ಸಿದ್ದಾಪುರದ ಹೊಸ 5 ಪ್ರಕರಣಗಳು ಸೇರಿ ದೇಶದಲ್ಲಿ ಒಂದೇ ದಿನ 24879 ಸೋಂಕಿತರು! ದೃಢಪಡುವ ಮೂಲಕ ದೇಶದಲ್ಲಿ ಕೋವಿಡ್ ರುದ್ರನರ್ತನ ವೃದ್ಧಿಸಿದೆ. ಉತ್ತರಕನ್ನಡಜಿಲ್ಲೆಯಲ್ಲಿ ಪ್ರತಿದಿನ ಒಂದಂಕಿಯಿಂದ ಪ್ರಾರಂಭವಾದ ಕರೋನಾ ಸೋಂಕಿತರ ಸಂಖ್ಯೆ ಈಗ ಮೂರಂಕಿಗೆ ಬರುವ ಪಾಯದ ಮಟ್ಟದಲ್ಲಿದೆ. ಈ... Read more »
ವಿರೋಧಪಕ್ಷದ ನಾಯಕ ಸಿದ್ಧರಾಮಯ್ಯ ರಾಜ್ಯ ಸರ್ಕಾರದ 2 ಸಾವಿರ ಕೋಟಿ ಕರೋನಾ ಹಗರಣದ ಬಗ್ಗೆ ಆರೋಪಿಸಿದ್ದಾರೆ. ಇದೇ ವಿಚಾರದಲ್ಲಿ ಸಾರ್ವಜನಿಕ ಲೆಕ್ಕಪತ್ರ ಸಮೀತಿ ತನಿಖೆಗೆ ತಡೆಯಾಜ್ಞೆ ನೀಡಿದ ಪ್ರಾಮಾಣಿಕತೆ ಬಗ್ಗೆ ಕರ್ನಾಟಕ ರಾಷ್ಟ್ರಸಮೀತಿ ಅಧ್ಯಕ್ಷ ರವಿಕೃಷ್ಣ ರೆಡ್ಡಿ ವಿಧಾನಸಭಾ ಅಧ್ಯಕ್ಷ... Read more »
ಕೋವಿಡ್ 19 ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಸಾಗರದಲ್ಲಿ ಜುಲೈ8 ರ ಬುಧವಾರ ಬೆಳಿಗ್ಗೆ 10 ಗಂಟೆಗೆ ಕರೋನಾ ಜಾಗೃತಿ ಅಭಿಯಾನ ನಡೆಯಲಿದೆ. ಸಾರ್ವಜನಿಕರಿಗೆ ತಿಳುವಳಿಕೆ ನೀಡುವ ಈ ಅಭಿಯಾನದಲ್ಲಿ ಮಾಜಿ ಸಚಿವ ಕಾಗೋಡು ತಿಮ್ಮಪ್ಪ, ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರು,... Read more »
ಉತ್ತರ ಕಕನ್ನಡ ಜಿಲ್ಲೆಯಲ್ಲಿ ಕೋವಿಡ್ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಇಂದು ಜಿಲ್ಲೆಯಲ್ಲಿ ದೃಢವಾಗುತ್ತಿರುವ 27 ಪ್ರಕರಣಗಳಲ್ಲಿ ಯಥಾ ಪ್ರಕಾರ ಭಟ್ಕಳಕ್ಕೆ ಸಿಂಹಪಾಲು ಉಳಿದಂತೆ ಕುಮಟಾ, ಶಿರಸಿ, ಹಳಿಯಾಳ ಸೇರಿದ ಪ್ರಕರಣಗಳಿವೆ. ಇದೇವಾರದಲ್ಲಿ ಒಂದು ಕಾಲು ಶತಕ ಕರೋನಾ ಸೋಂಕಿತರ ಸಂಖ್ಯೆ... Read more »
ಬೆಂಗಳೂರಿನಲ್ಲಿ ಚಿಕಿತ್ಸೆ ಸಿಗದೆ ಅಲ್ಲಿಂದ ಹುಟ್ಟೂರು ಶಿರಸಿಗೆ ಬಂದು ದೂರದ ಕಾರವಾರದ ಜಿಲ್ಲಾ ಕೇಂದ್ರದ ಕೋವಿಡ್ ಆಸ್ಫತ್ರೆ ಕ್ರಿಮ್ಸ್ ಗೆ ದಾಖಲಾಗಿ ಅಲ್ಲಿ ಜೀವತೆತ್ತು ಹೆಣವನ್ನೂ ಪಡೆಯದ ದುಸ್ಥಿತಿಯ ನಿನ್ನೆಯ ಶಿರಸಿಯ ಮೊದಲ ಕರೋನಾ ಸಾವು ಪರಿಸ್ಥಿತಿಯ ಭೀಕರತೆಗೆ ಹಿಡಿದ... Read more »
ವಿಶ್ವಪ್ರಸಿದ್ಧ ಜೋಗಜಲಪಾತವೀಕ್ಷಣೆಗೆ ತಾತ್ಕಾಲಿಕ ನಿರ್ಬಂಧ ಹೇರಲಾಗಿದೆ. ಕರೋನಾ ಹಿನ್ನೆಲೆಯಲ್ಲಿ ಈ ನಿಶೇಧದ ಆಜ್ಞೆ ಮಾಡಲಾಗಿದ್ದು ಕರ್ನಾಟಕ ವಿದ್ಯುತ್ಶಕ್ತಿ ನಿಗಮ ಜೋಗ ಪ್ರದೇಶದಲ್ಲಿ ಸಾರ್ವಜನಿಕ ಪ್ರವೇಶವನ್ನು ನಿಶೇಧಿಸಿ,ಕಾವಲುಗಾರರನ್ನು ನೇಮಿಸಿದೆ.ಶಿವಮೊಗ್ಗ ಜಿಲ್ಲೆ ವ್ಯಾಪ್ತಿಯ ಮುಖ್ಯಧ್ವಾರವನ್ನು ಮುಚ್ಚಿರುವ ನಿಗಮ ಉತ್ತರಕನ್ನಡ ಜಿಲ್ಲೆಯ ಬ್ರಟೀಷ್ ಬಂಗ್ಲೆ... Read more »
ಪೆಟ್ರೋಲ್, ಡಿಜೈಲ್ ದರ ಏರಿಕೆ ಬಗ್ಗೆ ಸಾರ್ವಜನಿಕರ ವಿರೋಧ ವ್ಯಕ್ತವಾಗುತ್ತಿದೆ. ದೇಶಭಕ್ತಿಯ ಹೆಸರಲ್ಲಿ ರಾಜಕೀಯ ಮಾಡುವವರ ಆರ್ಭಟದ ಪ್ರಚಾರ,ಸ್ವಯಂ ಪ್ರಶಂಸೆಗಳ ಮಧ್ಯೆ ವಿರೋಧ ಪಕ್ಷಗಳು ಕೇಂದ್ರ ಸರ್ಕಾರಗಳ ವಿಫಲತೆಯನ್ನು ಹೇಳಿ ಪ್ರತಿಭಟಿಸಲು ಮುಂದಾಗಿರುವ ಬದಲಾವಣೆ ಪ್ರಾರಂಭವಾಗಿದೆ. ಸಿದ್ಧಾಪುರದಲ್ಲಿ ಜಿಲ್ಲಾ ಕಾಂಗ್ರೆಸ್... Read more »
ಸಿದ್ದಾಪುರ ಪಟ್ಟಣದ ವ್ಯಾಪಾರಸ್ತರಿಂ ದ ಸ್ವಯಂ ಪ್ರೇರಿತ ಬಂದ್‍ಗೆ ನಿರ್ಧಾರ.ಕೊರೋನಾ ಕೋವಿಡ್-19 ರೋಗವು ದೇಶಾದ್ಯಂತ ಹರಡುತ್ತಿದ್ದು ಸಿದ್ದಾಪುರ ತಾಲೂಕಿನಲ್ಲೂ ವ್ಯಾಪಕವಾಗಿ ಹರಡದಂತೆ ತಡೆಗಟ್ಟುವ ಸಲುವಾಗಿ ದಿನಾಂಕ: 07-07-2020ರ ಮಂಗಳವಾರದಿಂದ 31-07-2020 ರ ಶುಕ್ರವಾರದ ಸಾಯಂಕಾಲ 5 ಘಂಟೆಯವರೆಗೆ ಮಾತ್ರ ವ್ಯಾಪಾರ... Read more »
ಮಾನ್ಯ ಮುಖ್ಯಮಂತ್ರಿಗಳು,ಕರ್ನಾಟಕ ರಾಜ್ಯ ಸರ್ಕಾರ.ಬೆಂಗಳೂರು. ಮಾನ್ಯ ಜಿಲ್ಲಾಧಿಕಾರಿಯವರು, ಉತ್ತರ ಕನ್ನಡ ಜಿಲ್ಲೆ ಇವರ ಮೂಲಕ.ಮಾನ್ಯರೇ, ವಿಷಯ :- ಸ್ತ್ರೀಶಕ್ತಿ, ಸ್ವ-ಸಹಾಯ ಸಂಘಗಳು ರಾಷ್ಟ್ರೀಕೃತ/ಸಹಕಾರ ಬ್ಯಾಂಕುಗಳು, ಸಹಕಾರ ಸಂಘಗಳು, ಧರ್ಮಸ್ಥಳ, ಕಿರುಸಾಲ ಸಂಸ್ಥೆಗಳು ಮುಂತಾದವುಗಳಿಂದ ಪಡೆದ ಸಾಲಗಳಿಗೆ ಬಡ್ಡಿ ಸಹಿತ ಮನ್ನಾ... Read more »
ಕರೋನಾ ನಾಗಾಲೋಟ ಮುಂದುವರಿದಿದೆ. ಉತ್ತರಕನ್ನಡ,ಶಿವಮೊಗ್ಗ ಸೇರಿದಂತೆ ರಾಜ್ಯದಾದ್ಯಂತ ಕರೋನಾ ಸೋಂಕಿತರ ಪ್ರಮಾಣ ಹೆಚ್ಚುತ್ತಿದೆ. ಈ ವಾಸ್ತವದ ಜೊತೆ ಶಿರಸಿಯನ್ನು ಆತಂಕಕ್ಕೀಡುಮಾಡಿದ್ದು ಆ ಎರಡು ಪ್ರಕರಣಗಳು. ಮೊದಲ ಪ್ರಕರಣ ಶಿರಸಿಯ ಸುಗಾವಿ ಪ್ರಾ.ಆ. ಕೇಂದ್ರದ ಸಿಬ್ಬಂದಿಯೊಬ್ಬರಲ್ಲಿ ಕರೋನಾ ಪತ್ತೆಯಾಗಿರುವುದು ಮತ್ತು ವಿಶಾಲನಗರದ... Read more »


