲಾ ಸವಿದಿದ್ದೀರಾ?ಮಲೆನಾಡಿನ ಜೀವವೈವಿಧ್ಯಗಳಲ್ಲಿ ಏಡಿಗಳ ಪ್ರಭೇದವೂಒಂದು. ಏಡಿಗಳಲ್ಲಿ ಕಪ್ಪುಏಡಿ(ಕಾರೇಡಿ) ಬಿಳಿಏಡಿ(ಬೆಳ್ಳೇಡಿ) ಸಮುದ್ರ ಏಡಿ,ಕೆಂಪುಏಡಿ,ಮುಂಡೇಡಿ ಹೀಗೆಅನೇಕ ವೈವಿಧ್ಯತೆಗಳಿವೆ.ಚುಕ್ಕೆಏಡಿ ಎನ್ನಲಾಗುವ ಸಮುದ್ರದ ಏಡಿ ಹಿಂದಿ ನಟರಂತೆ ಕೈಕಾಲು-ಉದ್ದದ ವಿಶಿಷ್ಟ ಏಡಿ. ಈ ಏಡಿಗಳು ರಾತ್ರಿಸಮಯದಲ್ಲಿ ಸಮುದ್ರದ ದಂಡೆಗೆ ಬಂದು ಮೊಟ್ಟೆ... Read more »

ಟೇಲರ್ ಗಳಿಗೂ ಪಿಂಚಣಿ ನೀಡಲು ಆಗ್ರಹ

ಸಿದ್ಧಾಪುರ ಇಂದು-ಸಿದ್ದಾಪುರ: ಕೊರೋನಾ ಸಂದರ್ಭದಲ್ಲಿ ಲಾಕ್‍ಡೌನ್ ನಿಂದಾಗಿ ಅನೇಕ ಕಾರ್ಮಿಕರು ಕೆಲಸವಿಲ್ಲದೆಜೀವನ ನಿರ್ವಹಣೆ, ಕುಟುಂಬ ನಿರ್ವಹಣೆ ಮಾಡುವುದು ಕಷ್ಟ ಸಾಧ್ಯವಾಗಿದ್ದ ಸಮಯದಲ್ಲಿ ಟೈಲರ್‍ಗಳು ಸಹ ತೊಂದರೆಯಲ್ಲಿ ಸಿಲುಕಿದ್ದರು. ಅಂತೆಯೇಇತ್ತೀಚಿಗೆ ಟೈಲರ್‍ಗಳಿಗೆ ಕಾರ್ಮಿಕಇಲಾಖೆಯಿಂದ ದಿನ ನಿತ್ಯದಆಹಾರ ಸಾಮಗ್ರಿಗಳ ಕಿಟ್ಟ್ ವಿತರಿಸಲಾಯಿತು.ಈ ಅನುಕೂಲ... Read more »

nagesh hegade on- ಭಯಬಿದ್ದಾಗ ಜ್ವರ ಏಕೆ ಬರುತ್ತದೆ?

[ನಮ್ಮ ದೇಹದಲ್ಲಿ ನಡೆಯುವ ಈ ಸೋಜಿಗದ ವಿದ್ಯಮಾನದ ಬಗ್ಗೆ ಕೊರೊನಾ ಸಂದರ್ಭದಲ್ಲಿ ತುಸು ವಿವರಣೆ ಇಲ್ಲಿದೆ. ಇದು ನಾಗೇಶ ಹೆಗಡೆಯ ಫೇಸ್‌ಬುಕ್ ಕಥನ. ಕೊರೊನಾ ಆತ್ಮಘಾತುಕ ಅಲ್ಲ, ನಮ್ಮೆಲ್ಲರ ಒಳ್ಳೆಯದಕ್ಕೇ ಬಂದಿದ್ದು ಎಂಬ ಆರ್ಗ್ಯೂಮೆಂಟ್ ಕೊನೆಯಲ್ಲಿದೆ] ನೀವು ಹಳ್ಳಿಯವರು ಅಂದ್ಕೊಳ್ಳಿ.... Read more »

Crime news- ಮಗುವನ್ನು ಸಾಯಿಸಿ,ತಾನೂ ಆತ್ಮಹತ್ಯೆ ಮಾಡಿಕೊಂಡ ಮಹಿಳೆ

ಕೆಲಕಾಲದ ಮಾನಸಿಕ ಅಸ್ವಸ್ಥ ತೆಯಿಂದ ಬಳಲುತಿದ್ದರು ಎನ್ನಲಾದ ಮಹಿಳೆಯೊಬ್ಬರು ತನ್ನ ಮಗುವನ್ನೂ ಸಾಯಿಸಿ, ತಾನೂ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಸಿದ್ಧಾಪುರದ ಹೊಸಪೇಟೆಯಲ್ಲಿ ನಡೆದಿದೆ. ಮೃತ ಮಹಿಳೆ ಅಶ್ವಿನಿಗೆ ಮೂರು ಜನ ಹೆಣ್ಣು ಮಕ್ಕಳಿದ್ದು ಅವರಲ್ಲಿ ಹಿರಿಯ ಎರಡು ಜನರು ಅಜ್ಜಿಯ... Read more »

nk corona today- ಸಿದ್ಧಾಪುರ ಯಲ್ಲಾಪುರ, ಜೊಯಡಾ, ಹೊನ್ನಾವರಗಳಲ್ಲಿ ಒಂದೊಂದು ಪ್ರಕರಣ, ಯಲ್ಲಾಪುರದ ಕಂಡಕ್ಟರ್ ನಿಂದ ಜಿಲ್ಲೆಯ ಜನರಿಗೆ ಆತಂಕ

ಉತ್ತರಕನ್ನಡ ಜಿಲ್ಲೆಯಲ್ಲಿ ಇಂದು ಒಟ್ಟೂ 5 ಜನರಲ್ಲಿ ಕೋವಿಡ್ 19 ದೃಢಪಟ್ಟಿದ್ದು ಯಲ್ಲಾಪುರದ ಇಬ್ಬರು,ಜೊಯಡಾ, ಹೊನ್ನಾವರ,ಸಿದ್ಧಾಪುರ ರ ತಲಾ ಒಬ್ಬೊಬ್ಬರಲ್ಲಿ ಕರೋನಾ ದೃಢ ಪಟ್ಟ ಸುದ್ದಿ ವರದಿಯಾಗಿದೆ.. ಯಲ್ಲಾಪುರದ ಕಂಡಕ್ಟರ್ ಜೂನ್ 11 ರಂದು ಯಲ್ಲಾಪುರದಿಂದ ಬೆಂಗಳೂರು ಬಸ್ ನಲ್ಲಿ... Read more »

news today -(updated) ಉ.ಕ. ಇಂದು- ಶಿವಮೊಗ್ಗದವರದ್ದೇ ರಗಳೆ- 9 ಜನರಲ್ಲಿ ಕೋವಿಡ್ ದೃಢ ಒಬ್ಬಾತ ಶಿವಮೊಗ್ಗ ತೆರಳಿದ್ದ!

ಇಂದು ಉತ್ತರ ಕನ್ನಡ ಜಿಲ್ಲೆಯಲ್ಲಿ ಒಟ್ಟೂ 9 ಜನರಲ್ಲಿ ಕರೋನಾ ದೃಢ ಪಟ್ಟಿದ್ದು ಭಟ್ಕಳದ 5 ಜನರು, ಶಿರಸಿಯ ಎರಡು ಜನರು, ಯಲ್ಲಾಪುರದ ಒಬ್ಬರು ಸೇರಿದ್ದಾರೆ. ಇವರೆಲ್ಲರೂ ಮಹಾರಾಷ್ಟ್ರ ದಿಂದ ಜಿಲ್ಲೆಗೆ ಮರಳಿದ್ದವರಾಗಿದ್ದು, ಇವರಲ್ಲೊಬ್ಬರು ಉತ್ತರ ಪ್ರದೇಶದಿಂದ ವಾಪಸ್ಸಾಗಿದ್ದರು. ಶಿವಮೊಗ್ಗದವರದ್ದೇ... Read more »

samajamukhi news today-ಉ.ಕ. ಇಂದು- ಕರೋನಾ, ಸಾವು,ಸಂತಾಪ,ನೇಮಕ, ಮನವಿ

ಉತ್ತರ ಕನ್ನಡ ಜಿಲ್ಲೆಯಲ್ಲಿ ಇಂದು ಸೋಂಕುಮುಕ್ತರಾದ 7 ಜನ ಕೋವಿಡ್ ಪೀಡಿತರು ಸೇರಿ ಒಟ್ಟೂ 132 ಜನರಲ್ಲಿ 108 ಜನರು ಕರೋನಾ ಮುಕ್ತರಾದಂತಾಗಿದೆ. ಭಟ್ಕಳದಿಂದ ಪ್ರಾರಂಭವಾದ ಕರೋನಾ ಪೀಡಿತರ ಪಟ್ಟಿ ಜಿಲ್ಲೆಯ ಎಲ್ಲಾ ತಾಲೂಕುಗಳೂ ಸೇರಿ ಒಟ್ಟೂ 132 ಜನರ... Read more »