ಇಂದು, ಏಪ್ರಿಲ್ 22ರಂದು ‘ಭೂದಿನ’ವನ್ನು ವಿಶೇಷ ಸಂಭ್ರಮದಿಂದ ಆಚರಿಸಬೇಕಿತ್ತು. ಏಕೆಂದರೆ ಇದು 50ನೇ ವರ್ಷಾಚರಣೆ. ಆದರೆ ಕೊರೊನಾ ಅಂಥ ಸಂಭ್ರಮಗಳನ್ನೆಲ್ಲ ಮೂಲೆಗೊತ್ತಿದೆ. ಭೂಮಿಯೇ ಬದಲಾದಂತಿದೆ. “ನನ್ನನ್ನು ಗೋಳಿಕ್ಕಿಕೊಳ್ಳುವುದೂ ಸಾಕು; ನನ್ನ ಹೆಸರಿನ ದಿನಾಚರಣೆಯೂ ಸಾಕು, ಸುಮ್ಮನೆ ಕೂತಿರಿ’’ ಎಂದು ಭೂಮಿ... Read more »
ಕಾಶಿಂ ಮತ್ತು ನನ್ನ ರೋಲ್ ನಂಬರ್ ಹಿಂದೆ-ಮುಂದೆ ಇದ್ದುದರಿಂದ ಕಾಶಿಂ ತನಗೆ ನಾನು ಪರೀಕ್ಷೆಯಲ್ಲಿ (ಕಾಪಿ) ನನ್ನ ಉತ್ತರಪತ್ರಿಕೆ ನೋಡಿ ಬರೆಯಲು ಬಿಟ್ಟರೆ ಮಾತ್ರ ಉರ್ದು ಕಲಿಸುವುದಾಗಿ ಭರವಸೆ ನೀಡಿದ್ದ!ಈ ಉರ್ದು ಕಲಿಯುವ ಆಸಕ್ತಿ ಹಿಂದೆ ಆಗತಾನೆ ಕಾರವಾರಕ್ಕೆ ತೆರಳಿದ್ದ... Read more »
ಕರೋನಾ ಗಲಾಟೆ, ಈ ಕರೋನಾ ಮುಂದಿಟ್ಟುಕೊಂಡು ಮತೀಯ ಕಲಹ ತಂದಿಡುತ್ತಿರುವ ಉಳ್ಳವರ ಅಟ್ಟಹಾಸದ ನಡುವೆ ಬಡವರು, ಜನಸಾಮಾನ್ಯರು ತಮ್ಮ ಅಗತ್ಯ,ಅವಶ್ಯ,ಅನಿವಾರ್ಯ ಕೆಲಸಗಳೂ ಆಗದೆ ಜನತೆ ಗೋಳಾಡುತಿದ್ದಾರೆ. ಇಂಥ ಸ್ಥಿತಿಯಲ್ಲಿ ಅಲ್ಲಲ್ಲಿ ತಮ್ಮ ಆಸೆ, ನಿರೀಕ್ಷೆಗಳನ್ನು ನಿರ್ಲಕ್ಷಿಸಿ ಜನಸಾಮಾನ್ಯರು ತಮ್ಮ ಅನಿವಾರ್ಯ... Read more »
ಓಣ್ಯಾಗ ನನ್ನಗೂಡ ಕೂಡಿ ಓದಾಕ ಸಹಪಾಠಿಗಳು ಸಿಗದಿದ್ದರೂ, ಕರ್ಕೊಂಡಾಡೊ ಸಂಗಾತಿಗಳಿಗೇನೂ ಕಮ್ಮಿ ಇರಲಿಲ್ಲ. ಸಾಲಿ ಅಂದ್ರೆ ಏನಂತಾನೆ ಗೊತ್ತಿರದ ಆ ಹನಮಂತನಿಗೆ ದನಕಾಯುವುದೊಂದೇ ಕಾಯಕವಾಗಿತ್ತು. ಸಾಲಿಸೂಟಿಬಿಟ್ರಸಾಕು, ಎಮ್ಮಿ ಬಿಟ್ಕೊಂಡು ಹನಮಂತನಗೂಡ ನಾನೂ ಹೊಂಟಬಿಡತಿದ್ಯಾ, ಸಾಲಿಗ್ಹೋಗೊ ಹುಡ್ಗಂತಾ ಹನಮಂತನಿಗೆ ಅದೆಂತಹದ್ದೊ ಒಂತರ... Read more »
ಕೊರೋನಾಒಂದು ದೊಡ್ಡ ಆಪತ್ತು ಜೊತೆಗೆ ನಮ್ಮ ಶಕ್ತಿ,ಸಾಮರ್ಥ್ಯದ ಮೌಲ್ಯಮಾಪನಕ್ಕೆ ಅವಕಾಶ ಮಾಡಿದ ವಿಪತ್ತು ಎನ್ನುವ ಮೂಲಕ ಸಂಸದ ರಾಹುಲ್ ಗಾಂಧಿ ಕರೋನಾವನ್ನು ನಮ್ಮನ್ನು ಪರೀಕ್ಷಿಸಲು ಬಂದ ಅಕಾಲದಸವಾಲು ಎಂದು ಬಣ್ಣಿಸಿದ್ದಾರೆ. ಈ ಬಗ್ಗೆ ಮಾಡಿದ ಟ್ವೀಟ್ ನಲ್ಲಿ ಕರೋನಾ ಜಾಗತಿಕ... Read more »
ಗೇಣಿ_ಪದ್ಧತಿ ಎಂಬ ಹೇಯ ಮತ್ತು ಅಮಾನವೀಯ ಜಮೀನ್ದಾರಿ ಶೋಷಕ ವ್ಯವಸ್ಥೆಯನ್ನು ವಿರೋಧಿಸಿ ನಿರಕ್ಷರಕುಕ್ಷಿ ಬಡ ಗೇಣಿದಾರ ರೈತರನ್ನು ಸಂಘಟಿಸಿ ಸ್ವತಂತ್ರ ಭಾರತದ ಮೊಟ್ಟಮೊದಲ ರೈತ ಕ್ರಾಂತಿಗೆ ನಾಂದಿ ಹಾಡಿದ ಹೋರಾಟಗಾರ ಇವರು.#ಎಚ್_ಗಣಪತಿಯಪ್ಪ, ಗಾಡಿ ಗಣಪತಿಯಪ್ಪ ಎಂದೇ ಹೆಸರಾದ ಈ ಮಹಾನ್... Read more »
ಉತ್ತರಕನ್ನಡ ಜಿಲ್ಲೆಯಲ್ಲಿ ಕರೋನಾ ಪ್ರಖರತೆ ಕಡಿಮೆಯಾಗುತ್ತಿರುವಂತೆ ಕರೋನಾ ನಿಯಮ, ನಿಶೇಧಾಜ್ಞೆ ಷರತ್ತುಗಳನ್ನು ಉಲ್ಲಂಘಿಸುವವರ ಪ್ರಮಾಣ ಹೆಚ್ಚುತ್ತಿದೆ. ಸಿದ್ಧಾಪುರದ ಪೊಲೀಸರು ಇಂದು ಒಟ್ಟೂ 4 ಜನರ ಮೇಲೆ ಪ್ರಕರಣ ದಾಖಲಿಸಿದ್ದು 3 ಜನರು ತಮಿಳುನಾಡಿನಿಂದ ಸಿದ್ದಾಪುರಕ್ಕೆ ಬಂದ ತಾಲೂಕಿನ ಶೀಗೇಹಳ್ಳಿಯ ಜನರಾಗಿದ್ದಾರೆ.... Read more »
ಕರೋನಾ ಹಿನ್ನೆಲೆಯ ನಿಷೇಧಾಜ್ಞೆ ,ಕಾನೂನುಕ್ರಮಗಳ ಹಿನ್ನೆಲೆಯಲ್ಲಿ ಕಠಿಣ ನಿರೀಕ್ಷಣೆಗಳ ನಡುವೆ ಶಿರಸಿ ಉಪವಿಭಾಗದಲ್ಲಿ ಈ ವಾರ ಹಲವರನ್ನು ಬಂಧಿಸಲಾಗಿದೆ.ಸಿದ್ದಾಪುರದಲ್ಲಿ ಭಟ್ಕಳದಿಂದ ಬಂದ ತ್ಯಾಗಲಿ ಮಾವಿನಕೊಪ್ಪದಯುವಕ ಮೊಹದ್ದೀನ್ ಅಬುಸಾಬ್ ಪೊಲೀಸ್ ಕ್ರಮಕ್ಕೊಳಗಾಗಿ ಗೃಹಬಂಧನಕ್ಕೊಳಗಾಗಿದ್ದಾನೆ. ಈತ ಕಾನೂನು, ಸರ್ಕಾರದ ಆದೇಶ ಉಲ್ಲಂಘಿಸಿ ಭಟ್ಕಳದಿಂದ... Read more »
ರಾಜ್ಯದಲ್ಲಿ ಮೊಟ್ಟಮೊದಲ ಬಾರಿ ಅತಿಹೆಚ್ಚು ಕರೋನಾ ಸೋಂಕಿತರು ಇಂದು ಪತ್ತೆಯಾಗಿದ್ದಾರೆ. ಒಂದೇ ದಿವಸ 36 ಜನರಲ್ಲಿ ಕೋವಿಡ್19 ಸೋಂಕು ಪತ್ತೆಯಾಗಿದೆ. ಈ ಕರೋನಾ ಬಾಧಿತರ ಚಿಕಿತ್ಸೆಗೆ ರಾಜ್ಯ, ದೇಶದಲ್ಲಿ ಅಪಾರ ನೆರವು ಹರಿದು ಬರುತ್ತಿದೆ.ಉತ್ತರಕನ್ನಡ ಜಿಲ್ಲೆಯಲ್ಲಿ ಕರೋನಾ ಸೋಂಕಿತರ ಸಂಖ್ಯೆ... Read more »
ಮಂಗನಕಾಯಿಲೆಗೆ ಸಂಬಂಧಿಸಿದ 71 ಅತಿಸೂಕ್ಷ್ಮ ಪ್ರದೇಶಗಳಲ್ಲಿ ಕಡ್ಡಾಯವಾಗಿ ಚುಚ್ಚುಮದ್ದು ನೀಡಿಕೆ ಮತ್ತು ಸ್ಥಳಿಯರು ಮನೆಯಿಂದ ಕಾಡು ಪ್ರವೇಶಿಸುವುದನ್ನು ನಿರ್ಬಂಧಿಸುವಂತೆ ಸರ್ಕಾರದಿಂದ ಆದೇಶ ಮಾಡಲು ನಿರ್ಧರಿಸಲಾಗಿದೆ. ಈ ಬಗ್ಗೆ ಇಂದು ಸಿದ್ದಾಪುರದಲ್ಲಿ ನಡೆದ ರಾಜ್ಯ ಜೀವವೈವಿಧ್ಯತಾ ಮಂಡಳಿ ಅಧ್ಯಕ್ಷರ ಸಭೆಯಲ್ಲಿ ಮಾತನಾಡಿದ... Read more »


