ಇಂದು ತರಳಿಮಠದಲ್ಲಿ ಶಿವರಾತ್ರಿ ಉತ್ಸವ

ಸಿದ್ದಾಪುರದ ಶ್ರೀ ಸಂಸ್ಥಾನ ತರಳಿಮಠದಲ್ಲಿ ಮಹಾ ಶಿವರಾತ್ರಿಯ ಪ್ರಯುಕ್ತ 1008 ಸತ್ಯನಾರಾಯಣ ವೃತ ಕಳಸ ಪೂಜೆ, ತರಳಿಶ್ರೀ ಪ್ರಶಸ್ತಿ ಪ್ರದಾನ, ಹಾಗೂ ಸತ್ಯ ಪ್ರತಿಪಾದನೆ ಉಪನ್ಯಾಸ ಕಾರ್ಯಕ್ರಮಗಳು ಫೆ.21 ಹಾಗೂ 22ರಂದು ಜರುಗಲಿವೆ ಎಂದು ಶ್ರೀ ಸಂಸ್ಥಾನ ತರಳಿಮಠದ ಆಡಳಿತ... Read more »

exclusive- ವಿಜಯಬ್ಯಾಂಕ್‍ಒಳಗೆ ಕಳ್ಳತನ ಅನುಮಾನಾಸ್ಫದವಾಗಿ ವರ್ತಿಸುತ್ತಿರುವ ಸಿಬ್ಬಂದಿಗಳು

ಸಿದ್ದಾಪುರ ವಿಜಯ ಬ್ಯಾಂಕ್ ಒಳಗೆ ಗ್ರಾಹಕರೊಬ್ಬರ ಹತ್ತು ಸಾವಿರ ರೂಪಾಯಿ ಕಳ್ಳತನವಾಗಿದ್ದು ಈ ಬಗ್ಗೆ ಪೊಲೀಸ್ ದೂರು ದಾಖಲಾದ ಮಾಹಿತಿ ಸಮಾಜಮುಖಿಗೆ ಲಭಿಸಿದೆ. ತಾಲೂಕಿನ ಬಳ್ಳಟ್ಟೆಯ ರಾಮ ನಾಯ್ಕ ತಮ್ಮ ಮಗಳ ಖಾತೆಯಲ್ಲಿದ್ದ ಹತ್ತು ಸಾವಿರ ಹಣ ಪಡೆದು ಬ್ಯಾಂಕಿನಿಂದ... Read more »

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

ಸಂತಾನಭಾಗ್ಯದ ತರಳಿಯಲ್ಲಿ ತಲೆಎತ್ತಲಿದೆ ಬೃಹತ್ ದೇವಾಲಯ

ತರಳಿ ಶಿವರಾತ್ರಿ ಜಾತ್ರಾಮಹೋತ್ಸವಕ್ಕೆ ಸರ್ವರನ್ನೂ ಸ್ವಾಗತಿಸುತ್ತಾ ನಾಡಿನ ಸಮಸ್ತರಿಗೆ ಮಹಾಶಿವರಾತ್ರಿ ಶುಭಾಶಯ ಕೋರುವವರು ಸುಮಂಗಲಾ ವಸಂತ (ಜಿ.ಪಂ. ಸದಸ್ಯರು) ವಸಂತ ನಾಯ್ಕ ಮಳಲವಳ್ಳಿ (ತಾ.ಪಂ. ಮಾಜಿ ಸ್ಥಾಯಿಸಮೀತಿಅಧ್ಯಕ್ಷರು) ಹಾಗೂ ಕುಟುಂಬವರ್ಗ ಮತ್ತು ಅಭಿಮಾನಿ ಬಳಗ, ಸಿದ್ಧಾಪುರ (ಉ.ಕ.) ಸಿದ್ದಾಪುರ ತಾಲೂಕಿನ... Read more »

ಹೂಡ್ಲಮನೆಯ ಕನ್ನಡಶಾಲೆ ರಾಜ್ಯಕ್ಕೆ ಮಾದರಿಯಾದ ಕತೆ

ಸ್ಥಳಿಯರ ನೆರವು,ಸಹಕಾರದಿಂದ ಶಾಲೆ ಜ್ಞಾನದೇಗುಲವಾದ ಚೆಂದ ಹೂಡ್ಲಮನೆಯ ಕನ್ನಡಶಾಲೆ ರಾಜ್ಯಕ್ಕೆ ಮಾದರಿಯಾದ ಕತೆ ಹೂಡ್ಲಮನೆ ಶಾಲೆಯ ಮಕ್ಕಳು ಇಂಗ್ಲೀಷ್ ಮತ್ತು ಕನ್ನಡ ಭಾಷೆಗಳಲ್ಲಿ ಅಲ್ಲಿಯ ವಿಶೇಶಗಳಾದ ಕಲಿಕಾ ಕೊಠಡಿಗಳು, ಗಣಿತದ ಪ್ರಾತ್ಯಕ್ಷಿಕೆಗಳು, ಕಲಿಕಾಕಾನು, ಇಂಗ್ಲೀಷ್ ಕಾರ್ನರ್, ಬಿಸಿಯೂಟದ ಕೋಣೆ, ತರಕಾರಿ... Read more »

ಗೊಂದಲದಿಂದಾದ ಎರಡು ಸುದ್ದಿಗಳು ಹೀಗೂ ಉಂಟೆ?

ಸಿದ್ಧಾಪುರದ ಬುಧವಾರದ ವಾರದ ಸಂತೆಯ ದಿವಸ ನಗರದಲ್ಲಿ ಎರಡು ಸುದ್ದಿಗಳು ಗೊಂದಲಕ್ಕೆ ಕಾರಣವಾದವು. ಮೊದಲನೆ ಸುದ್ದಿಯೆಂದರೆ ಕಾವಂಚೂರು ಗ್ರಾ.ಪಂ. ನ ಕಲ್ಲೂರಿನಲ್ಲಿ ರಸ್ತೆಯ ನಿರ್ಮಾಣಕ್ಕೆ ಅಡ್ಡಿಯುಂಟುಮಾಡಿದ ಕೆಲವರು ಈ ವಿಚಾರದಲ್ಲಿ ವಸಂತನಾಯ್ಕ ಮತ್ತವರ ಆಪ್ತರ ಮೇಲೆ ಪೊಲೀಸ್ ದೂರು ನೀಡಿ... Read more »

ಅಪೂರ್ಣ & ವಿಳಂಬ ಕಾಮಗಾರಿಗಳು ಸಾರ್ವಜನಿಕರ ದೂರು

ಸಿದ್ಧಾಪುರ ಪ.ಪಂ. ವ್ಯಾಪ್ತಿ ಮತ್ತು ತಾಲೂಕಿನ ಕೆಲವೆಡೆ ಅಪೂರ್ಣ ಮತ್ತು ವಿಳಂಬ ಕಾಮಗಾರಿಗಳಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿರುವ ಬಗ್ಗೆ ದೂರು ಕೇಳಿ ಬಂದಿದೆ. ಪಟ್ಟಣ ಪಂಚಾಯತ್ ಕೆಲವೆಡೆ ಹಳೆ ರಸ್ತೆ ಕಿತ್ತು ಸಾರ್ವಜನಿಕರು ಓಡಾಡುವ ರಸ್ತೆಗಳಲ್ಲಿ ಜಲ್ಲಿ ತುಂಬಿ ಡಾಂಬರು ಹಾಕದಿರದಿರುವುದರಿಂದ... Read more »

ಸ್ವಚ್ಛಭಾರತಕ್ಕೆ ಕೈ ಜೋಡಿಸಿದ ಭಟ್ಟರ ಖುಷಿಯ ಕೃಷಿ ಬದುಕು

ಕೆರೆ ಹೊಂಡದ ಜಿ.ಎಂ.ಭಟ್ ಕಾಯಿ ವ್ಯಾಪಾರ ಮಾಡುತ್ತಾ ನಗರದ ತರಕಾರಿ ಕಸವನ್ನು ರಸವನ್ನಾಗಿಸುತ್ತಾರೆ! ಈ ಭಟ್ ಹಸು,ನಾಯಿ ಸಾಕುವುದರಲ್ಲಿ ಎತ್ತಿದ ಕೈ ಎಂದರೆ ಇವರ ಪರಿಚಯ ಸ್ಥಳಿಯರಿಗೆ ಸುಮಾರಾಗಿ ಆದಂತೆ ಆದರೆ, ಈ ಭಟ್ ರ ಆಸಕ್ತಿ, ಅಭಿರುಚಿಗಳಿವೆಯಲ್ಲಾ ಅವೆಲ್ಲಾ... Read more »

ದೇವಿಯ ದೀವಿಗೆ ಪ್ರದರ್ಶನ ಗಾಂಧಿ ಮಹತ್ವ ಪ್ರತಿಪಾದನೆ

ಗಾಂಧಿ ಕರೆಗೆ ಒಗೊಟ್ಟು ಸ್ವಾತಂತ್ರ್ಯ ಹೋರಾಟ,ಕರಾನಿರಾಕರಣೆ ಚಳವಳಿ,ಅಸ್ಪೃಶ್ಯತೆ ನಿವಾರಣೆ, ಸಾರಾಯಿ ನಿಷೇಧವನ್ನು ಬೆಂಬಲಿಸಿದ ಸಿದ್ಧಾಪುರದ ಜನತೆ ಗಾಂಧಿ ಮಹತ್ವವನ್ನು ಅರಿತಿದ್ದರಿಂದ ಅಹಿಂಸಾತ್ಮಕ ಹೋರಾಟದ ಮೂಲಕ ಸ್ವಾತಂತ್ರ್ಯ ಗಳಿಕೆಗೆ ತಮ್ಮ ಅಳಿಲುಸೇವೆ ಸಲ್ಲಿಸಿದ್ದಾರೆ ಎಂದು ಸಾಹಿತಿ ಎಸ್.ವಿ.ಹೆಗಡೆ ಹೇಳಿದರು. ಅವರು ರಂಗಸೌಗಂಧ... Read more »

ninasam drama-ಅಂತರಂಗದಾ ಮೃದಂಗ ತೋಮ್.. ತನನ..ತಾನ

ಹೀಗೆಂದು ಉದ್ಘರಿಸುವಂತೆ ಮಾಡಿದ್ದು ನೀನಾಸಂ ಮರುತಿರುಗಾಟದ ನಾಟಕ ಅಂತರಂಗದ ಪ್ರದರ್ಶನ. ಸಿದ್ಧಾಪುರ ಶಂಕರಮಠ, ಸಂಸ್ಕøತಿ ಸಂಪದ ಮತ್ತು ಒಡ್ಡೋಲಗ ಹಿತ್ಲಕೈ ಸಹಕಾರ, ಸಂಯೋಜನೆಯಲ್ಲಿ ಶುಕ್ರವಾರ ಶಂಕರಮಠದಲ್ಲಿ ಪ್ರದರ್ಶನಗೊಂಡ ನಾಟಕ ಅಂತರಂಗ ತನ್ನ ವಿಶಿಷ್ಟತೆಯಿಂದ ಗಮನ ಸೆಳೆಯಿತು. ಸ್ಲೋಮೋಶನ್ ನಿಂದ ನಿಧಾನವಾಗಿ... Read more »

ಅಸಾಧಾರಣ ಪ್ರತಿಭಾ ಪುರಸ್ಕಾರ ಪಡೆದ ಭರತ್ ಹೆಗಡೆ

ಸಿದ್ಧಾಪುರ ತಾಲೂಕಿನ ದೊಡ್ಮನೆಯ ಭರತ್ ರಾಮನಾಥ ಹೆಗಡೆ ಈ ವರ್ಷದ ಉತ್ತರ ಕನ್ನಡ ಜಿಲ್ಲೆಯ ಅಸಾಧಾರಣ ಪ್ರತಿಭಾ ಪುರಸ್ಕಾರ ಪಡೆದಿದ್ದಾನೆ. ಈತ ಸಿದ್ಧಾಪುರ ಎಸ್.ವಿ. ಗಂಡುಮಕ್ಕಳ ಶಾಲೆಯ ವಿಶೇಶ ಪ್ರತಿಭೆಯ ವ್ಯಕ್ತಿಯಾಗಿದ್ದು ವಿಶೇಶಚೇತನನಾಗಿದ್ದರೂ ಹಲವಾರು ಸ್ಫರ್ಧೆ, ಪಂದ್ಯಾಟಗಳಲ್ಲಿ ಮೊದಲಿಗನಾಗುವ ಮೂಲಕ... Read more »