corona relife- ಸಿದ್ಧಾಪುರದ ಒಬ್ಬ ವ್ಯಕ್ತಿ ಸೇರಿ ಉ.ಕ.ದ 18 ಕರೋನಾ ಸೋಂಕಿತರಿಗೆ ಇಂದು ಬಿಡುಗಡೆ ಭಾಗ್ಯ 86 ಜನರಲ್ಲಿ ಉಳಿದವರು ಕೇವಲ21

ಮೊದಮೊದಲು ಹೆಚ್ಚು ಕೋವಿಡ್ ಪ್ರಕರಣಗಳಿಂದ ಕುಖ್ಯಾತವಾದ ಉತ್ತರ ಕನ್ನಡ ಜಿಲ್ಲೆ ಈಗ ಕರೋನಾ ಗೆದ್ದ ಖುಷಿಯಲ್ಲಿ ಬೀಗುತ್ತಿದೆ. ಉತ್ತರಕನ್ನಡ ಜಿಲ್ಲೆಯ ಒಟ್ಟೂ 86 ಜನ ಕೋವಿಡ್ ಸೋಂಕಿತರಲ್ಲಿ 99% ವಿದೇಶಗಳಿಂದ ಪರರಾಜ್ಯಗಳಿಂದ ಬಂದವರು. ಮೂಲತ: ಉತ್ತರಕನ್ನಡ ಜಿಲ್ಲೆಯವರಾದರೂ ಇವರಲ್ಲಿ ಬಹುತೇಕ... Read more »

photo,s of world envionment day- ವಿಶ್ವ ಪರಿಸರ ದಿನಾಚರಣೆಯ ಚಿತ್ರಗಳು

ಸಿದ್ಧಾಪುರದಲ್ಲಿ ಕಾಡುಬೀಜ ಸಂಗ್ರಹಿಸುವ ಗಣಪತಿ ವಡ್ಡಿನಗದ್ದೆ ತಮ್ಮ ಗ್ರಾಮದಲ್ಲಿ ಕಾಡುಬೀಜಗಳನ್ನು ಭೂಮಿಗೆ ಬಿತ್ತುವ ಮೂಲಕ ಪರಿಸರದಿನ ಆಚರಿಸಿದರು. ಶಿರಸಿ ಪೋಲೀಸರು ಹಸಿರುಪಟ್ಟಿ ಕಟ್ಟಿಕೊಂಡು ಕರ್ತವ್ಯ ನಿರ್ವಹಿಸಿದ್ದಲ್ಲದೆ ಮಾರುಕಟ್ಟೆಠಾಣೆ ಪ್ರದೇಶದಲ್ಲಿ ವೃಕ್ಷಾರೋಪಣ ಮಾಡಿ ಪರಿಸರ ದಿನ ಆಚರಿಸಿದರು. ಸಿದ್ಧಾಪುರ ಮನಮನೆಯಲ್ಲಿ ರವಿಚೆನ್ನಣ್ಣನವರ್... Read more »

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

mundgekere & 4 places will be heritage centers-ಶಿರಸಿ ಮುಂಡಗೆಕೆರೆ ಸೇರಿ ಪಾರಂಪರಿಕ ತಾಣಗಳಿಗೆ 5 ಸ್ಥಳಗಳ ಸೇರ್ಪಡೆಗೆ ಸಿದ್ಧತೆ

ಉತ್ತರ ಕನ್ನಡ ಜಿಲ್ಲೆಯ ಮುಂಡಿಗೆಕೆರೆ, ಕೊಪ್ಪಳದ ಜೂರಿಬೆಟ್ಟ, ತುಮಕೂರಿನ ಸಿದ್ಧರಬೆಟ್ಟ ಸೇರಿದಂತೆ ಒಟ್ಟು 5 ಪ್ರದೇಶಗಳನ್ನು ಪಾರಂಪರಿಕ ತಾಣಗಳಿಗೆ ಸೇರ್ಪಡೆಗೊಳಿಸಲು ವಿಶ್ವ ಪರಿಸರ ದಿನಾಚರಣೆಯ ವೇಳೆ ಅರಣ್ಯ ಇಲಾಖೆ ಹಾಗೂ ಜೀವವೈವಿಧ್ಯ ಮಂಡಳಿ ನಿರ್ಧರಿಸಿದೆ.  ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯ ಮುಂಡಿಗೆಕೆರೆ,... Read more »

world environment day spl- ಪರಿಸರ ಪ್ರೀತಿಯ ಎಂ.ಬಿ.ನಾಯ್ಕ ಮತ್ತು ಕಾಡುಬೀಜ ಬಿತ್ತುವ ಗಣಪತಿ ವಡ್ನಗದ್ದೆ

ಪಶ್ಚಿಮಘಟ್ಟದ ಪರಿಸರ ವೈವಿಧ್ಯ ಇಲ್ಲಿಯ ಜನಜೀವನಕ್ಕೆ ವರ. ಈ ವರದ ಕಾರಣ ಅನೇಕರು ಈ ಪರಿಸರದ ಫಲಾನುಭವಿಗಳಾದರೆ ಕೆಲವರು ಈ ಪ್ರಕೃತಿಯ ಸಂರಕ್ಷಣೆ,ಪೋಷಣೆಗೆ ತಮ್ಮದೇ ಅಳಿಲು ಸೇವೆ ಸಲ್ಲಿಸುವ ಮೂಲಕ ಜೀವವೈವಿಧ್ಯ ರಕ್ಷಣೆಗೆ ಕೊಡುಗೆ ನೀಡುತಿದ್ದಾರೆ.ಇಂಥವರಲ್ಲಿ ಗಣಪತಿ ಹೆಗಡೆ ವಡ್ನಗದ್ದೆ... Read more »

world enviornment day special- ನಾಗೇಶ್ ಹೆಗಡೆ ಲೇಖನ, ತಮ್ಮಣ್ಣ ಬೀಗಾರ್ ಚಿತ್ರಗಳು

ಸೈಕ್ಲೋನ್ ಹೆಚ್ಚುತ್ತಿದ್ದಂತೆ ಸೈಕಲ್ಲಿಗೆ ಸೋಲು ಯಾಕೆ? [ಒಂದು ವಿಲಕ್ಷಣ ವಿಷಚಕ್ರದ ವಿಶ್ಲೇಷಣೆ] ಇಂದು ವಿಶ್ವ ಸೈಕಲ್ ದಿನ.(ಜೂನ್-04) ಮಾಧ್ಯಮಗಳಿಗೆ ‘ಸೈಕ್ಲೋನ್’ ದಿನ. ಅವು ‘ನಿಸರ್ಗ’ ಸೈಕ್ಲೋನ್ ಬಗ್ಗೆಯೇ ದಿನವಿಡೀ ಮಾಹಿತಿ ನೀಡುತ್ತಿದ್ದವು. ಒಂದು ಚಾನೆಲ್ ಮಾತ್ರ (ನನ್ನ ಫೇವರಿಟ್ ರವೀಶ್... Read more »

crime & corona news of uttarkannada- ಶಿರಸಿಯಲ್ಲಿ ಸ್ತ್ರೀ ಪೀಡಕನ ಬಂಧನ,ಅತ್ಯಾಚಾರಿ ಪರಾರಿ

ಉತ್ತರಕನ್ನಡ ಜಿಲ್ಲೆಯ ಶಿರಸಿಯಲ್ಲಿ ಬಳ್ಳಾರಿ ಮೂಲದ ಸ್ತ್ರೀ ಪೀಡಕನೊಬ್ಬನನ್ನು ಬಂಧಿಸಿ,ನ್ಯಾಯಾಂಗದ ವಶಕ್ಕೆ ನೀಡಲಾಗಿದೆ.ಈತ ತನ್ನ ಪರಿಚಯದ ಶಿಕ್ಷಕಿಯೊಬ್ಬರಿಗೆ ಹಣಕ್ಕಾಗಿ ಪೀಡಿಸುತಿದ್ದ ಎಂದು ಆರೋಪಿಸಲಾಗಿದೆ. ಬಳ್ಳಾರಿ ಬಳಿ ಶಾಲಾ ಶಿಕ್ಷಕಿಯಾಗಿದ್ದ ಮಹಿಳೆಯೊಬ್ಬರ ಜೊತೆಗೆ ಸಲುಗೆಯಂದಿದ್ದುನಂತರ ತನ್ನ ಬಳಿ ಇದ್ದ ಚಿತ್ರಗಳನ್ನು ಬಳಸಿಕೊಂಡು... Read more »

lohit naik on post corona- ಇದು ಕರೋನಾ ಸಮಯ ಸೋ ಸ್ಟಾಪ್ ವರಿಂಗ್ ಸ್ಟಾರ್ಟ್ ಲಿವಿಂಗ್

ಕರೋನಾ ವೈರಸ್ ರೋಗ ಜಗತ್ತಿನಾದ್ಯಂತ ಜನರನ್ನು ಭಯಬೀತ ಗೊಳಿಸಿದೆ, ಅದಕ್ಕಿಂತ ಹೆಚ್ಚಾಗಿ ವಿಶ್ವದಲ್ಲೆಡೆ ಲಾಕ್ಡೌನ್ ಕಾರಣದಿಂದ ಜನರ ಆರ್ಥಿಕತೆ ಮತ್ತು ಹಣದ ಹರಿವು ನಿಂತಿರುವುದರಿಂದ ಜನಸಾಮಾನ್ಯ ಈಗ ಕರೋನಾವೈರಸ್ ಗೆ ಹೆದರದಿದ್ದರೂ ಕರೋನಾ ಲಾಕ್ ಡೌನ್ ಸೃಷ್ಟಿಸಿರುವ ಆರ್ಥಿಕ ಮುಗ್ಗಟ್ಟಿನಿಂದ... Read more »

ಮಹಾರಾಷ್ಟ್ರದಿಂದ ಸಿದ್ಧಾಪುರಕ್ಕೆ ಬಂದಿದ್ದ ಮತ್ತಿಬ್ಬರಲ್ಲಿ ಕೋವಿಡ್ ದೃಢ

ಮಹಾರಾಷ್ಟ್ರದಿಂದ ಬಂದ ನೂರಾರು ಜನರಲ್ಲಿ ಉಡುಪಿಯಲ್ಲಿ ಒಂದೇ ದಿನ ಕರೋನಾ ದೃಢಪಟ್ಟ ಇಂದು ಉತ್ತರಕನ್ನಡ ಜಿಲ್ಲೆಯ ಸಿದ್ಧಾಪುರಕ್ಕೆ ಮಹಾರಾಷ್ಟ್ರದಿಂದ ಬಂದು ಕಾರಂಟೈನ್ ಆಗಿದ್ದ ಇಬ್ಬರಲ್ಲಿ ಕೋವಿಡ್ 19 ದೃಢವಾಗಿದೆ. ಮೊನ್ನೆ ಕೋವಿಡ್ ದೃಢಪಟ್ಟ ಹಿರಿಯರೊಂದಿಗೆ ಮಹಾರಾಷ್ಟ್ರದಿಂದ ಬಂದು ಕಾವಂಚೂರಿನಲ್ಲಿ ಕಾರಂಟೈನ್... Read more »

#ಸಮಾಜಮುಖಿ# ಕೊಡುಗೆ,ಬೀಳ್ಕೊಡುಗೆ, ಪ್ರಶಂಸೆ ಇತ್ಯಾದಿ…..

ಆಹಾರ ಸಾಮಗ್ರಿ ಕಿಟ್ ವಿತರಣೆ (ಸಿದ್ದಾಪುರಜೂನ್,02)ಉದ್ಯಮಿ ಉಪೇಂದ್ರ ಪೈ ಪಟ್ಟಣದ ಆಟೋ ಮಾಲಕ- ಚಾಲಕರಿಗೆ ಹಾಗೂ ಸವಿತಾ ಸಮಾಜದ ಸದಸ್ಯರಿಗೆ ಆಹಾರದ ಸಾಮಗ್ರಿಗಳನ್ನು ಹಾಳತಕಟ್ಟಾದ ಶ್ರೀ ಮಾರಿಕಾಂಬಾ ದೇವಾಲಯದ ಎದುರು ವಿತರಿಸಿದರು. ಪಟ್ಟಣದ ಎಲ್ಲ ಆಟೋ ಮಾಲಕ,ಚಾಲಕರು ಮತ್ತು ಸವಿತಾ... Read more »

corona-bangalore to-sagar-via-kumta- ಬೆಂಗಳೂರಿನ ಪ್ರಕರಣದಿಂದ ಕಂಟೇನ್‍ಮೆಂಟ್ ಆದ ಜೋಗ ಬಳಿಯ ಕುಗ್ರಾಮ ಜಿಡ್ಡಿ -ಇಂತಿದೆ ಇಂದಿನ ಸಿದ್ಧಾಪುರದ ಪ್ರಕರಣಗಳ ಪ್ರವಾಸ ಚರಿತ್ರೆ

ಕಳೆದ ವಾರ ಸಿದ್ಧಾಪುರದ ಮೊದಲಪ್ರಕರಣವಾಗಿ ಉತ್ತರಕನ್ನಡ ಜಿಲ್ಲೆಯ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಿಸಿದ ಪ್ರಕರಣದ ನಂತರ ಇಂದು ಒಂದೇ ದಿವಸ ಸಿದ್ಧಾಪುರದಲ್ಲಿ ಎರಡು ಜನರಲ್ಲಿ ಕರೋನಾಸೋಂಕು ದೃಢಪಟ್ಟಿವೆ.ಸಿದ್ಧಾಪುರದ ಜಿಡ್ಡಿ ಗ್ರಾಮದ 5 ಮನೆಗಳ ಪ್ರದೇಶವನ್ನು ಕಂಟೇನ್ಮೆಂಟ್ ಮಾಡಿದ ಕರೋನಾ ಸೋಂಕಿತ... Read more »